Search results - 9 Results
 • Supreme court will decide mediation in ram mandir babri masjid case today
  Video Icon

  NEWS8, Mar 2019, 12:37 PM IST

  ಅಯೋಧ್ಯಾ ವಿವಾದ : ಸಂಧಾನ ಸಮಿತಿ ರಚಿಸಿದ ಸುಪ್ರೀಂಕೋರ್ಟ್

  ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಸುಪ್ರೀಕೋರ್ಟ್ ನಿ. ನ್ಯಾ. ಖಲೀಫುಲ್ಲಾ ನೇತೃತ್ವದಲ್ಲಿ ಉತ್ತರ ಪ್ರದೇಶಸ ಫೈಜಾಬಾದ್ ನಲ್ಲಿ ಸಂಧಾನವಾಗಬೇಕು ಎಂದು ಸೂಚನೆ ನೀಡಿದೆ. ಸಂಧಾನ  ಇದು ಸಂಪೂರ್ಣವಾಗಿ ರಹಸ್ಯವಾಗಿರಬೇಕು. ಎರಡು ತಿಂಗಳ ಒಳಗೆ ಅಯೋಧ್ಯೆ ಸಂಧಾನ ಪ್ರಕ್ರಿಯೆ ಮುಗಿಸಬೇಕು ಎಂದಿದೆ. 

 • UU Lalit
  Video Icon

  NEWS10, Jan 2019, 5:23 PM IST

  ಅಯೋಧ್ಯೆ ವಿಚಾರಣೆ ಮಾಡಲ್ಲ ಎಂದ ನ್ಯಾ. ಉದಯ್ ಲಲಿತ್!

   ಪ್ರಮುಖ ಬೆಳವಣಿಗೆಯಲ್ಲಿ ಅಯೋದ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉದಯ್ ಲಲಿತ್ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ. ವಿಚಾರಣೆ ನಡೆಸುತ್ತಿದ್ದ ಪಂಚ ಸದಸ್ಯ ಪೀಠದಲ್ಲಿ ಉದಯ್ ಲಲಿತ್ ಅವರನ್ನು ಮುಂದುವರೆಸಲು ಮುಸ್ಲಿಂ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು.

 • Ram Temple

  NEWS10, Jan 2019, 12:07 PM IST

  ಅಯೋಧ್ಯೆ ವಿಚಾರಣೆ ಜನ 29ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್!

  ತೀವ್ರ ಕುತೂಹಲ ಕೆರಳಿಸಿದ್ದ ಅಯೋಧ್ಯೆ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ಜನವರಿ 29ಕ್ಕೆ ಮುಂದೂಡಿದೆ.

 • Complete news of supreme decision on Ayodhya issue

  NEWS30, Oct 2018, 12:46 PM IST

  ಅಯೋಧ್ಯಾ ವಿಚಾರಣೆ ಮುಂದೂಡಿಕೆ: ಬಿಜೆಪಿ ಲೆಕ್ಕಾಚಾರ ತಲೆಕೆಳಗೆ

  ಅಯೋಧ್ಯೆ ವಿವಾದದ ಪ್ರಕರಣ ಜನವರಿಗೆ ಮುಂದೂಡಿಕೆ ಆಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ನಿರಾಸೆ, ಸಂಘ ಪರಿವಾರದಲ್ಲಿ ಆಕ್ರೋಶ ಮತ್ತು ವಿಪಕ್ಷಗಳಲ್ಲಿ ಸಮಾಧಾನದ ನಿಟ್ಟುಸಿರು ಮೂಡಿದೆ. 2019 ರಲ್ಲಿ ಮಾಯಾವತಿ ಮತ್ತು ಸಮಾಜವಾದಿಗಳ ಮಹಾಗಠ ಬಂಧನ್‌ಗೆ ಪರ‌್ಯಯವಾಗಿ, ರಾಮ ಮಂದಿರದ ವಿಷಯ ಪ್ರಸ್ತಾಪಿಸಿ ಹೆಚ್ಚು ಲಾಭ ಗಿಟ್ಟಿಸಿಕೊಳ್ಳಬಹುದು ಎಂದು ಕೊಂಡಿದ್ದ ಬಿಜೆಪಿಗೆ ವಿಚಾರಣೆ ಮುಂದೂಡಿಕೆ ದೊಡ್ಡ ತಲೆ ನೋವು.

 • Ayodhya case

  NEWS30, Oct 2018, 10:49 AM IST

  ಎಂಪಿ ಚುನಾವಣೆಗೂ ಮುನ್ನ ಅಯೋಧ್ಯೆ ತೀರ್ಪಿಲ್ಲ: ಬಿಜೆಪಿಗೆ ನಿರಾಸೆ

  ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ 2019 ರ ಲೋಕಸಭೆ ಚುನಾವಣೆ ಒಳಗೆ ತೆರೆ ಬೀಳಬಹುದು ಎಂಬ ನಿರೀಕ್ಷೆಗೆ ಸರ್ವೋಚ್ಚ ನ್ಯಾಯಾಲಯ ಸೋಮವಾರ ತಣ್ಣೀರೆರಚಿದೆ. ವಿವಾದದ ತುರ್ತು ವಿಚಾರಣೆಗೆ ನಿರಾಕರಿಸಿರುವ ನ್ಯಾಯಾಲಯ ‘ಸೂಕ್ತ ಪೀಠವು ವಿಚಾರಣಾ ದಿನಾಂಕವನ್ನು ಜನವರಿಯಲ್ಲಿ ನಿರ್ಧರಿಸಲಿದೆ’ ಎಂದಿದೆ. ಹೀಗಾಗಿ ವಿಚಾರಣೆ ಮುಂದಿನ ವರ್ಷದ ಆರಂಭಕ್ಕೆ ಮುಂದಕ್ಕೆ ಹೋಗಿದ್ದು, ಸದ್ಯದ ಮಟ್ಟಿಗೆ ವಿವಾದಕ್ಕೆ ತಾರ್ಕಿಕ ಅಂತ್ಯ ಸಿಗುವುದು ಅನುಮಾನವಾಗಿದೆ.

 • Ayodhya Dispute
  Video Icon

  INDIA29, Oct 2018, 1:03 PM IST

  ಅಯೋಧ್ಯೆ ಭೂ ವಿವಾದ: ಅಂತಿಮ ವಿಚಾರಣೆ ಆರಂಭ, ಮುಂದೂಡಿಕೆ

  ಅಯೋಧ್ಯಾ ರಾಮ ಮಂದಿರ ಹಾಗೂ ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಹಿಂದು-ಮುಸ್ಲಿಮರು ಸಲ್ಲಿಸಿದ ವಿಚಾರಣೆ ಅ.29ರಿಂದ ಆರಂಭವಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದು, ವಿಚಾರಣೆ ಮುಂದೂಡಲ್ಪಟ್ಟಿದೆ.

 • NEWS29, Oct 2018, 11:20 AM IST

  ಅಯೋಧ್ಯೆ : ಇಂದಿನಿಂದ ಸುಪ್ರೀಂ ವಿಚಾರಣೆ

  ಅಯೋಧ್ಯೆರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಇಂದು ವಿಚಾರಣೆ ನಡೆಸುವ ನಿರೀಕ್ಷೆಯಿದೆ.