Assembly By Election
(Search results - 33)PoliticsNov 10, 2020, 9:01 AM IST
ಆರ್ಆರ್ ನಗರ, ಶಿರಾ ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಮತ್ತೆರೆಡು ಉಪಚುನಾವಣೆಗೆ ಸಿದ್ಧತೆ
ಆರ್.ಆರ್.ನಗರಹಾಗೂ ಶಿರಾ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಕರ್ನಾಟಕದಲ್ಲಿ ಮತ್ತೆರೆಡು ಮತ್ತೆ ಬೈ ಎಲೆಕ್ಷನ್ ಎದುರಾಗಿದೆ. ಇದಕ್ಕೆ ಮೂರು ಪಕ್ಷಗಳು ಸಿದ್ಧತೆ ನಡೆಸಿವೆ.
PoliticsOct 21, 2020, 8:11 PM IST
ಬಿಜೆಪಿ ಸಚಿವೆಯನ್ನು ಐಟಂ ಗರ್ಲ್ ಎಂದು ಕರೆದ ಮಾಜಿ ಮುಖ್ಯಮಂತ್ರಿಗೆ ನೋಟಿಸ್
ಬಿಜೆಪಿ ಸಚಿವೆಯನ್ನು ಐಟಂ ಗರ್ಲ್ ಎಂದು ಕರೆದಿದ್ದ ಮಾಜಿ ಮುಖ್ಯಮಂತ್ರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
PoliticsSep 29, 2020, 4:19 PM IST
ಶಿರಾ ಉಪಚುನಾವಣೆ: ಕೈ ಅಭ್ಯರ್ಥಿ ಫೈನಲ್,ಜೆಡಿಎಸ್-ಬಿಜೆಪಿಯಲ್ಲಿ ಟಿಕೆಟ್ ಪೈಪೋಟಿ
ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕೀಯ ಗರಿಗೆದರಿದ್ದು, ಜೆಡಿಎಸ್-ಬಿಜೆಪಿ ಟಿಕೆಟ್ ಫೈಟ್ ಶುರುವಾಗಿದೆ.
PoliticsSep 8, 2020, 8:24 AM IST
ಬಿಹಾರ ಜತೆ ರಾಜ್ಯದ ಎರಡು ಕ್ಷೇತ್ರಗಳಿಗೂ ಚುನಾವಣೆ
ಶೀಘ್ರದಲ್ಲೆ ಕರ್ನಾಟಕದ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಿಹಾರ ಚುನಾವಣೆ ಸಂದರ್ಭದಲ್ಲೇ ನಡೆಯುವ ಸಾಧ್ಯತೆ ಹೆಚ್ಚಿದೆ.
stateDec 9, 2019, 6:22 AM IST
LIVE: ಬಿಜೆಪಿ ನಾಗಲೋಟ, ಕುಂಟಿದ ಕಾಂಗ್ರೆಸ್, ಮುಗ್ಗರಿಸಿದ ಜೆಡಿಎಸ್
ಕರ್ನಾಟಕದ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಅಂತಿಮ ಘಟ್ಟ ತಲುಪಿದ್ದು, 12 ಕ್ಷೇತ್ರಗಳಲ್ಲಿ ಬಿಜೆಪಿ, ಹೊಸಕೋಟೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಹಾಗೂ ಹುಣಸೂರು ಮತ್ತು ಶಿವಾಜಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ಭದ್ರಕೋಟೆಯಲ್ಲಿಯೂ ಬಿಜೆಪಿ ತನ್ನ ಅಸ್ತಿತ್ವ ಕಂಡು ಕೊಳ್ಳುವಂತಾಗಿದ್ದು, ಕೆ.ಆರ್.ಪೇಟೆ ಹಾಗೂ ಬೆಂಗಳೂರು ಮಹಾಲಕ್ಷ್ಮಿ ಲೇ ಔಟ್ನಲ್ಲಿ ಬಿಜೆಪಿ ಗೆಲುವಿನ ನಗೆ ಬೀರುತ್ತಿರುವುದು ಹೊಸ ಇತಿಹಾಸ ಸೃಷ್ಟಿಸಿದಂತಾಗಿದೆ.
PoliticsNov 17, 2019, 4:02 PM IST
ಮಿನಿ ಸಮರಕ್ಕೆ ಬಿಜೆಪಿಯ 40 ಸ್ಟಾರ್ ಪ್ರಚಾರಕರ ನೇಮಕ: ಪ್ರಮುಖ ನಾಯಕರಿಗೆ ಕೊಕ್..!
ಸರ್ಕಾರ ಉಳಿಸಿಕೊಳ್ಳಲು ಈ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಪ್ರಚಾರದ ಭರಾಟೆ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಬಿಜೆಪಿ ಆಯಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನ ನೇಮಿಸಿದೆ. ಸಾಲದಕ್ಕೆ ಸ್ಟಾರ್ ಪ್ರಚಾರಕರುಗಳನ್ನ ನೇಮಿಸಿದ್ದು, ಅಚ್ಚರಿ ಎಂಬಂತೆ ಪ್ರಮುಖರನ್ನು ಕೈಬಿಟ್ಟಿದೆ. ಹಾಗಾದ್ರೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಎನ್ನುವುದನ್ನು ಈ ಕೆಳಗಿನಂತಿದೆ.
NEWSAug 24, 2019, 2:53 PM IST
JDSಗೆ ಆರ್ಥಿಕ ಪೆಟ್ಟು, ಬೈ ಎಲೆಕ್ಷನ್ಗೆ ಜನರ ಸಹಕಾರ ಕೇಳಿದ ಗೌಡ್ರು
ಅನರ್ಹ ಶಾಸಕರಾಗಲು ಯಾರು ಕಾರಣ? ಬಿಜೆಪಿಯವರು ರಾಜೀನಾಮೆ ಕೊಡಿಸಿದ್ದಾರೆ ಅವರೇ ಕಾಪಾಡಬೇಕು. ಉಪಚುನಾಣೆಯಲ್ಲಿ ಹೋರಾಟ ಮಾಡುತ್ತೇನೆ. ಕಳೆದ ಚುನಾವಣೆಯಲ್ಲಿ ಆರ್ಥಿಕ ಪೆಟ್ಟು ಬಿದ್ದಿದ್ದು, ಮುಂದಿನ ಚುನಾವಣೆಯಲ್ಲಿ ಜನರು ಸಹಕಾರ ಮಾಡುತ್ತಾರೆ ಎಂದು ಹೇಳಿದರು.
NEWSAug 2, 2019, 3:08 PM IST
ಅನರ್ಹ ಶಾಸಕರ ಕ್ಷೇತ್ರಗಳಿಗೆ ಬೈ ಎಲೆಕ್ಷನ್: ಕಾಂಗ್ರೆಸ್ ವೀಕ್ಷಕರ ಪಟ್ಟಿ ರಿಲೀಸ್
ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 17 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ವೀಕ್ಷಕರನ್ನು ಕೆಪಿಸಿಸಿ ನೇಮಕ ಮಾಡಿದೆ.
NEWSMay 13, 2019, 11:42 AM IST
ಈ 2 ಕ್ಷೇತ್ರ ಗೆದ್ದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ
ರಾಜ್ಯದಲ್ಲಿ ಈ ಎರಡು ಕ್ಷೇತ್ರಗಳು ಬಿಜೆಪಿ ಪಾಲಾದಲ್ಲಿ ಬಿಜೆಪಿ ಸರ್ಕಾತ ಅಧಿಕಾರಕ್ಕೆ ಬರಲಿದೆ ಎಂದು ನಾಯಕರು ಭರವಸೆ ವ್ಯಕ್ತಪಡಿಸಿದ್ದಾರೆ.
NEWSMay 13, 2019, 10:39 AM IST
ಚಿಂಚೋಳಿ ಬಿಜೆಪಿ ಬಂಡಾಯ ಅಭ್ಯರ್ಥಿ ಕಣದಿಂದ ನಿವೃತ್ತಿ
ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಚಿಂಚೋಳಿಯಲ್ಲಿ ಹೊಸ ಬೆಳವಣಿಗೆಯೊಂದು ಸಂಭವಿಸಿದೆ.
NEWSMay 12, 2019, 3:19 PM IST
ನಾನು ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ
ತಾವೂ ಕೂಡ ಮುಖ್ಯಮಂತ್ರಿ ಸ್ಥಾನದ ಪ್ರಭಲ ಆಕಾಂಕ್ಷಿ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
NEWSMay 11, 2019, 3:42 PM IST
ಬಿಜೆಪಿ ಸೇರಲಿದ್ದಾರೆ 20ಕೈ ಶಾಸಕರು : ಬಿಜೆಪಿ ನಾಯಕ
ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ಮುಖಂಡರೋರ್ವರು ಹೊಸ ಬಾಂಬ್ ಸಿಡಿಸಿದ್ದಾರೆ.
NEWSMay 11, 2019, 2:17 PM IST
‘ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು 100 % ಖಚಿತ’
ಲೋಕಸಭಾ ಚುನಾವನೆ ಮುಕ್ತಾಯವಾದ ಬೆನ್ನಲ್ಲೇ ವಿಧಾನಸಭಾ ಉಪ ಚುನಾವಣಾ ಕಣ ರಂಗೇರಿದೆ. ಇದೇ ವೇಳೆ ನಾಯಕರ ಗೆಲುವಿನ ಭರವಸೆಯೂ ಕೂಡ ಹೆಚ್ಚುತ್ತಲಿದೆ.
NEWSMay 11, 2019, 1:50 PM IST
ಪ್ರಚಾರದ ವೇಳೆ ಪಿಕ್ ಪಾಕೇಟ್ : ಬಿಜೆಪಿ ನಾಯಕನಿಂದ 50 ಸಾವಿರ ಎಗರಿಸಿದ ಕಳ್ಳರು
ಕುಂದಗೋಳದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಬಿಜೆಪಿ ಮುಖಂಡರೋರ್ವರ ಜೇಬಿಗೆ ಕಳ್ಳರು ಕತ್ತರಿ ಹಾಕಿದ್ದಾರೆ.
NEWSMay 11, 2019, 1:21 PM IST
20 ಶಾಸಕರು ನಮ್ಮೊಟ್ಟಿಗೆ : ಯಡಿಯೂರಪ್ಪ ಯೂ ಟರ್ನ್
ಲೋಕಸಭಾ ಚುನಾವಣಾ ಮುಕ್ತಾಯವಾಗಿದ್ದು, ಇದೀಗ ವಿಧಾನಸಭಾ ಉಪ ಚುನಾವಣಾ ಕಾವು ಜೋರಾಗಿದೆ. ಇದೇ ವೇಳೆ ನಾಯಕರು ವಿವಿಧ ಹೇಳಿಕೆಗಳು ವಿವಾದ ಸೃಷ್ಟಿಸುತ್ತಿವೆ.