Adelaide Oval
(Search results - 2)CricketApr 17, 2020, 2:48 PM IST
ಅಡಿಲೇಡ್ನ ಹೋಟೆಲ್ನಲ್ಲಿ ವಿರಾಟ್ ಕೊಹ್ಲಿ ಪಡೆಗೆ ಕ್ವಾರಂಟೈನ್?
ಟೂರ್ನಿಗಳನ್ನು ಹೇಗಾದರೂ ಮಾಡಿ ನಡೆಸಲು ತನ್ನಲ್ಲಿರುವ ಆಯ್ಕೆಗಳನ್ನು ಪಟ್ಟಿ ಮಾಡುತ್ತಿರುವ ಕ್ರಿಕೆಟ್ ಆಸ್ಪ್ರೇಲಿಯಾ, ಭಾರತ ತಂಡಕ್ಕೆ ಅಡಿಲೇಡ್ನಲ್ಲಿ ಕ್ರೀಡಾಂಗಣದ ಪಕ್ಕದಲ್ಲೇ ಇರುವ ಇನ್ನೂ ಉದ್ಘಾಟನೆಯಾಗದ ಹೋಟೆಲ್ನಲ್ಲಿ ವಸತಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ.
SPORTSDec 6, 2018, 12:01 PM IST
ಆಸೀಸ್ ನೆಲದಲ್ಲಿ ಟೀಂ ಇಂಡಿಯಾ ಪರದಾಟ: 190/7
ಆಸೀಸ್ ನೆಲ ಎಂದೊಡೆ ಟೀಂ ಇಂಡಿಯಾಗೆ ಅದೆಕೋ ಒಂಥರಾ ನಡುಕ. ಟೆಸ್ಟ್ ಆರಂಭಕ್ಕೂ ಮುನ್ನ ಅಬ್ಬರಿಸಿ ಬೊಬ್ಬಿರಿಯುವ ಆಟಗಾರರು, ಮೈದಾನದಲ್ಲಿ ಒಬ್ಬರಾದ ಮೇಲೊಬ್ಬರಂತೆ ಪೆವಿಲಿಯನ್ ಸೇರುವುದು ನೋಡಲು ಕಷ್ಟ. ಹೌದು, ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಭಾರತ, ಭಾರೀ ಆಘಾತ ಎದುರಿಸಿದೆ.