Auckland  

(Search results - 13)
  • IND vs NZ
    Video Icon

    Cricket9, Feb 2020, 7:58 PM IST

    ಟೀಂ ಇಂಡಿಯಾ ಏಕದಿನ ಸರಣಿ ಸೋತಿದ್ದೆಲ್ಲಿ..?

    ಆಕ್ಲೆಂಡ್‌ನಲ್ಲಿ ನಡೆದ ಎರಡನೇ ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಎನಿಸಿಕೊಂಡಿತ್ತು. ಆದರೆ ಟೀಂ ಇಂಡಿಯಾ ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದಾಗಿ ಪಂದ್ಯ ಕೈತಪ್ಪಿತು.
     

  • Team India vs Nz

    Cricket8, Feb 2020, 11:16 AM IST

    ಗಪ್ಟಿಲ್, ಟೇಲರ್ ಹೋರಾಟ, ಭಾರತಕ್ಕೆ 274 ರನ್ ಟಾರ್ಗೆಟ್

    ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ತೀವ್ರ ಕೂತಹಲ ಕೆರಳಿಸಿದೆ. ಆರಂಭದಲ್ಲಿ ಅಬ್ಬರಿಸಿದ ಕಿವೀಸ್ ಬ್ಯಾಟ್ಸ್‌ಮನ್‌ಗಳ ಬಳಿಕ ದಿಢೀರ್ ಕುಸಿತ ಕಂಡಿದ್ದರು. ಆದರೆ ರಾಸ್ ಟೇಲರ್ ಹೋರಾಟದಿಂದ ನ್ಯೂಜಿಲೆಂಡ್ ಸ್ಪರ್ಧಾತ್ಮಕ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದೆ.   ನ್ಯೂಜಿಲೆಂಡ್ ಬ್ಯಾಟಿಂಗ್ ಹಾಗೂ ಭಾರತದ  ಬೌಲಿಂಗ್ ಹೈಲೈಟ್ಸ್  ಇಲ್ಲಿದೆ. 

  • undefined
    Video Icon

    Cricket27, Jan 2020, 5:01 PM IST

    2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದಿದ್ದು ಹೇಗೆ..?

    ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಇನ್ನೂರಕ್ಕೂ ಹೆಚ್ಚು ರನ್ ಬಿಟ್ಟುಕೊಟ್ಟಿದ್ದರು. ಬಳಿಕ ಬ್ಯಾಟ್ಸ್‌ಮನ್‌ಗಳ ಕೆಚ್ಚೆದೆಯ ನೆರವಿನಿಂದ ಟೀಂ ಇಂಡಿಯಾ ಸುಲಭ ಜಯ ದಾಖಲಿಸಿತ್ತು. 

  • Team India
    Video Icon

    Cricket27, Jan 2020, 1:30 PM IST

    ಇಲ್ಲಿದೆ ನೋಡಿ ಇಂಡೋ-ಕಿವೀಸ್ 2ನೇ ಟಿ20 ಪಂದ್ಯದ ಹೈಲೈಟ್ಸ್

    ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು ಕೇವಲ 132 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತ್ತು. ಟೀಂ ಇಂಡಿಯಾ ಸಂಘಟಿತ ಬೌಲಿಂಗ್ ಪ್ರದರ್ಶನದೆದುರು ಕಿವೀಸ್ ಪಡೆ ರನ್‌ಗಳಿಸಲು ಪರದಾಡಿತು.

  • 2. கேஎல் ராகுல்(விக்கெட் கீப்பர்)

    Cricket26, Jan 2020, 3:43 PM IST

    ಗಣರಾಜ್ಯೋತ್ಸವಕ್ಕೆ ಗೆಲುವಿನ ಉಡುಗೊರೆ ನೀಡಿದ ಟೀಂ ಇಂಡಿಯಾ

    ಮೊದಲಿಗೆ ನ್ಯೂಜಿಲೆಂಡ್ ತಂಡವನ್ನು ಕೇವಲ 132 ರನ್‌ಗಳಿಗೆ ನಿಯಂತ್ರಿಸಿದ್ದ ಟೀಂ ಇಂಡಿಯಾ ಆ ಬಳಿಕ ಮತ್ತೊಮ್ಮೆ ಅನಾಯಾಸವಾಗಿ ಕಿವೀಸ್ ಪಡೆಯನ್ನು ಹೊಸಕಿ ಹಾಕಿದೆ. ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಕನ್ನಡಿಗ ಕೆ.ಎಲ್. ರಾಹುಲ್ ಟೀಂ ಇಂಡಿಯಾದ ಗೆಲುವಿನ ರೂವಾರಿ ಎನಿಸಿದರು.

  • রবীন্দ্র জাদেজা

    Cricket26, Jan 2020, 2:09 PM IST

    2ನೇ ಟಿ20: ಟೀಂ ಇಂಡಿಯಾಗೆ ಸಾಧಾರಣ ಗುರಿ ನೀಡಿದ ಕಿವೀಸ್

    ಈಡನ್ ಪಾರ್ಕ್ ಮೖದಾನದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬ್ಯಾಟಿಂಗ್ ಮಾಡುವ  ನಿರ್ಧಾರ ತೆಗೆದುಕೊಂಡರು. ನಾಯಕನ ನಿರ್ಧಾರ ಸಮರ್ಥಿಸುವಂತೆ ಆರಂಭಿಕರಾದ ಕಾಲಿನ್ ಮನ್ರೋ-ಮಾರ್ಟಿನ್ ಗಪ್ಟಿಲ್ ಜೋಡಿ ಬ್ಯಾಟ್ ಬೀಸಿದರು. 

  • india batting

    Cricket26, Jan 2020, 12:43 PM IST

    2ನೇ ಟಿ20: ಯಾರ ಪಾಲಿಗಿಂದು ಸೂಪರ್ ಸಂಡೇ..?

    ಈ ಗೆಲುವಿನೊಂದಿಗೆ ಟೀಂ ಇಂಡಿಯಾ 5 ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಎರಡನೇ ಪಂದ್ಯದಲ್ಲೂ ಅಂತಹದ್ದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ. ಇನ್ನು ಕಿವೀಸ್ ಪಡೆ ಟೀಂ ಇಂಡಿಯಾಗೆ ತಿರುಗೇಟು ನೀಡುವ ತವಕದಲ್ಲಿದೆ. ಯಾರು ಇಂದಿನ ಪಂದ್ಯದಲ್ಲಿ ಗೆದ್ದು ಬೀಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ

  • undefined

    Cricket26, Jan 2020, 12:03 PM IST

    ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

    ಉಭಯ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಎರಡು ತಂಡಗಳು ಮೊದಲ ಪಂದ್ಯದಲ್ಲಿ ಆಡಿದ ತಂಡದೊಂದಿಗೆ ಎರಡನೇ ಪಂದ್ಯದಲ್ಲಿ ಕಣಕ್ಕಿಳಿದಿವೆ. ಭಾರತದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ನಿರೀಕ್ಷೆ ಹುಸಿಯಾಗಿದೆ.

  • Kohli Williamson

    Cricket26, Jan 2020, 11:39 AM IST

    2ನೇ ಟಿ20 ಪಂದ್ಯಕ್ಕೆ ಸಂಭಾವ್ಯ ಟೀಂ ಇಂಡಿಯಾ ಪ್ರಕಟ..! ಒಂದು ಬದಲಾವಣೆ..?

    ನ್ಯೂಜಿಲೆಂಡ್ ತಂಡ ತವರಿನಲ್ಲೇ ಮೊದಲ ಪಂದ್ಯ ಸೋತು ಮುಖಭಂಗ ಅನುಭವಿಸಿದ್ದು, ಎರಡನೇ ಪಂದ್ಯದಲ್ಲಿ ತಿರುಗೇಟು ನೀಡಲು ತುದಿಗಾಲಿನಲ್ಲಿ ನಿಂತಿದೆ. ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡಲು ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

  • Ind vs NZ

    Cricket26, Jan 2020, 10:49 AM IST

    2ನೇ ಟಿ20: ಈಡನ್‌ ಪಾರ್ಕ್‌ನಲ್ಲಿಂದು ಮತ್ತೆ ರನ್‌ ಮಳೆ?

    ಟೀಂ ಇಂಡಿಯಾದಲ್ಲಿ ಬದಲಾವಣೆ ಆಗುವ ಸಾಧ್ಯತೆ ಕಡಿಮೆ. ಬ್ಯಾಟಿಂಗ್‌ ಕ್ರಮಾಂಕ ನಿಗದಿಯಾದಂತೆ ಕಾಣುತ್ತಿದೆ. ಕೆ.ಎಲ್‌.ರಾಹುಲ್‌ ಹಾಗೂ ಶ್ರೇಯಸ್‌ ಅಯ್ಯರ್‌ ತಂಡದ ಆಡಳಿತದ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದಾರೆ

  • kl rahul

    Cricket24, Jan 2020, 3:49 PM IST

    ಇಂಡೋ-ಕಿವೀಸ್ ಟಿ20: ರೋಚಕ ಜಯ ಸಾಧಿಸಿದ ಟೀಂ ಇಂಡಿಯಾ

    204 ರನ್‌ಗಳ ಕಠಿಣ ಗುರಿ ಪಡೆದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಎರಡನೇ ಓವರ್‌ನಲ್ಲೇ  ರೋಹಿತ್ ಶರ್ಮಾ ವಿಕೆಟ್‌ ಕಳೆದುಕೊಂಡು ಆಘಾತಕ್ಕೊಳಗಾಯಿತು. ಆ ಬಳಿಕ ಎರಡನೇ ವಿಕೆಟ್‌ಗೆ ರಾಹುಲ್ ಜೊತೆಗೂಡಿದ ನಾಯಕ ಕೊಹ್ಲಿ ಉತ್ತಮ ಜತೆಯಾಟ ನಿಭಾಯಿಸಿದರು.

  • Colin Munro

    Cricket24, Jan 2020, 2:15 PM IST

    ಕೇನ್‌, ಮನ್ರೋ ಫಿಫ್ಟಿ: ಟೀಂ ಇಂಡಿಯಾಗೆ ಕಠಿಣ ಗುರಿ ನೀಡಿದ ಕಿವೀಸ್

    ಕಿವೀಸ್ ಪಾಳಯದ ಮಧ್ಯಮ ಕ್ರಮಾಂಕದ ಆಧಾರಸ್ತಂಭ ಎನಿಸಿರುವ ರಾಸ್ ಟೇಲರ್ ಹಾಗೂ ಕೇನ್ ವಿಲಿಯಮ್ಸನ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ನಾಲ್ಕನೇ ವಿಕೆಟ್‌ಗೆ ಈ ಜೋಡಿ 61 ರನ್‌ಗಳ ಜತೆಯಾಟ ನಿಭಾಯಿಸಿದರು. 

  • IND VS NZ

    Cricket24, Jan 2020, 8:57 AM IST

    ಇಂಡೋ-ಕಿವೀಸ್ ಮೊದಲ ಟಿ20ಗೆ ಕ್ಷಣಗಣನೆ ಆರಂಭ

    ಕೆ.ಎಲ್‌.ರಾಹುಲ್‌ ಹಾಗೂ ರೋಹಿತ್‌ ಶರ್ಮಾ ಆರಂಭಿಕರಾಗಿ ಆಡಲಿದ್ದು, 3ನೇ ಕ್ರಮಾಂಕದಲ್ಲಿ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌ ಕಣಕ್ಕಿಳಿಯಲಿದ್ದಾರೆ.