Austrlia  

(Search results - 10)
  • SPORTS19, Aug 2018, 4:04 PM IST

    ಐಪಿಎಲ್‌ಗೆ ಗುಡ್ ಬೈ ಹೇಳಿದ ಆಸ್ಟ್ರೇಲಿಯಾ ವೇಗಿ

    ಐಪಿಎಲ್ ಟೂರ್ನಿಗಳಲ್ಲಿ ಮುಂಬೈ ಇಂಡಿಯನ್ಸ್ , ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಅದ್ಬುತ ಪ್ರದರ್ಶನ ನೀಡಿದ ವೇಗಿ. ಇದೀಗ ಐಪಿಎಲ್ ಟೂರ್ನಿಗೆ ದಿಢೀರ್ ವಿದಾಯ ಹೇಳಿದ್ದಾರೆ. ಅಷ್ಟಕ್ಕೂ ಐಪಿಎಲ್‌ಗೆ ಗುಡ್ ಬೈ ಹೇಳಿದ ವೇಗಿ ಯಾರು? ಇಲ್ಲಿದೆ.

  • SPORTS10, Jul 2018, 9:18 PM IST

    ಆಸ್ಟ್ರೇಲಿಯಾದಲ್ಲಿ ವಿರಾಟ್ ಕೊಹ್ಲಿ ಸೆಂಚುರಿ ಸಿಡಿಸಲ್ಲ: ಪ್ಯಾಟ್ ಕಮಿನ್ಸ್

    ಪ್ರತಿ ಸರಣಿಗೂ ಮುನ್ನ ಆಸ್ಟ್ರೇಲಿಯಾ ಕ್ರಿಕೆಟಿಗರು ಮೈಂಡ್ ಗೇಮ್ ಶುರುಮಾಡ್ತಾರೆ. ಈ ಮೂಲಕ ಎದುರಾಳಿಗಳ ಆತ್ಮವಿಶ್ವಾಸ ಕುಗ್ಗಿಸಲು ಪ್ರಯತ್ನಿಸುತ್ತಾರೆ. ಇದೀಗ ಭಾರತ  ವಿರುದ್ದದ ಸರಣಿಗೆ ಇನ್ನೂ 5 ತಿಂಗಳು ಬಾಕಿ ಇರುವಾಗಲೇ ಆಸಿಸಿ ಕ್ರಿಕೆಟಿಗರು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನ ಟಾರ್ಗೆಟ್ ಮಾಡಿದ್ದಾರೆ.

  • Pakistan cricket team

    SPORTS5, Jul 2018, 5:32 PM IST

    ತ್ರಿಕೋನ ಟಿ20: ಆಸ್ಟ್ರೇಲಿಯಾಗೆ ಸೋಲುಣಿಸಿದ ಪಾಕಿಸ್ತಾನ

    ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸೋಲು ಕಂಡು, ತ್ರಿಕೋನ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ಬಂದಿಳಿದ ಆಸ್ಟ್ರೇಲಿಯಾಗೆ ಹೆಚ್ಚಿನ ಯಶಸ್ಸು ಸಿಕ್ಕಿಲ್ಲ. ಜಿಂಬಾಬ್ವೆ ವಿರುದ್ಧ ದಾಖಲೆ ಗೆಲುವು ಸಾಧಿಸಿದ ಆಸಿಸ್, ಇದೀಗ ಪಾಕಿಸ್ತಾನ ವಿರುದ್ದ ಸೋಲು ಅನುಭವಿಸಿದೆ. ಈ ರೋಚಕ ಪಂದ್ಯದ ಹೈಲೈಟ್ಸ್ ಇಲ್ಲಿದೆ.

  • SPORTS3, Jul 2018, 3:53 PM IST

    ಕ್ರಿಕೆಟ್ ಸೀಕ್ರೆಟ್ಸ್: ಕ್ರಿಕೆಟ್ ಇತಿಹಾಸದಲ್ಲಿ ಜುಲೈ 3ರ ವಿಶೇಷತೆ ಏನು?


    ಕ್ರಿಕೆಟ್ ಇತಿಹಾಸದಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ದಾಖಲೆಗಳು ನಿರ್ಮಾಣವಾಗುತ್ತೆ. ಇಂತಹ ದಾಖಲೆಗಳು, ಐತಿಹಾಸಿಕ ನಿಮಿಷಗಳನ್ನ ಮೆಲುಕು ಹಾಕುವ ವಿಶೇಷ ಪ್ರಯತ್ನವೇ ಕ್ರಿಕೆಟ್ ಸೀಕ್ರೆಟ್ಸ್. ಹಾಗಾದರೆ ಜುಲೈ 3ರ ಸ್ಪೆಷಾಲಿಟಿ ಏನು? ಇಲ್ಲಿದೆ ವಿವರ.

  • Shoaib Malik

    SPORTS2, Jul 2018, 4:18 PM IST

    ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಶೋಯಿಬ್ ಮಲ್ಲಿಕ್ ದಾಖಲೆ

    ಗರಿಷ್ಠ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡೋ ಮೂಲಕ ಪಾಕಿಸ್ತಾನ ಕ್ರಿಕೆಟಿಗ ಶೋಯಿಬ್ ಮಲ್ಲಿಕ್ ದಾಖಲೆ ಬರೆದಿದ್ದಾರೆ. ಗರಿಷ್ಠ ಟಿ20 ಪಂದ್ಯ ಆಡಿದ ಟಾಪ್ 3 ಕ್ರಿಕೆಟಿಗರಲ್ಲಿ ಟೀಂ ಇಂಡಿಯಾ ಸ್ಟಾರ್ ಆಟಗಾರ ಕೂಡ ಸ್ಥಾನ ಪಡೆದಿದ್ದಾರೆ. ಹಾಗಾದರೆ ಆ ಕ್ರಿಕೆಟಿಗ ಯಾರು? ಇಲ್ಲಿದೆ ಗರಿಷ್ಠ ಟಿ20 ಪಂದ್ಯದ ಡೀಟೇಲ್ಸ್.

  • India vs austrlia

    SPORTS1, Jul 2018, 9:30 PM IST

    ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತಕ್ಕೆ ರನ್ನರ್ ಅಪ್ ಪ್ರಶಸ್ತಿ

    ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಪ್ರಶಸ್ತಿ ಸುತ್ತಿನ ಹೋರಾಟ ಅಭಿಮಾನಿಗಳ ಎದೆಬಡಿತ ಹೆಚ್ಚಿಸಿತು. ರೋಚಕ ಹೋರಾಟ ಡ್ರಾದಲ್ಲಿ ಅಂತ್ಯಗೊಂಡಿತು. ಹೀಗಾಗಿ ಪೆನಾಲ್ಟಿ ಶೂಟೌಟ್ ಮೂಲಕ ಫಲಿತಾಂಶ ನಿರ್ಧರಿಸಲಾಯಿತು. ಈ ರೋಚಕ ಹೋರಾಟ ಹೇಗಿತ್ತು? ಇಲ್ಲಿದೆ ವಿವರ.

  • Hockey India vs Austrlia

    SPORTS27, Jun 2018, 8:34 PM IST

    ಚಾಂಪಿಯನ್ಸ್ ಟ್ರೋಫಿ ಹಾಕಿ 2018: ಭಾರತದ ಗೆಲುವಿನ ಓಟಕ್ಕೆ ಬ್ರೇಕ್

    ಪಾಕಿಸ್ತಾನ, ಅರ್ಜೆಂಟೀನಾ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಗೆಲುವಿನ ನಗೆ ಬೀರಿದ್ದ ಭಾರತ, ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೋಲಿಗೆ ಶರಣಾಗಿದೆ. ಆದರೆ ಭಾರತದ ಹೋರಾಟಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಹೇಗಿತ್ತು ಟೀಂ ಇಂಡಿಯಾ ಪ್ರದರ್ಶನ? ಇಲ್ಲಿದೆ ವಿವರ.

  • kangaroo-football

    SPORTS25, Jun 2018, 4:45 PM IST

    ಆಸ್ಟ್ರೇಲಿಯಾ ಫುಟ್ಬಾಲ್ ಪಂದ್ಯಕ್ಕೆ ಅಡ್ಡಿಪಡಿಸಿದ ಕಾಂಗರೂ

    ಫುಟ್ಬಾಲ್ ಪಂದ್ಯ ಸ್ಥಗಿತಗೊಳ್ಳೋದು ವಿರಳ. ಇಂಜುರಿ, ಹಾಗೂ ಇತರ ಕಾರಣಗಳಿಂದ ಹೆಚ್ಚು ಅಂದರೆ 5 ರಿಂದ 10 ನಿಮಿಷ ಪಂದ್ಯ ಸ್ಥಗಿತಗೊಂಡ ಉದಾಹರಣೆಗಳಿವೆ. ಆದರೆ ಆಸ್ಟ್ರೇಲಿಯಾದ ಮಹಿಳಾ ತಂಡದ ಮಹತ್ವದ ಪಂದ್ಯ ಅರ್ಧಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿತ್ತು. ಇದಕ್ಕೆ ಕಾರಣ ಕಾಂಗರೂ. ಏನಿದು ಸ್ಟೋರಿ,ಇಲ್ಲಿದೆ.

  • Jos Buttler

    SPORTS24, Jun 2018, 10:24 PM IST

    ಅಂತಿಮ ಪಂದ್ಯದಲ್ಲೂ ಆಸಿಸ್‌ಗೆ ಸೋಲು- ಸರಣಿ ಕ್ಲೀನ್ ಸ್ವೀಪ್ ಮಾಡಿದ ಇಂಗ್ಲೆಂಡ್

    ಅಂತಿಮ ಏರದಿನ ಪಂದ್ಯದಲ್ಲಿ ಗೆಲುವು ಸಾಧಿಸಿ ಮಾನ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದ ಆಸ್ಟ್ರೇಲಿಯಾ ತಂಡಕ್ಕೆ ಮತ್ತೆ ಹಿನ್ನಡೆಯಾಗಿದೆ. ಇಂಗ್ಲೆಂಡ್ ವಿರುದ್ದ 5ನೇ ಏಕದಿನ ಪಂದ್ಯದಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಅನ್ನೋ ಹಾಗಾಯಿತು ಆಸ್ಟ್ರೇಲಿಯಾದ ಕತೆ. ರೋಚಕ ಪಂದ್ಯದ ಹೈಲೈಟ್ಸ್ ಇಲ್ಲಿದೆ.

  • Video Icon

    SPORTS19, Jun 2018, 2:20 PM IST

    ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ತಂಡಕ್ಕೆ ಯಾಕೆ ಬಂತು ಈ ಪರಿಸ್ಥಿತಿ?

    ಒಂದಲ್ಲ, ಎರಡಲ್ಲ, ಬರೋಬ್ಬರಿ 5 ವಿಶ್ವಕಪ್ ಗೆದ್ದ ತಂಡ  ಆಸ್ಟ್ರೇಲಿಯಾ. ಕ್ರಿಕೆಟ್ ದುನಿಯಾದಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದ ಆಸಿಸ್ ಇದೀಗ ಒಂದೊಂದು ಪಂದ್ಯ ಗೆಲ್ಲಲು ತಿಣುಕಾಡುತ್ತಿದೆ. ಕ್ರಿಕೆಟ್ ಜಗತ್ತನ್ನೇ ಆಳಿದ ಆಸ್ಟ್ರೇಲಿಯಾದ ಈ ಪರಿಸ್ಥಿತಿಗೆ ಕಾರಣವೇನು? ಇಲ್ಲಿದೆ ನೋಡಿ.