Anna Bhagya
(Search results - 31)stateMar 20, 2020, 10:49 AM IST
‘ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ ನಿಲ್ಲಿಸಬೇಡಿ’
ಹಿಂದಿನ ಸರ್ಕಾರ ಜಾರಿಗೆ ತಂದಿರುವ ಯಾವುದೇ ಯೋಜನೆಗಳನ್ನು ಕೈ ಬಿಡಬೇಡಿ ಎಂದು ಕರ್ನಾಟಕ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
stateJan 14, 2020, 3:03 PM IST
ಸಿದ್ದು ಸರ್ಕಾರದ ಯೋಜನೆಗೆ ಕತ್ತರಿ: BPL ಕುಟುಂಬ ಸದಸ್ಯರಿಗೆ ಸಂಕ್ರಾಂತಿ ಶಾಕ್!
ಸಂಕ್ರಾಂತಿ ಹಬ್ಬಕ್ಕೂ ಮುನ್ನ ಬಿಪಿಎಲ್ ಕುಟುಂಬ ಸದಸ್ಯರಿಗೆ ಸರ್ಕಾರ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕತ್ತರಿ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಸರ್ಕಾರ ಬೊಕ್ಕಸಕ್ಕೆ ಉಳಿತಾಯ ಮಾಡಲು ಸಜ್ಜಾಗಿದೆ. ಅಷ್ಟಕ್ಕೂ ಆ ಯೋಜನೆ ಯಾವುದು? ಇಲ್ಲಿದೆ ವಿವರ
stateOct 13, 2019, 2:56 PM IST
ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ಗೆ ಹಣ ನಿಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ
ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಇರಬಾರದು | ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ಗೆ ಹಣ ನಿಲ್ಲಿಸಬೇಡಿ| ರಾಜ್ಯದ ಅರ್ಥಿಕ ಸ್ಥಿತಿ ಉತ್ತಮವಾಗಿರುವ ಹಿನ್ನೆಲೆಯಲ್ಲಿ ಕಡಿತ ಮಾಡುವ ಅಗತ್ಯ ಇಲ್ಲ ಸಿದ್ದು|
NEWSAug 18, 2019, 8:44 AM IST
ಅನ್ನಭಾಗ್ಯ ಯೋಜನೆ ಬಗ್ಗೆ ಸರ್ಕಾರದ ನಿರ್ಧಾರವೇನು ?
ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿ ಪ್ರಮಾಣದಲ್ಲಿ ಕಡಿತವಾಗಲಿದೆ ಎನ್ನುವ ಬಗ್ಗೆ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
NEWSAug 17, 2019, 5:00 PM IST
ಅನ್ನಭಾಗ್ಯದಂಥ ಜನಪರ ಯೋಜನೆಗಳನ್ನು ರದ್ದುಪಡಿಸಲ್ಲ: BSY ಸ್ಪಷ್ಟನೆ
ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ಕೈಬಿಡುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆ; ವಿರೋಧ ಪಕ್ಷಗಳಿಂದ ವಿರೋಧ; ಸಿದ್ದರಾಮಯ್ಯ ಜಾರಿಗೆ ತಂದಿದ್ದ ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್
NEWSAug 17, 2019, 3:52 PM IST
ಅನ್ನಭಾಗ್ಯಕ್ಕೂ BSY ಸರ್ಕಾರ ಕತ್ತರಿ? ಸುಮ್ಮನಿರಲ್ಲ ಎಂದು ಗುಡುಗಿದ ಸಿದ್ದು
- ಸಿದ್ದರಾಮಯ್ಯ ಆರಂಭಿಸಿದ ಇಂದಿರಾ ಕ್ಯಾಂಟೀನ್ ಜೊತೆ ಅನ್ನಭಾಗ್ಯ ಯೋಜನೆಗೂ ಬಿಜೆಪಿ ಸರ್ಕಾರ ಕತ್ತರಿ ಹಾಕಲು ಹೊರಟಿದೆಯಾ?
- ಅನ್ನಭಾಗ್ಯ ಅಕ್ಕಿ ಕಡಿಮೆ ಮಾಡಿದ್ರೆ ಸುಮ್ಮನಿರಲ್ಲ: ಸಿದ್ದರಾಮಯ್ಯ ಗುಡುಗು
- ಬಡಜನರ ಹಸಿವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ವರ್ಷಕ್ಕೆ ರೂ.2,000 ಕೋಟಿ ಹಣ ದೊಡ್ಡ ಹೊರೆಯಲ್ಲ
stateFeb 17, 2019, 8:47 AM IST
ವಿರೋಧಿಸುವರು ಅನ್ನಭಾಗ್ಯದ ಅಕ್ಕಿ ತಿಂತಾ ಇಲ್ವೋ?: ಸಿದ್ದು ಪ್ರಶ್ನೆ
ತನ್ನನ್ನು ವಿರೋಧಿಸುವವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
DharwadOct 15, 2018, 5:20 PM IST
ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ : ಕ್ರಿಮಿನಲ್ ಕೇಸ್ ದಾಖಲು
ಕೋಲಾರ ಜಿಲ್ಲೆ ಬಂಗಾರಪೇಟೆಯಿಂದ ಮುಂಬೈ ಬಳಿಯಿರುವ ವಸಾಯಿಗೆ ಲಾರಿಯಲ್ಲಿ ಅಕ್ಕಿ ಸಾಗಿಸಲಾಗುತ್ತಿತ್ತು. 25 ಕೆಜಿ ಪ್ಯಾಕೆಟ್ನಲ್ಲಿ ಅಕ್ಕಿ ತುಂಬಿ ಸಾಗಿಸಲಾಗುತ್ತಿತ್ತು. ಛಬ್ಬಿ ಕ್ರಾಸ್ ಬಳಿ ಅ. 7ರಂದು ಆಹಾರ ಇಲಾಖೆ ನಿರೀಕ್ಷಕರು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡಿದ್ದರು.
GadagSep 6, 2018, 8:42 PM IST
ಅನ್ನಭಾಗ್ಯ ಅಕ್ಕಿಯಲ್ಲಿ ಯೂರಿಯಾ ಗೊಬ್ಬರ! ಪತ್ತೆ ಹೇಗೆ?
ಸರಕಾರ ಅನ್ನಭಾಗ್ಯ ಅಕ್ಕಿಯನ್ನು ತಿಂಗಳಿಗೆ ವ್ಯಕ್ತಿಯೊಬ್ಬರಿಗೆ 5 ಕೆಜಿ ನೀಡಬೇಕೋ? 7 ಕೆಜಿಯನ್ನೇ ಮುಂದುವರಿಸಬೇಕೋ ಎಂಬ ಮಾತುಕತೆಯಲ್ಲಿ ಇದ್ದಾಗಲೇ ಶಾಕಿಂಗ್ ನ್ಯೂಸ್ ಒಂದು ಬಂದಿದೆ. ಇದು ಬಂದಿರುವುದು ಗದಗ ಜಿಲ್ಲೆಯಿಂದ.
NEWSSep 6, 2018, 10:24 AM IST
ಅನ್ನಭಾಗ್ಯ ಅಕ್ಕಿಯಲ್ಲಿ ಯೂರಿಯಾ
ಅನ್ನಭಾಗ್ಯ ಅಕ್ಕಿಯಲ್ಲಿ ಯೂರಿಯಾ ಗೊಬ್ಬರ ಕಂಡು ಬಂದಿದ್ದು ಅದನ್ನುಸೇವಿಸಿದ 15ಕ್ಕೂ ಹೆಚ್ಚು ಮಕ್ಕಳು ತೀವ್ರ ಹೊಟ್ಟೆನೋವಿನ ಸಮಸ್ಯೆಯಿಂದ ಬಳಲಿರವ ಘಟನೆ ಲಕ್ಷ್ಮೇಶ್ವರದಲ್ಲಿ ನಡೆದಿದೆ.
NEWSAug 8, 2018, 10:05 AM IST
ಪಟ್ಟು ಸಡಿಲಿಸಿದ ಜಮೀರ್ ಅಹ್ಮದ್
ಸಚಿವ ಜಮೀರ್ ಅಹಮದ್ ಖಾನ್ ಇದೀಗ ತಮ್ಮ ನಿರ್ಧಾರವನ್ನು ಸಡಿಲಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಿರ್ಧಾರವೇ ಅನ್ನಭಾಗ್ಯ ಅಕ್ಕಿಯ ವಿಚಾರದಲ್ಲಿ ಅಂತಿಮ ಎಂದು ಹೇಳಿದ್ದಾರೆ.
POLITICSJul 27, 2018, 3:28 PM IST
ಸಿದ್ದರಾಮಯ್ಯ ತಂತ್ರಕ್ಕೆ ತತ್ತರಿಸಿತಾ ಮೈತ್ರಿ ಸರ್ಕಾರ?
ನಿಜವಾಗಿಯೂ ಸಾರ್ವಜನಿಕರಿಗೆ ಪೀಕಲಾಟ ಶುರುವಾಗಿದೆ. ಸರ್ಕಾರ ಹಿಂದಿನ ಹಾಗೆ 7 ಕೆಜಿ ಅಕ್ಕಿ ಕೊಡುತ್ತಾ? ಅಥವಾ ಕುಮಾರಸ್ವಾಮಿ ಹೇಳಿದ ಹಾಗೆ 5 ಕೆಜಿ ಅಕ್ಕಿ ಇಳಿಸುತ್ತಾ? ಇದರೆಲ್ಲದರ ಹಿಂದೆ ಸಿದ್ದರಾಮಯ್ಯನವರ ಕೈವಾಡ ಇದೆಯಾ? ‘ಅಕ್ಕಿ’ಜಗ್ಗಾಟದ ಹಿಂದಿನ ಸೀಕ್ರೆಟ್ ಏನು ನೋಢೋಣ ಈ ಸ್ಟೋರಿಯಲ್ಲಿ...
NEWSJul 26, 2018, 9:47 AM IST
ಜಮೀರ್ ಅಹಮದ್ - ಎಚ್ಡಿಕೆ ನಡುವೆ ನಿಲ್ಲದ ಹಗ್ಗ ಜಗ್ಗಾಟ
ಸಚಿವ ಜಮೀರ್ ಅಹಮದ್ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ. ಅನ್ನ ಭಾಗ್ಯ ಅಕ್ಕಿ ನೀಡುವ ಪ್ರಮಾಣದ ಸಂಬಂಧ ಇಬ್ಬರ ನಡುವಿನ ಭಿನ್ನಾಭಿಪ್ರಾಯ ಹೆಚ್ಚಿದೆ.
NEWSJul 25, 2018, 10:06 PM IST
ಕೊನೆಗೂ ಜಮೀರ್ ಒತ್ತಾಯಕ್ಕೆ ಮಣಿದ ಎಚ್ಡಿಕೆ?
ಅನ್ನಭಾಗ್ಯದ ಅಕ್ಕಿ ವಿಚಾರವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಜಮೀರ್ ಅಹಮದ್ ಖಾನ್ ನಡುವಿನ ಮುಸುಕಿನ ಗುದ್ದಾಟ ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ಮುಟ್ಟಿದೆ. ಅನ್ನಭಾಗ್ಯ ಯೋಜನೆಯಲ್ಲಿ 7 ಕೆ.ಜಿ. ಅಕ್ಕಿ ನೀಡಲು ಸಿಎಂ ಎಚ್.ಡಿ. ಕುಮಾರಸ್ವಾಮಿ ಮೌಖಿಕವಾಗಿ ಒಪ್ಪಿಗೆ ನೀಡಿದ್ದಾರೆಂದು ತಿಳಿದುಬಂದಿದೆ.
POLITICSJul 25, 2018, 5:15 PM IST
ಅನ್ನಭಾಗ್ಯ ಅಕ್ಕಿ: ಜಮೀರ್ ಅಹಮದ್ ಖಾನ್ಗೆ ಎಚ್ಡಿಕೆ ತಿರುಗೇಟು
ಅನ್ನಭಾಗ್ಯದ ಅಕ್ಕಿ ವಿಚಾರವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಜಮೀರ್ ಅಹಮದ್ ಖಾನ್ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಅನ್ನಭಾಗ್ಯ ಯೋಜನೆಯಲ್ಲಿ 7 ಕೆ.ಜಿ. ಅಕ್ಕಿ ಕೊಡುತ್ತೇನೆ ಎಂಬ ಜಮೀರ್ ಹೇಳಿಕೆಗೆ ಎಚ್ಡಿಕೆ ತಿರುಗೇಟು ನೀಡಿದ್ದಾರೆ.