Asianet Suvarna News Asianet Suvarna News
2 results for "

Ay 4.2 Virus

"
AY 4.2 Virus Cases Found in Karnataka grgAY 4.2 Virus Cases Found in Karnataka grg

ರಾಜ್ಯದಲ್ಲಿ AY 4.2 ವೈರಾಣು ಪತ್ತೆ: ರೂಪಾಂತರಿ ವಿಚಾರದಲ್ಲಿ ನಿರ್ಲಕ್ಷ್ಯ ಸಲ್ಲದು..!

ವಿಶ್ವದ ವಿವಿಧ ದೇಶಗಳಲ್ಲಿ ರೂಪಾಂತರಿ ವೈರಾಣುಗಳ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ(Karnataka) ಜಿನೋಮಿಕ್‌ ಸೀಕ್ವೆನ್ಸ್‌ ಪರೀಕ್ಷೆ(Genomic Sequenc Test)ಪ್ರಮಾಣ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ (TAC) ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್‌ ಹೇಳಿದ್ದಾರೆ.
 

state Oct 28, 2021, 6:49 AM IST

Corona Negative RT PCR report mandatory Karnataka Government issues new Guidelines for International Passengers ckmCorona Negative RT PCR report mandatory Karnataka Government issues new Guidelines for International Passengers ckm

ರಾಜ್ಯದಲ್ಲಿ ಕೊರೋನಾ ಹೊಸ ಉಪತಳಿ ಪತ್ತೆ ಹಿನ್ನೆಲೆ; 10 ದೇಶಗಳ ಪ್ರಯಾಣಿಕರಿಗೆ ಕಠಿಣ ನಿರ್ಬಂಧ!

- ಕೊರೋನಾ ಹೊಸ ಉಪತಳಿ ಪತ್ತೆ ಹಿನ್ನೆಲೆಯಲ್ಲಿ ಕಠಿಣ ಕ್ರಮ
- ಲಸಿಕೆ ಪಡೆದರೂ ಕೋವಿಡ್‌ ಟೆಸ್ಟ್‌, 7 ದಿನದ ಹೋಂ ಕ್ವಾರಂಟೈನ್‌ ಕಡ್ಡಾಯ
- ಕ್ವಾರಂಟೈನ್‌ ಮುಗಿದ ಬಳಿಕವೂ ಟೆಸ್ಟ್‌ ಮಾಡಿಸಬೇಕು
- 10 ದೇಶಗಳ ಪ್ರಯಾಣಿಕರಿಗೆ ರಾಜ್ಯ ಸರ್ಕಾರದ ಮಾರ್ಗಸೂಚಿ

India Oct 28, 2021, 5:51 AM IST