Abu Dhabi  

(Search results - 26)
 • 04 top10 stories

  News4, Dec 2019, 4:44 PM IST

  ದೇಶ ಕಟ್ಟಲು ಹೊರಟ ನಿತ್ಯಾನಂದ, ದೊರೆ ನಡೆ ಅದೆಷ್ಟು ಚೆಂದ: ಟಾಪ್ 10 ಸುದ್ದಿ!

  ದಿನವೊಂದಕ್ಕೆ ದೇಶದಲ್ಲಿ ಅದೆಷ್ಟು ಘಟನೆಗಳು ಸಂಭವಿಸುತ್ತವೆ. ದೇಶದ ರಾಜಕೀಯ, ಆರ್ಥಿಕ, ಸಾಮಾಜಿಕ ಕ್ಷೇತ್ರದಲ್ಲಿ ಅಸಂಖ್ಯಾತ ಘಟನಾವಳಿಗಳು ಜರುತ್ತಲೇ ಇರುತ್ತವೆ. ಈ ಎಲ್ಲ ಸುದ್ದಿಗಳನ್ನು ಹೆಕ್ಕಿ ತೆಗೆಯುವ, ಸುದ್ದಿಯ ಆಳಕ್ಕಿಳಿದು ವಿಶ್ಲೇಷಿಸುವ ಪತ್ರಿಕಾಧರ್ಮವನ್ನು ನಿಮ್ಮ ಸುವರ್ಣನ್ಯೂಸ್.ಕಾಂ ಚಾಚೂ ತಪ್ಪದೇ ಪಾಲಿಸಿಕೊಂಡು ಬರುತ್ತದೆ. ಅದರಂತೆ ಇಂದಿನ ಅಸಂಖ್ಯ ಘಟನಾವಳಿಗಳ ಸಮುದ್ರದಿಂದ ಟಾಪ್ 10 ಸುದ್ದಿ ಎಂಬ ಬೊಗಸೆಯಲ್ಲಿಡಿದು ಓದುಗರ ಮುಂದಿಟ್ಟಿದೆ. ಸುವರ್ಣನ್ಯೂಸ್.ಕಾಂ. ಓದಿರಿ, ಓದಿಸಿರಿ.

 • abu dhabi

  International4, Dec 2019, 3:09 PM IST

  ಸಮಾರಂಭದಲ್ಲಿ ಬಾಲಕಿಯತ್ತ ನೋಡದ ದೊರೆ: ಮನೆಗೆ ತೆರಳಿ ಮುತ್ತಿಟ್ಟರೆ..?

  ಸರ್ಕಾರಿ ಸಮಾರಂಭದಲ್ಲಿ ಕೈಕುಲುಕಲು ಬಂದ ಬಾಲಕಿಯನ್ನು ನೋಡದೇ ಮುಂದೆ ಸಾಗಿದ್ದ ಅಬು ದಾಬಿ ದೊರೆ ಶೇಖ್ ಮೊಹ್ಮದ್ ಬಿನ್ ಜಯೈದ್, ಬಳಿಕ ಬಾಲಕಿಯ ಮನೆಗೇ ತೆರಳಿ ಆಕೆಯನ್ನು ಭೇಟಿ ಮಾಡಿದ ಅಪರೂಪದ ಪ್ರಹಸನ ನಡೆದಿದೆ.

 • abu dubai

  Cricket26, Nov 2019, 1:02 PM IST

  ಚಾಂಪಿಯನ್ ಕ್ರಿಕೆಟಿಗ ಯುವಿಯನ್ನು ಅರಸಿ ಬಂತು ಮತ್ತೊಂದು ಕಪ್..!

  ಈ ಮೊದಲು ಅಂಡರ್ 19 ಏಕದಿನ ವಿಶ್ವಕಪ್, ಟಿ20 ವಿಶ್ವಕಪ್, ಏಕದಿನ ವಿಶ್ವಕಪ್, ಐಪಿಎಲ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ಪ್ರತಿನಿಧಿಸಿದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಿವೃತ್ತಿಯ ಬಳಿಕ ಇದೇ ಮೊದಲ ಬಾರಿಗೆ ಅಬುದಾಬಿ ಟಿ10 ಲೀಗ್ ಟೂರ್ನಿಯಲ್ಲಿ ಯುವಿ ಪಾಲ್ಗೊಂಡಿದ್ದರು.

 • zaheer khan

  Cricket23, Nov 2019, 4:13 PM IST

  ಆ ದಿನಗಳನ್ನು ನೆನಪಿಸಿದ ಜಹೀರ್ ಖಾನ್ ಯಾರ್ಕರ್..!

  ಸಫಲರಾಗಿದ್ದಾರೆ. ತಮ್ಮ ಕರಾರುವಕ್ಕಾದ ದಾಳಿಗೆ ಹೆಸರುವಾಸಿಯಾಗಿದ್ದ ಜಹೀರ್ ಖಾನ್, ಮತ್ತೊಮ್ಮೆ ಆ ದಿನಗಳನ್ನು ನೆನಪಿಸುವಂತ ಬೌಲಿಂಗ್ ದಾಳಿಯನ್ನು ಸಂಘಟಿಸಿದ್ದಾರೆ. 

 • Abu dhabi t10

  Cricket21, Nov 2019, 9:51 PM IST

  ಪ್ರಿಂಟೌಟ್ ಇಲ್ಲದ ಕಾರಣ ಪಂದ್ಯ ರದ್ದು; ಕ್ರಿಕೆಟ್ ಇತಿಹಾಸದಲ್ಲೇ ಮೊದಲು!

  ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಿಂಟೌಟ್ ಇಲ್ಲ ಅನ್ನೋ ಕಾರಣಕ್ಕೆ ಪ್ರತಿಷ್ಠಿತ  ಅಬುದಾಬಿ ಟಿ10 ಲೀಗ್ ಟೂರ್ನಿಯ ಪಂದ್ಯ ರದ್ದಾಗಿದೆ. ಈ ವಿಚಿತ್ರ ಘಟನೆ ಕುರಿತ ವಿವರ ಇಲ್ಲಿದೆ.

 • pearl

  International21, Oct 2019, 2:09 PM IST

  ಅಬುಧಾಬಿಯಲ್ಲಿ 8000 ವರ್ಷ ಹಳೆಯ ವಿಶ್ವದ ಪುರಾತನ ಮುತ್ತು ಪತ್ತೆ!

  ಸಂಯುಕ್ತ ಅರಬ್‌ ಸಂಸ್ಥಾನದ ರಾಜಧಾನಿ ಅಬುಧಾಬಿಯ ಮರ್ವಾ ದ್ವೀಪದಲ್ಲಿ ಉತ್ಖನನ ನಡೆಸುತ್ತಿದ್ದ ವೇಳೆ 8000 ವರ್ಷ ಹಳೆಯ ಮುತ್ತು ಪತ್ತೆಯಾಗಿದೆ. ಅದನ್ನು ಅತ್ಯಂತ ಪ್ರಾಚೀನ ಮುತ್ತು ಎಂದು ಹೇಳಲಾಗಿದೆ.

 • money

  Karnataka Districts4, Oct 2019, 1:59 PM IST

  ಸುಳ್ಯದ ಯುವಕನಿಗೆ ಹೊಡೆಯಿತು 23 ಕೋಟಿ ರು. ಬಂಪರ್ ಲಾಟರಿ

  ದಕ್ಷಿಣ ಕನ್ನಡ ಜಿಲ್ಲೆಯ ಯುವಕನೋರ್ವನಿಗೆ ಅಬುದಾಬಿಯಲ್ಲಿ ಬಂಪರ್ ಲಾಟರಿ ಹೊಡೆದಿದೆ. ಬರೋಬ್ಬರಿ 23 ಕೋಟಿ ರು. ಬಹುಮಾನ ಗೆದ್ದಿದ್ದಾರೆ.

 • Modi - Dubai

  NEWS2, Sep 2019, 12:18 PM IST

  Fact Check: ಮೋದಿ ಭೇಟಿ ವೇಳೆ ಕೇಸರಿ ಬಟ್ಟೆ ಧರಿಸಿದ್ರಾ ದುಬೈ ರಾಜಕುಮಾರ?

  ಅಬುದಾಬಿ ರಾಜಕುಮಾರ ಮಹಮ್ಮದ್‌ ಬಿನ್‌ ಝಾಯೇದ್‌ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಕೇಸರಿ ಬಟ್ಟೆಧರಿಸಿದ್ದರು ಎನ್ನುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸುದ್ದಿಯ ಸತ್ಯಾಸತ್ಯತೆ ಬಗ್ಗೆ ಈ ಸುದ್ದಿಯನ್ನು ಪೂರ್ತಿಯಾಗಿ ಓದಿ. 

 • Modi

  NEWS31, May 2019, 6:35 PM IST

  ಮೋದಿ ಪ್ರಮಾಣವಚನ: ಅಬುದಾಬಿ ಸಂಭ್ರಮಿಸಿದ್ದು ಹೀಗೆ!

  ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ, ಅಬುದಾಬಿಯ ಪ್ರತಿಷ್ಠಿತ ಅಡ್ ನಾಕ್ ಬಹು ಮಹಡಿ ಕಟ್ಟಡದಲ್ಲಿ ವರ್ಣರಂಜಿತ ದೀಪಗಳಿಂದ ಪ್ರಧಾನಿ ಮೋದಿ ಚಿತ್ರವನ್ನು ತೋರಿಸಲಾಗಿದೆ. 

 • kkr

  SPORTS31, May 2019, 1:22 PM IST

  KKR ಆಲ್ರೌಂಡರ್ ಮೇಲೆ ನಿಷೇಧ ಹೇರಿದ BCCI..!

  ಅಬುದಾಬಿಯಲ್ಲಿ ರಂಜಾನ್ ಟಿ20 ಲೀಗ್ ನಲ್ಲಿ ಡೆಕನ್ ಗ್ಲಾಡಿಯೇಟರ್ ತಂಡವನ್ನು ಪ್ರತಿನಿಧಿಸಿದ್ದ ರಿಂಕು 58 ಎಸೆತಗಳಲ್ಲಿ 104 ರನ್ ಬಾರಿಸಿದ್ದರು. ಇನ್ನು ಬೌಲಿಂಗ್’ನಲ್ಲಿ ನ್ಯೂ ಮೆಡಿಕಲ್ ಸೆಂಟರ್ ತಂಡದ ವಿರುದ್ಧ 2 ವಿಕೆಟ್ ಪಡೆದು ಗಮನ ಸೆಳೆದಿದ್ದರು.

 • T10 league

  SPORTS20, Mar 2019, 9:42 AM IST

  ಅಬುಧಾಬಿಯಲ್ಲಿ 5 ವರ್ಷ ಟಿ10 ಕ್ರಿಕೆಟ್‌ಗೆ ಅನುಮತಿ

  ಹಲವು ಸಮಸ್ಯೆಗಳನ್ನು ಎದುರಿಸದ ಟಿ10 ಕ್ರಿಕೆಟ್ ಲೀಗ್ ಟೂರ್ನಿ ಇದೀಗ ಹೊಸ ಅವತಾರದಲ್ಲಿ ಮತ್ತೆ ಅಬ್ಬರಿಸಲು ರೆಡಿಯಾಗಿದೆ. ಟಿ10 ಕ್ರಿಕೆಟ್ ಆಯೋಜಕರು ಇದೀಗ ಅಬುದಾಬಿ ಕ್ರೀಡಾ ಸಮಿತಿ ಹಾಗೂ ಪ್ರವಾಸೋದ್ಯಮ ಇಲಾಖೆ ಜೊತೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇಲ್ಲಿದೆ ಹೆಚ್ಚಿನ ಮಾಹಿತಿ

 • hindu Temple

  INTERNATIONAL13, Feb 2019, 9:41 AM IST

  ಅಬುಧಾಬಿಯ ಮೊದಲ ಹಿಂದೂ ದೇಗುಲಕ್ಕೆ ಏ.20ಕ್ಕೆ ಶಂಕು ಸ್ಥಾಪನೆ

  ರಾಜಧಾನಿ ಅಬುದಾಬಿಯಲ್ಲಿ ನಿರ್ಮಾಣವಾಗಲಿರುವ ಮೊದಲ ಹಿಂದೂ ದೇವಾಲಯದ ಶಂಕು ಸ್ಥಾಪನೆಯು ಏ.20ರಂದು ನೆರವೇರಲಿದೆ

 • INTERNATIONAL11, Feb 2019, 10:44 AM IST

  ಅಬುಧಾಬಿಯಲ್ಲಿ ಹಿಂದಿ 3ನೇ ಅಧಿಕೃತ ಭಾಷೆ!

  ಅಬುಧಾಬಿ ನ್ಯಾಯಾಂಗ ಇಲಾಖೆಯು ನ್ಯಾಯಾಲಯಗಳಲ್ಲಿ ಹಿಂದಿಯನ್ನು ಮೂರನೇ ಅಧಿಕೃತ ಭಾಷೆಯಾಗಿ ಬಳಕೆ ಮಾಡಲು ನಿರ್ಧರಿಸಿದೆ.

 • Pakistani rupees

  BUSINESS27, Jan 2019, 12:03 PM IST

  ಪಾಕ್ ಬ್ಯಾಂಕ್‌ಗೆ ಬಂದು ಬಿದ್ದ ಯುಎಇ ಹಣ: ಥ್ಯಾಂಕ್ಸ್ ಆದ್ರೂ ಹೇಳಣ್ಣ!

  ಸಂಯುಕ್ತ ಅರಬ್ ರಾಷ್ಟ್ರ ಇದೀಗ ಪಾಕಿಸ್ತಾನಕ್ಕೆ ಬರೋಬ್ಬರಿ 1 ಬಿಲಿಯನ್ ಯುಎಸ್ ಡಾಲರ್ ಆರ್ಥಿಕ ನೆರವು ಘೋಷಿಸಿದೆ. ಅಲ್ಲದೇ ಈ 1 ಬಿಲಿಯನ್ ಯುಸ್ ಡಾಲರ್ ಈಗಾಗಲೇ ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನಕ್ಕೆ ತಲುಪಿದೆ ಎಂದು ಹೇಳಲಾಗಿದೆ.

 • Indian Football Team

  FOOTBALL6, Jan 2019, 2:21 PM IST

  ಏಷ್ಯಾಕಪ್ ಫುಟ್ಬಾಲ್: ಭಾರತ-ಥಾಯ್ಲೆಂಡ್ ಹಣಾಹಣಿ

  ಭಾರತ, ಜ.10ರಂದು ಯುಎಇ ಮತ್ತು ಜ.14ರಂದು ಬಹರೇನ್ ವಿರುದ್ಧ ಪಂದ್ಯಗಳನ್ನಾಡಲಿದೆ.ಭಾರತ 1964ರಲ್ಲಿ ರನ್ನರ್ ಅಪ್ ಆಗಿದ್ದನ್ನು ಬಿಟ್ಟರೆ ಬಳಿಕ ಒಂದು ಬಾರಿಯೂ ಫೈನಲ್ ಗೇರಿಲ್ಲ. 1984 ಮತ್ತು 2011ರಲ್ಲಿ ಟೂರ್ನಿ ಲೀಗ್ ಹಂತದಿಂದಲೇ ಭಾರತ ಹೊರಬಿದ್ದಿತ್ತು.