Australia Cricket

(Search results - 94)

surpass england

Cricket9, Sep 2020, 2:26 PM

ICC T20 ರ‍್ಯಾಂಕಿಂಗ್: ಇಂಗ್ಲೆಂಡ್ ಮಣಿಸಿ ಅಗ್ರಸ್ಥಾನಕ್ಕೇರಿದ ಆಸೀಸ್..!

ಮೊದಲೆರಡು ಟಿ20 ಪಂದ್ಯಗಳನ್ನು ರೋಚಕವಾಗಿ ಗೆಲ್ಲುವುದರ ಮೂಲಕ ಸರಣಿ ಕೈವಶ ಮಾಡಿಕೊಳ್ಳುವುದರ ಜತೆಗೆ ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿತ್ತು. ಆದರೆ ಕೊನೆಯ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ನಂ.1 ಸ್ಥಾನದಿಂದ ಇಂಗ್ಲೆಂಡ್ ಕೆಳಗಿಳಿದಿದೆ. ಇದೀಗ 275 ರೇಟಿಂಗ್ ಅಂಕಗಳೊಂದಿಗೆ ಆಸ್ಟ್ರೇಲಿಯಾ ಮೊದಲ ಸ್ಥಾನ ಅಲಂಕರಿಸಿದೆ.

Don Bradman

Cricket27, Aug 2020, 5:10 PM

ನಿಮಗೆ ಗೊತ್ತಿರದ ಸರ್ ಡಾನ್‌ ಬ್ರಾಡ್ಮನ್‌ ಬಗೆಗಿನ 10 ಇಂಟ್ರೆಸ್ಟಿಂಗ್ ಸಂಗತಿಗಳಿವು..!

ಬೆಂಗಳೂರು: ವಿಶ್ವ ಕ್ರಿಕೆಟ್‌ ಕಂಡ ಅಸಾಧಾರಣ ಪ್ರತಿಭೆ, ಸರ್‌ ಡಾನ್‌ ಬ್ರಾಡ್‌ಮನ್‌ ಅವರು ಆಗಸ್ಟ್ 27, 1908ರಲ್ಲಿ ಜನಿಸಿದ್ದರು. ಇಂದು ಇಡೀ ಕ್ರಿಕೆಟ್‌ ಜಗತ್ತು ಬ್ರಾಡ್‌ಮನ್‌ ಅವರ 112ನೇ ಜನ್ಮದಿನೋತ್ಸವವನ್ನಾಗಿ ಆಚರಿಸಲಾಗುತ್ತಿದೆ. 1928ರಿಂದ 1948ರ ಅವಧಿಯಲ್ಲಿ ಆಸ್ಟ್ರೇಲಿಯಾ ಪರ 52 ಟೆಸ್ಟ್ ಪಂದ್ಯಗಳನ್ನಾಡಿ ಹಲವಾರು ಅಪರೂಪದ ವಿಶ್ವದಾಖಲೆಗಳನ್ನು ಬ್ರಾಡ್ಮನ್ ಬರೆದಿದ್ದರು. ಬ್ರಾಡ್ಮನ್ ಅವರ ಬ್ಯಾಟಿಂಗ್ ಸರಾಸರಿ 99.94 ಆಗಿದ್ದು, ವಿಶ್ವಕ್ರಿಕೆಟ್‌ನ ಮತ್ತೊಬ್ಬ ಬ್ಯಾಟ್ಸ್‌ಮನ್ ಈ ದಾಖಲೆಯ ಸಮೀಪವೂ ಬರಲು ಸಾಧ್ಯವಾಗಿಲ್ಲ. ಬ್ರಾಡ್ಮನ್‌ ಹುಟ್ಟುಹಬ್ಬದ ದಿನದಂದ ಅವರ ಅಪರೂಪದಲ್ಲೇ ಅಪರೂಪವಾದ ನಿಮಗೆ ಗೊತ್ತಿರದ ಸಂಗತಿಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ.

Laura Harris, Delissa Kimmince

Cricket18, Aug 2020, 10:11 AM

ಸಲಿಂಗ ವಿವಾಹ ಮಾಡಿಕೊಂಡ ಆಸ್ಪ್ರೇಲಿಯಾ ಮಹಿಳಾ ಕ್ರಿಕೆಟ​ರ್ಸ್

ಕ್ರಿಶ್ಚಿಯನ್‌ ಸಂಪ್ರದಾಯದಂತೆ ಮದುವೆಯಾಗಿದ್ದು, ಜಾಲತಾಣಗಳಲ್ಲಿ ವಿಷಯ ಬಹಿರಂಗಪಡಿಸಿದ್ದಾರೆ. ಈ ಜೋಡಿ ಬ್ರಿಸ್ಬೇಟ್ ಹೀಟ್ ತಂಡವನ್ನು ಪ್ರತಿನಿಧಿಸುತ್ತಾರೆ. ಈ ಆಟಗಾರ್ತಿಯರ ಅಮೋಘ ಪ್ರದರ್ಶನದ ನೆರವಿನಿಂದ ಮಹಿಳಾ ಬಿಗ್‌ ಬ್ಯಾಷ್‌ ಲೀಗ್‌ನಲ್ಲಿ ಬ್ರಿಸ್ಬೇನ್ ಹೀಟ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

steve smith

Cricket24, Jul 2020, 5:57 PM

ಪತಿ ಮೈದಾನದಲ್ಲಿ ಅಬ್ಬರಿಸದರೆ, ಪತ್ನಿ ಕೋರ್ಟ್‌ನಲ್ಲಿ ವಿರೋಧಿಗಳ ಬಾಯಿ ಮುಚ್ಚಿಸುತ್ತಾಳೆ: ಇದು ಸ್ಮಿತ್-ಡ್ಯಾನಿ ಲವ್ ಸ್ಟೋರಿ

ಬೆಂಗಳೂರು: ಸ್ಟೀವ್ ಸ್ಮಿತ್ ಯಾವ ಕ್ರಿಕೆಟ್ ಅಭಿಮಾನಿಗಳಿಗೆ ಗೊತ್ತಿಲ್ಲ ಹೇಳಿ. ತಮ್ಮ ಅಮೋಘ ಪ್ರದರ್ಶನದ ಮೂಲಕ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲಿ ವಿರಾಜಮಾನರಾಗಿರುವ ಸ್ಮಿತ್ ಎಲ್ಲರಿಗೂ ಗೊತ್ತು. ಆದರೆ ಸ್ಮಿತ್ ಲವ್ ಸ್ಟೋರಿ ಬಹುತೇಕರಿಗೆ ಗೊತ್ತಿರಲಿಕ್ಕಿಲ್ಲ.
ಆದರೆ ಸ್ಮಿತ್ ಪತ್ನಿ ಡ್ಯಾನಿ ವಿಲ್ಲಿಸ್ ಕೂಡಾ ಆಸೀಸ್ ಮಾಜಿ ನಾಯಕನಿಗಿಂತ ಕಡಿಮೆಯೇನಲ್ಲ. ಹೌದು, ಮೈದಾನದಲ್ಲಿ ಸ್ಟೀವ್ ಸ್ಮಿತ್ ಅದ್ಭುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸುವಂತೆ ಪತ್ನಿ ಡ್ಯಾನಿ ವಿಲ್ಲಿಸ್ ಕೂಡಾ ಕೋರ್ಟ್‌ನಲ್ಲಿ ವಿರೋಧ ಪಾರ್ಟಿಯವರ ಬಾಯಿ ಮುಚ್ಚಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈ ಜೋಡಿಯ ಲವ್ ಸ್ಟೋರಿಯನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದ್ದೇವೆ ನೋಡಿ....

গাব্বায় ভারত-অস্ট্রেলিয়া প্রথম টেস্ট,অ্যাডিলেডে হবে ঐতিহাসিক পিঙ্ক বল টেস্ট

Cricket28, May 2020, 9:16 PM

ಭಾರತ-ಆಸ್ಟ್ರೇಲಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿ ವೇಳಾಪಟ್ಟಿ ಪ್ರಕಟ!

ಕೊರೋನಾ ವೈರಸ್ ನಡುವೆ ಕ್ರಿಕೆಟ್ ಆಸ್ಟ್ರೇಲಿಯಾ, ಟೀಂ ಇಂಡಿಯಾ ಜೊತೆಗಿನ ಟೆಸ್ಟ್, ಏಕದಿನ ಹಾಗೂ ಟಿ20 ಸರಣಿಯ ವೇಳಾಪಟ್ಟಿ ಪ್ರಕಟಿಸಿದೆ. ವಿಶೇಷ ಅಂದರೆ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ವಿದೇಶದಲ್ಲಿ ಡೆ ಅಂಡ್ ನೈಟ್ ಟೆಸ್ಟ್ ಆಡಲಿದೆ. ವೇಳಾಪಟ್ಟಿ ವಿವರ ಇಲ್ಲಿದೆ.

Gautam Gambhir

Cricket12, May 2020, 5:00 PM

ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್ ರೀತಿಯೇ ಸರಿಯಿಲ್ಲ ಎಂದ ಗೌತಮ್ ಗಂಭೀರ್‌

2016-17ರ ಸಾಲಿನಲ್ಲಿ ಭಾರತ ಟೆಸ್ಟ್‌ ತಂಡ ರೇಟಿಂಗ್ಸ್‌ ಕಳೆದುಕೊಂಡಿದ್ದರ ಹಿನ್ನೆಲೆಯಲ್ಲಿ  ರ‍್ಯಾಂಕಿಂಗ್‌ನಲ್ಲಿ ಕುಸಿತ ಕಂಡಿದೆ ಎಂದು ಐಸಿಸಿ ಹೇಳಿದೆ. ಈ ಅವಧಿಯಲ್ಲಿ ಕೊಹ್ಲಿ ಪಡೆ ಒಟ್ಟು 12 ಟೆಸ್ಟ್‌ ಆಡಿದ್ದು 11ರಲ್ಲಿ ಗೆದ್ದಿದೆ. ಆದರೂ ಭಾರತಕ್ಕೆ ರ‍್ಯಾಂಕಿಂಗ್‌ನಲ್ಲಿ ಹಿನ್ನಡೆಯಾಗಿದೆ.

• undefined

Cricket2, May 2020, 8:37 AM

ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌: 4 ವರ್ಷಗಳ ಬಳಿಕ ಅಗ್ರಸ್ಥಾನ ಕಳೆದುಕೊಂಡ ಭಾರತ..!

ಅಕ್ಟೋಬರ್ 2016ರಿಂದಲೂ ಟೀಂ ಇಂಡಿಯಾ ಅಗ್ರಸ್ಥಾನದಲ್ಲಿತ್ತು. 2016-17ರಲ್ಲಿ ಅತ್ಯುನ್ನತ ಫಾರ್ಮ್‌ನಲ್ಲಿದ್ದ ವಿರಾಟ್ ಪಡೆ 12 ಟೆಸ್ಟ್ ಪಂದ್ಯದಲ್ಲಿ ಗೆದ್ದರೆ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋಲಿನ ರುಚಿಯುಂಡಿತ್ತು.

Graeme Watson

Cricket25, Apr 2020, 8:36 PM

ಆಸ್ಟ್ರೇಲಿಯಾ ಆಲ್ರೌಂಡರ್, ಮಾಜಿ ಕ್ರಿಕೆಟಿಗ ಗ್ರೇಮ್ ವ್ಯಾಟ್ಸನ್ ನಿಧನ!

ಆಸ್ಟ್ರೇಲಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್, ಮೀಡಿಯಂ ಫಾಸ್ಟ್ ವೇಗಿಯಾಗಿ ಗುರುತಿಸಿಕೊಂಡಿದ್ದ ಗ್ರೇಮ್ ವ್ಯಾಟ್ಸನ್ ನಿಧನರಾಗಿದ್ದಾರೆ. ಕೊರೋನಾ ವೈರಸ್ ಹಾವಳಿ ನಡುವೆ ವ್ಯಾಟ್ಸನ್ ನಿಧನದ ಕುರಿತ ಹೆಚ್ಚಿ ಮಾಹಿತಿ ಇಲ್ಲಿದೆ.

• স্টিভ স্মিথ

Cricket30, Mar 2020, 11:18 AM

ಆಸೀಸ್‌ ಕ್ರಿಕೆಟ್‌ ಟೀಂಗೆ ಮತ್ತೆ ಸ್ಟೀವ್ ಸ್ಮಿತ್‌ ನಾಯಕ?

2018ರಲ್ಲಿ ಕೇಪ್‌ಟೌನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಾಯಕ ಸ್ಟೀವ್ ಸ್ಮಿತ್, ಉಪನಾಯಕ ಡೇವಿಡ್ ವಾರ್ನರ್ ಹಾಗೂ ಕ್ಯಾಮರೊನ್ ಬೆನ್‌ಕ್ರಾಫ್ಟ್ ಬಾಲ್ ಟ್ಯಾಂಪರಿಂಗ್ ಮಾಡಿ ಸಿಕ್ಕಿಬಿದ್ದಿದ್ದರು. ಪರಿಣಾಮ ಸ್ಮಿತ್ ಹಾಗೂ ವಾರ್ನರ್ ಒಂದು ವರ್ಷ ನಿಷೇಧಕ್ಕೆ ಗುರಿಯಾದರೆ, ಬೆನ್‌ಕ್ರಾಫ್ಟ್ 9 ತಿಂಗಳು ನಿಷೇಧಕ್ಕೆ ಗುರಿಯಾಗಿದ್ದರು. ಆದರೆ ಸ್ಮಿತ್ ನಾಯಕರಾಗದಂತೆ 2 ವರ್ಷ ನಿಷೇಧಕ್ಕೆ ಗುರಿಯಾಗಿದ್ದರು.

• করোনা আতঙ্ক কাটিয়ে অক্টোবরে টি-টোয়েন্টি বিশ্বকাপ করার বিষয়ে আশাবাদী অস্ট্রেলিয়া

Cricket22, Mar 2020, 4:52 PM

ಟಿ20 ವಿಶ್ವಕಪ್‌ ಸೆಮೀಸ್‌, ಫೈನಲ್‌ಗೆ ಮೀಸಲು ದಿನ?

ಸದ್ಯದಲ್ಲೇ ನಡೆಯಲಿರುವ ಐಸಿಸಿ ಕ್ರಿಕೆಟ್‌ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಇತ್ತೀಚೆಗೆ ಆಸ್ಪ್ರೇಲಿಯಾದಲ್ಲಿ ನಡೆದಿದ್ದ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಮೀಸಲು ದಿನ ಇರಿಸದ ಕಾರಣ, ಐಸಿಸಿ ಭಾರೀ ಟೀಕೆಗೆ ಗುರಿಯಾಗಿತ್ತು.

• Kane Richardson

Cricket14, Mar 2020, 9:31 AM

ಆಸೀಸ್ ಕ್ರಿಕೆಟಿಗ ರಿಚರ್ಡ್ಸನ್‌ಗೆ ಕೊರೋನಾ ಶಂಕೆ, ಕೊಠಡಿಯಲ್ಲಿ ಕೂಡಿಟ್ಟು ಪರೀಕ್ಷೆ!

ಕೊರೋನಾ ವೈರಸ್‌ನಿಂದಾಗಿ ಕ್ರಿಕೆಟ್ ಟೂರ್ನಿಗಳು ರದ್ದಾಗುತ್ತಿದೆ. ಕ್ರೀಡಾಕೂಟಗಳು ಮುಂದೂಲ್ಪಟ್ಟಿದೆ. ಸದ್ಯ ನಡೆಯುತ್ತಿರುವ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ ಪ್ರೇಕ್ಷಕರ ಪ್ರವೇಶ ನಿರಾಕರಿಸಿ ಪಂದ್ಯ ಆಯೋಜಿಸಲಾಗಿತ್ತು. ಇದೇ ಪಂದ್ಯದಲ್ಲಿ ಆಸೀಸ್ ಕ್ರಿಕೆಟಿಗ ಕೇನ್ ರಿಚರ್ಡ್ಸನ್ ಮೇಲೆ ಕೊರೋನಾ ಶಂಕೆ ವ್ಯಕ್ತವಾದ ಕಾರಣ ಸಂಕಷ್ಠ ಅನುಭವಿಸಬೇಕಾಯಿತು.

• Australia Women Cricket

Cricket3, Mar 2020, 2:03 PM

ಮಹಿಳಾ ಟಿ20 ವಿಶ್ವಕಪ್: ಸೆಮೀಸ್ ಪ್ರವೇಶಿಸಿರುವ ಆಸೀಸ್‌ಗೆ ಬಿಗ್ ಶಾಕ್, ಸ್ಟಾರ್ ಆಟಗಾರ್ತಿ ಔಟ್..!

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮಿಡ್ ಆಫ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಪೆರ್ರಿ, ಸೋಫಿ ಡಿವೈನ್ ರನೌಟ್ ಮಾಡುವ ಯತ್ನದಲ್ಲಿ ಬ್ಯಾಲೆನ್ಸ್ ತಪ್ಪಿ ಬಿದ್ದಿದ್ದರು. ಆ ಬಳಿಕ ಮೈದಾನ ತೊರೆದಿದ್ದರು. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ  ಏಕಾಂಗಿಯಾಗಿ ಗೆಲುವು ತಂದುಕೊಡಬಲ್ಲ ಸಾಮರ್ಥ್ಯ ಹೊಂದಿದ್ದ ಪೆರ್ರಿ ಅನುಪಸ್ಥಿತಿ ಆಸೀಸ್‌ ತಂಡಕ್ಕೆ ಕಾಡಲಿದೆ.

• Glenn Maxwell

Cricket26, Feb 2020, 6:41 PM

ಭಾರತೀಯಳ ಜೊತೆ ಆಸೀಸ್ ಕ್ರಿಕೆಟಿಗ ಮ್ಯಾಕ್ಸ್‌ವೆಲ್ ನಿಶ್ಚಿತಾರ್ಥ!

ಸಿಡ್ನಿ(ಫೆ.26): ಸ್ಫೋಟಕ ಇನಿಂಗ್ಸ್ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಆಸ್ಟ್ರೇಲಿಯಾ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ ಇದೀಗ ಹೊಸ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ಕಳೆದೆರಡು ವರ್ಷದಿಂದ ಭಾರತೀಯ ಮೂಲದ  ವಿನಿ ರಾಮನ್ ಜೊತೆ ಡೇಟಿಂಗ್ ನಡೆಸುತ್ತಿದ್ದ ಮ್ಯಾಕ್ಸ್‌ವೆಲ್ ಇದೀಗ ಎಂಗೇಜ್‌ಮೆಂಟ್ ಮಾಡಿಕೊಂಡು ಅಚ್ಚರಿ ನೀಡಿದ್ದಾರೆ.

• undefined

Karnataka Districts18, Jan 2020, 8:09 AM

ಭಾರತ-ಆಸ್ಪ್ರೇಲಿಯಾ ಏಕದಿನ ಪಂದ್ಯಕ್ಕೆ ಹೆಚ್ಚು ಬಸ್‌ ಸೇವೆ

ಜ.19ರಂದು ಭಾರತ-ಆಸ್ಪ್ರೇಲಿಯಾ ನಡುವೆ ಹೊನಲು ಬೆಳಕಿನ ಏಕದಿನ ಕ್ರಿಕೆಟ್‌ ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಣೆಗೆ ಬರುವ ಸಾರ್ವಜನಿಕ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

• australia

Cricket31, Dec 2019, 10:03 AM

ಭಾರತ ಪ್ರವಾಸಕ್ಕೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ

2019ರ ಫೆಬ್ರವರಿಯಲ್ಲೂ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಕೈಗೊಂಡಿತ್ತು. ಟಿ20 ಸರಣಿಯನ್ನು 2-0 ಅಂತರದಲ್ಲಿ ಜಯಿಸಿದ್ದ ಆಸೀಸ್, ಏಕದಿನ ಸರಣಿಯನ್ನು 3-2 ಅಂತರದಲ್ಲಿ ಕೈವಶ ಮಾಡಿಕೊಂಡಿತ್ತು. ಇದೀಗ ಅಂತಹದ್ದೇ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದೆ ಕಾಂಗರೂ ಬಳಗ.