Antigen Test

(Search results - 12)

shabarimale,covid19 test

India11, Sep 2020, 11:13 AM

ಶಬರಿಮಲೆ ಯಾತ್ರಿಗಳ ಗಮನಕ್ಕೆ..! ಕೊರೋನಾ ಟೆಸ್ಟ್ ಕಡ್ಡಾಯ

ನವೆಂಬರ್ 15ರಂದು ಶಬರಿಮಲೆ ಯಾತ್ರೆ ಕಾಲಾವಧಿ ಆರಂಭವಾಗಲಿದ್ದು, ರಾಜ್ಯ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ದೇವಸ್ವಂ ಬೋರ್ಡ್‌ ನಿಲಕ್ಕಲ್‌ನಲ್ಲಿ  ಆ್ಯಂಟಿಜೆನ್ ಟೆಸ್ಟ್ ವ್ಯವಸ್ಥೆ ಮಾಡಲಿದೆ.

Rapid Antigen Test

Video Icon

Karnataka Districts1, Aug 2020, 5:42 PM

ಬೀದಿ ಬದಿಯ ವ್ಯಾಪಾರಿಗಳಿಗೆ ಆ್ಯಂಟಿಜನ್ ಟೆಸ್ಟ್‌..!

ಕೇಂದ್ರ ಸರ್ಕಾರ ಬೆಂಗಳೂರು ಒಂದರಲ್ಲೇ ಸುಮಾರು ಹನ್ನೊಂದುವರೆ ಸಾವಿರ ಆ್ಯಂಟಿಜನ್ ಟೆಸ್ಟ್ ಮಾಡಿಸಲು ಸೂಚನೆ ನೀಡಿದೆ. ಇದರ ಭಾಗವಾಗಿ ಬೀದಿ ಬದಿ ಇರುವ ವ್ಯಾಪಾರಿಗಳ ಕೊರೋನಾ ಟೆಸ್ಟ್ ಮಾಡಿಸಲಾಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Singh took the Rapid Antigen Test after his driver tested positive recently.

Karnataka Districts31, Jul 2020, 7:14 AM

ಹುಬ್ಬಳ್ಳಿ-ಧಾರವಾಡ: ರ‍್ಯಾಪಿಡ್ ಟೆಸ್ಟ್‌ಗೆ ಬೆದರಿದ ವ್ಯಾಪಾರಿಗಳು!

ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ಆರಂಭಿಸಿರುವ ರ‍್ಯಾಪಿಡ್ ಆ್ಯಂಟಿಜನ್‌ ಕೊರೋನಾ ಪರೀಕ್ಷೆಯನ್ನು ಯಶಸ್ವಿಯಾಗಿ ಮಾಡಲು 12 ವಿಶೇಷ ತಂಡಗಳನ್ನು ರಚಿಸಲಾಗಿದೆ. ಇದಕ್ಕಾಗಿ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಿಳಿಸಿದ್ದಾರೆ.

Coronavirus

Karnataka Districts30, Jul 2020, 7:54 AM

ಬೆಂಗಳೂರಿಗೆ 1 ಲಕ್ಷ ರ‍್ಯಾಪಿಡ್ ಆ್ಯಂಟಿಜೆನ್‌ ಕಿಟ್‌

ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರ ಪತ್ತೆಗೆ ಸರ್ಕಾರ ಒಂದು ಲಕ್ಷ ರ‍್ಯಾಪಿಡ್‌ ಆ್ಯಂಟಿಜೆನ್‌ ಟಿಸ್ಟ್‌ ಕಿಟ್‌ ನೀಡಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

Coronavirus

Karnataka Districts22, Jul 2020, 7:40 AM

17 ಸಾವಿರ ಪೌರ ಕಾರ್ಮಿಕರಿಗೆ ಆ್ಯಂಟಿಜೆನ್‌ ಟೆಸ್ಟ್

17 ಸಾವಿರ ಪೌರಕಾರ್ಮಿಕರಿಗೆ ರ‍್ಯಾಪಿಡ್‌ ಆ್ಯಂಟಿಜನ್‌ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

Coronavirus

Karnataka Districts19, Jul 2020, 8:28 AM

ಮೃತರಿಗೆ ಲ್ಯಾಬ್‌ ಬದಲು ಆ್ಯಂಟಿಜನ್‌ ಟೆಸ್ಟ್‌: ಸ್ವಂತ ಜಮೀನಿನಲ್ಲೇ ಸೋಂಕಿತರ ಅಂತ್ಯಕ್ರಿಯೆ

ಕೊರೋನಾ ಸೋಂಕಿನಿಂದ ಮೃತಪಟ್ಟಪಾರ್ಥಿವ ಶರೀರದ ಅಂತ್ಯಸಂಸ್ಕಾರ ನಿರ್ದಿಷ್ಟಅವಧಿಯೊಳಗೆ ಪೂರ್ಣಗೊಳ್ಳುವಂತೆ ಕಾಲಾವಧಿ ನಿಗದಿ ಮಾಡುವ ಹಾಗೂ ಪರೀಕ್ಷಾ ಫಲಿತಾಂಶ ತ್ವರಿತವಾಗಿ ಪಡೆಯಲು ಮೃತ ದೇಹಕ್ಕೂ ಆ್ಯಂಟಿಜನ್‌ ಪರೀಕ್ಷೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ. ಸ್ವಂತ ಜಮೀನಿನಲ್ಲಿಯೂ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗಿದೆ.

bbMP

state18, Jul 2020, 7:49 AM

ಸಂಚಾರಿ ಆ್ಯಂಟಿಜನ್‌ ಟೆಸ್ಟ್‌ಗೆ ಚಾಲನೆ: ಉಸಿರಾಟದ ತೊಂದರೆ, ಶೀತ, ಜ್ವರ ಇರೋರ ಪರೀಕ್ಷೆ

ಬೆಂಗಳೂರು(ಜು. 18): ಬಿಬಿಎಂಪಿ ವ್ಯಾಪ್ತಿಯ ಕಂಟೇನ್ಮೆಂಟ್‌ ಪ್ರದೇಶ, ಕೊಳಗೇರಿ ಪ್ರದೇಶ ಹಾಗೂ ಪೌರಕಾರ್ಮಿಕರ ಕಾಲೋನಿಗಳಲ್ಲಿ ರ‍್ಯಾಪಿಡ್ ಆಂಟಿಜೆನ್‌ ಕಿಟ್‌ ಮೂಲಕ ಕೋವಿಡ್‌ ಪರೀಕ್ಷಾ ಕಾರ್ಯಕ್ಕೆ ಮೇಯರ್‌ ಎಂ.ಗೌತಮ್‌ ಕುಮಾರ್‌ ಶುಕ್ರವಾರ ಚಾಲನೆ ನೀಡಿದ್ದಾರೆ.

কোভিড-১৯ পজিটিভ কি না, তা নির্ণয়ের সবচেয়ে বহুল ব্যবহৃত ও সংবেদনশীল পদ্ধতি হচ্ছে আরটি-পিসিআর বা রিভার্স ট্রান্সক্রিপ্টেজ পিসিআর। এই পদ্ধতিতে আমাদের কোষের মধ্যে থাকা আরএনএকে ডিএনএতে পরিণত করে তাকে বহুগুণ বাড়িয়ে তা মেশিনের মাধ্যমে পর্যবেক্ষণ ও গণনা করা যায়। আমাদের ডিএনএ মাত্র চারটি অক্ষর দিয়ে লেখা। অ্যাডিনোসিন (এ), সাইটোসিন (সি), থাইমিন (টি), গুয়ানিন (জি)—এই চারটি ক্ষারীয় যৌগের বিভিন্ন রকম বিন্যাস নির্ধারণ করে দেয় কোন জিনের কী কাজ। এই ডিএনএ থেকে আরএনএ তৈরি হয় এবং আরএনএ থেকে তৈরি হয় প্রোটিন, যা আমাদের দেহের বিভিন্ন বৈশিষ্ট্যের বহিঃপ্রকাশের জন্য দায়ি। যেমন চোখের রং কালো না নীল—এই ধরনের বৈশিষ্ট্যগুলোর ভিন্নতার জন্য দায়ি হচ্ছে ডিএনএর ক্রমবিন্যাসের ভিন্নতা।

Karnataka Districts16, Jul 2020, 7:55 AM

ಎಲ್ಲ ವಾರ್ಡ್‌ನ ಎಲ್ಲ ಮನೆ ಸದಸ್ಯರಿಗೆ ಆ್ಯಂಟಿಜೆನ್‌ ಟೆಸ್ಟ್‌

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ಜು.22 ವರೆಗೆ ಕಂಟೈನ್ಮೆಂಟ್‌ ಪ್ರದೇಶದಲ್ಲಿರುವ ಮನೆಗಳಿಗೆ ಭೇಟಿ ನೀಡಿ ಕೊರೋನಾ ಸೋಂಕಿನ ಲಕ್ಷಣ ಇರುವವರನ್ನು ರಾರ‍ಯಪಿಡ್‌ ಆ್ಯಂಟಿಜೆನ್‌ ಸೋಂಕು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

কোভিড-১৯ পজিটিভ কি না, তা নির্ণয়ের সবচেয়ে বহুল ব্যবহৃত ও সংবেদনশীল পদ্ধতি হচ্ছে আরটি-পিসিআর বা রিভার্স ট্রান্সক্রিপ্টেজ পিসিআর। এই পদ্ধতিতে আমাদের কোষের মধ্যে থাকা আরএনএকে ডিএনএতে পরিণত করে তাকে বহুগুণ বাড়িয়ে তা মেশিনের মাধ্যমে পর্যবেক্ষণ ও গণনা করা যায়। আমাদের ডিএনএ মাত্র চারটি অক্ষর দিয়ে লেখা। অ্যাডিনোসিন (এ), সাইটোসিন (সি), থাইমিন (টি), গুয়ানিন (জি)—এই চারটি ক্ষারীয় যৌগের বিভিন্ন রকম বিন্যাস নির্ধারণ করে দেয় কোন জিনের কী কাজ। এই ডিএনএ থেকে আরএনএ তৈরি হয় এবং আরএনএ থেকে তৈরি হয় প্রোটিন, যা আমাদের দেহের বিভিন্ন বৈশিষ্ট্যের বহিঃপ্রকাশের জন্য দায়ি। যেমন চোখের রং কালো না নীল—এই ধরনের বৈশিষ্ট্যগুলোর ভিন্নতার জন্য দায়ি হচ্ছে ডিএনএর ক্রমবিন্যাসের ভিন্নতা।

Karnataka Districts15, Jul 2020, 10:11 AM

ಲಾಕ್‌ಡೌನ್ ಇದ್ರೂ ಆಂಟಿಜೆನ್ ಟೆಸ್ಟ್‌ಗೆ 200 ವಾಹನ

ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವುದು, ಆಸ್ಪತ್ರೆಗಳಲ್ಲಿನ ಹಾಸಿಗೆಗಳ ಬಳಕೆ ಹಾಗೂ ಆ್ಯಂಬುಲೆನ್ಸ್‌ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಶೀಘ್ರ ಮಾರ್ಗಸೂಚಿ ಅಳವಡಿಸಿಕೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್‌ ಭಾಸ್ಕರ್‌ ಸೂಚನೆ ನೀಡಿದ್ದಾರೆ.

• undefined
Video Icon

state13, Jul 2020, 2:24 PM

ಇಂದಿನಿಂದ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌ ಆರಂಭ; 15 ನಿಮಿಷದಲ್ಲಿ ಕೈ ಸೇರಲಿದೆ ರಿಪೋರ್ಟ್

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿದೆ. ಹಾಗಾಗಿ ಇಂದಿನಿಂದ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌ ಆರಂಭವಾಗುತ್ತದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಟೆಸ್ಟ್‌ ಮಾಡಲಾಗುತ್ತದೆ. 15- 30 ನಿಮಿಷಗಳಲ್ಲಿ ರಿಪೋರ್ಟ್‌ ಕೈ ಸೇರಲಿದೆ. ಬೆಂಗಳೂರಿನಲ್ಲಿಯೇ 50 ಸಾವಿರ ಟೆಸ್ಟ್‌ ಮಾಡಲು ತೀರ್ಮಾನಿಸಲಾಗಿದೆ. ಕೊರೊನಾ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈ ಟೆಸ್ಟ್‌ ಮಾಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

rapid test

state13, Jul 2020, 7:52 AM

ಕೊರೋನಾ ಕಾಟ: ರಾಜ್ಯದಲ್ಲಿ ರ‍್ಯಾಪಿಡ್ ಆ್ಯಂಟಿಜೆನ್‌ ಟೆಸ್ಟ್‌ಗೆ ಚಾಲನೆ

ರಾಜಧಾನಿಯಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರದ ಯಲಹಂಕ ಜನರಲ್‌ ಆಸ್ಪತ್ರೆಯಲ್ಲಿ ‘ರ‍್ಯಾಪಿಡ್  ಆ್ಯಂಟಿಜೆನ್‌ ಟೆಸ್ಟ್‌ ’ ಹಾಗೂ ಬೂತ್‌ ಮಟ್ಟದ ಟಾಸ್ಕ್‌ ಫೋರ್ಸ್‌ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಭಾನುವಾರ ಚಾಲನೆ ನೀಡಿದ್ದಾರೆ.

Coronavirus

Video Icon

state12, Jul 2020, 5:16 PM

ಕಾಯುವ ಅಗತ್ಯವಿಲ್ಲ, 10 ನಿಮಿಷದಲ್ಲೇ ಕೊರೋನಾ ರಿಪೋರ್ಟ್ ಕೈಯಲ್ಲಿ..!

ಯಲಹಂಕ ಜನರಲ್ ಆಸ್ಪತ್ರೆಯಲ್ಲಿ ಆ್ಯಂಟಿಜೆನ್ ಟೆಸ್ಟ್‌ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಚಾಲನೆ ನೀಡಿದ್ದಾರೆ. ಕೇವಲ 10 ನಿಮಿಷದಲ್ಲಿ ಕೋವಿಡ್ ರಿಪೋರ್ಟ್ ಪಡೆಯಬಹುದು. ಇದಕ್ಕೆ ಯಾವುದೇ ಆಧುನಿಕ ಪ್ರಯೋಗಾಲಯದ ಅವಶ್ಯಕತೆ ಇಲ್ಲ. ಇದು ನಿಜಕ್ಕೂ ಉಪಯೋಗಕಾರಿಯಾಗಿದೆ.  ರಾಜ್ಯದಲ್ಲಿ ಒಟ್ಟು 3 ಲಕ್ಷ ಆ್ಯಂಟಿಜೆನ್ ಟೆಸ್ಟ್‌ಗೆ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಪ್ರಾಥಮಿಕವಾಗಿ 1 ಲಕ್ಷ ಕಿಟ್‌ ಖರೀದಿಸಲಾಗಿದೆ ಈಗಾಗಲೇ 5 ಸಾವಿರ ಕಿಟ್‌ನ್ನು ಫಿವರ್ ಕ್ಲಿನಿಕ್‌ಗೆ ರವಾನಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!