Altercation

(Search results - 9)

BJP Congress

Karnataka Districts29, Oct 2020, 3:33 PM

ಬಿಜೆಪಿ- ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಗ್ವಾದ

ಇಲ್ಲಿಯ ತಹಸೀಲ್ದಾರ್‌ ಕಚೇಯಲ್ಲಿ ಸ್ಥಾಪಿಸಲಾಗಿದ್ದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತಗಟ್ಟೆಯ 200 ಮೀಟರ್‌ ಅಂತರದೊಳಗೆ ಶಾಸಕಿ ರೂಪಾಲಿ ನಾಯ್ಕ ಮತ್ತು ಬಿಜೆಪಿ ಕಾರ್ಯಕರ್ತರು ಗುಂಪು ಗುಂಪಾಗಿ ಪ್ರವೇಶಿಸಿ ಮತದಾನಕ್ಕೆ ಸಾಲಿನಲ್ಲಿದ್ದ ಮತದಾನರಾರನ್ನು ಭೇಟಿ ಮಾಡಿ ಮತಯಾಚಿಸಿದರು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಆಕ್ಷೇಪ ವ್ಯಕಪಡಿಸಿದ ಹಿನ್ನೆಲೆ ಎರಡು ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

Haveri

Karnataka Districts4, Oct 2020, 2:10 PM

ಹಾವೇರಿ: ಪ್ರಣವಾನಂದ ಸ್ವಾಮೀಜಿ- ಗ್ರಾಮಸ್ಥರ ಮಧ್ಯೆ ಜಟಾಪಟಿ, 144 ಸೆಕ್ಷನ್ ಜಾರಿ

ಶಿವಾಜಿ ಮಹಾರಾಜರ ಪುತ್ಥಳಿಗೆ ಹಾರ ಹಾಕುವ ಸಂಬಂಧ ಪ್ರಣವಾನಂದ ಸ್ವಾಮೀಜಿ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ನಡೆದ ಘಟನೆ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ.

BBMP

state9, Sep 2020, 8:53 AM

ಬಿಬಿಎಂಪಿ ಚುನಾವಣೆ: ದಿನವಿಡೀ ಸದಸ್ಯರ ವಾಗ್ವಾದ!

ಅವಧಿ ಮುಗಿಯುತ್ತಿರುವ ಬಿಬಿಎಂಪಿಯ ಚುನಾವಣೆ ನಡೆಸುವ ವಿಷಯದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ ದಿನವಿಡೀ ವಾದ-ಪ್ರತಿವಾದ ನಡೆದಿದೆ.

Coronavirus

state13, Jul 2020, 7:38 AM

ಕೊರೋನಾ ಚಿಕಿತ್ಸೆ: ಉಲ್ಟಾ ಹೊಡೆದ ಖಾಸಗಿ ಆಸ್ಪತ್ರೆಗಳು

ಸರ್ಕಾರ ಕಳುಹಿಸುವ ಕೊರೋನಾ ಸೋಂಕಿತರ ಚಿಕಿತ್ಸೆಗೆ 2000 ಹಾಸಿಗೆ ಒದಗಿಸಲು ಒಪ್ಪಿಕೊಂಡಿದ್ದ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಈಗ ಉಲ್ಟಾ ಹೊಡೆದಿರುವದಲ್ಲದೆ ಸರ್ಕಾರದೊಂದಿಗೆ ವಾಗ್ವಾದ ನಡೆಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

Quarantine

Karnataka Districts22, May 2020, 11:00 AM

ರೋಣ: ಊರಿಗೆ ಕಳುಹಿಸಿ ಇಲ್ಲಾಂದ್ರೆ ಓಡಿ ಹೋಗ್ತೇನೆ ಕ್ವಾರಂಟೈನ್‌ ವ್ಯಕ್ತಿ ಗಲಾಟೆ

ನನ್ನ ಕ್ವಾರಂಟೈನ್‌ ಅವಧಿ ಮುಗಿದಿದ್ದು, ಈ ದಿನವೇ ನನ್ನನ್ನು ನಮ್ಮೂರಿಗೆ ಕಳುಹಿಸಿ, ಇಲ್ಲವಾದಲ್ಲಿ ಇಲ್ಲಿಂದ ಹೇಳದೇ ಕೇಳದೇ ಪರಾರಿಯಾಗುತ್ತೇನೆಂದು ಪಟ್ಟಣದ ತಾಪಂ ಕಚೇರಿ ಹಿಂದೆ ಇರುವ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನ ಕ್ವಾರಂಟೈನ್‌ನಲ್ಲಿರುವ ಯುವಕ ಕಳೆದೆರಡು ದಿನಗಳಿಂದ ಅಲ್ಲಿನ ಸಿಬ್ಬಂದಿಯೊಂದಿಗೆ ಗಲಾಟೆ ಮಾಡುತ್ತಿರುವ ಪ್ರಕರಣ ಗುರುವಾರ ಬೆಳಕಿಗೆ ಬಂದಿದೆ.

• baburao-chinchansur

Karnataka Districts5, Feb 2020, 11:43 AM

'ನಾನು ಐದು ಸಲ MLA ಆದವನು ಏರ್ಪೋರ್ಟ್‌ ಒಳಗೆ ಬಿಡ್ರಿ'

ನಾನು ಐದು ಸಲ ಗೆದ್ದು ಶಾಸಕನಾಗಿದ್ದವನು ನನ್ನನ್ನೇ ಒಳಗೆ ಬಿಡಲ್ವಾ, 25 ವರ್ಷ ರಾಜಕೀಯದಲ್ಲಿದ್ದೇನೆ ಎಂದು ವಿಮಾನ ನಿಲ್ದಾಣದ ಒಳಗಡೆ ಬಿಡದಿರುವುದಕ್ಕೆ ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ ಪೊಲೀಸರ ಜೊತೆ ವಾಗ್ವಾದ ನಡೆಸಿದ ಘಟನೆ ನಗರದಲ್ಲಿ ಇಂದು(ಬುಧವಾರ) ನಡೆದಿದೆ.

• Yadgir

Karnataka Districts27, Dec 2019, 10:15 AM

ಸುರಪುರ: ಪರಸ್ಪರ ಬಡಿದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು

ಬ್ಯಾನರ್ ಹಾಗೂ ಕಟೌಟ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಧ್ಯೆ ಜಗಳವಾದ ಘಟನೆ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

• appasaheb, pattanashetty, Basangouda, Patil, Yatnal

Karnataka Districts24, Nov 2019, 9:12 AM

ವಿಜಯಪುರ: ಯತ್ನಾಳ, ಪಟ್ಟ​ಣ​ಶೆಟ್ಟಿ ಬೆಂಬ​ಲಿ​ಗರ ಮಧ್ಯೆ ಮಾತಿನ ಚಕಮಕಿ

ಬಿಜೆಪಿ ನಗರ ಘಟಕದ ಅಧ್ಯಕ್ಷ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಆಂತರಿಕ ಕಲಹ ಸ್ಫೋಟಗೊಂಡಿದ್ದು, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಬೆಂಬಲಿಗರ ಮಧ್ಯೆ ತೀವ್ರ ವಾಗ್ವಾದ ನಡೆದಿದೆ.

• undefined

11, May 2018, 1:09 PM

ಸೆಹ್ವಾಗ್ ಜತೆ ಜಗಳವಾಡಿದ ಪ್ರೀತಿ ಜಿಂಟಾ..!

ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕರುಣ್ ನಾಯರ್ ಹಾಗೂ ಮನೋಜ್ ತಿವಾರಿ ಬದಲು ನಾಯಕ ಅಶ್ವಿನ್ ಅವರನ್ನು ಬ್ಯಾಟಿಂಗ್’ಗೆ ಕಳಿಸಿದ್ದರು. ಆದರೆ ಅಶ್ವಿನ್ ಶೂನ್ಯ ಸುತ್ತಿ ಪೆವಿಲಿಯನ್’ಗೆ ಮರಳಿದ್ದರು.