Arjuna Award  

(Search results - 21)
 • <p>Arjuna, Dronacharya award winners</p>

  Cricket21, Aug 2020, 6:18 PM

  ರೋಹಿತ್ ಶರ್ಮಾ, ರಾಣಿ ಸೇರಿ ಐವರಿಗೆ ಖೇಲ್ ರತ್ನ ಪ್ರಶಸ್ತಿ ಗೌರವ

  ನವದೆಹಲಿ: ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಹಿಟ್‌ ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾಗೆ ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ರಾಜೀವ್ ಗಾಂಧಿ ಖೇಲ್‌ ರತ್ನ ಪ್ರಶಸ್ತಿ ಒಲಿದು ಬಂದಿದೆ. ಇದರೊಂದಿಗೆ ಖೇಲ್ ರತ್ನ ಪ್ರಶಸ್ತಿ ಪಡೆದ ನಾಲ್ಕನೇ ಕ್ರಿಕೆಟಿಗ ಎನ್ನುವ ಗೌರವಕ್ಕೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಈ ಮೊದಲು ಸಚಿನ್ ತೆಂಡುಲ್ಕರ್, ಎಂ ಎಸ್. ಧೋನಿ ಹಾಗೂ ವಿರಾಟ್ ಕೊಹ್ಲಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ರೋಹಿತ್ ಶರ್ಮಾ ಜತೆ ಪ್ಯಾರಾ ಅಥ್ಲೀಟ್ ಮರಿಯಪ್ಪನ್ ತಂಗವೇಲ್, ಟೇಬಲ್ ಟೆನಿಸ್ ಆಟಗಾರ್ತಿ ಮನಿಕಾ ಭಾತ್ರ, ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಹಾಗೂ ಭಾರತ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಕೂಡಾ ಅತ್ಯುನ್ನತ ಕ್ರೀಡಾ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮತ್ತೆ ಯಾವೆಲ್ಲಾ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳು ಯಾರಿಗೆ ಸಿಕ್ಕಿವೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ.
   

 • undefined

  Sports12, Jun 2020, 5:05 PM

  ಅರ್ಜುನ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿ ವೇಟ್‌ಲಿಫ್ಟರ್‌ ಸಂಜಿತಾ ಚಾನು

  ಎರಡೂವರೆ ವರ್ಷಗಳ ತನಿಖೆ ಬಳಿಕ, ಬುಧ​ವಾರ ಚಾನು ವಿರು​ದ್ಧದ ಪ್ರಕ​ರಣವನ್ನು ಅಂತಾ​ರಾ​ಷ್ಟ್ರೀಯ ವೇಟ್‌ಲಿಫ್ಟಿಂಗ್‌ ಫೆಡ​ರೇ​ಷನ್‌ ಕೈಬಿ​ಟ್ಟಿತ್ತು. 2016, 2017ರಲ್ಲಿ ಚಾನು ಅರ್ಜುನಾ ಪ್ರಶ​ಸ್ತಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಶ​ಸ್ತಿಗೆ ಅವ​ರನ್ನು ಪರಿ​ಗ​ಣಿ​ಸ​ಲಾ​ಗಿ​ರ​ಲಿಲ್ಲ.

 • undefined

  Hockey2, Jun 2020, 5:05 PM

  ಭಾರತ ಮಹಿಳಾ ಹಾಕಿ ನಾಯಕಿ ರಾಣಿ ರಾಂಪಾಲ್ ಖೇಲ್ ರತ್ನಕ್ಕೆ ಶಿಫಾರಸು

  ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿಯಾದ ಮೇಜರ್ ಧ್ಯಾನ್‌ಚಂದ್ ಪ್ರಶಸ್ತಿಗೆ ಮಾಜಿ ಆಟಗಾರರಾದ ಆರ್.ಪಿ. ಸಿಂಗ್ ಹಾಗೂ ತುಷಾರ್ ಖಂಡೂರ್ ಹೆಸರನ್ನು ಶಿಫಾರಸು ಮಾಡಲಾಗಿದ್ದರೆ, ಕೋಚ್‌ಗಳಾದ ಬಿ.ಜೆ ಕರಿಯಪ್ಪ ಹಾಗೂ ರೊಮೇಶ್ ಪಠಾಣಿಯಾ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. 

 • <p>রাজীব গান্ধি খেলরত্নের জন্য মনোনীত হলেন রোহিত শর্মা,অর্জুন পুরষ্কারের জন্য ইশান্ত,শিখর ও দীপ্তি<br />
&nbsp;</p>

  Cricket31, May 2020, 5:14 PM

  ಖೇಲ್‌ ರತ್ನಕ್ಕೆ ರೋಹಿತ್‌ ಶರ್ಮಾ ಹೆಸರು ಶಿಫಾರಸು

  ಶಿಖರ್‌ ಧವನ್‌, ಇಶಾಂತ್‌ ಶರ್ಮಾ ಮತ್ತು ಮಹಿಳಾ ಕ್ರಿಕೆಟ್‌ ತಂಡದ ಆಲ್ರೌಂಡರ್‌ ದೀಪ್ತಿ ಶರ್ಮಾ ಅವರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ. ಅನುಭವದ ಆಧಾರದಲ್ಲಿ ಇಶಾಂತ್‌, ಧವನ್‌ಗೆ ಸ್ಥಾನ ನೀಡಲಾಗಿದೆ. 

 • <p>Khel Ratna, Arjuna Award</p>

  Sports6, May 2020, 8:56 AM

  ಕೊರೋನಾ ಎಫೆಕ್ಟ್: ಕ್ರೀಡಾ ಪ್ರಶಸ್ತಿಗಳಿಗೆ ಈ-ಮೇಲ್‌ನಲ್ಲಿ ಅರ್ಜಿ ಆಹ್ವಾನ

  ಕೊರೋನಾ ಸೋಂಕಿನಿಂದಾಗಿ ಈ ಬಾರಿ ಈ-ಮೇಲ್‌ ಮುಖಾಂತರ ಅರ್ಜಿ ಸ್ವೀಕರಿಸಲು ಸಚಿವಾಲಯ ನಿರ್ಧರಿಸಿದೆ. ಪ್ರತಿ ವರ್ಷ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಏಪ್ರಿಲ್‌ನಲ್ಲಿ ಆರಂಭಗೊಳ್ಳುತ್ತಿತ್ತು. ಆದರೆ ಈ ವರ್ಷ ಒಂದು ತಿಂಗಳು ತಡವಾಗಿದೆ. ಅರ್ಜಿ ಸಲ್ಲಿಸಲು ಜೂನ್‌ 3ರಂದು ಕೊನೆ ದಿನಾಂಕ ಎಂದು ಸಚಿವಾಲಯ ತಿಳಿಸಿದೆ.

 • Rohan bopanna

  SPORTS20, Sep 2019, 8:21 PM

  ರೋಹನ್ ಬೋಪಣ್ಣಗೆ ಎಸಿಕ್ಸ್ ಸಾಥ್; ಹೊಸ ಪ್ರತಿಭೆಗಳಿಗೆ ಸಿಗಲಿದೆ ಚಾನ್ಸ್!

  ಭಾರತದ ಟೆನಿಸ್ ಪಟು ರೋಹನ್ ಬೋಪಣ್ಣ ಹಾಗೂ ಅವರ ಅಕಾಡಮಿ ಜೊತೆ ಎಸಿಕ್ಸ್ ಹೊಸ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ  ಹೊಸ ಪ್ರತಿಭೆಗಳಿಗೆ ಅವಕಾಶ ಮಾತ್ರವಲ್ಲ ತರಬೇತಿಗೂ ಮುಂದಾಗಿದೆ.  ಎಸಿಕ್ಸ್ ಅಥ್ಲೀಟ್ ಆಗಿ ಬಡ್ತಿ ಪಡೆದಿರುವ ರೋಹನ್ ಬೋಪಣ್ಣ ಹಾಗೂ ಅಕಾಡಮಿಯ ನೂತನ ಒಪ್ಪಂದದ ಕುರಿತ ಹೆಚ್ಚಿನ ವಿವರ ಇಲ್ಲಿದೆ.

 • Deepa Malik

  SPORTS29, Aug 2019, 8:52 PM

  ರಾಷ್ಟ್ರೀಯ ಕ್ರೀಡಾ ದಿನ: ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ!

  ಕ್ರೀಡಾ  ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಖೇಲ್ ರತ್ನ, ಅರ್ಜುನ, ದ್ರೋಣಾಚಾರ್ಯ, ಮೇಜರ್ ಧ್ಯಾನ್‌ಚಂದ್ ಪ್ರಶಸ್ತಿಯನ್ನು ಕ್ರೀಡಾ ಸಾಧಕರಿಗೆ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕ್ರೀಡಾ ಸಾಧಕರಿಗೆ ಪ್ರಶಸ್ತಿ ವಿತರಿಸಿದರು.

 • undefined

  SPORTS18, Aug 2019, 1:58 PM

  ಪ್ರತಿಭೆಗೆ ದೇಶದಲ್ಲಿ ಬೆಲೆಯಿಲ್ಲ: ಶಟ್ಲರ್ ಪ್ರಣಯ್ ಆಕ್ರೋಶ

  ಭಾರತೀಯ ಬ್ಯಾಡ್ಮಿಂಟನ್‌ ಸಂಸ್ಥೆ ಪ್ರಣಯ್‌ ಹೆಸರನ್ನೂ ಶಿಫಾರಸು ಮಾಡಿತ್ತು. ಆದರೆ ಪ್ರಶಸ್ತಿ ಆಯ್ಕೆ ಸಮಿತಿ ಅವರ ಹೆಸರನ್ನು ಅರ್ಜುನಕ್ಕೆ ಪರಿಗಣಿಸಿಲ್ಲ.

 • undefined

  SPORTS18, Aug 2019, 11:09 AM

  ವಾರ್ಷಿಕ ಕ್ರೀಡಾ ಪ್ರಶಸ್ತಿಗಳ ಪ್ರಕಟ: ದೀಪಾ, ಭಜರಂಗ್‌ಗೆ ಖೇಲ್‌ ರತ್ನ

  ಗೌತಮ್‌ ಗಂಭೀರ್‌ರ ಬಾಲ್ಯದ ಕೋಚ್‌ ಸಂಜಯ್‌ ಭಾರದ್ವಾಜ್‌ಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ದೊರೆತಿದೆ. ಸೈನಾ ನೆಹ್ವಾಲ್‌ರ ಕೋಚ್‌ ವಿಮಲ್‌ ಕುಮಾರ್‌ ಸೇರಿದಂತೆ ಮೂವರ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಐವರು ಧ್ಯಾನ್‌ಚಂದ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 • pangal

  SPORTS1, May 2019, 2:39 PM

  ಅರ್ಜುನಕ್ಕೆ ಬಾಕ್ಸರ್‌ಗಳಾದ ಅಮಿತ್‌, ಗೌರವ್‌ ಹೆಸರು

  ಮಹಿಳಾ ತಂಡದ ಸಹಾಯಕ ಕೋಚ್‌ ಸಂಧ್ಯಾ ಗುರುಂಗ್‌ ಹಾಗೂ ಮಹಿಳಾ ತಂಡದ ಮಾಜಿ ಪ್ರಧಾನ ಕೋಚ್‌ ಶಿವ ಸಿಂಗ್‌ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸು ಮಾಡಲಾಗದೆ.

 • bumrah shami

  SPORTS28, Apr 2019, 11:30 AM

  ಅರ್ಜುನ ಪ್ರಶಸ್ತಿ: ಬುಮ್ರಾ,ಶಮಿ, ಜಡೇಜಾ ಹೆಸರು ಶಿಫಾರಸು

  2019ರ ಏಕದಿನ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಮತ್ತೋರ್ವ ವೇಗಿ ಮೊಹಮ್ಮದ್ ಶಮಿ ಮತ್ತು ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಹೆಸರನ್ನೂ ಶಿಫಾರಸು ಮಾಡಲಾಗಿದೆ. ಮಹಿಳಾ ಕ್ರಿಕೆಟ್ ತಂಡದ ಲೆಗ್’ಸ್ಪಿನ್ನರ್ ಪೂನಂ ಯಾದವ್ ಕೂಡಾ ಅರ್ಜನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

 • undefined

  SPORTS30, Oct 2018, 9:26 AM

  ಜೀವನಕ್ಕಾಗಿ ಕುಲ್ಫಿ ಮಾರುತ್ತಿರುವ ಅರ್ಜುನ ಪ್ರಶಸ್ತಿ ವಿಜೇತ ಬಾಕ್ಸರ್..!

  ‘ನಾನೊಬ್ಬ ಉತ್ತಮ ಬಾಕ್ಸರ್. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನೇಕ ಪದಕಗಳನ್ನು ಗೆದ್ದಿದ್ದೇನೆ. ಆದರೆ ಯಾರೂ ಸಹ ನನ್ನ ಪ್ರತಿಭೆಯನ್ನು ಗುರುತಿಸುತ್ತಿಲ್ಲ. ಬಾಕ್ಸಿಂಗ್ ತರಬೇತಿ ನೀಡಲು ಸಹ ನಾನು ಸಿದ್ಧನಿದ್ದೇನೆ. ಆದರೆ ಅದಕ್ಕೂ ಅವಕಾಶಗಳು ಸಿಗುತ್ತಿಲ್ಲ. ಸಾಲ ತೀರಿಸಲು ಬೇರೆ ದಾರಿ ಸಿಗದಿದ್ದಾಗ ಕುಲ್ಫಿ ಮಾರಾಟಕ್ಕಿಳಿದಿದ್ದೇನೆ. ಕ್ರೀಡಾಪಟುವಿನ ನೋವು ಸರ್ಕಾರಗಳಿಗೆ ಅರ್ಥವಾಗುವುದೇ ಇಲ್ಲ’ ಎಂದು ದಿನೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

 • Sachin -Hima Das

  SPORTS28, Sep 2018, 4:01 PM

  ಚಿನ್ನದ ಹುಡುಗಿ ಹಿಮಾ ದಾಸ್‌ಗೆ ತೆಂಡುಲ್ಕರ್ ಸ್ಪೆಷಲ್ ಗಿಫ್ಟ್!

  ಅಸ್ಸಾಂ ಓಟಗಾರ್ತಿ ಹಿಮಾ ದಾಸ್ ಇದೀಗ ಭಾರತೀಯರ ನೆಚ್ಚಿನ ಕ್ರೀಡಾಪಟು. ಓಟದಲ್ಲಿ ಸಾಧನೆಯ ಶಿಖರವೇರಿದ ಹಿಮಾ ದಾಸ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಭೇಟಿಯಾಗಿದ್ದಾರೆ. ಈ ವೇಳೆ ಸಚಿನ್ ವಿಶೇಷ ಉಡುಗೊರೆ ನೀಡಿದ್ದಾರೆ.

 • Virat Kohli Khel Ratna

  SPORTS25, Sep 2018, 5:47 PM

  ರಾಷ್ಟ್ರಪತಿಯಿಂದ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಕೊಹ್ಲಿ

  ಏಷ್ಯಾಕಪ್ ಟೂರ್ನಿಯಿಂದ ವಿಶ್ರಾಂತಿ ಪಡೆದಿರುವ ನಾಯಕ ವಿರಾಟ್ ಕೊಹ್ಲಿ, ಇದೀಗ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಕ್ರೀಡಾ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಕೊಹ್ಲಿಗೆ ರಾಷ್ಟ್ರಪತಿ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.

 • Virat Kohli

  SPORTS20, Sep 2018, 6:10 PM

  ಕ್ರೀಡಾ ಪ್ರಶಸ್ತಿ ಪ್ರಕಟ: ಕೊಹ್ಲಿ-ಮೀರಾಬಾಯಿಗೆ ಖೇಲ್ ರತ್ನ

  2018ರ ಕ್ರೀಡಾಪ್ರಶಸ್ತಿ ಪ್ರಕಟವಾಗಿದೆ. ಇಬ್ಬರು ಕ್ರೀಡಾಪಟುಗಳಿಗೆ ಖೇಲ್ ರತ್ನ, 20 ಕ್ರೀಡಾಪಟುಗಳಿಗೆ ಅರ್ಜನ ಪ್ರಶಸ್ತಿ, 8 ಮಾರ್ಗದರ್ಶಕರಿಗೆ ದ್ರೋಣಾಚಾರ್ಯ ಹಾಗೂ ನಾಲ್ವರು ಧ್ಯಾನ್‌ಚಂದ್  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಲ್ಲಿದೆ ಪ್ರಶಸ್ತಿಗೆ ಆಯ್ಕೆಯಾದ ಕ್ರೀಡಾಪಟುಗಳ ಫುಲ್ ಲಿಸ್ಟ್