Adultery Law  

(Search results - 9)
  • Bipin Rawat

    NEWS10, Jan 2019, 7:01 PM IST

    ಸೇನೆಯಲ್ಲಿ ಸಲಿಂಗ ಕಾಮಕ್ಕೆ ಅವಕಾಶವಿಲ್ಲ: ಬಿಪಿನ್ ರಾವತ್!

    ಸುಪ್ರೀಂ ಕೋರ್ಟ್ ಸಮ್ಮತಿಯ ಸಲಿಂಗಕಾಮ ಅಪರಾಧ ಮುಕ್ತಗೊಳಿಸಿರಬಹುದು ಆದರೆ ಸೇನೆಯಲ್ಲಿ ಮಾತ್ರ ಸಲಿಂಗಕಾಮಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಪಷ್ಟಪಡಿಸಿದ್ದಾರೆ.

  • External Affairs

    NEWS2, Oct 2018, 12:30 PM IST

    ಪರಸ್ತ್ರೀ ಸಂಗ ಬಿಡಲ್ಲ; ಸುಪ್ರೀಂ ಆದೇಶ ಪಾಲಿಸಿದ ಪತಿ!

    ವ್ಯಭಿಚಾರ ಅಪರಾಧ ಅಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಪ್ರತಿಪಾದಿಸಿ ವಿವಾಹೇತರ ಸಂಬಂಧ ಸಮರ್ಥಿಸಿಕೊಂಡ ಪತಿಯ ಧೋರಣೆಯಿಂದ ಬೇಸರಗೊಂಡ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

  • Supreme Court

    NEWS28, Sep 2018, 3:06 PM IST

    ಸೆಪ್ಟೆಂಬರ್ ತಿಂಗಳು: ಸುಪ್ರೀಂ ಕೋರ್ಟ್ ಮಹಾ ತೀರ್ಪುಗಳ ಗೊಂಚಲು!

    ಸೆಪ್ಟೆಂಬರ್ ತಿಂಗಳು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪುಗಳ ತಿಂಗಳಾಗಿತ್ತು. ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇವಲ ಒಂದು ತಿಂಗಳ ಅವಧಿಯಲ್ಲಿ ಹಲವು ಮಹತ್ವದ ತೀರ್ಪುಗಳು ಪ್ರಕಟವಾಗಿರುವುದು ಇದೇ ಮೊದಲು ಎಂದರೆ ತಪ್ಪಾಗಲಿಕ್ಕಿಲ್ಲ.

  • Adultery

    NEWS28, Sep 2018, 10:02 AM IST

    ವ್ಯಭಿಚಾರ; ಬೇರೆ ಬೇರೆ ದೇಶಗಳಲ್ಲಿ ಕಾನೂನು ಹೇಗಿದೆ?

    ವ್ಯಭಿಚಾರವನ್ನು ಅಪರಾಧ ಎಂದು ಪರಿಗಣಿಸುತ್ತಿದ್ದ ಕಾಯ್ದೆಯನ್ನು ಭಾರತದ ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಬೇರೆ ಬೇರೆ ದೇಶಗಳಲ್ಲಿ ವಿವಾಹೇತರ ಸಂಬಂಧಗಳನ್ನು ಹೇಗೆ ಪರಿಗಣಿಸುತ್ತಾರೆಂಬ ಮಾಹಿತಿ ಇಲ್ಲಿದೆ. ಕುತೂಹಲಕರ ಸಂಗತಿ ಏನೆಂದರೆ, ಕಾಯ್ದೆ ಏನೇ ಇದ್ದರೂ ಸಾಮಾಜಿಕವಾಗಿ ಮತ್ತು ನೈತಿಕವಾಗಿ ಎಲ್ಲಾ ದೇಶಗಳಲ್ಲೂ ಇದು ತಪ್ಪು ಎಂದೇ ಪರಿಗಣಿತವಾಗಿದೆ. 

  • Chandrachud

    NEWS27, Sep 2018, 6:18 PM IST

    ಎರಡು ತೀರ್ಪು: ಅಪ್ಪ, ಮಗನ ಡಿಫರೆಂಟ್ ಛಾಪು!

    ಜಸ್ಟೀಸ್ ಡಿವೈ ಚಂದ್ರಚೂಡ್ ಸದ್ಯ ಭಾರತದಲ್ಲಿ ಮನೆಮಾತಾಗಿರುವ ವ್ಯಕ್ತಿ. ಕಳೆದ ಎರಡು ದಿನಗಳಿಂದ ಸುಪ್ರೀಂ ಕೋರ್ಟ್ ದೇಶದ ಗತಿ ಬದಲಿಸಬಲ್ಲ ಹಲವು ತೀರ್ಪುಗಳನ್ನು ನೀಡಿದೆ. ಅದರಲ್ಲಿ ಆಧಾರ್ ಕುರಿತ ತೀರ್ಪು ಮತ್ತು ಅನೈತಿಕ ಸಂಬಂಧ ಕುರಿತಾದ ತೀರ್ಪು ಅತ್ಯಂತ ಪ್ರಮುಖವಾದವು. ಬಹುತೇಕರಿಗೆ ಗೊತ್ತಿರದ ಸಂಗತಿ ಎಂದರೆ ಜಸ್ಟೀಸ್ ಡಿವೈ ಚಂದ್ರಚೂಡ್ ಅವರ ತಂದೆ ಜಸ್ಟೀಸ್ ವಿವೈ ಚಂದ್ರಚೂಡ್ ಕೂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದವರು. ವಿವೈ ಚಂದ್ರಚೂಡ್ ಖಾಸಗಿತನದ ಹಕ್ಕನ್ನು ಸಂವಿಧಾನ ಮೂಲಭೂತ ಹಕ್ಕೆಂದು ಪರಿಗಣಿಸಲು ನಿರಾಕರಿಸಿದ್ದರು.

     

  • Supreme Court

    NEWS27, Sep 2018, 11:48 AM IST

    ಅಕ್ರಮ ಸಂಬಂಧ ಅಪರಾಧವಲ್ಲ: ಸುಪ್ರೀಂ ತೀರ್ಪು!

    ಮಹತ್ವದ ಬೆಳವಣಿಗೆಯೊಂದರಲ್ಲಿ ವ್ಯಭಿಚಾರವನ್ನು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ ಎಂದು ಹೇಳಿರುವ ಸರ್ವೋಚ್ಛ ನ್ಯಾಯಾಲಯ ಈ ಕುರಿತಾದ ಕಾನೂನನ್ನು ಅಸಂವಿಧಾನಿಕ ಎಂದು ತಳ್ಳಿ ಹಾಕಿದೆ.

  • adultery law

    NEWS9, Aug 2018, 1:50 PM IST

    ವ್ಯಭಿಚಾರ ಕಾಯ್ದೆಯಿಂದ ಲಾಭವೇನು..?

    ವ್ಯಭಿಚಾರ ತಡೆ ಕಾನೂನು ಲಿಂಗ ತಾರತಮ್ಯ ಮಾಡುತ್ತಿದೆ ಎಂಬ ಅರ್ಜಿಯ ವಿಚಾರಣೆಯನ್ನು ಸದ್ಯ ಸುಪ್ರೀಂಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ತನ್ನ ಪತ್ನಿಯು ಪರಪುರುಷನೊಂದಿಗೆ ಪತಿಯ ಸಮ್ಮತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರೆ ಅದರಲ್ಲಿ ತಪ್ಪಿಲ್ಲ ಎಂದು ವ್ಯಭಿಚಾರ ತಡೆ ಕಾನೂನು ಹೇಳುತ್ತದೆ. 

  • Adultery

    NEWS3, Aug 2018, 12:03 PM IST

    ವ್ಯಭಿಚಾರ ಹೆಣ್ಣಿಗೆ ಅಪ್ಲೈ ಆಗಲ್ವಾ?: ಸುಪ್ರೀಂ ಹೇಳೊದೇನು?

    ವ್ಯಭಿಚಾರಕ್ಕೆ ಶಿಕ್ಷೆ ವಿಧಿಸುವ ಕಾಯ್ದೆ ಅಸಂವಿಧಾನಿಕ ಮತ್ತು ಸಮಾನತೆ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಮಹಿಳೆ ಗಂಡಿನ ಸ್ವತ್ತು ಅಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್, ವೈವಾಹಿಕ ಬಂಧನದ ಪಾವಿತ್ರ್ಯತೆ ಕಾಪಾಡಲು ವ್ಯಭಿಚಾರಕ್ಕೆ ಶಿಕ್ಷೆ ವಿಧಿಸುವ ಕಾನೂನು ಅಗತ್ಯ ಎಂಬ ಕೇಂದ್ರ ಸರ್ಕಾರದ ವಾದವನ್ನು ತಳ್ಳಿ ಹಾಕಿದೆ.