Search results - 43 Results
 • Congress

  POLITICS22, Feb 2019, 8:01 PM IST

  ಮೋದಿ ಆಯ್ತು ಈಗ ಕರ್ನಾಟಕದಿಂದಲೇ ‘ಲೋಕ’ ಪ್ರಚಾರ ಆರಂಭಿಸಲಿರುವ ರಾಹುಲ್

  ಮೋದಿ ಹುಬ್ಬಳ್ಳಿಯಿಂದ ಚಾಲನೆ ಕೊಟ್ಟಿದ್ರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದೇ ಮಾರ್ಚ್ 9 ರಂದು ಹಾವೇರಿಯಲ್ಲಿ ಲೋಕಸಭಾ ಚುನಾವಣೆ  ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. 

 • Ananth Kumar Hegde

  NEWS30, Jan 2019, 4:56 PM IST

  ‘ಅಪ್ಪ ಮುಸಲ್ಮಾನ, ತಾಯಿ ಕ್ರಿಶ್ಚಿಯನ್‌ ಮಗ ಬ್ರಾಹ್ಮಣ?’

  ಹಿಂದು ಹುಡುಗಿಯರ ಮೈ ಮುಟ್ಟಿದರೆ ಅಂಥ ಕೈ ಕತ್ತರಿಸಬೇಕು ಎಂದು ಹೇಳಿಕೆ ನೀಡಿದ್ದ  ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತೊಂದು ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ. ಪರೋಕ್ಷವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮೇಲೆ ವಾಗ್ದಾಳಿ ಮಾಡಿದ್ದಾರೆ.

 • Rahul Gandhi

  NEWS29, Jan 2019, 10:16 PM IST

  ವಿಕಲಾಂಗ ಬಾಲಕನಿಗೆ ರಾಹುಲ್ ಸ್ಫೂರ್ತಿ ತುಂಬಿದ್ದು ಹೀಗೆ

  ಕೇರಳ ಪ್ರವಾಸದಲ್ಲಿದ್ದ  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಾಲಕನೊಬ್ಬನ್ನು ಮಾತನಾಡಿಸಿ ಸ್ಫೂರ್ತಿ ತುಂಬಿದ ಮಾತುಗಳನ್ನು ಆಡಿರುವುದನ್ನು ತಮ್ಮ ಫೇಸ್‌ ಬುಕ್ ಪೇಜ್‌ ನಲ್ಲಿ ಹಂಚಿಕೊಂಡಿದ್ದಾರೆ.

 • HDD

  state18, Jan 2019, 11:20 AM IST

  ರಾಹುಲ್ ಗಾಂಧಿ ವಿರುದ್ಧ ಗೌಡರ ಅಸಮಾಧಾನ..?

  ಎಚ್.ಡಿ ದೇವೇಗೌಡ ಕಾಂಗ್ರೆಸ್ ಮುಖಂಡರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ವಿಧಾನಸಭಾ ಚುನಾವಣೆ ವೇಳೆ ಬಿ ಟೀಂ ಎಂದವರೇ ನಂತರ ನಮ್ಮ ಬಳಿ ಬಂದರು ಎಂದು ಪರೋಕ್ಷವಾಗಿ ವಾಕ್ ಪ್ರಹಾರ ನಡೆಸಿದ್ದಾರೆ. 

 • POLITICS15, Jan 2019, 9:15 PM IST

  ಕರೆ ಮಾಡಿದ ರಾಹುಲ್‌ಗೆ ದೇವೇಗೌಡರು ಕೊಟ್ಟ ಉತ್ತರ

  ಒಂದು ಕಡೆ ಪಕ್ಷೇತರ ಶಾಸಕರಿಬ್ಬರು ದೋಸ್ತಿ ಸರಕಾರಕ್ಕೆ ನೀಡಿದ್ದ ಬೆಂಬಲ ಹಿಂದಕ್ಕೆ ಪಡೆದ ಮೇಲೆ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಈ ನಡುವೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್‌.ಡಿ.ದೇವೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ.

 • Rahul Gandhi UAE
  Video Icon

  INDIA12, Jan 2019, 12:24 PM IST

  ಅರಬ್ ರಾಷ್ಟ್ರದಲ್ಲಿ ರಾಹುಲ್ ಗಾಂಧಿಯದ್ದೇ ಹವಾ!

  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಿ ಪ್ರವಾಸಗಳನ್ನು ಗೈಗೆತ್ತಿಕೊಂಡಿದ್ದಾರೆ. ಇದೀಗ ಅರಬ್ ರಾಷ್ಟ್ರಗಳಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

 • HK Patil

  NEWS2, Jan 2019, 10:22 AM IST

  ಪಾಟೀಲ್ ಗೆ ಕಾಂಗ್ರೆಸ್ ನಲ್ಲಿ ನೂತನ ಸಾರಥ್ಯ : ರಾಹುಲ್ ಭೇಟಿ

  ಕಾಂಗ್ರೆಸ್ ನಲ್ಲಿ ನೂತನ ಸಾರಥ್ಯ ವಹಿಸಿಕೊಂಡಿರುವ  ಎಚ್.ಕೆ ಪಾಟೀಲ್ ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. 

 • mk stalin

  NEWS18, Dec 2018, 7:09 PM IST

  ಮೋದಿ ಸೋಲಿಸಲು ರಾಹುಲ್ ಒಬ್ರಿಂದ್ಲೇ ಸಾಧ್ಯ: ಸ್ಟಾಲಿನ್!

  ರಾಹುಲ್ ಗಾಂಧಿ ಅವರನ್ನು ಹೊಗಳುವ ಸರದಿ ಇದೀಗ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರದ್ದು. ಹೌದು, 2019 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸುವ ತಾಕತ್ತು ರಾಹುಲ್ ಗಾಂಧಿ ಅವರಿಗೆ ಮಾತ್ರ ಇದೆ ಎಂದು ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

 • Rahul-Modi

  NEWS12, Dec 2018, 4:54 PM IST

  ಪ್ರಬುದ್ಧರಾದ ರಾಹುಲ್: ಪಪ್ಪುಗೆ ಮೋದಿ ಕಲಿಸಿದ ಪಾಠ ಪ್ರಬುದ್ಧತೆ!

  ರಾಹುಲ್ ಓರ್ವ ಪ್ರಬುದ್ಧ ರಾಜಕಾರಣಿಯಾಗುವತ್ತ ನಿಜಕ್ಕೂ ದಾಪುಗಾಲು ಇಟ್ಟಿದ್ದು, ರಾಹುಲ್ ಅವರನ್ನು ಹೀಯಾಳಿಸುತ್ತಾ ಮೈಮರೆತರೆ ನಿಜಕ್ಕೂ ಬಿಜೆಪಿಗೆ ಅವರು ಮರ್ಮಾಘಾತ ನೀಡುವಲ್ಲಿ ಅನುಮಾನವಿಲ್ಲ. ಆದರೆ ರಾಹುಲ್ ಅವರ ಈ ಪ್ರಬುದ್ಧತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆಯೂ ಇದೆ ಎಂಬುದು ಅವರ ಮಾತುಗಳಿಂದಲೇ ಸ್ಪಷ್ಟವಾಗುತ್ತದೆ.

   

 • Rahul Gandhi

  NEWS2, Dec 2018, 4:37 PM IST

  ಅಧಿಕಾರ ಇದ್ರೂ ಏನ್‌ ಮಾಡ್ತಿದ್ದೀರಾ? ರಾಹುಲ್ ಗರಂ, ಬೆಂಡೆತ್ತಿದ ಗುಂಡೂರಾವ್‌

  ಎಐಸಿಸಿ ಅಧ್ಯಕ್ಷ  ರಾಹುಲ್ ಗಾಂಧಿ ಗರಂ ಆಗಿದ್ದಾರೆ.  ಅಧಿಕಾರ ಸಿಕ್ಕ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆ ಮರೆತಂತೆ ಅವರ ಕಣ್ಣಿಗೆ ಕಂಡಿದೆ.

 • CP Joshi

  INDIA23, Nov 2018, 3:32 PM IST

  ಮೋದಿ ಜಾತಿ ವಿವಾದ: ಕ್ಷಮೆ ಯಾಚಿಸಲು 'ಕೈ' ಮುಖಂಡನಿಗೆ ರಾಹುಲ್ ಆದೇಶ

  ಸಿ. ಪಿ. ಜೋಶಿಯವರು ಪ್ರಧಾನಿ ಮೋದಿ ಜಾತಿ ವಿಚಾರವಾಗಿ ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಲಿಸಿಕೊಂಡು ಬಂದಿರುವ ಆದರ್ಶಗಳ ವಿರುದ್ಧವಾಗಿದೆ ಎಂದು ರಾಹುಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಸಿ. ಪಿ. ಜೋಶಿ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಯಾಚಿಸಿದ್ದಾರೆ. 

 • Kumaraswamy

  NEWS14, Oct 2018, 8:22 AM IST

  ಕೊನೆಗೂ ಸಂಪುಟ ವಿಸ್ತರಣೆ, ನಿಗಮ ಮಂಡಳಿಗೆ ಸಿಕ್ತು ಗ್ರೀನ್ ಸಿಗ್ನಲ್

  ನಿಗ​ಮ ಮಂಡಳಿ ನೇಮ​ಕಾತಿ ಹಾಗೂ ಸಚಿವ ಸಂಪುಟ ವಿಸ್ತ​ರಣೆ ಪ್ರಕ್ರಿ​ಯೆ​ಯನ್ನು ಉಪ ಚುನಾ​ವಣೆ ನಂತರ ನಡೆ​ಸು​ವಂತೆ ಮುಖ್ಯ​ಮಂತ್ರಿ ಎಚ್‌.ಡಿ. ಕುಮಾ​ರ​ಸ್ವಾಮಿ ಅವ​ರಿಗೆ ಎಐ​ಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸೂಚನೆ ನೀಡಿ​ದ್ದಾರೆ ಎಂದು ಮೂಲ​ಗಳು ತಿಳಿ​ಸಿ​ವೆ.

 • rahul gandhi

  NATIONAL15, Sep 2018, 9:55 AM IST

  ಮಲ್ಯ ಪರಾರಿಗೆ ಸಿಬಿಐ ನೆರವು, ಮೋದಿ ಶ್ರಿರಕ್ಷೆ: ರಾಹುಲ್ ಗಾಂಧಿ

  ಸಾವಿರಾರು ಕೋಟಿ ಸಾಲ ಮಾಡಿ ಭಾರತದಿಂದ ಓಡಿ ಹೋಗಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆ ತರಲು ಕಷ್ಟವಾಗುತ್ತಿದೆ. ಈ ಬೆನ್ನಲ್ಲೇ ಮಲ್ಯ ಭಾರತದಿಂದ ತಪ್ಪಿಸಿಕೊಳ್ಳಲು ಪ್ರಧಾನಿ ಶ್ರೀ ರಕ್ಷೆಯೇ ಕಾರಣವೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿ ಟ್ವೀಟ್ ಮಾಡಿದ್ದಾರೆ.

 • Rahul Gandhi

  NEWS5, Sep 2018, 11:33 AM IST

  ಕೈಲಾಸ ಯಾತ್ರೆ ವೇಳೆ ರಾಹುಲ್‌ರಿಂದ ಮಾಂಸಾಹಾರ ಸೇವನೆ?

  ಮಾನ ಸರೋವರ ಯಾತ್ರೆ ಕೈಗೊಳ್ಳುವ ಉದ್ದೇಶದಿಂದ ನೇಪಾಳಕ್ಕೆ ತಲುಪಿದ್ದ ರಾಹುಲ್‌, ಕಾಠ್ಮಂಡುವಿನ ಹೋಟೆಲೊಂದರಲ್ಲಿ ಚಿಕನ್‌ ಕುರ್ಕುರೆ ತಿಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಅವರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
   

 • Rahul Plane

  NEWS31, Aug 2018, 7:15 AM IST

  20 ಸೆಕೆಂಡ್‌ ತಡವಾಗಿದ್ದರೆ ರಾಹುಲ್‌ ಬದುಕುತ್ತಿರಲಿಲ್ಲ!

  ರಾಷ್ಟ್ರೀಯ ಪಕ್ಷವೊಂದರ ಅಧ್ಯಕ್ಷರ ಪ್ರಾಣಕ್ಕೆ ಕುತ್ತು ತಂದಿದ್ದ ಭಾರೀ ಆತಂಕಕಾರಿ ವಿಚಾರವೊಂದು ಇದೀಗ ಬೆಳಕಿಗೆ ಬಂದಿದೆ.  ಚುನಾವಣೆ ಪ್ರಚಾರದ ವೇಳೆ ದೆಹಲಿಯಿಂದ ಹುಬ್ಬಳ್ಳಿಗೆ ರಾಹುಲ್ ಗಾಂಧಿ ಪ್ರಯಾಣಿಸಿದ್ದ ವಿಮಾನ ಕೇವಲ 20 ಸೆಕೆಂಡ್‌ಗಳ ಅಂತರದಿಂದ ಪತನಗೊಳ್ಳುವುದರಿಂದ ಪಾರಾಗಿದೆ ಎಂಬ ಸಂಗತಿ ಇದೀಗ ಬಹಿರಂಗಗೊಂಡಿದೆ.