Asaduddin Owaisi  

(Search results - 76)
 • kapil mishra modi asaduddin

  India25, Feb 2020, 12:16 PM IST

  ನೀವು ಸಾಕಿದ ಹಾವುಗಳೇ ಒಂದು ದಿನ ನಿಮಗೆ ಕಚ್ಚುತ್ತವೆ: ಮೋದಿಗೆ ಓವೈಸಿ ಎಚ್ಚರಿಕೆ!

  ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದ ಹಿಂಸಾಚಾರ| ಹಿಂಸಾಚಾರ ಬೆನ್ನಲ್ಲೇ ಮೋದಿಗೆ ಎಚ್ಚರಿಕೆ ಕೊಟ್ಟ ಪ್ರಧಾನಿ ಮೋದಿ| ನೀವು ಸಾಕಿದ ಹಾವುಗಳೇ ನಿಮ್ಮನ್ನು ಕಚ್ಚಲಿವೆ

 • Asaduddin Owaisi

  Karnataka Districts24, Feb 2020, 8:23 PM IST

  ಓವೈಸಿ ಶಿಷ್ಯ ಪಠಾಣ್ ಗೆ ಕಲಬುರಗಿ ಪೊಲೀಸ್ ಬುಲಾವ್

  ಪ್ರಚೋದನಕಾರಿ ಭಾಷಣ ಮಾಡಿರುವ ಓವೈಸಿ ಶಿಷ್ಯ ವಾರೀಸ್ ಪಠಾಣ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮಾ. 29 ರಂದು ವಿಚಾರಣೆಗೆ ಬನ್ನಿ ಎಂದು ಪೊಲೀಸರು ನೋಟೀಸ್ ರವಾನಿಸಿದ್ದಾರೆ.

 • Asaduddin Owaisi

  Karnataka Districts21, Feb 2020, 8:24 AM IST

  ದಾಖಲೆ ಕೇಳಿದರೆ ನನ್ನೆದೆ ತೋರಿಸಿ ಗುಂಡಿಕ್ಕುವಂತೆ ಹೇಳ್ತೇನೆ: ಓವೈಸಿ

  ದಾಖಲೆ ಪತ್ರಗಳನ್ನು ತೋರಿಸಲಾರೆ. ದಾಖಲೆ ಕೇಳಿದರೆ ನನ್ನ ಎದೆಯನ್ನು ತೋರಿಸಿ ಗುಂಡಿಕ್ಕುವಂತೆ ಹೇಳುತ್ತೇನೆ. ಯಾಕೆಂದರೆ, ನನ್ನ ಹೃದಯದಲ್ಲಿ ಭಾರತದ ಮೇಲಿನ ಪ್ರೀತಿ ಅಡಕವಾಗಿದೆ’ ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್‌ ಒವೈಸಿ ಹೇಳಿದ್ದಾರೆ.

 • Asaduddin Owaisi

  Karnataka Districts21, Feb 2020, 8:15 AM IST

  ಪಾಕ್‌ಗೆ ಹೋಗಿ ಭಾರತ್‌ ಮಾತಾ ಕೀ ಜೈ ಎಂದಿದ್ರಂತೆ ಓವೈಸಿ..!

  ಭಾರತ್‌ ಮಾತಾ ಕೀ ಜೈ ಎಂದಿದ್ದೆ. ಈ ಧೈರ್ಯ ಬಿಜೆಪಿ ನಾಯಕರಿಗೆ ಇದೆಯೇ? ಎಂದು ಒವೈಸಿ ಈ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ. ಗುರುವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಮೈದಾನದಲ್ಲಿ ‘ಹಿಂದೂ ಮುಸ್ಲಿಂ ಸಿಖ್‌ ಇಸಾಯಿ ಫೆಡರೇಷನ್‌’ ನೇತೃತ್ವದಲ್ಲಿ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರೋಧಿಸಿ ನಡೆದ ಬೃಹತ್‌ ಪ್ರತಿಭಟನಾ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದ್ದಾರೆ.

 • Bidar

  Karnataka Districts1, Feb 2020, 3:23 PM IST

  ಮೋದಿ ವಿರುದ್ಧ ಅವಹೇಳನಕಾರಿ ನಾಟಕ: ಬೀದರ್‌ಗೆ ಅಸಾದುದ್ದಿನ್ ಓವೈಸಿ ಭೇಟಿ

  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ನಾಟಕ ಪ್ರದರ್ಶನ ಮಾಡಿದ ನಗರದ ಶಾಹಿನ್ ಶಿಕ್ಷಣ ಸಂಸ್ಥೆ ವಿರುದ್ಧ ದೇಶ ದ್ರೋಹದ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಹೈದರಾಬಾದ್‌ ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದಿನ್ ಓವೈಸಿ ಬೀದರ್ ನಗರಕ್ಕೆ ಇಂದು(ಶನಿವಾರ) ಆಗಮಿಸಿದ್ದರು

 • anurag -owaisi

  India29, Jan 2020, 4:22 PM IST

  ಜಾಗ ಹೇಳಿದರೆ ಬಂದು ಗುಂಡು ಹೊಡೆಸಿಕೊಳ್ಳುತ್ತೇನೆ: ಒವೈಸಿ!

  ದೇಶ ವಿರೋಧಿಗಳಿಗೆ ಗುಂಡು ಹೊಡೆಯಬೇಕು ಎಂಬ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿಕೆಯನ್ನು ಎಐಎಂಐಎಂ ಸಂಸದ ಅಸದುದ್ದೀನ್ ಒವೈಸಿ ಖಂಡಿಸಿದ್ದಾರೆ. ಕೇಂದ್ರ ಸಚಿವರಿಗೆ ಗುಂಡು ಹೊಡೆಯವ ಬಯಕೆ ಇದ್ದರೆ ಅವರು ಹೇಳಿದ ಸ್ಥಳಕ್ಕೆ ಹೋಗಿ ಎದೆಯೊಡ್ಡುತ್ತೇನೆ ಎಂದು ಅಸದುದ್ದೀನ್ ಒವೈಸಿ ಗುಡುಗಿದ್ದಾರೆ.

 • sha owaisi

  India22, Jan 2020, 2:55 PM IST

  ಗಡ್ಡದಾರಿ ವ್ಯಕ್ತಿಯೊಂದಿಗೆ.....ಶಾಗೆ ಸಲಹೆ ನೀಡಿದ ಒವೈಸಿ!

  ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ವಿರೋಧಿಗಳೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ, ಸವಾಲು ಸ್ವೀಕರಿಸಿರುವುದಾಗಿ ಎಐಎಂಐಎಂ ಸಂಸದ ಅಸದುದ್ದೀನ್ ಒವೈಸಿ ಹೇಳಿದ್ದಾರೆ.

 • owaisi

  India5, Jan 2020, 10:46 AM IST

  ನಾವು ಭಾರತೀಯ ಮುಸಲ್ಮಾನರು ಎನ್ನಲು ಹೆಮ್ಮೆಯಾಗುತ್ತೆ: ಪಾಕ್ ಪಿಎಂಗೆ ಓವೈಸಿ ಛಾಟಿ!

  ನಕಲಿ ವಿಡಿಯೋ ಟ್ವೀಟ್ ಮಾಡಿ, ಭಾರತದ್ದು ಎಂದಿದ್ದ ಪಾಕಿಸ್ತಾನ ಪ್ರಧಾನಿ| ಬಾಂಗ್ಲಾ ವಿಡಿಯೋ ಟ್ವೀಟ್ ಮಾಡಿ, ಭಾರತೀಯ ಮುಸ್ಲಾಮನರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾಋಎಂದು ಆರೋಪಿ| ನೀವು ನಿಮ್ಮ ದೇಶದ ಮುಸಲ್ಮಾನರ ಬಗ್ಗೆ ಚಿಂತಿಸಿ, ನಾವು ಭಾರತೀಯ ಮುಸಲ್ಮಾನರೆನ್ನಲು ನಮಗೆ ಹೆಮ್ಮೆ ಇದೆ ಎಂದ ಓವೈಸಿ

 • undefined

  India21, Dec 2019, 3:01 PM IST

  ಮುಸ್ಲಿಂ ಮೌಲ್ವಿಗಳ ವಿರುದ್ಧ ಹರಿಹಾಯ್ದ ಒವೈಸಿ: ಕಾರಣ?

  ಪೌರತ್ವ ಕಾಯ್ದೆ ತಿದ್ದುಪಡಿಗೆ ಬೆಂಬಲ ನೀಡುತ್ತಿರುವ ಮುಸ್ಲಿಂ ಮೌಲ್ವಿಗಳ ವಿರದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. 

 • Owaisi Amit Shah Thumb

  India10, Dec 2019, 4:32 PM IST

  ಶಾ ಎದುರಲ್ಲೇ CAB ಪ್ರತಿ ಹರಿದು ವಿವಾದ ಸೃಷ್ಟಿಸಿದ ಒವೈಸಿ!

  ಲೋಕಸಭೆಯಲ್ಲಿ ಮಸೂದೆ ಕುರಿತು ಚರ್ಚೆ ನಡೆಯುತ್ತಿರುವ ವೇಳೆ, ಎಐಎಂಐಎಂ ಸಂಸದ ಅಸದುದ್ದೀನ್ ಒವೈಸಿ ಮಸೂದೆ ಪ್ರತಿಯನ್ನು ಹರಿದು ಹಾಕಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆ ಅಸಾಂವಿಧಾನಿಕ ಎಂದು ಒವೈಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

 • Mutalik

  Karnataka Districts25, Nov 2019, 7:08 AM IST

  ‘ಜಮೀನು ಬೇಡ ಅಂದರೆ ಓವೈಸಿ ಪಾಕ್‌ಗೆ ಹೋಗಿ ಸಾಯಲಿ’

  ಅಯೋಧ್ಯೆ ಶ್ರೀರಾಮನ ಜನ್ಮ ಭೂಮಿ, ಈ ಕುರಿತು ನ್ಯಾಯಾಲಯವೇ ತೀರ್ಪು ನೀಡಿದೆ. ಆದರೆ ಮಸೀದಿ ನಿರ್ಮಾಣಕ್ಕೆ 5 ಎಕರೆ ಜಮೀನು ನೀಡಿರುವ ಭಿಕ್ಷೆ ನಮಗೆ ಬೇಡ ಎಂದು ಹೇಳಿಕೊಂಡು ತಿರುಗುತ್ತಿರುವ ಅಸಾದುದ್ದೀನ್‌ ಓವೈಸಿ ಪಾಕಿಸ್ತಾನಕ್ಕೆ ಹೋಗಿ ಸಾಯಲಿ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • एआईएमआईएम चीफ असदुद्दीन ओवैसी

  India12, Nov 2019, 4:49 PM IST

  ಆತನಿಗಿದೆ ದೇಶ ಒಡೆಯುವ ಅಜೆಂಡಾ: ಬಿಜೆಪಿ ನಾಯಕನ ಪ್ರಕಾರ ಒವೈಸಿ ಓರ್ವ ಭಂಡ!

  ಅಯೋಧ್ಯೆ ಭೂವಿವಾದ ಕುರಿತಾದ ಸುಪ್ರಿಂಕೋರ್ಟ್ ತೀರ್ಪನ್ನು ಖಂಡಿಸಿರುವ ಒವೈಸಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ತೆಲಂಗಾಣ ಬಿಜೆಪಿ ನಾಯಕ ಎನ್‌ವಿ ಸುಭಾಷ್, ಒವೈಸಿ ಅವರ ಸುಪ್ರೀಂಕೋರ್ಟ್ ತೀರ್ಪಿನ ವ್ಯಾಖ್ಯಾನ ಖಂಡನೀಯ ಎಂದು ಜರೆದಿದ್ದಾರೆ.

 • 09 top10 stories

  News9, Nov 2019, 4:18 PM IST

  ವನವಾಸ ಅಂತ್ಯಗೊಳಿಸಿದ ರಾಮ, ಮಸೀದಿ ಜಾಗಕ್ಕೆ ಅಸಮದಾನ; ನ.9ರ ಟಾಪ್ 10 ಸುದ್ದಿ!

  ಆಯೋಧ್ಯೆ ರಾಮ ಜನ್ಮ ಭೂಮಿ ಕುರಿತ ಶತಮಾನಗಳ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಫುಲ್ ಸ್ಟಾಪ್ ನೀಡಿದೆ. ಐತಿಹಾಸಿಕ ತೀರ್ಪು ಪ್ರಕಟಿಸಿದ ಕೋರ್ಟ್, ಶ್ರೀರಾಮನಿಗೆ ಆಯೋಧ್ಯೆ ಭೂಮಿ ನೀಡಿದೆ. ಇತ್ತ ಬಾಬರಿ ಮಸೀದಿಗಾಗಿ ಆಯೋಧ್ಯೆಯಲ್ಲಿ 5 ಏಕರೆ ಜಾಗ ನೀಡಲು ಸೂಚಿಸಿದೆ. ಆದರೆ 5 ಎಕರೆ  ಭೂಮಿ ತೀರ್ಪು ಕುರಿತು ಅಸಮಧಾನ ಎದ್ದಿದೆ. ಸುಪ್ರೀಂ ತೀರ್ಪ ತೃಪ್ತಿ ತಂದಿಲ್ಲ ಅನ್ನೋ ಮಾತುಗಳು ಕೇಳಿಬಂದಿದೆ. ನವೆಂಬರ್ 9ರಂದು ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.

 • Asaduddin Owaisi
  Video Icon

  India9, Nov 2019, 3:41 PM IST

  5 ಎಕರೆ ಭೂಮಿಯ ಭಿಕ್ಷೆ ಬೇಡ: ಇದು ಒವೈಸಿ ರಿಯಾಕ್ಷನ್!

  ಅಯೋಧ್ಯೆ ಭೂವಿವಾದ ಕುರಿತಾದ ಸುಪ್ರೀಂಕೋರ್ಟ್ ತೀರ್ಪನ್ನು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ತಿರಸ್ಕರಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಅಂತಿಮವಾದರೂ  ದೋಷರಹಿತವಲ್ಲ ಎಂದು ಅಸದುದ್ದೀನ್ ಒವೈಸಿ ಮಾರ್ಮಿಕವಾಗಿ ಹೇಳಿದ್ದಾರೆ.

 • राज्यसभा में तीन तलाक बिल राज्यसभा में पास हो गया है।

  News29, Oct 2019, 4:59 PM IST

  'ನಾಜಿ ಲವರ್ಸ್'ಗಳಿಂದ ಕಣಿವೆ ಭೇಟಿ: ಮೋದಿ ವಿರುದ್ಧ ಒವೈಸಿ ಕಿಡಿ!

  ಯುರೋಪಿಯನ್ ಯೂನಿಯನ್ ನಿಯೋಗದ ಕಾಶ್ಮೀರ ಭೇಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ, ನಿಯೋಗದ ಭೇಟಿಗೆ ಅವಕಾಶ ನೀಡಿರುವ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.