Search results - 4 Results
  • Pandey

    NEWS27, Jul 2018, 8:02 PM IST

    ಅತ್ಯಾಚಾರ ಹೆಚ್ಚಲು ಮುಸ್ಲಿಮರೇ ಕಾರಣ: ಬಿಜೆಪಿ ಸಂಸದ!

    ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಕುರಿತು ದೇಶ ತಲೆ ಕೆಡಿಸಿಕೊಂಡಿದ್ದರೆ, ಅತ್ಯಾಚಾರ ಹೆಚ್ಚಾಗಲು ಮುಸ್ಲಿಮರೇ ಕಾರಣ ಎಂದು ಹೇಳುವ ಮೂಲಕ ಬಿಜೆಪಿ ಸಂಸದ ಹೊಸ ವಿವಾದ ಸೃಷ್ಟಿಸಿದ್ದಾರೆ. ಹೆಚ್ಚುತ್ತಿರುವ ಮುಸ್ಲಿಂ ಜನಸಂಖ್ಯೆಯೇ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಕಾರಣ ಎಂದು ಸಂಸದ ಹರಿ ಓಂ ಪಾಂಡೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.   

  • Asaduddin owaisi

    NEWS26, Jul 2018, 3:18 PM IST

    ‘ಭಾವನೆಗಳ ಅಲೆಯಲ್ಲಿ ತೇಲದಿರಿ, ಸಂವಿಧಾನದ ಪ್ರಕಾರ ಸರ್ಕಾರ ನಡೆಸಿ’!

    ಪ್ರತಿಯೊಂದು ಪ್ರಜಾತಾಂತ್ರಿಕ ಸರ್ಕಾರಗಳೂ ಸಂವಿಧಾನ ಮತ್ತು ಕಾನೂನಿನ ಅಡಿಯಲ್ಲೇ ಕೆಲಸ ಮಾಡುತ್ತವೆ. ಅದರಲ್ಲೂ ಭಾರತದಂತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನವೇ ಆತ್ಮ. ಕಾನೂನು ಮತ್ತು ನಿಯಮಗಳ ಆಧಾರದಲ್ಲೇ ದೇಶ ಕಟ್ಟುವ ಕಾಯಕದಲ್ಲಿ ಎಲ್ಲಾ ಸರ್ಕಾರಗಳೂ ಕಾರ್ಯನಿರತವಾಗಿವೆ. ಆದರೆ ಸದ್ಯದ ಸರ್ಕಾರಗಳು ಸಂವಿಧಾನ ಮರೆತು ಅಲ್ಪಸಂಖ್ಯಾತ, ಬಹುಸಂಖ್ಯಾತ ಎಂಬ ಭಾವನೆಗಳ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂಬುದು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ಅವರ ಅಭಿಪ್ರಾಯ.

  • NEWS21, Jun 2018, 4:48 PM IST

    ಇತಿಹಾಸ ಬಿಜೆಪಿಯನ್ನು ಎಂದಿಗೂ ಕ್ಷಮಿಸಲ್ಲ: ಶಿವಸೇನೆ..!

    ಕಣಿವೆ ರಾಜ್ಯದಲ್ಲಿ ಬಿಜೆಪಿ ಮೈತ್ರಿ ಸರ್ಕಾರದಿಂದ ಹೊರ ಬಂದಿದೆ. ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಹಿಂಪಡೆದುಕೊಂಡಿರುವ ಬಿಜೆಪಿ, ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಯ ಭರವಸೆ ನೀಡಿದೆ. ಆದರೆ ಮಿತ್ರಪಕ್ಷ ಶಿವಸೇನೆ ಮಾತ್ರ ಕಾಶ್ಮೀರದ ಇಂದಿನ ಸ್ಥಿತಿಗೆ ಬಿಜೆಪಿಯೇ ಕಾರಣ ಎಂದು ನೇರವಾಗಿ ಆರೋಪಿಸುತ್ತಿದೆ. ಅಧಿಕಾರದ ದುರಾಸೆಗೆ ಕಾಶ್ಮೀರದ ಹಿತಾಸಕ್ತಿ ಬಲಿ ಕೊಟ್ಟ ಬಿಜೆಪಿಯನ್ನು ಇತಿಹಾಸ ಎಂದಿಗೂ ಕ್ಷಮಿಸಲ್ಲ ಎಂದು ಶಿವಸೇನೆ ಹರಿಹಾಯ್ದಿದೆ.