Ameti  

(Search results - 1)
  • RAHUL GANDHI

    NEWS13, May 2019, 10:09 AM IST

    ವೈರಲ್ ಚೆಕ್: ಅಮೇಠಿಯಲ್ಲಿ ರಾಹುಲ್‌ ಗಾಂಧಿ ಮೇಲೆ ಆಕ್ರಮಣವಾಯ್ತಾ?

    ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಮೇಲೆ ಹಲ್ಲೆ ಮಾಡಿ, ಥಳಿಸಲಾಗಿದೆ ಎಂದನಿಸುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆ ಫೋಟೋದೊಂದಿಗೆ ‘ರಾಹುಲ್‌ ಗಾಂದಿಯವರು ಸ್ಪರ್ಧಿಸಿರುವ ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಥಳಿಸಲಾಗಿದೆ’ ಎಂದು ಹೇಳಲಾಗುತ್ತಿದೆ. ಏನಿದರ ಸತ್ಯಾಸತ್ಯತೆ? ಇಲ್ಲಿದೆ ನೋಡಿ.