Adelaide

(Search results - 63)

Team India

CricketDec 20, 2020, 11:38 AM IST

ಗೆಲುವಿನ ಕನವರಿಕೆಯಲ್ಲಿದ್ದ ಟೀಂ ಇಂಡಿಯಾ ಪಿಂಕ್‌ ಬಾಲ್ ಟೆಸ್ಟ್ ಸೋತಿದ್ದೆಲ್ಲಿ..?

ಬೆಂಗಳೂರು: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯವಾದ ಅಡಿಲೇಡ್ ಟೆಸ್ಟ್‌ ಪಂದ್ಯ ಕೇವಲ ಮೂರೇ ದಿನಕ್ಕೆ ಮುಕ್ತಾಯವಾಗಿದ್ದು, ಭಾರತ 8 ವಿಕೆಟ್‌ಗಳ ಅಂತರದ ಹೀನಾಯ ಸೋಲು ಕಂಡಿದೆ.
ಮೊದಲ ಇನಿಂಗ್ಸ್‌ ಮುಕ್ತಾಯದ ಬಳಿಕ ಮುನ್ನಡೆ ಕಾಯ್ದುಕೊಂಡಿದ್ದ ಟೀಂ ಇಂಡಿಯಾ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಗೆಲ್ಲುವ ಲೆಕ್ಕಾಚಾರದಲ್ಲಿತ್ತು. ಆದರೆ ಮೂರನೇ ದಿನದಾಟದಲ್ಲಿ ಯಾರು ನಿರೀಕ್ಷಿಸದ ರೀತಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ವಿರಾಟ್ ಕೊಹ್ಲಿ ಪಡೆ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗುವಂತೆ ಮಾಡಿತು. ಆಸ್ಟ್ರೇಲಿಯಾ ವಿರುದ್ಧ ಗೆಲ್ಲುವ ಲೆಕ್ಕಾಚಾರದಲ್ಲಿದ್ದ ಟೀಂ ಇಂಡಿಯಾ ಸೋತಿದ್ದೆಲ್ಲಿ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Team India

CricketDec 20, 2020, 10:02 AM IST

ಡಿಸೆಂಬರ್ 19: ಭಾರತ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಸಿಹಿ, ಕಹಿ ಕ್ಷಣ!

016ರಂದು ಇಂಗ್ಲೆಂಡ್‌ ವಿರುದ್ಧ ಚೆನ್ನೈನಲ್ಲಿ 7 ವಿಕೆಟ್‌ಗೆ 759 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿದ್ದ ಭಾರತ ತನ್ನ ಗರಿಷ್ಠ ಮೊತ್ತ ದಾಖಲಿಸಿತ್ತು. ಈ ಪಂದ್ಯದಲ್ಲಿ ಕರುಣ್‌ ನಾಯರ್‌ ತ್ರಿಶತಕ ಬಾರಿಸಿದ್ದರು.

Team India

CricketDec 20, 2020, 8:59 AM IST

ಪಿಂಕ್ ಬಾಲ್‌ ಟೆಸ್ಟ್‌ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಆಘಾತ; ಸ್ಟಾರ್ ಆಟಗಾರ ಟೂರ್ನಿಯಿಂದ ಔಟ್..!

ಶನಿವಾರ 2ನೇ ಇನ್ನಿಂಗ್ಸ್‌ನಲ್ಲಿ ಬ್ಯಾಟ್‌ ಮಾಡುವ ವೇಳೆ ಪ್ಯಾಟ್‌ ಕಮಿನ್ಸ್‌ನ ಎಸೆತ ಶಮಿಯ ಕೈಗೆ ಬಡಿಯಿತು. ಭಾರೀ ನೋವಿನಿಂದ ಬಳಲಿದ ಶಮಿ, ಮೈದಾನ ತೊರೆದರು. ಅವರನ್ನು ನೇರವಾಗಿ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನ್ ಮಾಡಿಸಲಾಯಿತು.

Sunil Gavaskar

CricketDec 19, 2020, 5:11 PM IST

ಮೊದಲು ಈತನನ್ನು ಟೀಂ ಇಂಡಿಯಾದಿಂದ ಗೇಟ್‌ ಪಾಸ್ ಕೊಡಿ: ಕಿಡಿಕಾರಿದ ಗವಾಸ್ಕರ್

ಅಡಿಲೇಡ್‌: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವಾದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆತಿಥೇಯ ಆಸ್ಟ್ರೇಲಿಯಾ ಎದುರು ಆಘಾತಕಾರಿ ಸೋಲು ಕಂಡಿದೆ. ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆಯ ಹೊರತಾಗಿಯೂ ಎರಡನೇ ಇನಿಂಗ್ಸ್‌ನಲ್ಲಿ ದಯಾನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಟೀಂ ಇಂಡಿಯಾ ಕಾಂಗರೂ ಪಡೆಗೆ ಸುಲಭ ತುತ್ತಾಗಿದೆ.
ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಪೆವಿಲಿಯನ್ ಪರೇಡ್‌ಗೆ ಕ್ರಿಕೆಟ್ ಪಂಡಿತರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್ ಓರ್ವ ಕ್ರಿಕೆಟಿಗನನ್ನು ತಂಡದಿಂದಲೇ ಕೈಬಿಡಿ ಎಂದು ಆಕ್ರೋಶ ಹೊರಹಾಕಿದ್ದಾರೆ.

Australia Cricket

CricketDec 19, 2020, 1:54 PM IST

ಪಿಂಕ್ ಬಾಲ್ ಟೆಸ್ಟ್: ಟೀಂ ಇಂಡಿಯಾಗೆ 8 ವಿಕೆಟ್‌ಗಳ ಹೀನಾಯ ಸೋಲು

ಟೀಂ ಇಂಡಿಯಾ ನೀಡಿದ್ದ ಕೇವಲ 90 ರನ್‌ಗಳ ಗುರಿ ಕಾಂಗರೂ ಪಡೆಗೆ ಸವಾಲು ಎನಿಸಲೇ ಇಲ್ಲ. ಮೊದಲ ವಿಕೆಟ್‌ಗೆ ಮ್ಯಾಥ್ಯೂ ವೇಡ್ ಹಾಗೂ ಜೋ ಬರ್ನ್ಸ್‌ ಜೋಡಿ 70 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು.

Australia Cricket

CricketDec 19, 2020, 12:53 PM IST

ಪಿಂಕ್ ಬಾಲ್ ಟೆಸ್ಟ್‌: 36 ರನ್‌ಗಳಿಗೆ ಆಲೌಟ್, ಟ್ರೋಲ್ ಆದ ಟೀಂ ಇಂಡಿಯಾ

ಆಸ್ಟ್ರೇಲಿಯಾದ ವೇಗದ ಬೌಲರ್‌ಗಳಾದ ಜೋಸ್‌ ಹೇಜಲ್‌ವುಡ್ ಹಾಗೂ ಪ್ಯಾಟ್ ಕಮಿನ್ಸ್ ಮಾರಕ ದಾಳಿಗೆ ತತ್ತರಿಸಿ ಹೋದ ಭಾರತ ದಾಖಲೆಯ ಅಲ್ಪ ಮೊತ್ತಕ್ಕೆ ಕುಸಿತ ಕಂಡು ಮುಖಭಂಗ ಅನುಭವಿಸಿತು.

Pat Cummins

CricketDec 19, 2020, 11:22 AM IST

ಟೀಂ ಇಂಡಿಯಾ ನಾಟಕೀಯ ಕುಸಿತ; ಆಸ್ಟ್ರೇಲಿಯಾಗೆ 90 ಟಾರ್ಗೆಟ್

ಎರಡನೇ ದಿನದಾಟದಂತ್ಯಕ್ಕೆ ಎರಡನೇ ಇನಿಂಗ್ಸ್‌ನಲ್ಲಿ ಒಂದು ವಿಕೆಟ್‌ ಕಳೆದುಕೊಂಡು 9 ರನ್‌ಗಳಿಸಿದ್ದ ಟೀಂ ಇಂಡಿಯಾಗೆ ಮೂರನೇ ದಿನದಾಟದಲ್ಲಿ ಆಸ್ಟ್ರೇಲಿಯಾ ವೇಗಿಗಳಾದ ಜೋಸ್‌ ಹ್ಯಾಜಲ್‌ವುಡ್ ಹಾಗೂ ನಂ.1 ಶ್ರೇಯಾಂಕಿತ ಬೌಲರ್‌ ಪ್ಯಾಟ್ ಕಮಿನ್ಸ್‌ ಆಘಾತ ನೀಡಿದರು.

Jasprit Bumrah

CricketDec 19, 2020, 9:04 AM IST

ಪಿಂಕ್ ಬಾಲ್ ಟೆಸ್ಟ್: ಜಸ್ಪ್ರೀತ್ ಬುಮ್ರಾಗೆ ಡಬಲ್‌ ಪ್ರೊಮೋಷನ್‌!

ಸಾಮಾನ್ಯವಾಗಿ 11ನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುತ್ತಿದ್ದ ಬುಮ್ರಾ, ಮೊದಲ ಇನ್ನಿಂಗ್ಸ್‌ನಲ್ಲಿ ಶಮಿಗಿಂತ ಮೊದಲೇ ಅಂದರೆ 10ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದರು.

Team India

CricketDec 18, 2020, 4:37 PM IST

ಪಿಂಕ್ ಬಾಲ್ ಟೆಸ್ಟ್‌: ಆಸ್ಟ್ರೇಲಿಯಾ ಆಲೌಟ್ @191; ಭಾರತಕ್ಕೆ 53 ರನ್‌ಗಳ ಮುನ್ನಡೆ

ಚಹಾ ವಿರಾಮದ ವೇಳೆಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಆಸ್ಟ್ರೇಲಿಯಾ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ನಾಯಕ ಟಿಮ್ ಪೈನ್ ಆಸರೆಯಾದರು. 6ನೇ ವಿಕೆಟ್‌ಗೆ ಲಬುಶೇನ್ ಹಾಗೂ ಪೈನ್ ಜೋಡಿ 32 ರನ್‌ಗಳ ಜತೆಯಾಟ ನಿಭಾಯಿಸಿದರು. ಪಂದ್ಯದ 54ನೇ ಓವರ್‌ನಲ್ಲಿ ಉಮೇಶ್ ಯಾದವ್ ನೆಲಕಚ್ಚಿ ಆಡುತ್ತಿದ್ದ ಮಾರ್ನಸ್ ಲಬುಶೇನ್(47) ಹಾಗೂ ಪ್ಯಾಟ್ ಕಮಿನ್ಸ್‌(0) ಅವರನ್ನು ಬಲಿ ಪಡೆಯುವ ಮೂಲಕ ಆಸೀಸ್‌ಗೆ ಶಾಕ್ ನೀಡಿದರು.

Prithvi Shaw

CricketDec 18, 2020, 3:03 PM IST

2ನೇ ದಿನ ಕ್ಯಾಚ್ ಕೈ ಚೆಲ್ಲಿದ ಶಾ; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌..!

ಟೀಂ ಇಂಡಿಯಾ ಪರ ಮೊದಲ ಇನಿಂಗ್ಸ್‌ನಲ್ಲಿ ಕೇವಲ ಎರಡು ಎಸೆತಗಳನ್ನು ಎದುರಿಸಿ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದ್ದ ಪೃಥ್ವಿ ಶಾ, ಎರಡನೇ ದಿನದಾಟದಲ್ಲಿ ಕೈಗೆ ಬಂದ ಕ್ಯಾಚ್ ಕೈಚೆಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಬೌಲಿಂಗ್‌ನಲ್ಲಿ ಮಾರ್ನಸ್ ಲಬುಶೇನ್ ನೀಡಿದ್ದ ಸುಲಭ ಕ್ಯಾಚ್ ಕೈಚೆಲ್ಲಿ ನಿರಾಸೆ ಅನುಭವಿಸಿದ್ದಾರೆ.

R Ashwin Virat Kohli

CricketDec 18, 2020, 2:33 PM IST

ಪಿಂಕ್ ಬಾಲ್ ಟೆಸ್ಟ್: ಅಶ್ವಿನ್ ಝಲಕ್, ಸಂಕಷ್ಟದಲ್ಲಿ ಅಸೀಸ್‌

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವಾದ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾವನ್ನು ಕೇವಲ 244 ರನ್‌ಗಳಿಗೆ ಆಲೌಟ್ ಮಾಡಿ ಬೃಹತ್ ಮೊತ್ತ ಕಲೆಹಾಕುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿದ ಆಸ್ಟ್ರೇಲಿಯಾ ತಂಡ ಆರಂಭದಲ್ಲಿ ತುಂಬಾ ಎಚ್ಚರಿಕೆಯ ಆಟಕ್ಕೆ ಮೊರೆ ಹೋಯಿತು.

Australia Test Cricket

CricketDec 18, 2020, 10:27 AM IST

ಪಿಂಕ್ ಬಾಲ್ ಟೆಸ್ಟ್‌: ಭಾರತ ಆಲೌಟ್‌ @244

ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 233 ರನ್ ಬಾರಿಸಿದ್ದ ಟೀಂ ಇಂಡಿಯಾ ಎರಡನೇ ದಿನದಾಟದ ಆರಂಭದಲ್ಲೇ ತನ್ನ ಖಾತೆಗೆ ಕೇವಲ 11 ರನ್ ಸೇರಿಸಿ ಕೊನೆಯ 4 ವಿಕೆಟ್ ಕಳೆದುಕೊಂಡಿತು. ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್ ವೃದ್ದಿಮಾನ್ ಸಾಹ(9) ಹಾಗೂ ರವಿಚಂದ್ರನ್ ಅಶ್ವಿನ್(15) ಎರಡನೇ ದಿನದಾಟದಲ್ಲಿ ತಮ್ಮ ಖಾತೆಗೆ ಒಂದು ಸೇರಿಸಲು ಆಸ್ಟ್ರೇಲಿಯಾ ವೇಗಿಗಳು ಅವಕಾಶ ಮಾಡಿಕೊಡಲಿಲ್ಲ.

As the Indians resumed following the tea break, they went on to score 81 runs since. Meanwhile, Kohli brought up his 22nd half-century of the format and was going smooth.

CricketDec 17, 2020, 5:36 PM IST

ಭಾರತಕ್ಕೆ ಮುಳುವಾಯ್ತು ಕೊಹ್ಲಿ ರನೌಟ್; ಆಡಿಲೇಡ್ ಟೆಸ್ಟ್ ಮೊದಲ ದಿನ ಆಸೀಸ್ ಪ್ರಾಬಲ್ಯ!

ಬಹುನಿರೀಕ್ಷಿತ ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಮೊದಲ ಟೆಸ್ಟ್‌ನ ಮೊದಲ ದಿನ ಉಭಯ ತಂಡಗಳು ಪ್ರಬಲ ಹೋರಾಟ ನಡೆಸಿದೆ. ದಿಟ್ಟ ಹೋರಾಟ ನೀಡಿದರೂ ಭಾರತ ವಿಕೆಟ್ ಉಳಿಸಿಕೊಳ್ಳವಲ್ಲಿ ಯಶಸ್ವಿಯಾಗಿಲ್ಲ. ಇತ್ತ ಆಸೀಸ್ ಅಂದಕೊಂಡಂತೆ ಆಗದಿದ್ದರೂ, ಪ್ರಾಬಲ್ಯ ಮೆರೆಯುವಲ್ಲಿ ಯಶಸ್ವಿಯಾಗಿದೆ.

Ind vs Aus

CricketDec 17, 2020, 9:19 AM IST

ಪಿಂಕ್ ಬಾಲ್ ಟೆಸ್ಟ್‌: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಭಾರತ ತಂಡದ ಆಡುವ ಹನ್ನೊಂದರ ಬಳಗವನ್ನು ನಾಯಕ ವಿರಾಟ್ ಕೊಹ್ಲಿ ಬುಧುವಾರ(ನಿನ್ನೆ-ಡಿ.16)ವೇ ಪ್ರಕಟಿಸಿದ್ದರು. ಇನ್ನು ಟಿಮ್ ಪೈನ್ ನೇತೃತ್ವದ ಆಸ್ಟ್ರೇಲಿಯಾ ಕೂಡಾ ಬಲಿಷ್ಠ ತಂಡವಾಗಿಯೇ ಕಣಕ್ಕಿಳಿದಿದೆ.

Ind vs Aus

CricketDec 17, 2020, 7:28 AM IST

ಇಂಡೋ-ಆಸೀಸ್ ಪಿಂಕ್ ಬಾಲ್ ಟೆಸ್ಟ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭ

ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್‌ ಪ್ರವಾಸ ಕೈಗೊಂಡಿದ್ದ ಭಾರತ, 2 ಪಂದ್ಯಗಳ ಸರಣಿಯಲ್ಲಿ ವೈಟ್‌ವಾಶ್‌ ಮುಖಭಂಗಕ್ಕೊಳಗಾಗಿತ್ತು. ಮೊದಲ ಟೆಸ್ಟ್‌ ಬಳಿಕ ನಾಯಕ ವಿರಾಟ್‌ ಕೊಹ್ಲಿ ಭಾರತಕ್ಕೆ ವಾಪಸಾಗಲಿದ್ದು, ಸರಣಿ ಮೇಲೆ ಹಿಡಿತ ಸಾಧಿಸಬೇಕು ಎಂದರೆ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಲೇಬೇಕು.