Avani Lekhara  

(Search results - 4)
 • Tokyo Paralympics Shooter Avani Lekhara Wins Bronze Medal kvnTokyo Paralympics Shooter Avani Lekhara Wins Bronze Medal kvn

  OlympicsSep 3, 2021, 12:10 PM IST

  ಪ್ಯಾರಾಲಿಂಪಿಕ್ಸ್‌ನಲ್ಲಿ ಮತ್ತೊಂದು ಪದಕ ಗೆದ್ದ ಅವನಿ ಲೇಖರಾ

  50 ಮೀಟರ್ ರೈಫಲ್ 3 ಪೊಸಿಷನ್‌ ಶೂಟಿಂಗ್ ಸ್ಪರ್ಧೆಯಲ್ಲಿ ಅವನಿ ಲೇಖರಾ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ಅವನಿ ಲೇಖರಾ 10 ಮೀಟರ್ ಏರ್‌ ರೈಫಲ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದರು. ಇದರೊಂದಿಗೆ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ 2 ಪದಕ ಗೆದ್ದ ಭಾರತದ ಮೊದಲ ಮಹಿಳಾ ಪ್ಯಾರಾಥ್ಲೀಟ್ ಎನ್ನುವ ಗೌರವಕ್ಕೆ ಅವನಿ ಪಾತ್ರರಾಗಿದ್ದಾರೆ. 

 • Tokyo Paralympic gold medallist Shooter Avani Lekhara inspired by Abhinav Bindra autobiography kvnTokyo Paralympic gold medallist Shooter Avani Lekhara inspired by Abhinav Bindra autobiography kvn

  OlympicsAug 31, 2021, 11:38 AM IST

  Paralympics ಅಭಿನವ್‌ ಬಿಂದ್ರಾ ಆತ್ಮಕತೆ ಓದಿ ಶೂಟರ್‌ ಆದ ಅವನಿ ಲೇಖರಾ!

  ರಾಜಸ್ಥಾನದ ಜೈಪುರಲ್ಲಿ 2001ರಲ್ಲಿ ಜನಿಸಿದ ಅವನಿ ಲೇಖರ 2012ರಲ್ಲಿ ನಡೆದ ಕಾರು ಅಪಘಾತದಲ್ಲಿ ಬೆನ್ನು ಮೂಳೆಗೆ ತೀವ್ರ ಗಾಯವಾಗಿ ಪಾಶ್ರ್ವವಾಯು ಪೀಡಿತರಾಗಿದ್ದರು. ಮಾನಸಿಕವಾಗಿ ಕುಗ್ಗಿಹೋದ ಅವನಿ ಒಲಿಂಪಿಕ್ಸ್‌ ಚಿನ್ನ ವಿಜೇತ ಅಭಿನವ್‌ ಬಿಂದ್ರಾರ ಜೀವನಚರಿತ್ರೆ ಓದಿ ಕ್ರೀಡೆಯತ್ತ ಮುಖ ಮಾಡಿದರು.

 • A Golden Moment Kangana, Randeep and Others Hail Avani Lekhara mahA Golden Moment Kangana, Randeep and Others Hail Avani Lekhara mah

  OlympicsAug 30, 2021, 11:03 PM IST

  ಚಿನ್ನ ಸಾಧಕಿಗೆ ಬಾಲಿವುಡ್ ಅಭಿನಂದನೆ.. ಕಂಗನಾ, ಅಕ್ಷಯ್ ಕೊಂಡಾಡಿದ್ದು ಹೀಗೆ!

  ಬಾಲಿವುಡ್ ನ ಅಕ್ಷಯ್ ಕುಮಾರ್, ಅಭಿಷೇಕ್ ಬಚ್ಚನ್, ಕರೀನಾ ಕಪೂರ್ ಕಂಗನಾ ರಣಾವತ್ ಸಾಧನೆ ಕೊಂಡಾಡಿದ್ದಾರೆ.  ಅವನಿ ಲೆಖಾರಾ ಪೋಟೋ ಶೇರ್ ಮಾಡಿಕೊಂಡಿರುವ ಅಕ್ಷಯ್ ಕುಮಾರ್ ಅಭಿನಂದನೆ ತಿಳಿಸಿದ್ದಾರೆ.

 • Tokyo Paralympics History Created India Avani Lekhara wins Gold Medal in womens 10m AR Standing SH1 Final kvnTokyo Paralympics History Created India Avani Lekhara wins Gold Medal in womens 10m AR Standing SH1 Final kvn

  OlympicsAug 30, 2021, 8:31 AM IST

  ಟೋಕಿಯೋ ಪ್ಯಾರಾಲಿಂಪಿಕ್ಸ್‌: ಚಿನ್ನದ ಪದಕ ಬೇಟೆಯಾಡಿದ ಅವನಿ..!

  ಜೈಪುರ ಮೂಲದ 19 ವರ್ಷದ ಅವನಿ ಲೆಖಾರಾ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಈ ಬಾರಿ ಭಾಗವಹಿಸಿದ ಅತಿ ಕಿರಿಯ ಪ್ಯಾರಾ ಅಥ್ಲೀಟ್‌ ಎನಿಸಿಕೊಂಡಿದ್ದರು. ಇದೀಗ ಸ್ವರ್ಣ ಪದಕ ಬೇಟೆಯಾಡುವುದರೊಂದಿಗೆ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎನ್ನುವ ದಾಖಲೆಯು ಅವನಿ ಪಾಲಾಗಿದೆ.