Administration  

(Search results - 58)
  • यह घटना हावेरी स्थित भगत प्री-यूनिवर्सिटी कॉलेज की है। यह मामला सामने तब आया जब कॉलेज मैनेजमेंट के ही सदस्य सतीश हेरुर ने अपनी फेसबुक पोस्ट में ये तस्वीरें शेयर कीं। मामला बुधवार का है। सतीश ने बुधवार को ही पोस्ट की।

    Haveri20, Oct 2019, 8:34 AM IST

    ಹಾವೇರಿ: ಡಬ್ಬಾ ಐಡಿಯಾ ಕೊಟ್ಟು ಕ್ಷಮೆ ಕೋರಿದ ಭಗತ್‌ ಕಾಲೇಜು

    ಪರೀಕ್ಷಾ ನಕಲು ತಡೆಯಲು ಕಾಲೇಜು ವಿದ್ಯಾರ್ಥಿಗಳ ತಲೆಗೆ ರಟ್ಟಿನ ಡಬ್ಬಾ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ಭಗತ್‌ ಪಿಯು ಕಾಲೇಜಿನ ಆಡಳಿತ ಮಂಡಳಿ ಕ್ಷಮೆ ಯಾಚಿಸಿದೆ.
     

  • प्लास्टिक से बनाई गई सड़कें अलकतरा से बनी सड़कों से ज्यादा मजबूत होती हैं।

    Districts17, Oct 2019, 9:15 AM IST

    ಕಸ ವಿಲೇವಾರಿಗೂ ಇನ್ಮುಂದೆ ಗುಡ್ ಬೈ; ಮನೆ ಕಸ ಸಂಗ್ರಹಕ್ಕೂ ಟ್ರ್ಯಾಕಿಂಗ್ ಸಿಸ್ಟಂ!

    ಕಸ ವಿಲೇವಾರಿ ಸಮಸ್ಯೆಗೆ ಕಡಿವಾಣ ಹಾಕಲು, ಸಮರ್ಪಕವಾಗಿ ಕಸ ವಿಲೇವಾರಿ ಮಾಡಲು ಅನುಕೂಲತೆ ಕಲ್ಪಿಸುವ ಉದ್ದೇಶದಿಂದ ಆರ್‌ಎಫ್‌ಐಡಿ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ.

  • Elephant

    Mysore8, Oct 2019, 8:02 AM IST

    ಜಂಬೂ ಸವಾರಿಗೆ ಕ್ಷಣಗಣನೆ : ಆನೆಗಳ ತೂಕ ಮಾಡಿದ ಆಡಳಿತ ಮಂಡಳಿ

    ವಿಶ್ವವಿಖ್ಯಾತ ಮೈಸೂರು ದಸರಾಗೆ ಕ್ಷಣಗಣನೆ ಆರಂಭವಾಗಿದ್ದು, ಅಂಬಾರಿ ಹೊರುವ ಅರ್ಜುನ ಸೇರಿದಂತೆ ಆನೆಗಳ ತೂಕ ಮಾಡಲಾಗಿದೆ.

  • KSRTC

    Karnataka Districts2, Oct 2019, 3:35 PM IST

    ಬಸ್ ಜಿಲ್ಲಾಡಳಿತದ್ದು, ಟಿಕೆಟ್ ಮಾತ್ರ ಮಕ್ಕಳದ್ದು!

    ದಸರಾ ಮಹೋತ್ಸವ ಸಮಿತಿ ಮತ್ತು ಜಿಲ್ಲಾಡಳಿತ ವತಿಯಿಂದ ಚಾಮರಾಜ ನಗರ ದಸರಾ ಮ್ಯಾರಥಾನ್‌ಗೆ ಭಾಗವಹಿಸಲು ಬರುವ ವಿದ್ಯಾರ್ಥಿಗಳಿಗಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆದ್ರೆ ಮಕ್ಕಳು ಟಿಕೆಟ್ ಕೊಟ್ಟು ಪ್ರಯಾಣಿಸಬೇಕಾಯಿತು.

  • Kotilingeshwara Temple

    Karnataka Districts2, Oct 2019, 3:14 PM IST

    ಕೋಲಾರ: ಕೋಟಿ ಲಿಂಗ ಜಿಲ್ಲಾಡಳಿತದ ತೆಕ್ಕೆಗೆ

    ಕೋಲಾರದ ಪ್ರಸಿದ್ಧ ಶ್ರೀ ಕೋಟಿಲಿಂಗೇಶ್ವರ ದೇವಾಲಯವನ್ನು ಜಿಲ್ಲಾಡಳಿತದ ವಶಕ್ಕೆ ಪಡೆದಿರುವುದಾಗಿ ಜಿಲ್ಲಾಧಿಕಾರಿ ಜಿ.ಮಂಜುನಾಥ್ ಪ್ರಕಟಿಸಿದ್ದಾರೆ. ಈ ಕುರಿತು ನ್ಯಾಯಾಲಯ ಸೆಪ್ಟಂಬರ್ 19 ರಂದು ಆದೇಶ ಹೊರಡಿಸಿದೆ. 27ರಂದು ಆದೇಶದ ಪ್ರತಿ ನಮಗೆ ಸಿಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ.

  • Fact Check

    NEWS25, Sep 2019, 12:31 PM IST

    Fact Check: ಉತ್ತರ ಪ್ರದೇಶವನ್ನು ಒಡೆದು ಮೂರು ಭಾಗ ಮಾಡಲಾಗುತ್ತಾ?

    ದೇಶದ ಅತಿ ದೊಡ್ಡ ರಾಜ್ಯಗಳಲ್ಲಿ ಒಂದಾದ ಉತ್ತರ ಪ್ರದೇಶವನ್ನು ಮೂರು ಭಾಗಗಳನ್ನಾಗಿ ಮಾಡಲಾಗುತ್ತದೆ ಎನ್ನುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?  

  • Ganesh

    NEWS16, Sep 2019, 11:58 AM IST

    ಇಲ್ಲಿ ನೀರಿಲ್ಲದ್ದಕ್ಕೆ ಗಣಪತಿ ವಿಸರ್ಜನೆ ಇಲ್ಲ, ಮರುಬಳಕೆಗೆ ಜಿಲ್ಲಾಡಳಿದ ವಶಕ್ಕೆ!

    ಇಲ್ಲಿ ನೀರಿಲ್ಲದ್ದಕ್ಕೆ ಗಣಪತಿ ವಿಸರ್ಜನೆ ಇಲ್ಲ, ಮರುಬಳಕೆಗೆ ಜಿಲ್ಲಾಡಳಿತಕ್ಕೆ ಹಸ್ತಾಂತರ| ಗಣೇಶೋತ್ಸವವನ್ನು ವಿಶಿಷ್ಟ ಹಾಗೂ ಪರಿಸರ ಸ್ನೇಹಿಯಾಗಿ ಆಚರಣೆ

  • Donald Trump: Trump has been filed four times for corporate bankruptcy. However, he has never filed for personal bankruptcy.

    NEWS20, Aug 2019, 10:42 AM IST

    ಆರ್ಥಿಕ ಹಿಂಜರಿತ ಭೀತಿಯಲ್ಲಿ ಅಮೆರಿಕ!

    ಆರ್ಥಿಕ ಹಿಂಜರಿತ ಭೀತಿಯಲ್ಲಿ ಅಮೆರಿಕ!| ಮುಂದಿನ ವರ್ಷವೇ ಕುಸಿತ ಅನುಭವಿಸುವ ಸಾಧ್ಯತೆ| ಸಮೀಕ್ಷೆಯಲ್ಲಿ ಹಲವು ಅರ್ಥಶಾಸ್ತ್ರಜ್ಞರ ಅಭಿಮತ

  • Bridge

    Karnataka Districts19, Aug 2019, 3:52 PM IST

    ಶಾಸಕ - ಜಿಲ್ಲಾಡಳಿತದ ಶ್ರಮ : ಮೂರೇ ದಿನದಲ್ಲಿ ಕೊಚ್ಚಿ ಹೋದ ಸೇತುವೆ ನಿರ್ಮಾಣ

    ದಕ್ಷಿಣ ಕನ್ನಡದಲ್ಲಿ ಸುರಿದ ಭಾರೀ ಮಳೆಯಿಂದ ಕೊಚ್ಚಿ ಹೋಗಿದ್ದ ಸೇತುವೆ ಮೂರೇ ದಿನದಲ್ಲಿ ಮರು ನಿರ್ಮಾಣವಾಗಿದೆ. ಜಿಲ್ಲಾಡಳಿತ ಹಾಗೂ ಇಲ್ಲಿನ ಶಾಸಕರ ಪರಿಶ್ರಮದಿಂದ ಮತ್ತೆ ಸಂಪರ್ಕ ಸೇತುವೆ ಸಂಚಾರಕ್ಕೆ ಸಿದ್ಧವಾಗಿದೆ. 

  • lady using computer

    Karnataka Districts18, Aug 2019, 3:09 PM IST

    ಚಿಕ್ಕಮಗಳೂರು: ಕಾಗದರಹಿತ ಆಡಳಿತಕ್ಕೆ ಚಾಲನೆ

    ಚಿಕ್ಕಮಗಳೂರಿನ ತರೀಕೆರೆ ತಾಲೂಕಿನಲ್ಲಿ ಕಾಗದರಹಿತ ಆಡಳಿತಕ್ಕೆ ಚಾಲನೆ ನೀಡಲಾಗಿದೆ. ಕಾಗದರಹಿತವಾಗಿ ವಿವರಗಳು ದಾಖಲೆಯಾಗಿ ದೀರ್ಘ ಕಾಲ ಉಳಿಯುವುದರಿಂದ ಆಡಳಿತಕ್ಕೆ ಹೆಚ್ಚು ಅನುಕೂಲವಾಗಲಿದೆ. ಇನ್ನು ಮುಂದೆ ಆಡಳಿತಕ್ಕೆ ಸಂಬಂಧಿಸಿದ ಮಾಹಿತಿಗಳು ಸಾಫ್ಟ್‌ ಕಾಪಿಯಾಗಿ ಉಳಿದುಕೊಳ್ಳಲಿದೆ. 

  • cauvery flood

    Karnataka Districts10, Aug 2019, 1:32 PM IST

    ಬೆಳಗಾವಿ: ಸಿಕ್ಕಾಕೊಂಡಿದ್ದಾರೆ 200ಕ್ಕೂ ಹೆಚ್ಚು ಜನ

    ರಾಜ್ಯಾದ್ಯಂತ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ನೆರೆ, ಪ್ರವಾಹದಿಂದ ಜನರು ತತ್ತರಿಸಿದ್ದಾರೆ. ಎಲ್ಲೆಡೆ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದರೂ ಇನ್ನೂ ಹಲವಾರು ಮಂದಿ ಸಂಪರ್ಕ ಸಿಗದೆ, ಪರದಾಡುತ್ತಿದ್ದಾರೆ. ಚಿಕ್ಕೋಡಿ ತಾಲೂಕಿನ ಸದಲಗಾ ಸಮೀಪ ಸಿಕ್ಕಿಹಾಕಿಕೊಂಡಿರುವ 100ಕ್ಕೂ ಹೆಚ್ಚು ಜನ ನೆರವು ಕೋರಿ ಸುವರ್ಣ ನ್ಯೂಸ್‌ಗೆ ಕರೆ ಮಾಡಿದ್ದಾರೆ

  • cauvery flood

    Karnataka Districts10, Aug 2019, 12:40 PM IST

    ಶಿವಮೊಗ್ಗ: ಜಿಲ್ಲಾಡಳಿತದಿಂದ 14 ನೆರೆ ಪರಿಹಾರ ಕೇಂದ್ರ

    ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾದ ಅನಾಹುತ, ಪರಿಸ್ಥಿತಿ ನಿಭಾಯಿಸಲು ಶಿವಮೊಗ್ಗದಲ್ಲಿ 14 ನೆರೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ವಮೊಗ್ಗ ನಗರದಲ್ಲಿ 7, ಭದ್ರಾವತಿ ಮತ್ತು ತೀರ್ಥಹಳ್ಳಿಯಲ್ಲಿ ತಲಾ ಒಂದು ಹಾಗೂ ಸೊರಬ ತಾಲೂಕಿನಲ್ಲಿ 5 ಪರಿಹಾರ ಕೇಂದ್ರ ತೆರೆಯಲಾಗಿದ್ದು, ಒಟ್ಟು 2250 ಮಂದಿ ಈ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.

  • article 370 modi amit shah

    NEWS6, Aug 2019, 7:47 AM IST

    ಕಾಶ್ಮೀರ, ಲಡಾಖ್‌ನಲ್ಲಿ ಹೇಗೆ ನಡೆಯುತ್ತೆ ಆಡಳಿತ?

    ಕೇಂದ್ರಾಡಳಿತ ಜಮ್ಮು-ಕಾಶ್ಮೀರದ ಅಧಿಕಾರ ಹಂಚಿಕೆ ಹೇಗೆ ಗೊತ್ತಾ?| ಕಣಿವೆ ರಾಜ್ಯದಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲು ಅನ್ವಯ

  • Krishna River new
    Video Icon

    NEWS4, Aug 2019, 10:55 AM IST

    ಅಪಾಯದ ಮಟ್ಟ ಮೀರಿದ್ದಾಳೆ ಕೃಷ್ಣೆ; ಎದುರಾಗಿದೆ ಪ್ರವಾಹದ ಭೀತಿ?

    ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಚಿಕ್ಕೋಡಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕೃಷ್ಣಾ ನದಿ. ಬೆಳಗಾವಿಯ ಚಿಕ್ಕೋಡಿಯಲ್ಲಿ 50 ಸೈನಿಕರು ಬೀಡು ಬಿಟ್ಟಿದ್ದಾರೆ. 2 ತುಕಡಿಗಳ ತಲಾ 50 ಸೈನಿಕರ ತಂಡ ರಕ್ಷಣೆಗೆ ಸಿದ್ಧವಾಗಿದೆ. 

  • Mansoor Ali Khan

    Karnataka Districts31, Jul 2019, 11:25 AM IST

    ಐಎಂಎಗೆ ಸೇರಿದ ಬೇನಾಮಿ ಜಮೀನು ವಶ

    ಐಎಂಎ ವಂಚಕ ಮನ್ಸೂರ್‌ಅಲಿಖಾನ್‌ ಸಂಬಂಧಿಕರ ಹೆಸರಿನಲ್ಲಿ ಟೇಕಲ್‌ನಲ್ಲಿದ್ದ ಒಂದು ಎಕರೆಗೂ ಹೆಚ್ಚಿನ ಭೂಮಿಯನ್ನು ಜಿಲ್ಲಾಡಳಿತ ವಶಪಡಿಸಿಕೊಂಡಿದೆ. ಸದರಿ ಪ್ರದೇಶಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಸೂಚನಾ ಫಲಕಗಳನ್ನು ಅಳವಡಿಸಿದೆ.