Adichunchanagiri Mutt
(Search results - 11)Karnataka DistrictsOct 26, 2020, 11:01 AM IST
ಜೋರಾದ ಉಪ ಚುನಾವಣೆ ಅಬ್ಬರ : ಮಂಡ್ಯಕ್ಕೆ ಹೋಗಿ ಆಶೀರ್ವಾದ ಪಡೆದ್ರು ರಾಜೇಶ್ ಗೌಡ
ರಾಜ್ಯದಲ್ಲಿ ಉಪ ಚುನಾವಣೆ ಅಬ್ಬರ ಜೋರಾಗಿದೆ.. ಇದೇ ವೇಳೆ ಪಕ್ಷಗಳಲ್ಲಿ ತಯಾರಿಯೂ ಹೆಚ್ಚಾಗಿದ್ದು ಅಭ್ಯರ್ಥಿಗಳು ತಮ್ಮದೇ ಗೆಲುವಿನ ಯತ್ನದಲ್ಲಿದ್ದಾರೆ
PoliticsOct 1, 2020, 11:50 AM IST
RR ನಗರ ಬೈಎಲೆಕ್ಷನ್: ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಿ.ಕೆ.ರವಿ ಪತ್ನಿ ಕುಸುಮಾ
ಬೆಂಗಳೂರು(ಅ.01): ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ಈಗಾಗಲೇ ಏರತೊಡಗಿದೆ. ಹೀಗಾಗಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ಗೆ ಆರ್.ಆರ್. ನಗರದ ಉಪಚುನಾವಣೆ ಅಖಾಡ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ದಿ. ಐಎಎಸ್ ಅಧಿಕಾರಿ ಡಿ.ಕೆ.ರವಿ ಪತ್ನಿ ಹಾಗೂ ಕಾಂಗ್ರೆಸ್ ನಾಯಕ ಹನುಮಂತರಾಯಪ್ಪ ಪುತ್ರಿ ಎಚ್.ಕುಸುಮಾ ಅವರನ್ನ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
stateJul 20, 2020, 11:59 AM IST
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಶ್ರೀಗಳಿಗೆ ಹುಟ್ಟುಹಬ್ಬದ ಸಂಭ್ರಮ
ಬೆಂಗಳೂರು(ಜು.20): ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಇಂದು(ಸೋಮವಾರ) ಹುಟ್ಟುಹಬ್ಬದ ಸಂಭ್ರಮ. 52ನೇ ವಸಂತಕ್ಕೆ ಕಾಲಿಡುತ್ತಿರುವ ಶ್ರೀಗಳಿಗೆ ನಾಡಿನ ಗಣ್ಯ ಮಾನ್ಯರು, ಮಠದ ಭಕ್ತರು ಸೇರಿದಂತೆ ಅಸಂಖ್ಯಾತ ಅಭಿಮಾನಿಗಳು ಹುಟ್ಟುಹಬ್ಬ ಶುಭಾಶಯ ತಿಳಿಸಿದ್ದಾರೆ.
Karnataka DistrictsJan 18, 2020, 2:55 PM IST
ಮಂಡ್ಯ: ಆದಿಚುಂಚನಗಿರಿಯಲ್ಲಿ ಸಂತ ಭಕ್ತ ಸಂಗಮ ಸಮಾರಂಭ
ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ 7ನೇ ವರ್ಷದ ಸಂಸ್ಮರಣಾ ಮಹೋತ್ಸವ ಮತ್ತು 75ನೇ ಜಯಂತ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತ ಭಕ್ತ ಸಂಗಮ ಸಮಾರಂಭ ನಾಗಮಂಗಲದ ಆದಿಚುಂಚನಗಿರಿ ಮಠದಲ್ಲಿ ನಡೆದಿದೆ.
Karnataka DistrictsJan 7, 2020, 4:22 PM IST
ಮರಗಳಿಗೆ ಆದಿಚುಂಚನಗಿರಿ 'ಶ್ರೀ'ರಕ್ಷೆ; ಮಾದರಿಯಾಯ್ತು ಸ್ವಾಮೀಜಿಗಳ ಪರಿಸರ ಪ್ರಜ್ಞೆ
ಅಭಿವೃದ್ಧಿ ಹೆಸರಲ್ಲಿ ಪ್ರಕೃತಿ ನಾಶ ಮಾಡದೆ, ಮರಗಳನ್ನು ಉಳಿಸಿಕೊಳ್ಳಲು ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮುಂದಾಗಿದೆ. ಶ್ರೀ ಮಠದ ಮಾದರಿ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
Karnataka DistrictsJan 7, 2020, 10:03 AM IST
ಮಂಡ್ಯ: ಮರಗಳನ್ನು ಕಡಿಯಲ್ಲ, ಎತ್ತಿ ಬೇರೆಡೆ ಇಡ್ತಾರೆ..!
ಕಟ್ಟಡ ಕಟ್ಟಬೇಕು, ರಸ್ತೆ ನಿಮರ್ಮಿಸಬೇಕು ಎಂದಾಗ ಹಿಂದೆ ಮುಂದೆ ನೋಡದೆ ಮರಗಳನ್ನು ಕಡಿಯುವ ಜನರ ಮಧ್ಯೆ ಮರಗಳನ್ನು ಶಿಫ್ಟ್ ಮಾಡುವ ಕಾರ್ಯದ ಮೂಲಕ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಾದರಿಯಾಗಿದೆ. ಮರವನ್ನು ಸ್ವಸ್ಥಾನದಿಂದ ಎತ್ತಿ ಬೇರೆಡೆ ಇಡೋದಂದ್ರೆ ಸುಲಭದ ಮಾತಾ..? ಹಾಗಿರುವಾಗ ನೂರಾರು ಮಠಗಳ ರಕ್ಷಣೆಗೆ ಮುಂದಾಗಿದೆ ಆದಿಚುಂಚನಗಿರಿ ಮಠ.
NEWSOct 9, 2018, 3:21 PM IST
ಉಪಚುನಾವಣೆ: ರಾಜಕೀಯ ಶಕ್ತಿ ಕೇಂದ್ರವಾದ ಆದಿಚುಂಚನಗಿರಿ ಮಠ
ಮಂಡ್ಯ ಲೋಕಸಭಾ ಜೆಡಿಎಸ್ ಟಿಕೆಟ್ ಗಾಗಿ ಆಕಾಂಕ್ಷಿಗಳಾದ ಲಕ್ಷ್ಮಿ ಅಶ್ವಿನ್ ಗೌಡ ಹಾಗೂ ಎಲ್.ಆರ್.ಶಿವರಾಮೇಗೌಡ ಅವರು ಮಠಕ್ಕೆ ಭೇಟಿ ನೀಡಿ ಕಾಲಭೈರವನ ಅಮವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡರು.
Jun 13, 2018, 11:17 AM IST
ಆದಿಚುಂಚನಗಿರಿಯಲ್ಲಿ ಎಚ್ಡಿಕೆ ಅಮಾವಾಸ್ಯೆ ಪೂಜೆ ಮಾಡ್ತಿರೋದು ಯಾಕೆ?
- ಆದುಚುಂಚನಗಿರಿಯಲ್ಲಿ ಕುಮಾರಸ್ವಾಮಿ ವಿಶೇಷ ಪೂಜೆ
- ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ನಡೆಸಿಕೊಂಡು ಬಂದಿರುವ ದೇವೇಗೌಡ ಕುಟುಂಬ
- ಚುನಾವಣಾ ಫಲಿತಾಂಶದ ದಿನವೂ ಪೂಜೆ ಮಾಡಿದ್ದ ಕುಟುಂಬ
May 24, 2018, 2:02 PM IST
ಎಚ್ ಡಿಕೆ ಟೆಂಪಲ್ ರನ್; ಆದಿಚುಂಚನಗಿರಿ ಮಠಕ್ಕೆ ಭೇಟಿ
ನೂತನ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ.
Apr 10, 2018, 11:42 AM IST
Aug 13, 2017, 3:47 PM IST