Ajinkya Rahane

(Search results - 84)

Ajinkya Rahane

CricketMay 14, 2021, 5:09 PM IST

ಮಗಳಿಗೆ ಪಾಠ ಹೇಳಿ ಕೊಡುತ್ತಿರುವ ಅಜಿಂಕ್ಯಾ ರಹಾನೆ: ಫೋಟೋ ವೈರಲ್‌!

ಟೀ ಇಂಡಿಯಾ ಟೆಸ್ಟ್ ಉಪನಾಯಕ ಅಜಿಂಕ್ಯಾ ರಹಾನೆ ಈ ದಿನಗಳಲ್ಲಿ ತಮ್ಮ ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಮ್ಮ ಮಗಳಿಗೆ ಪಾಠ ಹೇಳಿಕೊಡುತ್ತಿರುವುದು ಕಂಡುಬರುತ್ತಿದೆ. ತಂದೆ ಮಗಳ ಕ್ಯೂಟ್‌ ಫೋಟೋ ಸಖತ್‌ ವೈರಲ್‌ ಆಗಿದೆ.

Ajinkya Rahane

CricketMay 8, 2021, 6:15 PM IST

ಕೋವಿಡ್ ಲಸಿಕೆ ಪಡೆದ ಟೀಂ ಇಂಡಿಯಾ ಕ್ರಿಕೆಟಿಗ ಅಜಿಂಕ್ಯ ರಹಾನೆ

35 ವರ್ಷದ ಅಜಿಂಕ್ಯ ರಹಾನೆ ತಾವು ಲಸಿಕೆ ಪಡೆಯುತ್ತಿರುವ ಫೋಟೋದೊಂದಿಗೆ ನಾನಿಂದು ಮೊದಲ ಡೋಸ್‌ ಲಸಿಕೆ ಪಡೆದುಕೊಂಡೆ. ಯಾರೆಲ್ಲಾ ಅರ್ಹರೋ, ಅವರೆಲ್ಲರೂ ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಿರಿ ಎಂದು ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

86 పరుగులకే మూడు వికెట్లు కోల్పోయిన దశలో అజింకా రహానేతో కలిసి 310 బంతుల్లో 162 పరుగుల అమూల్యమైన భాగస్వామ్యం నెలకొల్పాడు రోహిత్ శర్మ. 248 పరుగుల వద్ద నాలుగో వికెట్ కోల్పోయింది టీమిండియా.

CricketFeb 13, 2021, 4:24 PM IST

ಚೆನ್ನೈ ಟೆಸ್ಟ್‌: ಭಾರತಕ್ಕೆ ಮತ್ತೆ ಡಬಲ್‌ ಶಾಕ್‌, ರೋಹಿತ್-ರಹಾನೆ ಔಟ್‌..!

ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಆಕರ್ಷಕ ಶತಕ ಬಾರಿಸಿ ದ್ವಿಶತಕದತ್ತ ದಾಪುಗಾಲಿಡುತ್ತಿರುವಾಗಲೇ ಇಂಗ್ಲೆಂಡ್‌ ಸ್ಪಿನ್ನರ್ ಜಾಕ್‌ ಲೀಚ್‌ ಶಾಕ್‌ ನೀಡಿದ್ದಾರೆ. ಹಿಟ್‌ಮ್ಯಾನ್‌ 161 ರನ್‌ ಬಾರಿಸಿ ಮೋಯಿನ್ ಅಲಿಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದ್ದಾರೆ.

Virat Kohli Ajinkya Rahane

CricketFeb 9, 2021, 5:51 PM IST

ಕೊಹ್ಲಿ ಕೆಳಗಿಳಿಸಿ, ರಹಾನೆಗೆ ನಾಯಕತ್ವ ಪಟ್ಟ ಕಟ್ಟಿ; ನೆಟ್ಟಿಗರ ಆಗ್ರಹ

ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್‌ ಸೋಲಿನೊಂದಿಗೆ ವಿರಾಟ್ ಕೊಹ್ಲಿ ನಾಯಕತ್ವದ ಮೇಲೆ ಪ್ರಶ್ನೆಗಳು ಏಳಲಾರಂಭಿಸಿವೆ. ಅದರಲ್ಲಿ ಪ್ರಮುಖವಾಗಿ ಚೆನ್ನೈ ಟೆಸ್ಟ್‌ಗೆ ಕುಲ್ದೀಪ್‌ ಯಾದವ್‌ ಅವರಿಗೆ ಬೆಂಚ್ ಕಾಯಿಸುವಂತೆ ಮಾಡಿದ್ದೇಕೆ ಎನ್ನುವಂತಹ ಪ್ರಶ್ನೆಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಕೇಳಲಾರಂಭಿಸಿದ್ದಾರೆ.

Ajinkya Rahane

CricketJan 25, 2021, 11:11 AM IST

ಮೆಲ್ಬರ್ನ್‌ ಟೆಸ್ಟ್‌ ಶತಕದ ಸೀಕ್ರೇಟ್‌ ಬಿಚ್ಚಿಟ್ಟ ಅಜಿಂಕ್ಯ ರಹಾನೆ..!

ಅಡಿಲೇಡ್ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 36 ರನ್‌ಗಳಿಗೆ ಆಲೌಟ್‌ ಆಗಿ ಭಾರೀ ಒತ್ತಡಕ್ಕೊಳಗಿದ್ದ ಬಳಿಕವೂ ಮೆಲ್ಬರ್ನ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಸಮಬಲ ಸಾಧಿಸಿತ್ತು. ಆ ಪಂದ್ಯದಲ್ಲಿ ನಾಯಕ ಅಜಿಂಕ್ಯ ರಹಾನೆ ಆಕರ್ಷಕ ಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Ajinkya rahane

CricketJan 21, 2021, 10:27 PM IST

ಇದೇ ಕಾರಣಕ್ಕೆ ರಹಾನೆ ಇಷ್ಟ; ಕಾಂಗರೂ ಕೇಕ್ ಕತ್ತರಿಸಲು ನಿರಾಕರಿಸಿದ ಅಜಿಂಕ್ಯ!

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಮುನ್ನಡೆಸಿದ ಅಜಿಂಕ್ಯ ರಹಾನೆ, ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆಲವು ಸಾಧಿಸಿದ್ದಾರೆ. ಆಸೀಸ್ ಪ್ರವಾಸ ಮುಗಿಸಿ ತವರಿಗೆ ಆಗಮಿಸಿದ ರಹಾನೆಗೆ ಭರ್ಜರಿ ಸ್ವಾಗತ ನೀಡಲಾಗಿದೆ. ಇದೇ ಸಂಭ್ರಮದಲ್ಲಿ ಕೇಕ್ ಕತ್ತರಿಸಲು ಮನವಿ ಮಾಡಿದ್ದಾರೆ. ಆದರೆ ರಹಾನೆ ನಿರಾಕರಿಸಿದ್ದಾರೆ.

Ajinkya Rahane

CricketJan 21, 2021, 7:53 PM IST

ಕಾಂಗರೂ ಬೇಟೆಯಾಡಿದ ರಹಾನೆ ಪಡೆಗೆ ಅದ್ಧೂರಿ ಸ್ವಾಗತ..!

ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ದ ಅವರದ್ದೇ ನೆಲದಲ್ಲಿ ಸತತ ಎರಡನೇ ಬಾರಿಗೆ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಚಾರಿತ್ರಿಕ ಸಾಧನೆ ಮಾಡಿತ್ತು. ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ ಮಾತ್ರವಲ್ಲದೇ ಕೋಚ್ ರವಿಶಾಸ್ತ್ರಿ, ಶಾರ್ದೂಲ್ ಠಾಕೂರ್ ಹಾಗೂ ಪೃಥ್ವಿ ಶಾ ಕೂಡಾ ಮುಂಬೈಗೆ ಬಂದಿಳಿದಿದ್ದು ಎಲ್ಲರಿಗೂ ಒಂದು ವಾರಗಳ ಕಾಲ ಕ್ವಾರಂಟೈನ್‌ ವಿಧಿಸಲಾಗಿತ್ತು.

Ajinkya Rahane

CricketJan 3, 2021, 4:45 PM IST

ಅಜಿಂಕ್ಯ ರಹಾನೆ ಹುಟ್ಟಿದ್ದೇ ತಂಡಗಳನ್ನು ಮುನ್ನಡೆಸಲು: ಇಯಾನ್ ಚಾಪೆಲ್‌

ಮೆಲ್ಬರ್ನ್‌ ಟೆಸ್ಟ್‌ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಟೀಂ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರಲ್ಲಿ ನನಗೇನು ಆಶ್ಚರ್ಯವಾಗುತ್ತಿಲ್ಲ. ಯಾಕೆಂದರೆ ರಹಾನೆಯಲ್ಲಿ ಉತ್ತಮ ನಾಯಕತ್ವ ಗುಣಗಳಿವೆ ಎಂದು ಚಾಪೆಲ್‌ ಕೊಂಡಾಡಿದ್ದಾರೆ.

Top 10 News

NewsDec 27, 2020, 6:07 PM IST

ಅಲಿಯಾ ಭಟ್ ವಿರುದ್ಧ ಕೇಸ್, ರೋಚಕ ಘಟ್ಟದತ್ತ ಬಾಕ್ಸಿಂಗ್ ಡೇ ಟೆಸ್ಟ್; ಡಿ.27ರ ಟಾಪ್ 10 ಸುದ್ದಿ!

ಪ್ರಧಾನಿ ಮೋದಿ ತಮ್ಮ ಮನ್ ಕಿಬಾತ್‌ನಲ್ಲಿ ಕರ್ನಾಟಕವನ್ನು ಉಲ್ಲೇಘಿಸಿದ್ದಾರೆ. ಇತ್ತ ರೈತರು ಪ್ರತಿಭಟನೆ ನಡುವೆ ಕೇಂದ್ರದ ಜೊತೆಗೆ ಮಾತುಕತೆಗೆ ಒಪ್ಪಿಕೊಂಡಿದ್ದಾರೆ.  ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ನಾಯಕ ಅಜಿಂಕ್ಯ ರಹಾನೆ ಶತಕ ಸಿಡಿಸಿ ಆಸರೆಯಾಗಿದ್ದಾರೆ. ರಶ್ಮಿಕಾ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ ರಕ್ಷಿತ್ ಶೆಟ್ಟಿ, ಆಲಿಯಾ ವಿರುದ್ಧ ಕೇಸ್ ಸೇರಿದಂತೆ ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Ajinkya Rahane

CricketDec 27, 2020, 2:57 PM IST

ಬಾಕ್ಸಿಂಗ್ ಡೇ ಟೆಸ್ಟ್: ರಹಾನೆಯಾಟಕ್ಕೆ ಜೈಹೋ ಎಂದ ನೆಟ್ಟಿಗರು

ಒಂದು ಹಂತದಲ್ಲಿ ಟೀಂ ಇಂಡಿಯಾ 64 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್‌ಗಿಳಿದ ಅಜಿಂಕ್ಯ ರಹಾನೆ ಕ್ಲಾಸ್‌ ಬ್ಯಾಟಿಂಗ್‌ ಮೂಲಕ ಕ್ರಿಕೆಟ್ ಪಂಡಿತರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಆರಂಭದಿಂದಲೇ ಎಚ್ಚರಿಕೆಯ ಬ್ಯಾಟಿಂಗಿಗೆ ಮೊರೆ ಹೋದ ರಹಾನೆ ಮಧ್ಯಮ ಕ್ರಮಾಂಕದಲ್ಲಿ ಹನುಮ ವಿಹಾರಿ ಹಾಗೂ ರಿಷಭ್‌ ಪಂತ್ ಜತೆ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಬಲ ತುಂಬಿದರು.

Ajinkya  Rahane Jadeja

CricketDec 27, 2020, 1:07 PM IST

ಬಾಕ್ಸಿಂಗ್ ಡೇ ಟೆಸ್ಟ್: ರಹಾನೆ ಶತಕ, ಭಾರತಕ್ಕೆ 82 ರನ್‌ಗಳ ಮುನ್ನಡೆ

ಮೊದಲ ದಿನದಾಟದಂತ್ಯಕ್ಕೆ ಒಂದು ವಿಕೆಟ್ ಕಳೆದುಕೊಂಡು 36 ರನ್‌ ಗಳಿಸಿದ್ದ ಟೀಂ ಇಂಡಿಯಾ ಎರಡನೇ ದಿನದಾಟವನ್ನು ಅತ್ಯಂತ ಎಚ್ಚರಿಕೆಯಿಂದ ಆರಂಭಿಸಿತು. ಎರಡನೇ ವಿಕೆಟ್‌ಗೆ ಪೂಜಾರ ಮತ್ತು ಗಿಲ್ ಜೋಡಿ 61 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಗಿಲ್‌ 45 ರನ್ ಬಾರಿಸಿ ವಿಕೆಟ್‌ ಒಪ್ಪಿಸಿದರೆ, ಟೆಸ್ಟ್‌ ಸ್ಪೆಷಲಿಸ್ಟ್ ಪೂಜಾರ ಆಟ ಕೇವಲ 17 ರನ್‌ಗಳಿಗೆ ಸೀಮಿತವಾಯಿತು.

Rahane

CricketDec 27, 2020, 12:23 PM IST

ಬಾಕ್ಸಿಂಗ್ ಡೇ ಟೆಸ್ಟ್: ಭರ್ಜರಿ ಶತಕ ಬಾರಿಸಿದ ಅಜಿಂಕ್ಯ ರಹಾನೆ

ಟೀಂ ಇಂಡಿಯಾ ಕೇವಲ 63 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಾಗ ಕ್ರೀಸ್‌ಗಿಳಿದ ರಹಾನೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ನಾಯಕನ ಆಟ ಪ್ರದರ್ಶಿಸಿದ್ದಾರೆ. ಸಾಕಷ್ಟು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ರಹಾನೆ 195 ಎಸೆತಗಳನ್ನು ಎದುರಿಸಿ 11 ಬೌಂಡರಿಗಳ ನೆರವಿನಿಂದ ಟೆಸ್ಟ್‌ ವೃತ್ತಿಜೀವನದ 12ನೇ ಶತಕ ಪೂರೈಸಿದರು.

Ajinkya Rahane

CricketDec 27, 2020, 10:17 AM IST

ಬಾಕ್ಸಿಂಗ್ ಡೇ ಟೆಸ್ಟ್‌: ನಾಯಕ ರಹಾನೆ ಆಕರ್ಷಕ ಅರ್ಧಶತಕ

ಆಸ್ಟ್ರೇಲಿಯಾ ತಂಡವನ್ನು ಮೊದಲ ಇನಿಂಗ್ಸ್‌ನಲ್ಲಿ ಕೇವಲ 195 ರನ್‌ಗಳಿಗೆ ನಿಯಂತ್ರಿಸಿದ್ದ ಭಾರತ ತಂಡ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್‌ಗೆ ಮೊರೆ ಹೋಗಿದೆ.

బాక్సింగ్ డే టెస్టులో ఇప్పటిదాకా ఐదుగురు భారత క్రికెటర్లు టెస్టు ఆరంగ్రేటం చేశారు. 1999లో కనికర్, 2014లో కెఎల్ రాహుల్, 2018లో మయాంక్ అగర్వాల్ తొలి టెస్టు ఆడగా నేటి మ్యాచ్‌లో శుబ్‌మన్ గిల్, మహ్మద్ సిరాజ్ టెస్టు ఎంట్రీ ఇచ్చారు.

CricketDec 26, 2020, 4:58 PM IST

ಬಾಕ್ಸಿಂಗ್ ಡೇ ಟೆಸ್ಟ್‌: ಕ್ರಿಕೆಟ್‌ ಪಂಡಿತರ ಮನಗೆದ್ದ ರಹಾನೆ ನಾಯಕತ್ವ

ಪಿಂಕ್ ಬಾಲ್ ಟೆಸ್ಟ್‌ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು, ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅದರಲ್ಲೂ ಅಡಿಲೇಡ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಆಘಾತಕಾರಿ ಸೋಲು ಕಂಡಿತ್ತು.

Ajinkya Rahane

CricketDec 7, 2020, 8:54 AM IST

ಅಭ್ಯಾಸ ಪಂದ್ಯ: ಅಜಿಂಕ್ಯ ರಹಾನೆ ಶತಕ ಆಸರೆ

ತಂಡ ಮುನ್ನಡೆಸುತ್ತಿರುವ ರಹಾನೆ ಆಕರ್ಷಕ ಶತಕ (ಅಜೇಯ 108 ರನ್‌) ಬಾರಿಸಿದರೆ, ಪೂಜಾರ ಅರ್ಧಶತಕ (54) ಗಳಿಸಿದರು. ಮೊದಲ ದಿನದಂತ್ಯಕ್ಕೆ ಭಾರತ 8 ವಿಕೆಟ್‌ ನಷ್ಟಕ್ಕೆ 237 ರನ್‌ ಗಳಿಸಿತು.