Ananth Kumar Hegde
(Search results - 66)Karnataka DistrictsAug 19, 2020, 8:23 AM IST
ಕಾರಲ್ಲೇ ಕೂತು ಪ್ರವಾಹ ವೀಕ್ಷಿಸಿದ ಅನಂತ್ : ರೈತರ ಮನವಿಗೆ ಡೋಂಡ್ ಕೇರ್
ಪ್ರವಾಹ ಪೀಡಿತ ಪ್ರದೇಶಕ್ಕೆ ಆಗಮಿಸಿದ್ದ ವೇಳೆ ರೈತರ ಮನವಿಗೂ ಡೋಂಟ್ ಕೇರ್ ಎಂದು ಕಾರಲ್ಲೆ ಕುಳಿತು ತೆರಳುತ್ತಿದ್ದ ಸಂಸದ ಅನಂತ್ ಕುಮಾರ್ ಹೆಗಡೆಗೆ ತೀವ್ರ ತರಾಟೆ ತೆಗೆದುಕೊಳ್ಳಲಾಗಿದೆ.
Karnataka DistrictsFeb 8, 2020, 12:11 PM IST
ಅನಂತಕುಮಾರ್ ಹೆಗಡೆ ಪುಸ್ತಕ ಓದಲಿ: ಸಂಸದರಿಗೆ ನೂತನ ಮೇಯರ್ ಟಾಂಗ್
ಅವರಿವರು ಹೇಳಿರುವುದನ್ನೇ ಕೇಳಿರುವ ಹೆಗಡೆ ಅವರು ಪುಸ್ತಕಗಳನ್ನು ಓದುವುದನ್ನು ಕಲಿಯಬೇಕು ಎಂದು ತುಮಕೂರು ನೂತನ ಮೇಯರ್ ಫರೀದಾ ಬೇಗಂ ವ್ಯಂಗ್ಯ ಮಾಡಿದ್ದಾರೆ.
IndiaFeb 3, 2020, 9:09 PM IST
ಬಾಯಿ ಬೊಂಬಾಯಿ ಸಂಸದ ಹೆಗಡೆಗೆ ದಿಲ್ಲಿಯಿಂದ ಬಂತು ನೋಟಿಸ್
ಸ್ವಾತಂತ್ರ್ಯ ಹೋರಾಟಗಾರರ ಹೋರಾಟವನ್ನು ಅಣಕಿಸುವ ರೀತಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಗೆ ಕಾರಣ ಕೇಳಿ ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳುತ್ತದೆ ಕಾದು ನೋಡಬೇಕಿದೆ.
Lok Sabha Election NewsMay 23, 2019, 4:15 PM IST
ಮೋದಿ ಅಲೆಯಲ್ಲಿ ಅನಂತ ದಾಖಲೆ, ಲೀಡ್ ಕೇಳಿದ್ರೆ ಅಬ್ಬಬ್ಬಾ..!
ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿ ಮಾಡುತ್ತಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಈ ಸಾರಿ ಮತ್ತೊಂದು ದಾಖಲೆ ಗೆಲುವು ಕಂಡಿದ್ದಾರೆ. ಬರೋಬ್ಬರಿ 477071 ಮತಗಳ ಅಂತರದಿಂದ ಭಾರೀ ಜಯ ದಾಖಲಿಸಿದ್ದಾರೆ.
NEWSMay 17, 2019, 1:27 PM IST
ಗೋಡ್ಸೆ ಪರ ಟ್ವೀಟ್ಗೆ ಅನಂತ್ಕುಮಾರ್ ಹೆಗಡೆ ಸ್ಪಷ್ಟನೆ
ಗೋಡ್ಸೆ ಪರ ಟ್ವೀಟ್ ಮಾಡಿದ ಆರೋಪಕ್ಕೆ ಅನಂತ್ ಕುಮಾರ್ ಹೆಗಡೆ ಸ್ಪಷ್ಟನೆ ನೀಡಿದ್ದಾರೆ. 7 ದಶಕಗಳ ಬಳಿಕ ಗೋಡ್ಸೆ ಬಗ್ಗೆ ಚರ್ಚೆಯಾಗುತ್ತಿದೆ ಎಂದಿದ್ದಾರೆ.
NEWSMay 12, 2019, 8:53 PM IST
ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧರಾಗಿ: BJP ಕಾರ್ಯಕರ್ತರ ಸಭೆಯಲ್ಲಿ ಹೀಗೊಂದು ಕರೆ
ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವ ಮೊದಲೇ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಭವಿಷ್ಯ ನುಡಿದಿದ್ದಾರೆ.
Lok Sabha Election NewsMay 5, 2019, 6:00 PM IST
ಬಿಜೆಪಿ ಗೆಲುವಿಗೆ ಪರದೆ ಹಿಂದೆ ನಿಂತ ವಿಪಕ್ಷ ನಾಯಕನ್ಯಾರು? ಅನಂತ ಸತ್ಯ!
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿರುವ ಅನಂತ್ ಕುಮಾರ್ ಹೆಗಡೆ ತಮ್ಮ ಗೆಲುವಿಗೆ ಅಸಲಿ ಕಾರಣ ಯಾರಾಗುತ್ತಾರೆ ಎಂದು ಹೇಳಿದ್ದಾರೆ.
Lok Sabha Election NewsApr 21, 2019, 10:45 AM IST
ಸಚಿವ ಅನಂತ್ ಕುಮಾರ್ ಹೆಗಡೆಗೆ ಕೊಲೆ ಬೆದರಿಕೆ
ಲೋಕಸಭಾ ಚುನಾವಣೆ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಒಡ್ಡಲಾಗಿದೆ.
Lok Sabha Election NewsApr 11, 2019, 4:08 PM IST
ನನ್ನ ಹೇಳಿಕೆ ಅರ್ಥ ಆಗದವರಿಂದ ವಿವಾದ ಸೃಷ್ಟಿ
ಆರನೇ ಬಾರಿ ಗೆಲ್ಲುವ ಗುರಿಯೊಂದಿಗೆ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅನಂತಕುಮಾರ ಹೆಗಡೆ ಅವರು ವಿಶೇಷ ಸಂದರ್ಶನ ನೀಡಿ ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಜೊತೆಗೆ ಮುಂದೇನು ಮಾಡುತ್ತೇನೆ ಎಂಬುದನ್ನೂ ವಿವರಿಸಿದ್ದಾರೆ.
Lok Sabha Election NewsApr 3, 2019, 10:07 AM IST
ಹೆಗಡೆಗಿಂತ ಪತ್ನಿಯೇ ಶ್ರೀಮಂತೆ
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ವೇಳೆ ಅಭ್ಯರ್ಥಿಗಳು ತಮ್ಮ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡುತ್ತಿದ್ದಾರೆ. ಉತ್ತರ ಕನ್ನಡ ಲೋಕಸಭಾ ಅಭ್ಯರ್ಥಿ ಅನಂತ್ ಕುಮಾರ್ ಹೆಗಡೆ ಅವರಿಗಿಂತ ಅವರ ಪತ್ನಿಯೇ ಶ್ರೀಮಂತೆ ಎನ್ನುವ ಮಾಹಿತಿ ಹೊರ ಬಿದ್ದಿದೆ.
Lok Sabha Election NewsMar 20, 2019, 1:02 PM IST
ರೌಡಿ ಶೀಟರ್ ಜೊತೆ ಅನಂತ್ ಕುಮಾರ್ -ಬಿಜೆಪಿ ಕಾರ್ಯಕರ್ತರಿಂದ ಮಂಗಳಾರತಿ!
ರೌಡಿ ಶೀಟರ್ ಜೊತೆಗೆ ಕಾಣಿಸಿಕೊಳ್ಳುತ್ತಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗೆಡೆಗೆ ಬಿಜೆಪಿ ಕಾರ್ಯಕರ್ತರೆ ಮಂಗಳಾರಾತಿ ಮಾಡಿದ್ದಾರೆ. ಲೋಕಸಭಾ ಚುನಾವಣೆ ಕಣ ರಂಗೇರುತ್ತಿದ್ದಂತೆ ಅನಂತ್ ವಿವಾದ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
Lok Sabha Election NewsMar 18, 2019, 5:44 PM IST
ಮತಯಾಚನೆಗೆ ಹೋಗಿ ನೀತಿ ಸಂಹಿತೆ ಉಲ್ಲಂಘಿಸಿದ ಅನಂತ್ ಕುಮಾರ್ ಹೆಗಡೆ?
ಸದಾ ವಿವಾದಿತ ಹೇಳಿಕೆ ನೀಡುವ ಅನಂತ್ ಕುಮಾರ್ ಹೆಗಡೆ ಈ ಬಾರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
Lok Sabha Election NewsMar 16, 2019, 4:14 PM IST
ಅಪ್ಪ ನಂಗೆ ವೋಟ್ ಹಾಕಿದ್ದಾರೆ ಎನ್ನುವ ವಿಶ್ವಾಸ ನನಗಿಲ್ಲ ಎಂದ ಹೆಗಡೆಗೆ ಸಿದ್ದು ಗುದ್ದು
ಐದು ಸಾರಿ ನಾನು ಸ್ಪರ್ಧೆ ಮಾಡಿದಾಗಲ್ಲೂ ಅಪ್ಪನೆ ನಂಗೆ ವೋಟ್ ಹಾಕಿದ್ದಾರೆ ಎನ್ನುವ ವಿಶ್ವಾಸ ನನ್ನಗಿಲ್ಲ ಎನ್ನುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮಾತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಬಾಣ ಬಿಟ್ಟಿದ್ದಾರೆ.
NEWSMar 6, 2019, 4:21 PM IST
ಆರ್ಎಸ್ಎಸ್ಗೆ ತಲೆನೋವಾಗಿದ್ದರಾ ಅನಂತ್ ಕುಮಾರ್ ಹೆಗಡೆ, ಬಸನಗೌಡ ಪಾಟೀಲ್?
ಕರ್ನಾಟಕದಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಟುವಾಗಿ ಹಿಂದುತ್ವದ ಬಗ್ಗೆ ಮಾತನಾಡುವವರು. ಆದರೆ ಕುತೂಹಲ ಎಂದರೆ ಇವರಿಬ್ಬರೂ ಆರ್ಎಸ್ಎಸ್ ಹಿನ್ನೆಲೆಯಿಂದ ಬಂದವರೇ ಆದರೂ, ಈಗ ಇವರಿಗೆ ಸ್ಥಳೀಯವಾಗಿ ಆರ್ಎಸ್ಎಸ್ ವಿರೋಧವೇ ಜಾಸ್ತಿ ಇದ್ದಂತಿದೆ.
Uttara KannadaFeb 5, 2019, 3:57 PM IST
'ಊರಿಗೆ ಬಂದ ನಾರಿ ನೀರಿಗೆ ಬಾರದೇ ಹೋದೀತೇ': ಯಾರತ್ತ ಅನಂತ್ ಬಾಣ?
ರಾಹುಲ್ಗಿಂತ ಪ್ರಿಯಾಂಕಾ ಪ್ರಭಾವಿ: ಆದರೂ ನಿಲ್ಲಲ್ಲ ಹಗೆಡೆ ಲಡಾಯಿ!