All Party Meeting  

(Search results - 23)
 • <p>AShok</p>

  state26, Jun 2020, 4:20 PM

  ಸಭೆ ಅಂತ್ಯ: ಮತ್ತೆ ಲಾಕ್‌ಡೌನ್‌ ಗೊಂದಲಗಳಿಗೆ ತೆರೆ ಎಳೆದ ಸಚಿವ ಅಶೋಕ್

   ರಾಜ್ಯ ರಾಜಧಾನಿಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೋವಿಡ್​ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ  ಸಿಎಂ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ನಡೆದಿದ್ದ ಬೆಂಗಳೂರು ಸರ್ವಪಕ್ಷಗಳ ಶಾಸಕರ ಸಭೆ ಅಂತ್ಯವಾಗಿದೆ .ಹಾಗಾದ್ರೆ ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವದನ್ನ ಸಚಿವ ಅಶೋಕ್ ಅವರು ಮಾಹಿತಿ ಕೊಟ್ಟಿದ್ದು, ಅದು ಈ ಕೆಳಗಿನಂತಿದೆ.

 • Video Icon

  state26, Jun 2020, 11:26 AM

  ರಾಜಧಾನಿಯಲ್ಲಿ ಹೆಚ್ಚಾಗುತ್ತಿದೆ ಕೋವಿಡ್ 19: ಕುತೂಹಲ ಮೂಡಿಸಿದೆ ಸಿಎಂ ನಿರ್ಧಾರ

  ರಾಜಧಾನಿ ಬೆಂಗಳೂರಲ್ಲಿ ಕೋವಿಡ್‌-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಗರ ವ್ಯಾಪ್ತಿಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನುಇಂದು ಕರೆದಿದ್ದಾರೆ.

   

 • state26, Jun 2020, 8:30 AM

  ಸಿಎಂ ಸರ್ವಪಕ್ಷ ಸಭೆ: ಸಚಿವ, ಸಂಸದ, ಶಾಸಕರ ಜತೆ ಸಿಎಂ ಮಾತುಕತೆ

  ರಾಜಧಾನಿ ಬೆಂಗಳೂರಲ್ಲಿ ಕೋವಿಡ್‌-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶುಕ್ರವಾರ ನಗರ ವ್ಯಾಪ್ತಿಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಶುಕ್ರವಾರ ಕರೆದಿದ್ದಾರೆ.

 • Video Icon

  International21, Jun 2020, 7:07 PM

  ಶಾಂತಿಗೂ ಬದ್ಧ, ಸಮರಕ್ಕೂ ಬದ್ಧ: ಚೀನಾಗೆ ತಕ್ಕ ಪಾಠ ಕಲಿಸಲು ಮೋದಿ ರೆಡಿ..!

  ಇಂಡೋ- ಚೈನಾ ಗಡಿ ಈಗ ಉದ್ವಿಗ್ನವಾಗಿದೆ. ಕುತಂತ್ರದಿಂದ ಚೀನಾ ಭಾರತದ ಒಳಕ್ಕೆ ನುಸುಳಲು ನೋಡ್ತಾ ಇದ್ದರೆ ಅವರನ್ನು ಬೆಂಡೆತ್ತಲು ಭಾರತೀಯ ಸೈನಿಕರು ಉತ್ಸುಕರಾಗಿದ್ದಾರೆ. ಸಂಘರ್ಷ ಮುಂದುವರೆದರೆ ಯುದ್ಧದ ಭೀತಿ ಆವರಿಸಿದೆ. ಈ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಅಗತ್ಯ ಬಿದ್ದರೆ ತಯಾರಾಗಿರಿ ಎಂದು ಸೇನೆಗೆ ಸೂಚನೆ ಕೊಡಲಾಗಿದೆ. 

 • <p>Devegowda</p>

  Politics19, Jun 2020, 4:16 PM

  ಪ್ರಧಾನಿ‌ ಮೋದಿ ಕಾರ್ಯಕ್ಕೆ ದೇವೇಗೌಡ ಮೆಚ್ಚುಗೆ ಜೊತೆ ಕೊಟ್ರು 6 ಸಲಹೆಗಳು..!

  ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ, ನೂತನ ರಾಜ್ಯಸಭಾ ಸದಸ್ಯ ಎಚ್‌.ಡಿ.ದೇವೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಆರು ಸಲಹೆಗಳನ್ನ ನೀಡಿದ್ದಾರೆ.

 • Video Icon

  India19, Jun 2020, 12:07 PM

  ಗಲ್ವಾನ್ ಕಣಿವೆ ಸಂಘರ್ಷ: ಮೋದಿ ಬೆನ್ನಿಗೆ ನಿಲ್ತಾವಾ ವಿರೋಧ ಪಕ್ಷಗಳು?

  ಗಲ್ವಾನ್‌ ಕಣಿವೆಯಲ್ಲಿ ಉಂಟಾದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 20 ಪಕ್ಷಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

 • Video Icon

  India19, Jun 2020, 11:20 AM

  ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸರ್ವ ಪಕ್ಷ ಸಭೆ

  ಪ್ರಧಾನಿ ಮೋದಿ ಇಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಗಡಿ ಗಲಾಟೆಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳ ಬಗ್ಗೆ ಎಲ್ಲಾ ಪಕ್ಷಗಳ ಅಭಿಪ್ರಾಯ ಹಾಗೂ ಸಲಹೆಗಳನ್ನು ಮೋದಿ ಪಡೆಯಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
   

 • Video Icon

  India17, Jun 2020, 3:00 PM

  ಚೀನಾ ವಿರುದ್ಧ ಮೋದಿ ತಂತ್ರ, ಮೊದಲ ಹೆಜ್ಜೆ ಇಟ್ಟ ಪ್ರಧಾನಿ

  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜೂ.19ರಂದು ಸರ್ವ ಪಕ್ಷ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಪ್ರಧಾನಿ ಮೋದಿ ಸರ್ವ ಪಕ್ಷ ಸಭೆಯಲ್ಲ ಕರೆದಿದ್ದಾರೆ. ಎಲ್ಲ ಪಕ್ಷಗಳ ನಾಯಕರು ಅಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆಯನ್ನ ನಡೆಸಲಿದ್ದಾರೆ. 

 • India17, Jun 2020, 2:15 PM

  ಭಾರತ- ಚೀನಾ ಸಂಘರ್ಷ: ಕುತೂಹಲ ಮೂಡಿಸಿದೆ ಪಿಎಂ ಮೋದಿ ನಡೆ!

  ಭಾರತ ಚೀನಾ ಗಡಿಯಲ್ಲಿ ಉದ್ವಿಘ್ನ ಪರಿಸ್ಥಿತಿ| ಭಾರತೀಯ ಯೋಧರನ್ನು ಕಲ್ಲಿನಿಂದ ಹೊಡೆದು ಹತ್ಯೆಗೈದ ಚೀನೀ ಯೋಧರು| ಚೀನಾ ಕುತಂತ್ರದ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ| ಕುತೂಹಲ ಮೂಡಿಸಿದೆ ಪಿಎಂ ಮೋದಿ ನಡೆ

 • India-Lockdown-Coronavirus
  Video Icon

  Coronavirus8, Apr 2020, 6:34 PM

  ಏಪ್ರಿಲ್ 14ರ ಬಳಿಕ 11 ರಾಜ್ಯಗಳಲ್ಲಿ ಮುಂದುವರೆಯುತ್ತೆ ಲಾಕ್‌ಡೌನ್..!

  ಈಗಾಗಲೇ ಹಲವಾರು ತಜ್ಞರು ಲಾಕ್‌ಡೌನ್ ಮುಂದುವರೆಸುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ. ಯಾವೆಲ್ಲ ರಾಜ್ಯಗಳು ಲಾಕ್‌ಡೌನ್ ಮುಂದುವರೆಸಲು ಸಮ್ಮತಿ ಸೂಚಿಸಿವೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

 • ಅಲಲ

  India8, Apr 2020, 4:40 PM

  ಲಾಕ್‌ಡೌನ್ ತೆರವುಗೊಳಿಸುವುದು ಅಸಾಧ್ಯ: ಸರ್ವಪಕ್ಷ ಸಭೆಯಲ್ಲಿ ಮೋದಿ ಸುಳಿವು!

  ಕೊರೋನಾ ಅಟ್ಟಹಾಸ, ದೇಶದಾದ್ಯಂತ ಲಾಕ್‌ಡೌನ್| ಲಾಕ್‌ಡೌನ್ ಹೇರಿದ್ದರೂ ಇಳಿದಿಲ್ಲ ಕೊರೋನಾ ಸೋಂಕಿತರ ಸಂಖ್ಯೆ| ಈ ಬಗ್ಗೆ ಚರ್ಚೆ ನಡೆಸಲು ಸರ್ವಪಪಕ್ಷ ಸಭೆ ಕರೆದಿದದ್ದ ಪ್ರಧಾನಿ ಮೋದಿ| ಸಭೆಯಲ್ಲಿ ಲಾಕ್‌ಡೌನ್ ತೆರವು ಮಾಡಲು ಅಸಾಧ್ಯ ಎಂಬ ಸುಳಿವು

 • Video Icon

  Coronavirus India8, Apr 2020, 12:00 PM

  ಕೊರೋನಾ ಸಂಕಷ್ಟ: ಸರ್ವ ಪಕ್ಷ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ

  ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವುದರಿಂದ ಹಲವು ತಜ್ಞರು ಲಾಕ್‌ಡೌನ್ ಮುಂದುವರೆಸಲು ಒತ್ತಡ ಹೇರುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿ ಸರ್ವಪಕ್ಷದ ಸಭೆ ಕರೆದಿರುವುದು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

 • India5, Apr 2020, 10:51 AM

  ಕೊರೋನಾ: ಏ.8 ಕ್ಕೆ ಸರ್ವಪಕ್ಷ ನಾಯಕರ ಸಭೆ ಕರೆದ ಮೋದಿ

  ಕೊರೋನಾ ನಿಗ್ರಹಕ್ಕೆ ನಾನಾ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಇದೇ ವಿಷಯ ಸಂಬಂಧ ಚರ್ಚಿಸಲು ಏ.8 ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

 • Siddu

  Coronavirus Karnataka29, Mar 2020, 5:22 PM

  ಕೊರೋನಾ: ಸರ್ವ ಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ 11 ಮಹತ್ವದ ನಿರ್ಣಯಗಳು

  ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ತನ್ನ ವ್ಯಾಪ್ತಿ ವಿಸ್ತರಿಸುತ್ತಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಯಾಗುತ್ತಿದೆ. ಇದನ್ನು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಹಲವು ಕ್ರಮಕೈಗೊಳ್ಳುತ್ತಿದೆ. ಅಷ್ಟೇ ಅಲ್ಲದೇ ಮಾಹಾಮಾರಿ ಕಿಲ್ಲರ್ ವೈರಸ್ ವಿರುದ್ಧ ಹೋರಾಡಲು ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿರೋಧ ಪಕ್ಷದ ನಾಯಕನ್ನು ಒಗ್ಗೂಡಿಸಿಕೊಂಡು ಸಭೆಯಲ್ಲಿ 11 ನಿರ್ಣಯಗಳನ್ನು ಕೈಗೊಂಡಿದ್ದಾರೆ.

 • BSY
  Video Icon

  Coronavirus Karnataka29, Mar 2020, 2:41 PM

  ಸಿಎಂರಿಂದ ಸರ್ವ ಪಕ್ಷಗಳ ಸಭೆ; ಮುಂದಿನ ಕ್ರಮಗಳ ಬಗ್ಗೆ ಚರ್ಚೆ

  ಸಿಎಂ ಯಡಿಯೂರಪ್ಪ ಸರ್ವಪಕ್ಷಗಳ ಸಭೆ ಕರೆದಿದ್ದು ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ಕೊರೋನಾ ತಡೆಗೆ ಯಾವ್ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ? ಜನರಿಗೆ ತೊಂದರೆಯಾಗದಂತೆ ಏನೆಲ್ಲಾ ಮುಂಜಾಗ್ರತಾ ಕ್ರಮ ವಹಿಸಲಾಗಿದೆ? ಅಧಿಕಾರಿಗಳು, ಸಚಿವರು ಹೇಗೆಲ್ಲಾ ಕಾರ್ಯ ಪ್ರವೃತ್ತರಾಗಿದ್ದಾರೆ ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಚಿವರಾದ ಡಾ. ಸುಧಾಕರ್, ಶ್ರೀರಾಮುಲು, ಬೊಮ್ಮಾಯಿ ಸೇರಿದಂತೆ ಸಾಕಷ್ಟು ಸಚಿವರು ಉಪಸ್ಥಿತರಿದ್ದರು. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ.