All India  

(Search results - 30)
 • kannada

  Magazine5, Feb 2020, 3:45 PM IST

  ಕನ್ನಡ ಸಾಹಿತ್ಯ ಸಮ್ಮೇಳನ: ತಾಯಿ ಭುವನೇಶ್ವರಿಗೆ ಪದಾರತಿ ಎತ್ತಿದ ಎಚ್‌ಎಸ್‌ವಿ!

  ಕನ್ನಡ ಭುವನೇಶ್ವರಿ ಭಾಷಣ ಸಂಪ್ರೀತೆ. ಪ್ರತಿ ಸಮ್ಮೇಳನದಲ್ಲೂ ಅಧ್ಯಕ್ಷರ ಭಾಷಣಕ್ಕೆ ಮೊದಲ ಮಣೆ. ಈ ಸಲದ ಸಂಪ್ರೀತಿಯ ಸರದಾರ ಎಚ್ ಎಸ್ ವೆಂಕಟೇಶಮೂರ್ತಿ. ಅವರು ಕನ್ನಡ ತಾಯಿಯ ಪಾದಕ್ಕೆ ಪದಾರತಿ ಎತ್ತಿದರು. ಕನ್ನಡ ಶಿಕ್ಷಣ ಮಾಧ್ಯಮ ಆಗಬೇಕಾದ ಅಗತ್ಯವನ್ನು ಒತ್ತಿದರು. ಕನ್ನಡ ಪುಷ್ಪಕ್ಕೆ ಕಾವ್ಯದ ಸುಗಂಧವನ್ನು ಮೆತ್ತಿದರು.  ಅವರ ಇಡೀ ಭಾಷಣ ಇಲ್ಲಿದೆ. ಆಸೆಯಿದ್ದವರು ಪೂರಾ ಓದಬಹುದು. ಪದಮಧುಮೇಹ ಇದ್ದವರು ಎಷ್ಟು ಬೇಕೋ ಅಷ್ಟು, ರುಚಿಗೆ ತಕ್ಕಷ್ಟು, ಸವಿಯಬಹುದು. ಅಷ್ಟಕ್ಕೂ ಭಾಷಣ ಎಲ್ಲರಿಗೂ ಅಲ್ಲ, ಬೇಕಾದವರಿಗೆ ಖಂಡಿತಾ ಬೇಕಲ್ಲ.
   

 • Poverty
  Video Icon

  BUSINESS20, Jan 2020, 7:10 PM IST

  ದೇಶದ ಶೇ.1 ಶ್ರೀಮಂತರ ಬಳಿ ಶೇ.70 ಮಂದಿಯ ನಾಲ್ಕು ಪಟ್ಟು ಸಂಪತ್ತು!

  ಭಾರತದ 1 ಶೇಕಡಾ ಅತೀ ಶ್ರೀಮಂತ ವ್ಯಕ್ತಿಗಳು, ದೇಶದ 953 ಮಿಲಿಯನ್, ಅಂದರೆ ಜನಸಂಖ್ಯೆಯ ಶೇಕಡಾ 70 ಮಂದಿ ಹೊಂದಿರುವ ಸಂಪತ್ತಿನ ನಾಲ್ಕು ಪಟ್ಟಿಗಿಂತಲೂ ಹೆಚ್ಚು ಸಂಪತ್ತು ಹೊಂದಿದ್ದಾರೆಂದು ಅಧ್ಯಯನವೊಂದು ಬಹಿರಂಗಪಡಿಸಿದೆ. ಈ ಒಂದು ಶೇಕಡಾ ಬಿಲಿಯನೇರ್‌ಗಳ  ಒಟ್ಟು ಸಂಪತ್ತು ದೇಶದ ಒಂದು ವರ್ಷದ ಬಜೆಟ್‌ಗಿಂತಲೂ ಹೆಚ್ಚಾಗಿದೆ ಎಂದು ವರದಿ ಹೇಳಿದೆ.

 • prakash raj

  Sandalwood30, Oct 2019, 3:04 PM IST

  ಮತ್ತೊಂದು ವಿವಾದದಲ್ಲಿ ರೈ: ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಮಾಡುವಂತೆ ಒತ್ತಾಯ

  ಬಹುಭಾಷಾ ನಟ ಪ್ರಕಾಶ್ ರೈ ಅವರು ಮತ್ತೊಂದು ವಿವಾದಲ್ಲಿ ಸಿಲುಕಿಕೊಂಡಿದ್ದು, ಅವರ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ಅಖಿಲ ಭಾರತ ಹಿಂದೂ ಮಹಾಸಭಾದಿಂದ ಈ ದೂರು ನೀಡಲಾಗಿದೆ. ಜೊತೆಗೆ ಪೊಲೀಸ್ ಆಯುಕ್ತರಿಗೂ ರೈ ವಿರುದ್ಧ ದೂರು ನೀಡಲಾಗಿದೆ. ಏಕೆ..? ಯಾಕಾಗಿ ದೂರು ನೀಡಲಾಗಿದೆ? ಎನ್ನುವ ಮಾಹಿತಿ ಈ ಕೆಳಗಿನಂತಿದೆ.

 • listening radio

  SPORTS10, Sep 2019, 8:43 PM IST

  ಆಕಾಶವಾಣಿಯಲ್ಲಿ ಕ್ರಿಕೆಟ್ ಕಾಮೆಂಟ್ರಿ ಕೇಳಲು ರೆಡಿಯಾಗಿ

  ಆಕಾಶವಾಣಿಯು ಭಾರತದ ಅಂತಾರಾಷ್ಟ್ರೀಯ ಪಂದ್ಯಗಳು, ರಣಜಿ, ದುಲೀಪ್ ಟ್ರೋಫಿ ಫೈನಲ್ ಸೇರಿದಂತೆ ಆಯ್ದ ದೇಶಿಯ ಪಂದ್ಯಗಳ ವೀಕ್ಷಕ ವಿವರಣೆಯನ್ನು ಬಿತ್ತರಿಸಲಿದೆ. ಇದರಿಂದ ಕೋಟ್ಯಾಂತರ ಮಂದಿ ತಮ್ಮ ನೆಚ್ಚಿನ ಕ್ರಿಕೆಟ್ ಪಂದ್ಯದ ನೇರ ಪ್ರಸಾರದ ವೀಕ್ಷಕ ವಿವರಣೆಯನ್ನು ಆಲಿಸಲಿದ್ದಾರೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

 • Hockey Karantaka

  SPORTS15, Aug 2019, 1:07 PM IST

  ಆಲ್‌ ಇಂಡಿಯಾ ಹಾಕಿ: ಕರ್ನಾಟಕ ಸೆಮಿಫೈನಲ್‌ಗೆ

  ಬೆಂಗಳೂರಿನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಹಾಕಿ ಟೂರ್ನಿಯಲ್ಲಿ ಕರ್ನಾಟಕ ಹಾಕಿ ಸೆಮಿಫೈನಲ್ ಪ್ರವೇಶಿಸಿದೆ. ರೋಚಕ ಪಂದ್ಯದ ಹೈಲೈಟ್ಸ್ ಇಲ್ಲಿದೆ.

 • Hockey

  SPORTS13, Aug 2019, 12:22 PM IST

  ಆಲ್‌ ಇಂಡಿಯಾ ಹಾಕಿ: ಕರ್ನಾಟಕಕ್ಕೆ ಗೆಲುವು

  ಸೋಮವಾರ ನಡೆದ ಪಂದ್ಯದಲ್ಲಿ ಕರ್ನಾಟಕ, ದೆಹಲಿಯ ಇಂಡಿಯನ್‌ ಏರ್‌ ಫೋರ್ಸ್‌ ತಂಡದ ವಿರುದ್ಧ 2-1 ಗೋಲುಗಳಿಂದ ಜಯ ಪಡೆಯಿತು. ಕರ್ನಾಟಕ ಪರ ನಿಕ್ಕಿನ್‌ (8ನೇ ನಿ.), ಸೋಮಯ್ಯ ಕೆ.ಪಿ. (16ನೇ ನಿ.) ಗೋಲು ಗಳಿಸಿದರು. 

 • Hockey 2

  SPORTS7, Aug 2019, 5:03 PM IST

  ಬೆಂಗಳೂರು ಕಪ್; ಅಖಿಲ ಭಾರತ ಹಾಕಿ ಟೂರ್ನಿಗೆ ಕೌಂಟ್‌ಡೌನ್!

  ಭಾರತದ ಹಾಕಿ ಗತವೈಭವ ಮತ್ತೆ ಮರುಕಳಿಸುವತ್ತ ಹೆಜ್ಜೆ ಹಾಕುತ್ತಿದೆ.  ಕರ್ನಾಟಕದ ಹಾಕಿ ರಾಜಧಾನಿ ಕೊಡಗಿನಲ್ಲಿ ಮಾತ್ರವಲ್ಲ, ಇದೀಗ ಇತರ ಜಿಲ್ಲೆಗಳಲ್ಲೂ ಹಾಕಿ ಕ್ರೀಡೆ ಜನಪ್ರಿಯವಾಗುತ್ತಿದೆ. ಪ್ರತಿಭಾನ್ವಿತರು ಮಿಂಚಿನ ಪ್ರದರ್ಶನದ ಮೂಲಕ ಗಮನಸೆಳೆಯುತ್ತಿದ್ದಾರೆ. ಇದೀಗ ಪ್ರತಿಭೆಗಳ  ಅನ್ವೇಷಣೆಗೆ ಬೆಂಗಳೂರು ರೆಡಿಯಾಗಿದೆ. ಇದಕ್ಕಾಗಿ ಉದ್ಯಾನ ನಗರಿ ಅಖಿಲ ಭಾರತ ಹಾಕಿ ಟೂರ್ನಿ ಆಯೋಜನೆಗೆ ಸಜ್ಜಾಗಿದೆ. ದೇಶದ 8 ಪ್ರಮುಖ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಹಾಕಿ ಇಂಡಿಯಾದ ಸ್ಟಾರ್ ಆಟಗಾರರು ಕಣಕ್ಕಿಳಿಯುತ್ತಿದ್ದಾರೆ. ಈ ಟೂರ್ನಿ ಆಗಸ್ಟ್ 10 ರಿಂದ ಆರಂಭವಾಗಲಿದೆ. ಈ ಕುರಿತ ವಿವರ ಇಲ್ಲಿದೆ.

 • Tiger

  NEWS30, Jul 2019, 10:47 AM IST

  ಮೂರೇ ಹುಲಿಯಿಂದ ಕರ್ನಾಟಕಕ್ಕೆ ನಂ 1 ಸ್ಥಾನ ಮಿಸ್!

  ಶರವೇಗದ ನಗರೀಕರಣದಿಂದಾಗಿ ಕಾಡು ನಶಿಸುತ್ತಿದೆ, ಪ್ರಾಣಿಗಳು ಆವಾಸಸ್ಥಾನ ಕಳೆದುಕೊಳ್ಳುತ್ತಿವೆ ಎಂಬ ಕಳವಳದ ನಡುವೆಯೇ ಹುಲಿಗಳ ಸಂಖ್ಯೆ ದೇಶದಲ್ಲಿ ಡಬಲ್‌ ಆಗಿರುವ ಖುಷಿಯ ಸಮಾಚಾರ ಸಿಕ್ಕಿದೆ. ಪ್ರತಿ 4 ವರ್ಷಕ್ಕೊಮ್ಮೆ ನಡೆಯುವ ಹುಲಿ ಗಣತಿಯ ವರದಿ ಬಿಡುಗಡೆಯಾಗಿದ್ದು, ದೇಶದಲ್ಲಿ ಈಗ 2967 ವ್ಯಾಘ್ರಗಳು ಇವೆ ಎಂಬ ಅಂಕಿ-ಅಂಶ ಲಭ್ಯವಾಗಿದೆ.

 • Madan Lal Saini

  NEWS24, Jun 2019, 10:03 PM IST

  ರಾಜಸ್ಥಾನ ಬಿಜೆಪಿ ರಾಜ್ಯಾಧ್ಯಕ್ಷ ಮದನ್‌ ಲಾಲ್‌ ನಿಧನ

  ರಾಜಸ್ಥಾನ ಬಿಜೆಪಿ ರಾಜ್ಯಾಧ್ಯಕ್ಷ ಮದನ್‌ ಲಾಲ್‌ ಸೈನಿ ಇನ್ನಿಲ್ಲ| ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮದನ್‌ ಲಾಲ್‌  ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

 • Helicopter Aero India

  AUTOMOBILE23, Mar 2019, 6:03 PM IST

  ಲೋಕಸಭಾ ಚುನಾವಣೆ ಪ್ರಚಾರಕ್ಕೆ ಎಲ್ಲಾ ಹೆಲಿಕಾಪ್ಟರ್ ಬುಕ್ !

  ಲೋಕಸಭಾ ಚುನಾವಣಾ ಪ್ರಚಾರದ ಕಾವು ಹೆಚ್ಚಾಗುತ್ತಿದೆ. ದಹೆಲಿಯಿಂದ ಕ್ಷೇತ್ರದ ಮತದಾರು, ಸಾರ್ವಜನಿಕ ಸಭೆ ಸೇರಿದಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲು ರಾಜಕೀಯ ಪಕ್ಷಗಳು ಹೆಲಿಕಾಪ್ಟರ್, ಸಣ್ಣ ವಿಮಾನಗಳನ್ನು ಬುಕ್ ಮಾಡಿದೆ. ವಿಶೇಷ ಅಂದರೆ ಭಾರತದ ಎಲ್ಲಾ ಹೆಲಿಕಾಪ್ಟರ್ ಬುಕ್ ಆಗಿದೆ. ಹೆಲಿಕಾಪ್ಟರ್ ಬಾಡಿಗೆ, ನಿಯಮ ಸೇರಿತಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. 
   

 • Balaji

  NEWS9, Mar 2019, 7:50 PM IST

  ಮೋದಿ ನಮ್ಮ ಡ್ಯಾಡಿ: ತಮಿಳುನಾಡು ಸಚಿವ ಏನಂದ್ರು ನೋಡಿ!

  ಪ್ರಧಾನಿ ಮೋದಿ ನಮ್ಮ ತಂದೆಯ ಸಮಾನರಾಗಿದ್ದು ಅವರು ದೇಶಕ್ಕೂ ತಂದೆ ಇದ್ದಂತೆ, ಹೀಗಾಗಿ ಮೋದಿ ನಾಯಕತ್ವ ಒಪ್ಪಿದ್ದೇವೆ ಎಂದು ತಮಿಳುನಾಡಿನ ಎಐಎಡಿಎಂಕೆ ಸರ್ಕಾರದ ಸಚಿವ ಕೆಟಿ ರಾಜೇಂದ್ರ ಬಾಲಾಜಿ ಹೇಳಿದ್ದಾರೆ.

 • Pay Commission

  BUSINESS13, Feb 2019, 3:44 PM IST

  ಸರ್ಕಾರಿ ನೌಕರರಿಗೆ ಬಂಪರ್: ಕೇಂದ್ರದ ಘೋಷಣೆ ಸೂಪರ್!

  ನೌಕರರ ಎಲ್ ಟಿಸಿ ಪ್ರಯೋಜನಗಳಲ್ಲಿ ಕೆಲವು ಬದಲಾವಣೆ ತಂದಿರುವ ಕೇಂದ್ರ ಸರ್ಕಾರ, ಈಶಾನ್ಯ ರಾಜ್ಯಗಳು, ಅಂಡಮಾನ್ ಮತ್ತು ನಿಕೋಬಾರ್ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೇಂದ್ರ ಸರ್ಕಾರಿ ನೌಕರರು ಇನ್ಮುಂದೆ ಖಾಸಗಿ ವಿಮಾನಯಾನ ಸಂಸ್ಥೆಗಳಲ್ಲೂ ಪ್ರಯಾಣಿಸುವ ಅವಕಾಶ ಒದಗಿಸಿದೆ.

 • Raja Singh, BJP MLA

  NEWS18, Jan 2019, 3:49 PM IST

  ಹಿಂದೂ ವಿರೋಧಿ ಸ್ಪೀಕರ್ ಮುಂದೆ ಪ್ರಮಾಣವಚನ ಸ್ವೀಕರಿಸಲ್ಲ ಎಂದ ರಾಜಾ ಸಿಂಗ್!

  ಎಐಎಂಐಎಂ ಶಾಸಕ ಮಮ್ತಾಜ್ ಅಹ್ಮದ್ ಖಾನ್ ತೆಲಂಗಾಣದ ಹಂಗಾಮಿ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಹ್ಮದ್ ಖಾನ್ ಹಿಂದೂ ವಿರೋಧಿ ಒವೈಸಿ ಸಹೋದರರ ಪಕ್ಷದವರಾಗಿದ್ದು, ಅವರೆದುರು ತಾವು ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂದು ರಾಜಾ ಸಿಂಗ್ ಹೇಳಿದ್ದಾರೆ.

 • undefined

  BUSINESS16, Jan 2019, 12:36 PM IST

  ಚಿನ್ನ ಮುಟ್ಟಂಗಿಲ್ಲ, ಬೆಳ್ಳಿ ಕೇಳಂಗಿಲ್ಲ: ಬೆಲೆ ಮಾತಾಡಂಗಿಲ್ಲ!

  ಜಾಗತಿಕ ಮಾರುಕಟ್ಟೆ ಹಾಗೂ ಸ್ಥಳೀಯ ವರ್ತಕರಿಂದ ಚಿನ್ನಕ್ಕೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್ (MCX) ನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. ಕೈಗಾರಿಕಾ ಘಟಕಗಳು ಹಾಗೂ ನಾಣ್ಯ ತಯಾರಕರಿಂದ ಬೇಡಿಕೆ ಇರುವ ಕಾರಣ ಬೆಳ್ಳಿ ಬೆಲೆಯೂ ಏರಿಕೆ ಕಂಡಿದೆ. 
   

 • Apsara Reddy

  INDIA8, Jan 2019, 7:55 PM IST

  ತೃತೀಯ ಲಿಂಗಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆ ನೀಡಿದ ಕಾಂಗ್ರೆಸ್: ಯಾರವರು?

   ಟ್ರಾನ್ಸ್​​​​​ ಜೆಂಡರ್ ಮತ್ತು ಪತ್ರಕರ್ತೆ ಅಪ್ಸರಾ ರೆಡ್ಡಿ ಅವನ್ನು ಆಲ್ ಇಂಡಿಯಾ ಮಹಿಳಾ ಕಾಂಗ್ರೆಸ್ (ಎಐಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.