Annamalai

(Search results - 64)

Annamalai

Video Icon

Karnataka DistrictsJan 1, 2021, 8:51 PM IST

ಚಿಕ್ಕಮಗಳೂರು; ಅಣ್ಣಾಮಲೈ ಜತೆ ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು

ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿ ತಿಂಗಳುಗಳು ಕಳೆದಿವೆ.  ಚಿಕ್ಕಮಗಳೂರಿನಲ್ಲಿ ಎಸ್‌ಪಿಯಾಗಿ ಕೆಲಸ ಮಾಡಿದ್ದ ಅಣ್ಣಾಮಲೈ ಉತ್ತಮ ಹೆಸರು ಸಂಪಾದನೆ ಮಾಡಿದ್ದರು. ಕಾರ್ಯಕ್ರಮವೊಂದಕ್ಕೆ ಚಿಕ್ಕಮಗಳೂರಿಗೆ ಅಣ್ಣಾಮಲೈ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು.

annamalai

Video Icon

PoliticsJan 1, 2021, 8:33 PM IST

ಅವರು ಹೇಳಿದ್ದಕ್ಕೆ ರಿಸೈನ್ ಮಾಡ್ದೆ: ಕೊನೆಗೂ ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಅಣ್ಣಾಮಲೈ

ಐಪಿಎಸ್ ಹುದ್ದೆಗೆ ಅಣ್ಣಾಮಲೈ ಅವರು ಏಕೆ ರಾಜೀನಾಮೆಯನ್ನು ಕೊಟ್ಟರು ಎನ್ನುವುದನ್ನು ಈಗ ಬಾಯ್ಬಿಟ್ಟಿದ್ದಾರೆ.

annamalai

PoliticsDec 26, 2020, 7:24 PM IST

ರಾಜಕೀಯ ತುಂಬಾ ಕಷ್ಟ ಎಂದ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ

ಐಪಿಎಸ್‌ ಹುದ್ದೆಗೆ ರಾಜೀನಾಮೆ ನೀಡಿ ಹೋದ ಬಳಿಕ ಇದೇ ಮೊದಲ ಬಾರಿಗೆ ತಮಿಳುನಾಡು ಬಿಜೆಪಿ ರಾಜ್ಯ ಉಪಾಧ್ಯಕ್ಷ ಕೆ. ಅಣ್ಣಾಮಲೈ ಮೈಸೂರು ಭೇಟಿ ನೀಡಿದ್ದಾರೆ.

annaamalai

IndiaNov 7, 2020, 8:57 AM IST

ದೇವರಿಗೆ ಅವಮಾನ ವಿರೋಧಿಸಿ ಯಾತ್ರೆ: ಸಿ. ಟಿ. ರವಿ, ಅಣ್ಣಾಮಲೈ ವಶಕ್ಕೆ!

ವೇಲಾಯುಧ ಯಾತ್ರೆ ವೇಳೆ| ಸಿ.ಟಿ. ರವಿ, ಅಣ್ಣಾಮಲೈ ವಶಕ್ಕೆ| ತಮಿಳುನಾಡಿನಲ್ಲಿ ಬಿಜೆಪಿ ನಾಯಕರು ಅಂದರ್‌| ಡಿಎಂಕೆಯಿಂದ ಸುಬ್ರಹ್ಮಣ್ಯಗೆ ಅವಮಾನ ಆರೋಪ| ಈ ಕಾರಣ ಯಾತ್ರೆ ಹಮ್ಮಿಕೊಂಡಿದ್ದ ಬಿಜೆಪಿ| ಆದರೆ ಕೊರೋನಾ ಕಾರಣ ಯಾತ್ರೆ ನಿಷೇಧಿಸಲಾಗಿತ್ತು| ನಿಷೇಧಾಜ್ಞೆ ಉಲ್ಲಂಘಿಸಿ ಯಾತ್ರೆ ನಡೆಸಿದ್ದಕ್ಕಾಗಿ ಪೊಲೀಸರ ಕ್ರಮ

Annamalai

PoliticsAug 29, 2020, 8:17 PM IST

ಪಕ್ಷ ಸೇರಿದ ನಾಲ್ಕೇ ದಿನದಲ್ಲಿ ಅಣ್ಣಾಮಲೈಗೆ ಬಿಜೆಪಿಯಿಂದ ಭರ್ಜರಿ ಗಿಫ್ಟ್...!

ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಕರ್ನಾಟಕ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಪಕ್ಷ ಭರ್ಜರಿ ಗಿಫ್ಟ್ ಕೊಟ್ಟಿದೆ. ಈ ಮೂಲಕ ಅವರನ್ನ ಗೌರವಿಸಿದೆ.

Annamalai

PoliticsAug 28, 2020, 7:04 PM IST

ಮೊನ್ನೇ ಅಷ್ಟೇ ಬಿಜೆಪಿ ಸೇರಿದ್ದ ಮಾಜಿ IPS ಅಣ್ಣಾಮಲೈ ವಿರುದ್ಧ ಕೇಸ್ ಬುಕ್

ಮೂರು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಹಾಗೂ ಕೆಲ ಪಕ್ಷದ ಕಾರ್ಯಕರ್ತರ ವಿರುದ್ಧ ಕೇಸ್ ಬುಕ್ ಆಗಿದೆ.

Top 10

NewsAug 26, 2020, 5:51 PM IST

ಅರ್ಚಕರ ಪುತ್ರಿಯರು ಮತಾಂತರ, ಕೋಟಿಗೆ ಮೆಡಿಕಲ್ ಸೀಟ್ ಮಾರಾಟ: ಆ. 26ರ ಟಾಪ್ 10 ಸುದ್ದಿಗಳು!

ತಲ​ಕಾ​ವೇರಿ ಅರ್ಚಕರ ಪುತ್ರಿಯರು ಮತಾಂತಗೊಂಡಿದ್ದು, ಪರಿಹಹಾರ ರೂಪದಲ್ಲಿ ನೀಡಿದ್ದ ಚೆಕ್ ಮರಳಿಸಿದ್ದಾರೆ. ಇನ್ನು ರಾಜ್ಯ ಹಾಗೂ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯೂ ವೃದ್ಧಿಸಿದ್ದು, ಜನರನ್ನು ಮತ್ತಷ್ಟು ಕಂಗೆಡಿಸಿದೆ. ಅತ್ತ ಕಾಂಗ್ರೆಸ್‌ನಲ್ಲಿ 23 ನಾಯಕರು ಬರೆದ ಪತ್ರದಿಂದ ಮೂಡಿದ ಅಸಮಾಧಾನ ಎಲ್ಲೆಡೆ ಸದ್ದು ಮಾಡುತ್ತಿದ್ದು ಸೋನಿಯಾ ಹಾಗೂ ರಾಹುಲ್ ಗಾಂಧಿ ಇದರಿಂದ ಉಂಟಾದ ಡ್ಯಾಮೇಜ್ ಕಂಟ್ರೋಲ್ ಮಾಡಲು ಅಜಾದ್‌ಗೆ ಕರೆ ಮಾಡಿದ್ದಾರೆ. ಇಷ್ಟೇ ಅಲ್ಲದೆ ಇಂದಿನ ಟಾಪ್ ಆಗಸ್ಟ್ 26 ರ ಟಾಪ್ 10 ಸುದ್ದಿಗಳು ಇಲ್ಲಿವೆ

Annamalai

PoliticsAug 26, 2020, 1:29 PM IST

ಕರ್ನಾಟಕದ ಸಿಂಘಂ ಅಣ್ಣಾಮಲೈ ಐಪಿಎಸ್; ಖಾಕಿಯಿಂದ ಕೇಸರಿತನಕ

ಕೆ. ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಇದೀಗ ಸರಿಯಾಗಿ ಸುಮಾರು 15 ತಿಂಗಳು ಕಳೆದಿವೆ, ಈಗ ಅಣ್ಣಾಮಲೈ ಖಾಕಿ ಕಳಚಿಟ್ಟು ನವದೆಹಲಿಯಲ್ಲಿ ಬಿಜೆಪಿ ಬಾವುಟ ಹಿಡಿದಿದ್ದಾರೆ. ಇದರೊಂದಿಗೆ ಅಣ್ಣಾಮಲೈ ಅಧಿಕೃತವಾಗಿ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ.

• annamalai ips modi

PoliticsAug 26, 2020, 8:54 AM IST

ಅಣ್ಣಾಮಲೈ ಬಿಜೆಪಿಗೆ; ಆಯ್ಕೆ ಹಿಂದಿದೆ ಈ ಕಾರಣಗಳು..!

ಕಳೆದ ವರ್ಷ ಐಪಿಎಸ್‌ ಸೇವೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಒಂದು ವರ್ಷ ಕಾಲ ತಮಿಳುನಾಡಿನಲ್ಲಿ ಯುವಕರಿಗೆ ನಾಯಕತ್ವ ತರಬೇತಿ ನೀಡುತ್ತಿದ್ದ ಖಡ​ಕ್‌ ಪೊಲೀಸ್‌ ಅಧಿ​ಕಾ​ರಿ ಅಣ್ಣಾ​ಮಲೈ ಇದೀಗ ತಮ್ಮ ತಾಯ್ನೆಲದ ರಾಜಕೀಯ ಅಖಾಡಕ್ಕೆ ಧುಮುಕಿದ್ದಾ​ರೆ. ಕುಟುಂಬ ರಾಜ​ಕಾ​ರ​ಣ​ದಲ್ಲೇ ಮುಳು​ಗೇ​ಳು​ತ್ತಿ​ರುವ ತಮಿ​ಳು​ನಾಡು ರಾಜ​ಕೀ​ಯಕ್ಕೆ ಹೊಸ ರೂಪ ಕೊಡುವ ಉಮೇ​ದಿ​ನ​ಲ್ಲಿ​ದ್ದಾರೆ.

Annamalai

Video Icon

PoliticsAug 25, 2020, 8:30 PM IST

ನನ್ನ ಮೈಂಡ್‌ ಸೆಟ್‌ಗೆ ಬೇರೆ ಪಾರ್ಟಿ ಆಗಲ್ಲ: ಸುವರ್ಣ ನ್ಯೂಸ್ ಜತೆ ಅಣ್ಣಾಮಲೈ ಖಡಕ್ ಮಾತು

ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ಅಂತಾನೆ ಏಕೆ ಸೇರಿಕೊಂಡರು ಎನ್ನುವದನ್ನು ತಮ್ಮ ಮನದಾಳದ ಮಾತುಗಳನ್ನ ನಿಮ್ಮ ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ.

26 top10 stories

NewsAug 25, 2020, 4:50 PM IST

ಅಣ್ಣಾಮಲೈಗೆ ಹೊಸ ಜವಾಬ್ದಾರಿ, IPL ವೇಳಾಪಟ್ಟಿಗೆ ಅಂತಿಮ ತಯಾರಿ: ಆ.25ರ ಟಾಪ್ 10 ಸುದ್ದಿ!

ಮಾಜಿ ಐಪಿಎಲ್ ಅಧಿಕಾರಿ, ಕರ್ನಾಟಕದ ಸಿಂಗಂ ಅನ್ನೋ ಖ್ಯಾತಿಯ ಅಣ್ಣಾಮಲೈ ಬಿಜೆಪಿ ಸೇರಿಕೊಂಡಿದ್ದಾರೆ. ಇದಕ್ಕೆ ಕಾರಣವನ್ನು ಬಹಿರಂಗ ಪಡಿಸಿದ್ದಾರೆ. ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೂ ಕೊರೋನಾ ಸೋಂಕು ದೃಢಪಟ್ಟಿದೆ. ಐಪಿಎಲ್ ವೇಳಾಪಟ್ಟಿ ಕುರಿತು ಬ್ರಿಜೇಶ್ ಪಟೇಲ್ ಸುಳಿವು ನೀಡಿದ್ದಾರೆ. ಜಿಯೋದಿಂದ ಉಚಿತ ಐಪಿಎಲ್ ಪ್ಲಾನ್, ಅನಾರೋಗ್ಯದ ಮಧ್ಯೆ ಸರ್ವಾಧಿಕಾರಿ ಕಿಮ್ ಸಾವಿನ ಸುದ್ದಿ ಸೇರಿದಂತೆ ಆಗಸ್ಟ್ 25ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

ಅಣ್ಣಾಮಲೈ IPS ಹುದ್ದೆ ಬಿಟ್ಟು ಬಿಜೆಪಿ ಸೇರಿರುವ ಹಿಂದೆ ಕರ್ನಾಟಕ ಲೀಡರ್ ಪಾತ್ರ ದೊಡ್ಡದು

PoliticsAug 25, 2020, 3:51 PM IST

IPS ಹುದ್ದೆ ಬಿಟ್ಟು ಅಣ್ಣಾಮಲೈ ಬಿಜೆಪಿ ಸೇರಿರುವ ಹಿಂದೆ ಕರ್ನಾಟಕದ ಲೀಡರ್: ಯಾರದು..?

ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರಿದರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಗೊಂಡಿದ್ದು, ತಮಿಳುನಾಡಿನಲ್ಲಿ ಕೇಸರಿಮಯ ಮಾಡಲು ಅಣ್ಣಾಮಲೈಗೆ ಗಾಳ ಹಾಕಲಾಗಿದೆ. ಹಾಗಾದ್ರೆ, ಅಣ್ಣಾಮಲೈ ಅವರು ಐಪಿಎಸ್‌ ನಂತಹ ದೊಡ್ಡ ಹುದ್ದೆ ಬಿಟ್ಟು ಬಿಜೆಪಿ ಸೇರಿದ್ಯಾಕೆ? ಇದರ ಹಿಂದಿನ ರೂವಾರಿ ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದ್ದು, ಅದು ಕರ್ನಾಟಕದ ಲೀಡರ್. ಯಾರದು..?

annamalai

Video Icon

PoliticsAug 25, 2020, 3:13 PM IST

ಅಣ್ಣಾಮಲೈ ಬಿಜೆಪಿಗೆಯೇ ಸೇರಿದ್ಯಾಕೆ? ಅವರ ಬಾಯಿಂದಲೇ ಕೇಳಿ

ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿಗೆ ಸೇರಿದ್ಯಾಕೆ ಎನ್ನುವುದನ್ನ ಸ್ಪಷ್ಟಪಡಿಸಿದರು.

annamalai

PoliticsAug 25, 2020, 12:13 PM IST

ಅಣ್ಣಾಮಲೈಗೆ ಹೃದಯಪೂರ್ವಕ ಸ್ವಾಗತ ಕೋರಿದ ಸಿ. ಟಿ. ರವಿ!

ಬಿಜೆಪಿಗೆ ಅಣ್ಣಾಮಲೈ ಸೇರ್ಪಡೆ| ಕರ್ನಾಟಕ ಸಿಗಂನನ್ನು ಪಕ್ಷಕ್ಕೆ ಸ್ವಾಗತಿಸಿದ ಸಿ.  ಟಿ. ರವಿ| ಅಣ್ಣಾಮಲೈ ಅವರು ಬಿಜೆಪಿ ಸೇರುತ್ತಿರುವುದು ಅತೀವ ಸಂತಸ ತಂದಿದೆ

singam former ips

PoliticsAug 25, 2020, 9:02 AM IST

‘ಕರ್ನಾಟಕ ಸಿಂಗಂ’, ಮಾಜಿ IPS ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ!

ರಾಜಕೀಯಕ್ಕೆ ‘ಕರ್ನಾಟಕ ಸಿಂಗಂ’ ಎಂಟ್ರಿ..!| ಮಾಜಿ IPS ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ| ಬಿಜೆಪಿ ಅಧ್ಯಕ್ಷ ನಡ್ಡಾ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ| ಸುವರ್ಣ ನ್ಯೂಸ್ ಗೆ ಅಣ್ಣಾಮಲೈ ಸ್ಪಷ್ಟನೆ