Asianet Suvarna News Asianet Suvarna News
5 results for "

Amaregouda Bayyapura

"
Kushtagi MLA Amaregouda Patil Bayyapura Talks Over SSLC PUC Examination grgKushtagi MLA Amaregouda Patil Bayyapura Talks Over SSLC PUC Examination grg

'ಆನ್‌ಲೈನ್‌ ಶಿಕ್ಷಣದಿಂದ ಮಕ್ಕಳಿಗೆ ಹಿನ್ನಡೆ, SSLC, PUC ಪರೀಕ್ಷೆ ನಡೆಸಲೇಬೇಕು'

ರಾಜ್ಯ ಸರ್ಕಾರ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲೇಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಒತ್ತಾಯಿಸಿದ್ದಾರೆ.
 

Education Jun 3, 2021, 9:00 AM IST

MLA Amaregouda Bayyapura Talks Over Kallyana Karnataka Region grgMLA Amaregouda Bayyapura Talks Over Kallyana Karnataka Region grg

'ಕಲ್ಯಾಣ ಕರ್ನಾಟಕಕ್ಕೆ ಅನ್ಯ ಪ್ರದೇಶ ಸೇರ್ಪಡೆ ಮಾಡದಿರಿ'

ಮೊಳಕಾಲ್ಮೂರು ಕ್ಷೇತ್ರವನ್ನು ಕಲ್ಯಾಣ ಕರ್ನಾಟಕ ವ್ಯಾಪ್ತಿಯ 371 ಜೆ ಗೆ ಸೇರ್ಪಡೆ ಮಾಡುವ ಕುರಿತು ಸಚಿವ ಶ್ರೀರಾಮುಲು ಅವರು ಹೇಳಿಕೆ ನೀಡಿರುವುದನ್ನು ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪುರ ಅವರು ತೀವ್ರವಾಗಿ ಖಂಡಿಸಿದ್ದಾರೆ.
 

Karnataka Districts Dec 2, 2020, 12:43 PM IST

Coronavirus Confirmed to Kushtagi MLA Amaregouda BayyapuraCoronavirus Confirmed to Kushtagi MLA Amaregouda Bayyapura

ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪುರಗೆ ಕೊರೋನಾ ಧೃಢ

ಕಾಂಗ್ರೆಸ್‌ ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರ ಅವರಿಗೆ ಕೊರೋನಾ ಸೋಂಕು ಧೃಢಪಟ್ಟಿದ್ದು ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Karnataka Districts Sep 13, 2020, 10:29 AM IST

Kushtagi MLA Amaregouda Bayyapura Reacts Over Minister CT Ravi StatementKushtagi MLA Amaregouda Bayyapura Reacts Over Minister CT Ravi Statement

'ಬಿಜೆಪಿಗರು ಹಿಂದೂ ಎಂಬ ಡ್ರೆಸ್ ಕೋಡ್ ಹಾಕೊಂಡು ಜನರ ದಾರಿ ತಪ್ಪಿಸ್ತಿದ್ದಾರೆ'

ಸಚಿವ ಸಿ.ಟಿ.ರವಿ ರಾಹುಲ್ ಗಾಂಧಿ ಬಗ್ಗೆ‌‌‌ ತೀರಾ ಬಾಲಿಶವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಬಗ್ಗೆ ರವಿಗೆ ಲವಲೇಶವೂ ಗೊತ್ತಿಲ್ಲ. ಇವರೆಲ್ಲ ಹಿಂದೂ ಎಂಬ ಡ್ರೆಸ್ ಕೋಡ್ ಹಾಕಿಕೊಂಡು ಜನರ ದಾರಿ ತಪ್ಪಿಸುತ್ತಿದ್ದಾರೆ. ನಾವೂ ಕೂಡ ಹಿಂದುಗಳೇ ಎಂಬುದು ಜನರಿಗೆ ಗೊತ್ತಿದೆ ಎಂದು ಶಾಸಕ ಅಮರೇಗೌಡ ಬಯ್ಯಾಪೂರ ಹೇಳಿದ್ದಾರೆ. 

Karnataka Districts Feb 1, 2020, 2:58 PM IST

Kushtagi MLA Amaregouda Bayyapura Talked About PM ModiKushtagi MLA Amaregouda Bayyapura Talked About PM Modi

'ದೇವರಾಜ ಅರಸು ಎಲ್ಲಿ, ಪ್ರಧಾನಿ ಮೋದಿ ಎಲ್ಲಿ, ಅರಸರಿಗೆ ಯಾರು ಸರಿಸಮಾನರಲ್ಲ'

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಎಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಿ. ಅವರ ತತ್ವ ಸಿದ್ದಾಂತಗಳು ಉನ್ನತ ಮಟ್ಟದ್ದಾಗಿದ್ದವು. ದೇವರಾಜ ಅರಸರಿಗೆ ಯಾರು ಸರಿಸಮಾನರಲ್ಲ ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪೂರ ಅವರು ಹೇಳಿದ್ದಾರೆ. 
 

Koppal Nov 15, 2019, 3:13 PM IST