Amith Shah  

(Search results - 156)
 • Dakshina Kannada5, Nov 2019, 12:57 PM IST

  ಅಮಿತ್ ಶಾಗೆ ತಾಕತ್ತಿದ್ರೆ ಬಿಎಸ್‌ವೈಯನ್ನು ತೆಗೆದು ಬಿಸಾಡಲಿ: ಕಾಂಗ್ರೆಸ್ ನಾಯಕ

  ಅಮಿತ್ ಶಾಗೆ ತಾಕತ್ತಿದ್ರೆ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ತೆಗೆದು ಬಿಸಾಡಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಅವರು ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 • modi shah

  News30, Oct 2019, 7:42 AM IST

  ಕ್ರಿಕೆಟಿಗ ಕೊಹ್ಲಿ, ಪ್ರಧಾನಿ ಮೋದಿ, ಶಾಗೆ ಉಗ್ರರ ಬೆದರಿಕೆ ಪತ್ರ

  'ಅಖಿಲ ಭಾರತ ಲಷ್ಕರ್‌ ಎ ತೊಯ್ಬಾ' ಹಿಟ್ ಲಿಸ್ಟ್‌ನಲ್ಲಿ ರಾಷ್ಟ್ರಪತಿ, ಪ್ರಧಾನಿ, ಕೇಂದ್ರ ಗೃಹ ಸಚಿವರು ಸೇರಿ ಹಲವುರ ಗಣ್ಯರಿದ್ದಾರೆ. ಇವರಿಗೆ ಉಗ್ರರ ಪತ್ರವೂ ಬಂದಿದೆ. ಅಷ್ಟಕ್ಕೂ ಈ ಪತ್ರ ಬಂದಿದ್ದು ಎಲ್ಲಿಂದ, ಟಾರ್ಗೆಟ್ ಹೇಗೆ?

 • Sidda Ramiah

  Dakshina Kannada18, Oct 2019, 3:19 PM IST

  BSY ಮೋದಿ, ಅಮಿತ್ ಶಾ ಅವರ ಅನ್‌ವಾಂಟೆಡ್ ಚೈಲ್ಡ್ ಎಂದ ಸಿದ್ದು

  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಅನ್‌ ವಾಂಟೆಡ್ ಚೈಲ್ಡ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಏನೇನು ಹೇಳಿದ್ರು ಎಂದು ತಿಳಿಯೋಕೆ ಈ ಸುದ್ದಿ ಓದಿ.

 • top 10 oct 4

  News4, Oct 2019, 5:24 PM IST

  ಶಾ ಕೈಯಲ್ಲಿ ರಾಜ್ಯದ ರಿಪೋರ್ಟ್, ರಟ್ಟಾಯ್ತು ಗೀತಾ ಹಿಟ್‍‌ ಸೀಕ್ರೆಟ್: ಇಲ್ಲಿವೆ ಅ.04ರ ಟಾಪ್ 10 ಸುದ್ದಿ!

  ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ಡಿವಿ ಸದಾನಂದ ಗೌಡರ ನಡುವಿನ ನೆರೆ ಪರಿಪರಿಹಾರ ಕಿತ್ತಾಟದ ರಿಪೋರ್ಟ್ ಅಮಿತ್ ಶಾ ಕೈಸೇರಿದೆ. ಇದರ ಬೆನ್ನಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ರಾಜಿನಾಮೆಗೆ ಒತ್ತಾಯ ಕೇಳಿಬರುತ್ತಿದೆ. ಗೀತಾ ಚಿತ್ರ ಯಶಸ್ಸಿನ ಕಾರಣಗಳು, ಐಸಿಸಿ ಏಕದಿನ ರ್ಯಾಕಿಂಗ್ ಸೇರಿದಂತೆ ಅ.4 ರಂದು ಓದುಗರ ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.

 • Yediyurappa

  Karnataka Districts8, Sep 2019, 1:06 PM IST

  'ಯಡಿಯೂರಪ್ಪ, ಶಾ ಸ್ವಾತಂತ್ರ್ಯ ಹೋರಾಟಗಾರರಾ'..?

  ಮುಖ್ಯಮಂತ್ರಿ ಯಡಿಯೂರಪ್ಪ, ಅಮಿತ್ ಶಾ ಅವರು ಸ್ವಾತಂತ್ರ್ಯ ಹೋರಾಟಗಾರರಾ..? ಅವರೇನು ಸ್ವಾತಂತ್ರ್ಯ ಹೋರಾಟ ಮಾಡಿ ಜೈಲಿಗೆ ಹೋಗಿದ್ದಾರಾ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಟಾಂಗ್ ನೀಡಿದ್ದಾರೆ. ಇತ್ತೀಚೆಗಷ್ಟೇ ಶ್ರೀನಿವಾಸ್ ಅವರು, ಡಿಕೆಶಿ ಸ್ವಾತಂತ್ರ್ಯ ಹೋರಾಟಗಾರರ ಎಂದು ಪ್ರಶ್ನಿಸಿದ್ದರು.

 • Amith Shah

  Karnataka Districts5, Sep 2019, 8:30 AM IST

  ಮಂಡ್ಯ: ಮೋದಿ, ಶಾ ವಿರುದ್ಧ ಹೆಚ್ಚಿದ ಕಿಚ್ಚು; ಭಾವಚಿತ್ರ ಸುಟ್ಟು ಆಕ್ರೋಶ

  ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಬಂಧನದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿ ತಾಲೂಕು ಕಾಂಗ್ರೆಸ್‌ , ಜೆಡಿಎಸ್‌ ಮುಖಂಡರು, ಕೆ. ಆರ್‌ ಪೇಟೆಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ಪ್ರಧಾನಿ ಮೋದಿ ಮತ್ತು ಕೇಂದ್ರದ ಗೃಹ ಮಂತ್ರಿ ಅಮಿತ್‌ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು. ಭಾವಚಿತ್ರಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

 • Madhuswamy

  Karnataka Districts1, Sep 2019, 9:36 AM IST

  ಅಮಿತ್‌ ಶಾ ತಿಳುವಳಿಕೆ ಪ್ರಶ್ನಿಸುವ ಹಾಗಿಲ್ಲ: ಮಾಧು ಸ್ವಾಮಿ

  ಬಿಜೆಪಿ ಸರ್ಕಾರದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿರುವುದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ನಾಯಕರ ತೀರ್ಮಾನವಾಗಿದೆ. ಅಮಿತ್‌ ಶಾ ಅವರ ತಿಳವಳಿಕೆಯನ್ನು ಪ್ರಶ್ನಿಸುವ ಹಾಗೆ ಇಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದರು. ರಾಷ್ಟ್ರೀಯ ನಾಯಕರು ಯಾವ ಕಾರಣಕ್ಕೆ ಈ ತೀರ್ಮಾನ ಮಾಡಿದ್ದಾರೆ ಎಂಬುದು ತಿಳಿದಿಲ್ಲ. ಅವರು ತೆಗೆದುಕೊಂಡಿರುವ ತೀರ್ಮಾನದಿಂದ ಪಕ್ಷಕ್ಕೆ ಒಳ್ಳೆಯಾದಾಗುತ್ತೆ ಎಂದು ಭಾವಿಸಿದ್ದೇನೆ ಎಂದರು.

 • NEWS23, Aug 2019, 11:45 AM IST

  ಉಪಮುಖ್ಯಮಂತ್ರಿ ಹುದ್ದೆ ಸಾಧ್ಯತೆ ಬಹುತೇಕ ಇಲ್ಲ!

  ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಸಾಧ್ಯತೆ ಕ್ಷೀಣಿಸಿದ್ದು, ಈ ಬಗ್ಗೆ ಶುಕ್ರವಾರ ಯಡಿಯೂರಪ್ಪ ಅವರು ಪಕ್ಷದ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿದ ಬಳಿಕ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ.

 • BSY Amith Shah
  Video Icon

  NEWS19, Aug 2019, 3:30 PM IST

  ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

  ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ.

 • amit shah

  NEWS17, Aug 2019, 7:58 PM IST

  BSY-ಶಾ ಭೇಟಿ ಅಂತ್ಯ: ಸಂಪುಟ ರಚನೆಗೆ ಸೋಮವಾರ ಬದಲು ಮತ್ತೊಂದು ಮುಹೂರ್ತ ನಿಗದಿ

  ಅಂತೂ ಇಂತೂ 3 ವಾರಗಳ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಮಂಗಳವಾರ ಮೊದಲ ಹಂತದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ.  

 • Amith Shah survey

  Karnataka Districts11, Aug 2019, 10:23 PM IST

  10 ಸಾವಿರ ಕೋಟಿ ಹಾನಿ ವರದಿ: ದೆಹಲಿಗೆ ಬಾ ಎಂದ ಶಾ, ಭಾರೀ ನಿರೀಕ್ಷೆಯಲ್ಲಿ ಕರುನಾಡು

  ಪ್ರವಾಹದಿಂದ ನಲುಗಿರುವ ಉತ್ತರ ಕರ್ನಾಟಕದ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಇಂದು [ಭಾನುವಾರ]  ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. 

 • Amith Shah

  Karnataka Districts11, Aug 2019, 4:11 PM IST

  ಬೆಳಗಾವಿಗೆ ಗೃಹ ಸಚಿವ ಅಮಿತ್ ಶಾ ಆಗಮನ: ಕಷ್ಟ, ನಷ್ಟ ಸಮೀಕ್ಷೆ ಶುರು

  ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಹಲವು ಜಿಲ್ಲೆಗಳು ಜಲಾವೃತವಾಗಿದ್ದು, ಪರಿಸ್ಥಿತಿ ಅವಲೋಕನ ಮಾಡಲು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಬೆಳಗಾವಿಗೆ ಆಗಮಿಸಿದ್ದಾರೆ.

 • amit shah pragya singh

  Lok Sabha Election News24, Apr 2019, 12:54 PM IST

  ಹಿಂದು ಉಗ್ರವಾದ ಎನ್ನೋ ಪರಿಕಲ್ಪನೆಯೇ ಇಲ್ಲ: ಅಮಿತ್ ಶಾ

  ದೇಶದಲ್ಲಿ ಮೂರು ಹಂತಗಳ ಚುನಾವಣೆ ಮುಗಿದಿದ್ದು, ಇನ್ನೂ ನಾಲ್ಕು ಹಂತಗಳ ಚುನಾವಣೆ ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚುನಾವಣಾ ಪ್ರಚಾರ ನಡೆಸಿದ್ದು, ಸಾಧ್ವಿ ಪ್ರಜ್ಞಾ ಸಿಂಗ್ ಉಮೇದುವಾರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

 • amit shah

  Lok Sabha Election News17, Apr 2019, 11:06 AM IST

  ಹುಬ್ಬಳ್ಳಿ ಹೋಟೆಲ್ ನಲ್ಲಿ ಮೊಬೈಲ್ ಬಿಟ್ಟ ಶಾ

  ಲೋಕಸಭಾ ಮಹಾ ಸಮರ ಆರಂಭವಾಗಿದೆ. ಇದೇ ವೇಳೆ ಅಭ್ಯರ್ಥಿ ಸಾಕಷ್ಟು ಪ್ರಚಾರ ನಡೆಸುತ್ತಿದ್ದು, ನಾಯಕರು ಕೈ ಜೋಡಿಸುತ್ತಿದ್ದಾರೆ. ಹುಬ್ಬಳ್ಳಿಗೆ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಶಾ ಹೋಟೆಲ್ ನಲ್ಲಿಯೇ ಮೊಬೈಲ್ ಮರೆತು ತೆರಳಿದ್ದ ಘಟನೆ ನಡೆಯಿತು. 

 • fdf

  Lok Sabha Election News26, Mar 2019, 11:28 AM IST

  ಬೆಂಗಳೂರು ದ. BJP ಅಭ್ಯರ್ಥಿ 'ತೇಜಸ್ಸು' ಇರೋ ಈ ಸೂರ್ಯ ಯಾರು?

  ಬೆಂಗಳೂರು ದಕ್ಷಿಣಕ್ಕೆ ಅನಂತ್‌ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರೇ ಬಿಜೆಪಿ ಅಭ್ಯರ್ಥಿ ಎಂದೇ ಹೇಳಲಾಗುತ್ತಿತ್ತು. ಆದರೆ, ಕಡೇ ಕ್ಷಣದಲ್ಲಾದ ಬದಲಾವಣೆಯಿಂದ ಮೋದಿ ಹಾಗೂ ಅಮಿತ್ ಶಾ ಯುವ ಮುಖಂಡ ತೇಜಸ್ವಿ ಸೂರ್ಯನನ್ನು ಅಭ್ಯರ್ಥಿಯನ್ನಾಗಿಸಿದೆ. ಯಾರು ಇವರು?