Alliance Govt
(Search results - 50)PoliticsDec 12, 2020, 5:03 PM IST
'ಡಿಕೆಶಿ, ಎಚ್ಡಿಕೆ ಕುತಂತ್ರಕ್ಕೆ ಪಾಠ ಕಲಿಸಲು ಮೈತ್ರಿ ಸರ್ಕಾರ ಪತನಕ್ಕೆ ಕೈ ಜೋಡಿಸಿದೆ'
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುತಂತ್ರ ನಡೆಸಿ ಸೋಲಿಸಿದರು. ಇವರ ಕುತಂತ್ರಕ್ಕೆ ತಕ್ಕ ಪಾಠ ಕಲಿಸಬೇಕೆಂದು ಎಂದು ಮೈತ್ರಿ ಸರ್ಕಾರ ಕೆಡವಲು ಕೈಜೋಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
Karnataka DistrictsOct 25, 2020, 11:33 AM IST
ರಾಜ್ಯದಲ್ಲಿ ಬಿಜೆಪಿ ಜೊತೆಗೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಮುಖಂಡರೋರ್ವರು ಹೇಳಿದ್ದಾರೆ.
Karnataka DistrictsOct 22, 2020, 12:10 PM IST
ಸುಮಲತಾ ಗೆಲುವು, ಸಮ್ಮಿಶ್ರ ಸರ್ಕಾರದ ರಾಜಕೀಯ ರಹಸ್ಯ ಹೇಳಿದ ಎಚ್ ವಿಶ್ವನಾಥ್
ಬಿಜೆಪಿ ಮುಖಂಡ ಎಚ್ ವಿಶ್ವನಾಥ್ ರಾಜಕೀಯ ರಹಸ್ಯಗಳ ಬಗ್ಗೆ ಮಾತನಾಡಿದ್ದಾರೆ.
PoliticsSep 1, 2020, 7:29 AM IST
ನನ್ನ ಸರ್ಕಾರ ಕೆಡವಿದ್ದು ಡ್ರಗ್ಸ್ ಹಣ: ಎಚ್. ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ನನ್ನ ಸರ್ಕಾರ ಕೆಡವಿದ್ದು ಡ್ರಗ್ಸ್ ಹಣ: ಎಚ್ಡಿಕೆ| ಡ್ರಗ್ಸ್ ದಂಧೆಕೋರರಿಂದ ಮೈತ್ರಿ ಸರ್ಕಾರ ಪತನ| ನಾನು ಡ್ರಗ್ಸ್ ದಂಧೆಗೆ ಬ್ರೇಕ್ ಹಾಕಲು ಯತ್ನಿಸಿದ್ದೆ
PoliticsDec 3, 2019, 8:21 AM IST
ಕೈ ನಾಯಕ ಈಶ್ವರ ಖಂಡ್ರೆ ಅಚ್ಚರಿಯ ಹೇಳಿಕೆ
ರಾಜ್ಯದಲ್ಲಿ ಏನು ಬೇಕಾದರು ಆಗಬಹುದು ಎಂದು ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
PoliticsNov 17, 2019, 8:25 AM IST
ಮೈತ್ರಿ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ ಯೋಗೇಶ್ವರ್ಗಿಲ್ಲ ಟಿಕೆಟ್!
ಹುಣಸೂರು ಟಿಕೆಟ್ ಸಿಗದೆ ಯೋಗೇಶ್ವರ್ಗೆ ಹಿನ್ನಡೆ| ಮೈತ್ರಿ ಸರ್ಕಾರ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ| ಹುಣಸೂರಲ್ಲಿ ಸ್ಪರ್ಧಿಸಿ ಗೆದ್ದು ಸಚಿವರಾಗುವ ಕನಸು ಕಂಡಿದ್ದರು| ಬಿಜೆಪಿಯಿಂದ ವಿಶ್ವನಾಥ್ ಸ್ಪರ್ಧೆ ಹಿನ್ನೆಲೆಯಲ್ಲಿ ಕೈತಪ್ಪಿದ ಟಿಕೆಟ್
NewsOct 1, 2019, 10:38 AM IST
'ಗುಂಡೂರಾವ್ ಸರಿ ಇದ್ದಿದ್ದರೆ ಸಮ್ಮಿಶ್ರ ಸರ್ಕಾರ ಉಳೀತಿತ್ತು'
ಗುಂಡೂರಾವ್ ಸರಿ ಇದ್ದಿದ್ದರೆ ಸಮ್ಮಿಶ್ರ ಸರ್ಕಾರ ಉಳೀತಿತ್ತು| ಕೆಪಿಸಿಸಿ ಅಧ್ಯಕ್ಷರು ಸರಿಯಿದ್ದಿದ್ದರೆ ನಾವು ಕಾಂಗ್ರೆಸ್ ತೊರೆಯುತ್ತಿರಲಿಲ್ಲ| ಸರ್ಕಾರ ಪತನಕ್ಕ, ಲೋಕಸಭೆ ಸೋಲಿಗೂ ದಿನೇಶ್ ಗುಂಡೂರಾವ್ ಕಾರಣ
Karnataka DistrictsSep 8, 2019, 11:37 AM IST
‘ನನಗೆ ಪ್ರಮುಖ ಖಾತೆ ಹಾಗೂ ಡಿಸಿಎಂ ಪೋಸ್ಟ್ ಆಫರ್ ಇತ್ತು’
ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಮೇಲೆ ಹಾಗೂ ಅಥಣಿ ಕ್ಷೇತ್ರದ ವಿಚಾರದಲ್ಲಿ ಅನ್ಯಾಯವಾಗಿದೆ. ಕ್ಷೇತ್ರದ ಜನರಿಗೆ ಮುಖ ಹೇಗೆ ತೋರಿಸಲಿ ಎಂಬ ಭಯವಿತ್ತು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
NEWSSep 4, 2019, 7:46 AM IST
ಹಿಂದಿನ ಸರ್ಕಾರದ ಯೋಜನೆ ಮುಂದುವರಿಕೆ : ಸಚಿವ ಸೋಮಣ್ಣ
ಕರ್ನಾಟಕ ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದು ವಸತಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
NEWSAug 26, 2019, 11:10 AM IST
ಎಚ್ಡಿಕೆ ತಪ್ಪಿಂದ ಸರ್ಕಾರ ಪತನ: ಎಚ್. ಎಂ. ರೇವಣ್ಣ
ಎಚ್ಡಿಕೆ ತಪ್ಪಿಂದ ಸರ್ಕಾರ ಪತನ: ಎಚ್.ಎಂ. ರೇವಣ್ಣ| ಸಿದ್ದು ಕಾರಣ ಎಂಬ ಆರೋಪ ಅಪ್ಪಟ ಸುಳ್ಳು
NEWSAug 15, 2019, 3:30 PM IST
ಹಿಂದಿನ ಮೈತ್ರಿ ಸರ್ಕಾರದ ವಿರುದ್ಧ ಅನರ್ಹ ಶಾಸಕರೋರ್ವರಿಂದ ಗಂಭೀರ ಆರೋಪ
ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇದ್ದ ಮೈತ್ರಿ ಸರ್ಕಾರದ ವಿರುದ್ಧ ಅನರ್ಹ ಶಾಸಕರೋರ್ವರು ಗಂಭೀರ ಆರೋಪ ಮಾಡಿದ್ದಾರೆ.
NEWSJul 22, 2019, 10:38 AM IST
ಅಂತಿಮ ಯತ್ನದಲ್ಲಿ ಟ್ರಬಲ್ ಶೂಟರ್ : ಫಲಿಸುತ್ತಾ ಪ್ರಯತ್ನ?
ರಾಜ್ಯ ರಾಜಕೀಯ ವಿಪ್ಲವ ಮುಂದುವರಿದಿದೆ. ವಿಶ್ವಾಸಮತಕ್ಕೆ ಇಂದು ಸಮಯಾವಕಾಶ ನೀಡಲಾಗಿದ್ದು, ಸರ್ಕಾರ ಉರುಳುತ್ತದೆಯೋ, ಉಳಿಯುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿದೆ. ಇತ್ತ ನಾಯಕರೂ ಅಂತಿಮ ಹಂತದ ಪ್ರಯತ್ನ ಮಾಡುತ್ತಿದ್ದಾರೆ.
NEWSJul 19, 2019, 7:33 AM IST
ವಿಶ್ವಾಸಮತಕ್ಕೆ ಡೆಡ್ ಲೈನ್ : ಮೈತ್ರಿಕೂಟ ಏನು ಮಾಡಬಹುದು?
ರಾಜ್ಯ ರಾಜಕೀಯ ಪ್ರಹಸನ ನಡೆಯುತ್ತಿದ್ದು, ಇದೇ ವೇಳೆ ಸರ್ಕಾರಕ್ಕೆ ವಿಶ್ವಾಸ ಮತ ಯಾಚನೆ ಮಾಡಲು ಡೆಡ್ ಲೈನ್ ನೀಡಲಾಗಿದೆ. ಇನ್ನು ಮೈತ್ರಿ ಕೂಟ ಈ ವೇಳೆ ಏನು ಮಾಡಬಹುದು?
NEWSJul 16, 2019, 10:55 AM IST
ಮೈತ್ರಿ ಸರ್ಕಾರದ ವಿರುದ್ಧ ವಿಶ್ವನಾಥ್ ಹೊಸ ಬಾಂಬ್
ಕರ್ನಾಟಕ ಸರ್ಕಾರ ಭವಿಷ್ಯವೇ ಡೋಲಾಯಮಾನವಾಗಿರುವ ಈ ಸಂದರ್ಭದಲ್ಲಿ ಶಾಸಕ ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.
NEWSJul 11, 2019, 9:23 AM IST
ಸ್ಪೀಕರ್ ರಿಂದಲೇ ಸರ್ಕಾರ ಪತನದ ಸೂಚನೆ?
ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮಾ ನಡೆಯುತ್ತಿದ್ದು, ಇದೇ ವೇಳೆ ಸ್ಪೀಕರ್ ರಮೇಶ್ ಕುಮಾರ್ ಸೂಚನೆಯೊಂದನ್ನು ನೀಡಿದ್ದಾರೆ.