Arvind Subramanian  

(Search results - 5)
 • Modi Team

  BUSINESSDec 26, 2018, 2:55 PM IST

  ಗುಡ್ ಬೈ 2018: ಆರ್ಥಿಕ ನಾಗಾಲೋಟದಲ್ಲಿ ಮೋದಿ ಕೈ ಬಿಟ್ಟ ಪ್ರಮುಖರು!

  ದೇಶದ ಅರ್ಥ ವ್ಯವಸ್ಥೆಗೆ ಬದಲಿ ರೂಪ ನೀಡುವ ಪ್ರಧಾನಿ ಮೋದಿ ಯೋಜನೆಗೆ ಕೈಜೋಡಿಸಿದ್ದ ಪ್ರಮುಖ ಆರ್ಥಿಕ ತಜ್ಞರು ಒಬ್ಬೊಬ್ಬರಾಗಿ ಅವರಿಂದ ದೂರ ಸರಿದರು. ಹೌದು, 2018ರಲ್ಲಿ ಪ್ರಮುಖ ಆರ್ಥಿಕ ತಜ್ಞರು ಪ್ರಧಾನಿ ಮೋದಿ ಅವರಿಂದ ದೂರ ಸರಿದರು. ಅಪನಗದೀಕರಣ, ಜಿಎಸ್‌ಟಿ ವೇಳೆ ಈ ಎಲ್ಲಾ ಪ್ರಮುಖರು ಮೋದಿ ಜೊತೆಗಿದ್ದರು ಎಂಬುದು ವಿಶೇಷ.

 • Arvind Subramanian

  BUSINESSDec 14, 2018, 5:07 PM IST

  ‘ಮೀಸಲು ಹಣದ ಮೇಲೆ ಕಣ್ಣು: ಆರ್ಥಿಕತೆಗೆ ಮಾಡಲಿದೆ ಹುಣ್ಣು’!

  ಆರ್‌ಬಿಐ ಮೀಸಲು ಹಣ ಇರುವುದು ಅರ್ಥ ವ್ಯವಸ್ಥೆ ಸರಿಪಡಿಸುವ ಬಳಕೆಗಾಗಿಯೇ ಹೊರತು ಆರ್ಥಿಕ ಕೊರತೆ ನೀಗಿಸಲು ಅಥವಾ ಸರ್ಕಾರಿ ವೆಚ್ಚಕ್ಕಾಗಿ ಅಲ್ಲ ಎಂದು ಕೇಂದ್ರ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಅಭಿಪ್ರಾಯಪಟ್ಟಿದ್ದಾರೆ. 

 • Arvind Subramanian

  BUSINESSNov 29, 2018, 4:02 PM IST

  ಒಬ್ಬೊಬ್ರೆ ಮೋದಿಗೆ ಕೈ ಕೊಡ್ತಿದ್ದಾರೆ: ನೋಟ್ ಬ್ಯಾನ್ ತಪ್ಪು ಅಂತಿದ್ದಾರೆ!

  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅದರ ಅಡಿಯಲ್ಲೇ ಕೆಲಸ ಮಾಡಿದ ಅಧಿಕಾರಿಗಳು ಕೈ ಕೊಡುತ್ತಿದ್ದಾರೆ ಎಂಬ ಅನುಮಾನ ಕಾಡತೊಡಗಿದೆ. ಮೋದಿ ಸರ್ಕಾರದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದ ಸುಬ್ರಮಣಿಯನ್, ಅಪನಗದೀಕರಣ ದೇಶದ ಆರ್ಥಿಕತೆ ಮೇಲೆ ಮಾಡಿದ ಕಠಿಣ ಆಘಾತ ಎಂದು ಅಭಿಪ್ರಾಯಪಟ್ಟಿದ್ದಾರೆ.

 • undefined

  NEWSJun 21, 2018, 7:36 AM IST

  ಅರವಿಂದ್‌ ರಾಜೀನಾಮೆ: ರಾಹುಲ್‌ ವ್ಯಂಗ್ಯ

  ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಸ್ಥಾನಕ್ಕೆ ಅರವಿಂದ್‌ ಸುಬ್ರಮಣಿಯನ್‌ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ರಾಹುಲ್‌ ಗಾಂಧಿ ಅವರು ಟೀಕಾ ಪ್ರಹಾರ ನಡೆಸಿದ್ದಾರೆ. 

 • Arvind Subramanian

  BUSINESSJun 20, 2018, 4:05 PM IST

  ಅಮೆರಿಕಕ್ಕೆ ಸಿಇಎ ವಾಪಸ್: ಜೇಟ್ಲಿ ಮಾಹಿತಿ..!

  ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಇದೇ ಅಕ್ಟೋಬರ್ ತಿಂಗಳಲ್ಲಿ ಅಮೆರಿಕಾಗೆ ವಾಪಸ್ ತೆರಳಲಿದ್ದಾರೆ. ಕೌಟುಂಬಿಕ ಕಾರಣಗಳಿಂದಾಗಿ ಅಮೆರಿಕಾಕ್ಕೆ ವಾಪಸ್ ತೆರಳಲು ಅರವಿಂದ್ ಸುಬ್ರಹ್ಮಣಿಯನ್ ನಿರ್ಧರಿಸಿದ್ದಾರೆ.