Aishwarya Pissay  

(Search results - 2)
 • Aishwarya Pissay

  SPORTS14, Aug 2019, 5:22 PM IST

  FIM ಮೋಟಾರ್‌ಸ್ಪೋರ್ಟ್; ಬೆಂಗಳೂರಿನ ಮಹಿಳಾ ರೇಸರ್‌ಗೆ ವಿಶ್ವಕಪ್ ಕಿರೀಟ!

  ಮೋಟಾರ್‌ಸ್ಪೋರ್ಟ್ ಕ್ಷೇತ್ರದಲ್ಲಿ ಇತರ ರಾಜ್ಯಗಳಿಗೆ ಹೋಲಿಸಿದರೆ ಬೆಂಗಳೂರು ಮುಂಚೂಣಿಯಲ್ಲಿದೆ.  ಇದೀಗ ಬೆಂಗಳೂರು ಮತ್ತೆ ವಿಶ್ವಮಟ್ಟದ ಮೋಟಾರ್‌ಸ್ಪೋರ್ಟ್‌ನಲ್ಲಿ ಸದ್ದು ಮಾಡುತ್ತಿದೆ.  FIM ಬಾಜಾ ಕ್ರಾಸ್‌ ಕಂಟ್ರಿ ವಿಶ್ವಕಪ್‌ನ ಮಹಿಳಾ ವಿಭಾಗದಲ್ಲಿ ಬೆಂಗಳೂರಿನ ಬೈಕ್ ರೇಸರ್ ಐಶ್ವರ್ಯ, ಚಾಂಪಿಯನ್ ಕಿರೀಟ ಗೆದ್ದುಕೊಂಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಮೋಟಾರ್‌ ಸೈಕ್ಲಿಂಗ್‌ ಫೆಡರೇಷನ್‌ ವಿಶ್ವಕಪ್ ಗೆದ್ದ ಮೊದಲ ಭಾರತೀಯ ಮಹಿಳೆ ಅನ್ನೋ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಐಶ್ವರ್ಯ ಬೈಕ್ ರೇಸಿಂಗ್ ಜೊತೆ ಮಾಡೆಲಿಂಗ್‌ನಲ್ಲೂ ಮಿಂಚಿದ್ದಾರೆ. ಸುವರ್ಣನ್ಯೂಸ್.ಕಾಂ ಐಶ್ವರ್ಯ ರೋಚಕ ಪಯಣದ ವಿವರಗಳನ್ನು ಚಿತ್ರಗಳಲ್ಲಿ ನೀಡುತ್ತಿದೆ.

 • Aishwrya

  SPORTS13, Aug 2019, 8:17 AM IST

  ಬೆಂಗ್ಳೂರಿನ ಬೈಕ್‌ ರೇಸರ್‌ಗೆ ವಿಶ್ವ ಕಿರೀಟ!

  ಮೋಟಾರ್‌ ಸೈಕ್ಲಿಂಗ್‌ ಫೆಡರೇಷನ್‌ (ಎಫ್‌ಐಎಂ) ಬಾಜಾ ಕ್ರಾಸ್‌ ಕಂಟ್ರಿ ವಿಶ್ವಕಪ್‌ನ ಮಹಿಳಾ ವಿಭಾಗದಲ್ಲಿ ಬೆಂಗಳೂರಿನ ಐಶ್ವರ್ಯ ಮೊದಲ ಸ್ಥಾನ ಪಡೆದು ಇತಿಹಾಸ ಬರೆದಿದ್ದಾರೆ.