Assault

(Search results - 253)

Love

CRIME27, May 2020, 5:59 PM

ಮದುವೆಗೆ ನಿರಾಕರಣೆ: ಯುವತಿಯ ಮೇಲೆ ಮಚ್ಚು ಬೀಸಿದ್ದ ಪಾಗಲ್‌ ಆತ್ಮಹತ್ಯೆ..!

ಮದುವೆ ಮಾಡಿಕೊಳ್ಳು ನಿರಾಕರಿಸಿದ್ದ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ ಪಾಗಲ್ ಪ್ರೇಮಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

• undefined

CRIME27, May 2020, 3:27 PM

ಮದುವೆಗೆ ನಿರಾಕರಣೆ: ಯುವತಿಯ ಮೇಲೆ ಪಾಗಲ್‌ ಪ್ರೇಮಿಯಿಂದ ಮಚ್ಚಿನಿಂದ ಹಲ್ಲೆ

ಮದುವೆಗೆ ಮಾಡಿಕೊಳ್ಳಲು ನಿರಾಕರಿಸಿದ್ದಕ್ಕೆ ಪಾಗಲ್‌ ಪ್ರೇಮಿಯೊಬ್ಬ ಯುವತಿ ಮೇಲೆ ಮಚ್ಚಿನಿಂದ ಮನಬಂದಂತೆ ಹಲ್ಲೆ ನಡೆಸಿದ ಘಟನೆ ಅನ್ನಪೂರ್ಣೇಶ್ವರಿ ನಗರದ ವಿಶಾಲ್ ಮಾರ್ಟ್ ಬಳಿ ಇಂದು(ಬುಧವಾರ) ನಡೆದಿದೆ. ಗಿರೀಶ್‌ ಎಂಬಾತನೇ ಯುವತಿಗೆ ಮೇಲೆ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ.

• undefined
Video Icon

Karnataka Districts23, May 2020, 1:39 PM

ಕ್ವಾರಂಟೈನ್‌: ಚಿಕನ್‌ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ಕೈ ಮುರಿದ ವ್ಯಕ್ತಿ

ಕ್ವಾರಂಟೈನ್‌  ಕೇಂದ್ರದಲ್ಲಿ ಚಿಕನ್‌ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಅಳಂದ ತಾಲೂಕಿನ ಕಿಣ್ಣಿ ಅಬ್ಬಾಸ್‌ ಕೇಂದ್ರದಲ್ಲಿ ನಡೆದಿದೆ. ಸೋಮನಾಥ್‌ ಕಾಂಬಳೆ ಹಾಗೂ ಕುಟುಂಬಸ್ಥರು ಆಶಾ ಕಾರ್ಯಕರ್ತೆ ಮೇಲೆ ಗೂಂಡಾಗಿರಿ ನಡೆಸಿದ್ದಾರೆ.

• undefined
Video Icon

Karnataka Districts22, May 2020, 2:26 PM

ಕೊರೋನಾ ವಾರಿಯರ್‌ ಮೇಲೆ ನಿಲ್ಲದ ದಾಳಿ: ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ

ಮಂಡ್ಯದ ಪೊಲೀಸ್‌ ಪೇದೆಗೂ ಅಂಟಿ ಕೊರೋನಾ ಸೋಂಕು, ಕ್ವಾರಂಟೈನ್‌ ಕೇಂದ್ರಗಳಿಗೆ ತೆರಳಿದ್ದ ವೇಳೆ ಸೋಂಕು ತಗುಲಿರುವ ಶಂಕೆ.

Umesh Jadhav

Karnataka Districts17, May 2020, 2:12 PM

ಸಂಸದ ಉಮೇಶ ಜಾಧವ್‌ ಮೇಲೆ ಹಲ್ಲೆಗೆ ಯತ್ನ: ಕಾಂಗ್ರೆಸ್‌ ಮುಖಂಡರ ವಿರುದ್ಧ ದೂರು ದಾಖಲು

ಜಿಲ್ಲೆಯ ವಾಡಿ ಸೀಲ್‌ಡೌನ್‌ ಪ್ರದೇಶದಲ್ಲಿ ಬ್ಯಾರಿಕೇಡ್‌ ತೆರವುಗೊಳಿಸಿ ಸೋಂಕು ಮುಕ್ತ ಪ್ರದೇಶವೆಂದು ಘೋಷಿಸಲು ಹೋಗಿದ್ದ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ್‌ ಜೊತೆ ವಾಗ್ವಾದಕ್ಕಿಳಿದು ಘೇರಾವ್‌ ಹಾಕಿದ್ದ ಕಾಂಗ್ರೆಸ್‌ ಮುಖಂಡರ ವಿರುದ್ಧ ವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Police

Karnataka Districts14, May 2020, 2:35 PM

ಸಮುದಾಯ ಭವನ ಕೀ ಕೇಳಿದ ಪೊಲೀಸಪ್ಪನ ಕಿವಿ ಕಚ್ಚಿದ ಶಿಕ್ಷಕ!

ಸಮುದಾಯ ಭವನವನ್ನು ಕ್ವಾರಂಟೈನ್‌ ಬಳಕೆ ಮಾಡಲು ಕೀ ಕೇಳಿದ ಪೊಲೀಸ್‌ ಪೇದೆಯ ಕಿವಿ ಕಚ್ಚಿ ಹಲ್ಲೆ ಮಾಡಿದ ಶಿಕ್ಷಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ತಾಲೂಕಿನ ಮಹಾಲ್‌ ಐನಾಪುರ ತಾಂಡಾದಲ್ಲಿ ಬುಧವಾರ ನಡೆದಿದೆ.

• undefined
Video Icon

Karnataka Districts12, May 2020, 2:19 PM

ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಮೂಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ ಪುಂಡರು..!

ಇಂತಹ ಸಂದರ್ಭದಲ್ಲಿ ಸ್ಥಳೀಯರು 108 ಹಾಗೂ 104 ನಂಬರ್‌ಗೆ ಕರೆ ಮಾಡಿದರೂ ಪ್ರಯೋಜನವಾಗಿಲ್ಲ. ಈ ಘಟನೆಯನ್ನು ಸಂಜ್ಞೆ ಮೂಲಕವೇ ವಿವರಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

• undefined

CRIME11, May 2020, 3:46 PM

#BoisLockersRoom ನೈಜ ಕಥೆಯೇ ಬೇರೆ, ಎಲ್ಲವೂ ಹುಡುಗಿಯದ್ದೇ ಕರಾಮತ್ತು!

ತಮ್ಮದೇ ಪ್ರಾಯದ, ತಮ್ಮದೇ ಕ್ಲಾಸಿನ ಹುಡುಗಿಯರನ್ನು ಬೆತ್ತಲೆಯಾಗಿ ಊಹಿಸಿಕೊಳ್ಳುವುದು. ಅವರ ಫೋಟೋಗಳನ್ನು ಟ್ವಿಟರ್, ಫೇಸ್‌ಬುಕ್‌ ಮೊದಲಾದ ಕಡೆಗಳಿಂದ ಕದ್ದು ಸಂಗ್ರಹಿಸಿ ಅವುಗಳನ್ನು ಡಿಜಿಟಲೀ ಮಾರ್ಫ್‌ ಮಾಡಿ, ನಗ್ನವಾಗಿ ಚಿತ್ರಿಸಿಕೊಂಡು ಹಂಚಿ ಖುಷಿಪಡುವುದು, ಇನ್ಯಾರದೋ ಹುಡುಗಿಯರ ಚಿತ್ರಗಳನ್ನು ಗ್ಯಾಂಗ್‌ರೇಪ್‌ಗೆ ಒಳಗಾಗಿದ್ದಾಳೆ ಎಂದೆಲ್ಲ ಊಹಿಸಿಕೊಳ್ಳುವುದು... ಹೌದು ದೊಡ್ಡ ಸುದ್ದಿಯ ಹಿಂದೆ ಇರುವುದು ಹುಡುಗರಲ್ಲ.. ಒಬ್ಬಳು ಹುಡುಗಿ

protest

Video Icon

state10, May 2020, 3:10 PM

ಕಾರ್ಪೋರೇಟರ್ ಮೇಲೆ PSI ಯಿಂದ ಹಲ್ಲೆ; ಟಿಪ್ಪು ನಗರದಲ್ಲಿ ಪ್ರೊಟೆಸ್ಟ್

ಕಾರ್ಪೋರೇಟರ್ ನಾಜಿಯಾ ಮೇಲೆ ಚಾಮರಾಜಪೇಟೆ ಪಿಎಸ್‌ಐ ಕುಮಾರಸ್ವಾಮಿ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಇದನ್ನು ಪ್ರಶ್ನಿಸಿ ಸೀಲ್‌ಡೌನ್ ಆಗಿರುವ ಟಿಪ್ಪು ನಗರದ ಸ್ಥಳೀಯರು ಪ್ರೊಟೆಸ್ಟ್ ಮಾಡಿದ್ದಾರೆ. ಇಲ್ಲಿ ಸಾಮಾಜಿಕ ಅಂತರವನ್ನೇ ಕಾಯ್ದುಕೊಂಡಿಲ್ಲ.

• undefined

Karnataka Districts6, May 2020, 5:00 PM

ಮಾಸ್ಕ್‌ ಧರಿಸುವಂತೆ ತಿಳಿ ಹೇಳಿದ ಪಿಡಿಓಗೆ ಹೊಡೆದು ಯುವಕ ಪರಾರಿ

ಪಿಡಿಓ ರಂಗಸ್ವಾಮಿ ಹಾಗೂ ಸಿಬ್ಬಂದಿ ಗ್ರಾಮಸ್ಥರಲ್ಲಿ ಕೊರೋನಾ ವೈರಸ್‌ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಈ ವೇಳೆ ಮಾಸ್ಕ್‌ ಧರಿಸದ 20 ವರ್ಷದ ಯುವಕನೊಬ್ಬ ಅಲ್ಲಿಯೇ ಸುತ್ತಾಡುತ್ತಿದ್ದ. ಆಗ ಪಿಡಿಓ ರಂಗಸ್ವಾಮಿ, ಸಿಬ್ಬಂದಿ ಅವನಿಗೆ, ಮೊನ್ನೆಯಷ್ಟೇ ಗ್ರಾಮಸ್ಥರಿಗೆ ಶಾಸಕರು ಮಾಸ್ಕ್‌ ಹಂಚಿದ್ದಾರೆ. ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಮಾಸ್ಕ್‌ ಧರಿಸಬೇಕು ಎಂದು ತಿಳಿಹೇಳಿದ್ದಾರೆ.

• undefined

India4, May 2020, 6:28 PM

ಆಸ್ಪತ್ರೆ ದಾಖಲಾದ ಕೊರೋನಾ ಸೋಂಕಿತನ ಮೇಲೆ ವೈದ್ಯನಿಂದಲೇ ಲೈಂಗಿಕ ದೌರ್ಜನ್ಯ!

ಕೊರೋನಾ ಸೋಂಕಿತರ ಕ್ವಾರಂಟೈನ್, ಆಸ್ಪತ್ರೆ ದಾಖಲು, ಚಿಕಿತ್ಸೆ ವೇಳೆ...ಹೀಗೆ ಹಲವು ಸಂದರ್ಭದಲ್ಲಿ ವೈದ್ಯರ ಮೇಲೆ ಹಲ್ಲೆ, ನರ್ಸ್, ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಘಟನೆಗಳು ನಡೆದಿದೆ. ಇದೀಗ ಕೊರೋನಾ  ಸೋಂಕಿತನ ಮೇಲೆ ವೈದ್ಯನೊರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಇಲ್ಲಿದೆ ವಿವರ.

India LockDown

Video Icon

state3, May 2020, 1:37 PM

ಬಾಡಿಗೆಗಾಗಿ ಬಡ ಕುಟುಂಬದ ಮೇಲೆ ಮನೆ ಮಾಲೀಕ ಹಲ್ಲೆ

ಲಾಕ್‌ಡೌನ್‌ನಿಂದ ಬಹುತೇಕರು ಕೆಲಸವಿಲ್ಲದೇ, ದುಡ್ಡಿಲ್ಲದೇ ಹೊಟ್ಟೆಗೆ, ಮನೆ ಬಾಡಿಗೆಗೆ ಪರದಾಡುತ್ತಿದ್ದಾರೆ. ಹೊಟ್ಟೆಗೆ ತಿನ್ನಲು ಇಲ್ಲ ಅಂದ್ಮೇಲೆ ಮನೆ ಬಾಡಿಗೆ ಕೊಡಲು ದುಡ್ಡೆಲ್ಲಿಂದ ಬರಬೇಕು? ಆದರೂ ಮನೆ ಮಾಲಿಕರು ದರ್ಪ ತೋರಿಸುತ್ತಿದ್ದಾರೆ. ಆಟೋ ಡ್ರೈವರ್ ಕುಟುಂಬದ ಮೇಲೆ ಮನೆ ಮಾಲಿಕರೊಬ್ಬರು ಹಲ್ಲೆ ನಡೆಸಿದ್ದಾರೆ. ಜ್ಞಾನ ಭಾರತಿ ನಗರದಲ್ಲಿ ಈ ಘಟನೆ ನಡೆದಿದೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ದೂರು ದಾಖಲಾಗಿದೆ.

Kolar

Video Icon

Karnataka Districts3, May 2020, 12:21 PM

ಚಿಕನ್ ಮಾರಾಟ ಪ್ರಶ್ನಿಸಿದ್ದಕ್ಕೆ ಮಾಲಿಕರಿಂದ ಪೇದೆ ಮೇಲೆ ಹಲ್ಲೆ

ಕದ್ದು ಮುಚ್ಚಿ ಚಿಕನ್ ಮಾರಾಟ ಮಾಡುತ್ತಿದ್ದವರನ್ನು ಪ್ರಶ್ನಿಸಿದ ಪೇದೆಯ ಮೇಲೆ ಮಾಲಿಕರು ಹಲ್ಲೆ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

Belagavi

Karnataka Districts30, Apr 2020, 1:41 PM

CRPF ಯೋಧನಿಗೆ ಬಾಸುಂಡೆ ಬರುವಂತೆ ಥಳಿತ: ಫೋಟೋ ವೈರಲ್‌

ಸಿಆರ್‌ಪಿಎಫ್‌ ಯೋಧ ಹಾಗೂ ಪೊಲೀಸರ ನಡುವಿನ ಜಟಾಪಟಿಗೆ ಸಂಬಂಧಿಸಿದಂತೆ ಯೋಧನನ್ನು ಪೊಲೀಸರು ಬಾಸುಂಡೆ ಬರುವಂತೆ ಥಳಿಸಿರುವ ಫೊಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

• undefined

Karnataka Districts30, Apr 2020, 7:38 AM

ಲಾಕ್‌ಡೌನ್‌: ಪರವಾನಗಿ ಇದ್ರೂ ಡ್ರೈವರ್‌ಗೆ ಮನಬಂದಂತೆ ಪೊಲೀಸರಿಂದ ಥಳಿತ

ಪರವಾನಗಿ, ಗುರುತಿನ ಚೀಟಿ ಇದ್ದರೂ ಮಹಾನಗರ ಪಾಲಿಕೆ ಸಿಬ್ಬಂದಿಗೆ ಪೊಲೀಸರು ಥಳಿಸಿದ ಘಟನೆ ಮಾಸುವ ಮುನ್ನವೆ ಹುಬ್ಬಳ್ಳಿ ರೈಲ್ವೇ ಗೂಡ್ಸ್‌ ಶೆಡ್‌ ಲಾರಿ ಚಾಲಕರಿಗೆ ಪೊಲೀಸರು ಇಲ್ಲಿನ ವಿವೇಕಾನಂದ ಹಾಸ್ಪಿಟಲ್‌ ಬಳಿ ಥಳಿಸಿದ ಘಟನೆ ಬುಧವಾರ ನಡೆದಿದ್ದು, ಇದನ್ನು ಖಂಡಿಸಿರುವ ಲಾರಿ ಮಾಲೀಕರ ಸಂಘ ಪ್ರಕರಣ ಇತ್ಯರ್ಥ ಪಡಿಸಿ ನ್ಯಾಯ ಒದಗಿಸುವವರೆಗೆ ಲಾರಿಗಳ ಸೇವೆಯನ್ನು ಸಂಪೂರ್ಣ ಬಂದ್‌ ಮಾಡಲು ನಿರ್ಧರಿಸಿದೆ.