Audio Record  

(Search results - 6)
  • HK Patil

    Dharwad8, Nov 2019, 3:03 PM IST

    ‘ಬಿಜೆಪಿ ನೈತಿಕ ಶಕ್ತಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ’

    ಸಿಎಂ ಯಡಿಯೂರಪ್ಪ ಆಡಿಯೋ ರೆಕಾರ್ಡ್ ಬಗ್ಗೆ ಬಿಜೆಪಿ ಸಂಪೂರ್ಣ ಬೇಜವಾಬ್ದಾರಿಯಾಗಿ ಹೇಳಿಕೆ ನೀಡುತ್ತಿದೆ ಎಂದು ಮಾಜಿ ಸಚಿವ ಹೆಚ್. ಕೆ. ಪಾಟೀಲ ಅವರು ಹೇಳಿದ್ದಾರೆ.
     

  • Dharwad8, Nov 2019, 1:20 PM IST

    ‘ಆಡಿಯೋ ಇಟ್ಟುಕೊಂಡು ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ’

    ಆಡಿಯೋ, ವಿಡಿಯೋ ವಿಷಯಗಳನ್ನು ಇಟ್ಟುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಲು ಯಾವುದೇ ವಿಚಾರ ಇಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ  ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ. 

  • siddaramaiah

    Belagavi6, Nov 2019, 10:08 AM IST

    BSY ಆಡಿಯೋ ರೆಕಾರ್ಡ್ ಮಾಡ್ಸಿದ್ದು ಸಿದ್ದರಾಮಯ್ಯನೇ ಎಂದ ಸಚಿವ

    ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಆಡಿಯೋ ರೆಕಾರ್ಡ್‌ ಅನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇಲ್ಲವೇ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಮಾಡಿಸಿರಬಹುದು. ಸಿದ್ದರಾಮಯ್ಯಗೆ ಎಲ್ಲೆಡೆ ಲಿಂಕ್‌ ಇದೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಆರೋಪಿಸಿದ್ದಾರೆ. 
     

  • C. T. Ravi

    Ballari6, Nov 2019, 8:53 AM IST

    ‘ಆಡಿಯೋ ರೆಕಾರ್ಡ್ ಯಾರು ಮಾಡಿದ್ದು ಎಂದು ಹೇಳಲು ನಾನೇನು ಅಂಜನ ಹಾಕಿಲ್ಲ’

    ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಹೇಳಿಕೆಯ ಆಡಿಯೋ ಮಾಡಿದ್ದು ಯಾರು ಎಂದು ಹೇಳಲು ನಾನೇನು ಅಂಜನ ಹಾಕಿಲ್ಲ. ಅಂಜನ ಹಾಕೋ ಸಾಮರ್ಥ್ಯ ಇರೋದು ಮೂಢನಂಬಿಕೆ ನಂಬಿರೋ ಕಾಂಗ್ರೆಸ್‌ನವರಿಗೆ. ಅವರಿಗೆ ಈ ಪ್ರಶ್ನೆಯನ್ನು ಕೇಳಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಪ್ರತಿಕ್ರಿಯಿಸಿದ್ದಾರೆ. 

  • BSY

    Dharwad6, Nov 2019, 7:19 AM IST

    BSY ಆಡಿಯೋ ರೆಕಾರ್ಡ್: ಹೋಟೆಲ್‌ ಮ್ಯಾನೇಜರ್‌ಗೆ ನೋಟಿಸ್‌

    ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರದ್ದು ಎನ್ನಲಾದ ಆಡಿಯೋ ಪ್ರಕರಣದ ವಿಚಾರಣೆಗೆ ಬರುವಂತೆ ಬಿಜೆಪಿ ಸಭೆ ಆಯೋಜನೆಯಾಗಿದ್ದ ಹುಬ್ಬಳ್ಳಿಯ ಖಾಸಗಿ ಹೊಟೇಲ್‌ ಮ್ಯಾನೇಜರ್‌ಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ.
     

  • Param

    state13, Oct 2019, 8:18 AM IST

    ರಕ್ಷಣೆಗಾಗಿ ಉಳಿಸಿಕೊಂಡಿದ್ದ ಮೊಬೈಲ್‌ ರೆಕಾರ್ಡ್‌ ರಮೇಶ್‌ಗೆ ಉರುಳಾಯ್ತಾ?

    ಮೊಬೈಲ್‌ ರೆಕಾರ್ಡ್‌ಗೆ ಹೆದರಿ ರಮೇಶ್‌ ಆತ್ಮಹತ್ಯೆ?|ರಮೇಶ್‌ ಮೊಬೈಲ್‌ನಲ್ಲಿ ಪರಂ ವ್ಯವಹಾರಕ್ಕೆ ಸಂಬಂಧಪಟ್ಟಆಡಿಯೋ ರೆಕಾರ್ಡ್‌| ಕೈ ನಾಯಕರೊಂದಿಗಿನ ಸಂಭಾಷಣೆಯೂ ಇತ್ತು?| ಈ ರೆಕಾರ್ಡ್‌ಗಳು ಐಟಿಗೆ ಸಿಕ್ಕರೆ ಸಮಸ್ಯೆಯಾಗುತ್ತದೆ ಎಂದು ಹೆದರಿ ಆತ್ಮಹತ್ಯೆ ಸಾಧ್ಯತೆ| ರಕ್ಷಣೆಗಾಗಿ ಇಟ್ಟರೆ ಕಾರ್ಡ್‌ ಉರುಳಾಯಿತಾ?