Anurag Thakur
(Search results - 31)BUSINESSMar 17, 2020, 3:01 PM IST
2000 ರು. ನೋಟು ಸ್ಥಗಿತದ ಬಗ್ಗೆ ನಿರ್ಧಾರವಾಗಿಲ್ಲ!
2000 ರು. ನೋಟು ಸ್ಥಗಿತದ ಬಗ್ಗೆ ನಿರ್ಧಾರವಾಗಿಲ್ಲ: ಕೇಂದ್ರದ ಸ್ಪಷ್ಟನೆ| ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಾರಿಗೆ ತಂದಿದ್ದ ನೋಟುಗಳು
BUSINESSFeb 10, 2020, 9:28 AM IST
ಕೇಂದ್ರದಿಂದ ಇನ್ನಷ್ಟು ಬ್ಯಾಂಕ್ಗಳ ವಿಲೀನ?
ಇನ್ನಷ್ಟು ಬ್ಯಾಂಕ್ಗಳ ವಿಲೀನ?| ಪರಿಸ್ಥಿತಿ ಬಯಸಿದರೆ ಬ್ಯಾಂಕ್ಗಳ ವಿಲೀನಕ್ಕೆ ಸರ್ಕಾರ ಮುಕ್ತ: ಸಚಿವ ಠಾಕೂರ್
BUSINESSFeb 1, 2020, 10:29 AM IST
'ಗೋಲಿ ಮಾರೋ' ಠಾಕೂರ್ ಸಾಹೇಬರು: ಮನೆಯಲ್ಲಿ ಪೂಜೆ ಮಾಡಿ ಬಂದರು!
ಸಿಎಎ ವಿರೋಧಿಗಳಿಗೆ ಗುಂಡಿಕ್ಕಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್, ಕೇಂದ್ರ ಬಜೆಟ್ಗೆ ಸಂಪೂರ್ಣ ಸಿದ್ಧಗೊಂಡಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೊಂದಿಗೆ ಬಜೆಟ್ ಪ್ರತಿ ಮೂಲಕ ಈಗಾಗಲೇ ಸಂಸತ್ತು ತಲುಪಿರುವ ಅನುರಾಗ್ ಠಾಕೂರ್, ಬಜೆಟ್ ಪ್ರತಿಗಳ ಹಂಚಿಕೆಯತ್ತ ಗಮನಹರಿಸಿದ್ಧಾರೆ.
IndiaJan 30, 2020, 5:08 PM IST
ಅನುರಾಗ್ ಠಾಕೂರ್, ಪರ್ವೇಶ್ ವರ್ಮಾ ಚುನಾವಣಾ ಪ್ರಚಾರದ ಮೇಲೆ ನಿಷೇಧ!
ಮಹತ್ವದ ಬೆಳವಣಿಗೆಯೊಂದರಲ್ಲಿ ಚುನಾವಣಾ ಆಯೋಗ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹಾಗೂ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರಿಗೆ ತಲಾ ಮೂರು ಮತ್ತು ನಾಲ್ಕು ದಿನಗಳ ಕಾಲ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಮೇಲೆ ನಿಷೇಧ ಹೇರಿದೆ.
IndiaJan 29, 2020, 4:56 PM IST
ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅನುರಾಗ್, ಪರ್ವೇಶ್ ಔಟ್!
ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ, ಕೇಂದ್ರ ಸಚಿವ ಅನುರಾಗ್ ಠಾಕೂರ್ ಹಾಗೂ ಸಂಸದ ಪರ್ವೇಶ್ ವರ್ಮಾ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ತೆಗೆದು ಹಾಕುವಂತೆ ಚುನಾವಣಾ ಆಯೋಗ ಬಿಜೆಪಿಗೆ ಆದೇಶಿಸಿದೆ.
IndiaJan 29, 2020, 4:22 PM IST
ಜಾಗ ಹೇಳಿದರೆ ಬಂದು ಗುಂಡು ಹೊಡೆಸಿಕೊಳ್ಳುತ್ತೇನೆ: ಒವೈಸಿ!
ದೇಶ ವಿರೋಧಿಗಳಿಗೆ ಗುಂಡು ಹೊಡೆಯಬೇಕು ಎಂಬ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿಕೆಯನ್ನು ಎಐಎಂಐಎಂ ಸಂಸದ ಅಸದುದ್ದೀನ್ ಒವೈಸಿ ಖಂಡಿಸಿದ್ದಾರೆ. ಕೇಂದ್ರ ಸಚಿವರಿಗೆ ಗುಂಡು ಹೊಡೆಯವ ಬಯಕೆ ಇದ್ದರೆ ಅವರು ಹೇಳಿದ ಸ್ಥಳಕ್ಕೆ ಹೋಗಿ ಎದೆಯೊಡ್ಡುತ್ತೇನೆ ಎಂದು ಅಸದುದ್ದೀನ್ ಒವೈಸಿ ಗುಡುಗಿದ್ದಾರೆ.
IndiaJan 29, 2020, 1:28 PM IST
ಬುಲೆಟ್ ಅಲ್ದೆ ಬಿರಿಯಾನಿ ಕೊಡ್ಬೇಕಾ?: ‘ಗೋಲಿ ಮಾರೋ’ ಹೇಳಿಕೆ ಬೆಂಬಲಿಸಿದ ಸಿಟಿ ರವಿ!
ದೇಶ ವಿರೋಧಿಗಳಿಗೆ ಗುಂಡಿಕ್ಕಿ ಎಂಬ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿಕೆಯನ್ನು ಪ್ರವಾಸೋದ್ಯಮ ಸಚಿವ ಸಿಟಿ ರವಿ ಬೆಂಬಲಿಸಿದ್ದಾರೆ. ದೇಶದ ವಿರೋಧಿಗಳಿಗೆ ಬುಲೆಟ್ ಅಲ್ಲದೇ ಇನ್ನೇನು ಬಿರಿಯಾನಿ ಕೊಡಬೇಕೇ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.
IndiaJan 28, 2020, 1:04 PM IST
ಸಿಎಎ ವಿರೋಧಿಗಳಿಗೆ ‘ಗೋಲಿ ಮಾರೋ’ ಎಂದ ಕೇಂದ್ರ ಸಚಿವ!
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಗಳಿಗೆ ಗೋಲಿ ಮಾರೋ(ಗುಂಡು ಹೊಡೆಯಿರಿ) ಎಂದು ಕೇಂದ್ರ ಸಚಿವ ಅನುರಾಗ್ ಠಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Karnataka DistrictsJan 12, 2020, 12:50 PM IST
ವೇದಿಕೆ ಕುಸಿತ: ಪ್ರಾಣಾಪಾಯದಿಂದ ಪಾರಾದ ಕೇಂದ್ರ ಸಚಿವ
ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ-2019 ರ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ವೇದಿಕೆಯಿಂದ ನಿರ್ಗಮಿಸುತ್ತಿದ್ದ ವೇಳೆ ವೇದಿಕೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಜರುಗಲಿಲ್ಲ.
Karnataka DistrictsJan 11, 2020, 2:19 PM IST
'72 ವರ್ಷದಲ್ಲಿ ಕಾಂಗ್ರೆಸ್ ಮಾಡದ್ದನ್ನು ಮೋದಿ ಮಾಡಿ ತೋರಿಸಿದ್ದಾರೆ'
ದೇಶಭಕ್ತರನ್ನು ಭೇಟಿಯಾಗಲು ದೆಹಲಿಯಿಂದ ಇಲ್ಲಿಗೆ ಬಂದಿದ್ದೇನೆ. 72 ವರ್ಷದಲ್ಲಿ ಕಾಂಗ್ರೆಸ್ ಮಾಡದ್ದನ್ನು ನರೇಂದ್ರ ಮೋದಿ ಮಾಡಿ ತೋರಿಸಿದ್ದಾರೆ. ದೇಶದ ಜನ ನರೇಂದ್ರ ಮೋದಿಗೆ ಆಶೀರ್ವಾದ ನೀಡಿದ್ದಾರೆ. ಇದು ಕಾಂಗ್ರೆಸ್ಗೆ ಜೀರ್ಣವಾಗುತ್ತಿಲ್ಲ ಎಂದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
BUSINESSDec 11, 2019, 12:12 PM IST
ಬ್ಯಾನ್ ಆಗುತ್ತಾ 2000 ರು. ನೋಟು?: ಕೇಂದ್ರ ಸರ್ಕಾರದ ಸ್ಪಷ್ಟನೆ
2000 ರು. ನೋಟು ರದ್ದತಿ ಇಲ್ಲ: ಕೇಂದ್ರ ಸರ್ಕಾರ| ಈ ಬಗ್ಗೆ ಚಿಂತೆ ಬೇಡ: ಸಚಿವ ಅನುರಾಗ್ ಠಾಕೂರ್
Karnataka DistrictsSep 29, 2019, 8:26 AM IST
'ಜಮ್ಮು-ಕಾಶ್ಮೀರ ಲೂಟಿ ಹೊಡೆದವರಿಗೆ ಜೈಲೇ ಗತಿ'
ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿ ಹೆಸರಲ್ಲಿ ಲೂಟಿ ಮಾಡಿದವರಿಗೆ ಜೈಲೇ ಗತಿಯಾಗಲಿದೆ. ಮಾಜಿ ಸಚಿವ ಚಿದಂಬರಂಗೆ ಆದ ಪರಿಸ್ಥಿತಿ ಕಾಶ್ಮೀರದಲ್ಲಿ ಆಡಳಿತ ನಡೆಸಿದವರಿಗೆ ಎದುರಾದರೆ ಅಚ್ಚರಿಯಿಲ್ಲ ಎಂದು ಕೇಂದ್ರದ ರಾಜ್ಯ ಹಣಕಾಸು ಸಚಿವ ಅನುರಾಗಸಿಂಗ್ ಠಾಕೂರ ತಿಳಿಸಿದರು.
NEWSJan 9, 2019, 1:13 PM IST
ನಮೋ ಜಾಕೆಟ್ ಧರಿಸಿ ಸಂಸತ್ಗೆ ಹೋದ ಅನುರಾಗ್ : ಮೋದಿ ಕೊಟ್ಟ ಪ್ರತಿಕ್ರಿಯೆ ಏನು..?
ಬಿಜೆಪಿ ಸಂಸದ ಅನುರಾಗ್ ಠಾಕೂರ್ ನಮೋ ವಿಶೇಷ ಜಾಕೆಟ್ ಧರಿಸಿ ಸಂಸತ್ ಗೆ ತೆರಳಿದ್ದು, ಇದನ್ನು ನೋಡಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ಅನುರಾಗ್ ಠಾಕೂರ್ ಅವರಿಗೆ ಲುಕಿಂಗ್ ಗುಡ್ ಎಂದು ಕಮೆಂಟ್ ಮಾಡಿದ್ದಾರೆ.
SPORTSOct 1, 2018, 10:01 PM IST
512 ಕೋಟಿ ಪರಿಹಾರಕ್ಕೆ ಪಾಕ್ ಹೋರಾಟ-ಬಿಸಿಸಿಐ ನಯಾಪೈಸೆ ನೀಡಬೇಕಿಲ್ಲ!
ಬರೋಬ್ಬರಿ 512 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕಾನೂನು ಹೋರಾಟ ನಡೆಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆಗೆ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ತಿರುಗೇಟು ನೀಡಿದ್ದಾರೆ.
Sep 26, 2017, 10:29 PM IST