Ayodhya Dispute  

(Search results - 21)
  • <p>Ayodhya dispute litigant Iqbal&nbsp;</p>

    IndiaAug 3, 2020, 4:18 PM IST

    ಮೊದಲ ಆಮಂತ್ರಣ ಪತ್ರ ಸ್ವೀಕರಿಸಿ ಇದು ಶ್ರೀರಾಮನ ಇಚ್ಚೆ ಎಂದ ಅಯೋಧ್ಯೆ ವಿವಾದ ದಾವೆದಾರ ಇಕ್ಬಾಲ್ ಅನ್ಸಾರಿ!

    ಅಯೋಧ್ಯೆ ನಗರ ತಳಿರು ತೋರಣಗಳಿಂದ ಕಂಗೊಳಿಸುತ್ತಿದೆ. ಶತಮಾನದ ವಿವಾದ ಬಗೆಹರಿದು ಇದೀಗ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ತಯಾರಿ ಆರಂಭಗೊಂಡಿದೆ. ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ಭೂಮಿ ಪೂಜೆ ನೇರವೇರಿಸಲಿದ್ದಾರೆ. 170 ರಿಂದ 180 ಗಣ್ಯರು ಈ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಭೂಮಿ ಪೂಜೆಯ ಮೊದಲ ಆಮಂತ್ರಣ ಪತ್ರಿಕೆಯನ್ನು ಅಯೋಧ್ಯೆ ಭೂಮಿ ವಿವಾದ ದಾವೆದಾರ ಇಕ್ಬಾಲ್ ಅನ್ಸಾರಿಗೆ ನೀಡಲಾಗಿದೆ. 

  • undefined

    NewsNov 10, 2019, 3:09 PM IST

    ಈ ಉಸಾಬರಿ ಬೇಕಿತ್ತಾ?: ಅಯೋಧ್ಯೆ ತೀರ್ಪು ವ್ಯಾಖ್ಯಾನಿಸಿ ಬೈಸಿಕೊಂಡ ಪಾಕಿಸ್ತಾನ!

    ಪಾಕಿಸ್ತಾನ ಸುಪ್ರೀಂಕೋರ್ಟ್ ಅಯೋಧ್ಯೆ ತೀರ್ಪನ್ನು ಅಲ್ಪಸಂಖ್ಯಾತ ಸಮುದಾಯಕ್ಕೆ ಮಾಡಿದ ಮೋಸ ಎಂದು ಸುಪ್ರೀಂಕೋರ್ಟ್ ಅಯೋಧ್ಯೆ ತೀರ್ಪನ್ನು ಬಣ್ಣಿಸಿದೆ. ಪಾಕಿಸ್ತಾನದ ನಡೆಯನ್ನು ತೀವ್ರವಾಗಿ ಖಂಡಿಸಿರುವ ಭಾರತ, ನಮ್ಮ ಆಂತರಿಕ ವಿಷಯದಲ್ಲಿ ಪಾಕಿಸ್ತಾನ ಮೂಗು ತೂರಿಸುವ ಅವಶ್ಯಕತೆಯಿಲ್ಲ ಎಂದು ಸ್ಪಷ್ಟಪಡಿಸಿದೆ.

  • News Paper - Ayodhya

    stateNov 10, 2019, 1:31 PM IST

    ಅಯೋಧ್ಯೆ ಆದೇಶ: ಕನ್ನಡ ಪತ್ರಿಕೆಗಳ ಮುಖಪುಟವೇ ವಿಶೇಷ!

    ಅಯೋಧ್ಯೆ -ಬಾಬರಿ ಮಸೀದಿ ಭೂವಿವಾದಕ್ಕೆ ಸಂಬಂಧಿಸಿಂತೆ ನಿನ್ನೆ(ನ.09) ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದ್ದು, ವಿವಾದಿತ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. ಇಡೀ ವಿಶ್ವದ ಗಮನ ಸೆಳೆದಿದ್ದ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪಿನ ಕುರಿತು ನಾಡಿನ ಎಲ್ಲಾ ಪ್ರಮುಖ ದಿನಪತ್ರಿಕೆಗಳು ಮುಖಪುಟದ ಲೇಖನ ಪ್ರಟಿಸಿವೆ. ವಿವಿಧ ದಿನಪತ್ರಿಕೆಗಳು ಹೇಗೆ ಅಯೋಧ್ಯೆ ತೀರ್ಪನ್ನು ಹೇಗೆ ವಿಶ್ಲೇಷಿಸಿವೆ  ಎಂಬುದನ್ನು ಇಲ್ಲಿ ಕಾಣಿ.

  • KN Bhat

    Bengaluru-UrbanNov 10, 2019, 10:52 AM IST

    ಶ್ರೀರಾಮನ ಪರವಾಗಿ ವಾದಿಸಿದ್ದ ಕನ್ನಡಿಗ ವಕೀಲ ಕೆ. ಎನ್. ಭಟ್

    ರಾಮಜನ್ಮಭೂಮಿ ಅಯೋಧ್ಯೆ ಪ್ರಕರಣವನ್ನು ಅಲಹಾಬಾದ್ ಹೈಕೋರ್ಟ್‌ನಲ್ಲಿ ಸುಮಾರು 3 ವರ್ಷಗಳ ಕಾಲ ನಿರ್ವಹಣೆ ಮಾಡಿದವರು ಮತ್ತು ಭಗವಾನ್ ‘ಶ್ರೀರಾಮ’ನ ಪರವಾಗಿ ವಾದ ಮಂಡಿಸಿದವರು ಕರ್ನಾಟಕದ ಹಿರಿಯ ವಕೀಲ ಕೆ.ಎನ್. ಭಟ್ ಅವರು. 2010ರಲ್ಲಿ ಅಲಹಾಬಾದ್ ಹೈಕೊರ್ಟ್ ತೀರ್ಪು ನೀಡಿತ್ತು.

  • undefined

    IndiaNov 10, 2019, 8:59 AM IST

    ಅಯೋಧ್ಯೆ ತೀರ್ಪು: ಸಂಧಾನದ ಮೂಲಕವೂ ವಿವಾದ ಬಗೆಹರಿಸಲು ನಡೆದಿತ್ತು ಪ್ರಯತ್ನ

    ಅಯೋಧ್ಯೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡಲು ಸುಪ್ರೀಂಕೋರ್ಟ್ ದೈನಂದಿನ ವಿಚಾರಣೆಗೆ ನಿರ್ಧರಿಸಿದ ಬಳಿಕವೂ ಸಂಧಾನದ ಮೂಲಕ ವಿವಾದಕ್ಕೆ ಪರಿಹಾರ ಕಂಡುಕೊಳ್ಳುವ ಯತ್ನವನ್ನು ಮುಂದುವರೆಸಿತ್ತು. ಈ ಮೂಲಕ ಹಲವು ಶತಮಾನಗಳ ಹಿಂದಿನ ಭಾವನಾತ್ಮಕ ವಿವಾದಕ್ಕೆ ಕಾನೂನು ಚೌಕಟ್ಟಿನಾಚೆಗೆ ಸೌಹಾರ್ದಯುತ ಕೊನೆ ಹಾಡಬೇಕೆಂಬುದು ನ್ಯಾಯಾಲಯದ ಉದ್ದೇಶವಾಗಿತ್ತು.  ಈ ನಿಟ್ಟಿನಲ್ಲಿ ನ್ಯಾಯಾಲಯವು ನಿವೃತ್ತ ನ್ಯಾಯಾಧೀಶ ಎಫ್‌ಎಂಐ ಕಲೀಫುಲ್ಲಾ ನೇತೃತ್ವದ ತ್ರಿಸದಸ್ಯರ ಸಮಿತಿ ರಚಿಸಿತ್ತು.

  • Modi

    IndiaNov 9, 2019, 6:19 PM IST

    ಕೂಡಿ ಬಾಳುವ ಸಂದೇಶ: ದೇಶಕ್ಕೆ ಮೋದಿ ಅಮೂಲ್ಯ ಉಪದೇಶ!

    ಸುಪ್ರೀಂ ತೀರ್ಪಿನ ಕುರಿತು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಘನ ನ್ಯಾಯಾಲಯದ ತೀರ್ಪು ಕೂಡಿ ಬಾಳುವ ಸಂದೇಶ ರವಾನಿಸಿದೆ ಎಂದು ಅಭಿಪ್ರಾಯಪಟ್ಟರು. ಸುಪ್ರೀಂ ತೀರ್ಪನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಿದ ಪ್ರಧಾನಿ ಮೋದಿ, ನವಭಾರತದ ನಿರ್ಮಾಣಕ್ಕೆ ಇಂದಿನ ಸುಪ್ರೀಂ ತೀರ್ಪು ದಾರಿದೀಪ ಎಂದು ಬಣ್ಣಿಸಿದರು.

  • Iqbal

    IndiaNov 9, 2019, 6:00 PM IST

    ಅಯೋಧ್ಯೆ ಸುಪ್ರೀಂ ತೀರ್ಪು ಸ್ವಾಗತಾರ್ಹ: ಹಶೀಮ್ ಅನ್ಸಾರಿ ಪುತ್ರ!

    ಅಯೋಧ್ಯೆ ಭೂವಿವಾದ ಕುರಿತಾದ ಸುಪ್ರೀಂಕೋರ್ಟ್ ತೀರ್ಪನ್ನು ಬಾಬರಿ ಮಸೀದಿ-ರಾಮ ಜನ್ಮಭೂಮಿ ಪ್ರಕರಣದ ಅತ್ಯಂತ ಹಿರಿಯ ಅರ್ಜಿದಾರ ದಿವಂಗತ ಹಶೀಮ್ ಅನ್ಸಾರಿ ಪುತ್ರ ಸ್ವಾಗತಿಸಿದ್ದಾರೆ.

  • Sunni Waqf

    IndiaNov 9, 2019, 4:43 PM IST

    ಅಯೋಧ್ಯೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲ್ಲ: ಸುನ್ನಿ ವಕ್ಫ್ ಬೋರ್ಡ್ ಸ್ಪಷ್ಟನೆ!

    ಮಹತ್ವದ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ಭೂವಿವಾದದ ಕುರಿತಾದ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸುವದಿಲ್ಲ ಎಂದು ಸುನ್ನಿ ವಕ್ಫ್ ಬೋರ್ಡ್ ಸ್ಪಷ್ಟಪಡಿಸಿದೆ.

  • mohan bhagwat
    Video Icon

    IndiaNov 9, 2019, 2:52 PM IST

    ವಿವಾದ ಇತ್ಯರ್ಥ ಬಯಸಿದ್ದೇವು, ಬಗೆಹರಿದಿದೆ: ಮೋಹನ್ ಭಾಗವತ್!

    ಅಯೋಧ್ಯೆ-ಬಾಬರಿ ಮಸೀದಿ ತೀರ್ಪನ್ನು ಸ್ವಾಗತಿಸಿರುವ RSS ಮುಖ್ಯಸ್ಥ ಮೋಹನ್ ಭಾಗವತ್, ದೀರ್ಘಕಾಲದ ವಿವಾದ ಇತ್ಯರ್ಥವಾಗಲಿ ಎಂದು ಸಂಘ ಪರಿವಾರ ಬಯಸಿತ್ತು ಎಂದು ಹೇಳಿದ್ದಾರೆ.

  • Randeep Singh Surjewala
    Video Icon

    IndiaNov 9, 2019, 1:34 PM IST

    ರಾಮ ಅಧಿಕಾರ ತ್ಯಾಗದ ಪ್ರತೀಕ: ಕಾಂಗ್ರೆಸ್ ಪ್ರತಿಕ್ರಿಯೆ!

    ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪನ್ನು ಸ್ವಾಗತಿಸಿರುವ ವಿಪಕ್ಷ  ಕಾಂಗ್ರೆಸ್, ಜನರ ನಂಬಿಕೆಗಳಿಗೆ ಗೌರವ ನೀಡಿದ ಸುಪ್ರೀಂಕೋರ್ಟ್’ಗೆ ಧನ್ಯವಾದ ಅರ್ಪಿಸಿದೆ. ಆದರೆ ಪ್ರಭು ಶ್ರೀರಾಮ ಅಧಿಕಾರ ತ್ಯಾಗದ ಪ್ರತೀಕವಾಗಿದ್ದು, ಅಧಿಕಾರದ ಹಸಿವಿನ ಪ್ರತೀಕವಲ್ಲ ಎಂದು ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ನೀಡಿದೆ.

  • ayodhya india people

    IndiaNov 9, 2019, 1:04 PM IST

    ರಾಮನ ಮಡಿಲಿಗೆ ಅಯೋಧ್ಯೆ: ಇವರೆಲ್ಲರ ಹೇಳಿಕೆಯಲ್ಲಿದೆ ಸಹೋದರತ್ವದ ವಿದ್ಯೆ!

    ದೇಶ ಕಾತರದಿಂದ ಕಾಯುತ್ತಿದ್ದ ಐತಿಹಾಸಿಕ ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದದ ತೀರ್ಪನ್ನು ಕೊನೆಗೂ ಸುಪ್ರೀಂಕೋರ್ಟ್ ಪ್ರಕಟಿಸಿದೆ. ಸುಪ್ರೀಂ ತೀರ್ಪನ್ನು ಸ್ವಾಗತಿಸಿರುವ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು, ಸಮಾಜದ ಸಾಮರಸ್ಯ ಕಾಪಾಡುವಲ್ಲಿ ಸುಪ್ರೀಂ ತೀರ್ಪು ಸಹಾಯಕಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ.

  • ayodhya
    Video Icon

    IndiaNov 8, 2019, 1:24 PM IST

    ಕೊನೆಗೂ ಅಯೋಧ್ಯೆ ವಿವಾದ ತೀರ್ಪಿಗೆ ಸುಪ್ರೀಂ ಡೇಟ್ ಫಿಕ್ಸ್?

    ಇಡೀ ದೇಶವೇ ಎದುರು ನೋಡುತ್ತಿರುವ ಬಾಬ್ರಿ ಮಸೀದಿ- ರಾಮ ಮಂದಿರ ವಿವಾದದ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ವಿವಾದದ ಸುದೀರ್ಘ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮುಂದಿನ ವಾರ ತೀರ್ಪು ಪ್ರಕಟಿಸುವ ಬಹುತೇಕ ಸಾಧ್ಯತೆಗಳಿವೆ. ಇಲ್ಲಿದೆ ಮತ್ತಷ್ಟು ವಿವರ...
     

  • ayodhya

    NewsOct 20, 2019, 9:15 AM IST

    ಅಯೋಧ್ಯೆ ತೀರ್ಪು ಮುಸ್ಲಿಂ ಪರ ಬಂದರೆ ಮಸೀದಿ ಕಟ್ಟಲ್ಲ ಎಂದ ದಾವೇದಾರರು!

    ಅಯೋಧ್ಯೆ ತೀರ್ಪು ಮುಸ್ಲಿಂ ಪರ ಬಂದರೆ ಮಸೀದಿ ಕಟ್ಟಲ್ಲ| ಸದ್ಯಕ್ಕೆ ಕಾಂಪೌಂಡ್‌ ಕಟ್ಟುತ್ತೇವೆ: ಮುಸ್ಲಿಂ ಪ್ರತಿವಾದಿಗಳು

  • ayodhya sc thumb

    NationalOct 15, 2019, 1:17 PM IST

    ಅಯೋಧ್ಯೆಯಲ್ಲಿ ಡಿ.10ರವರೆಗೆ ನಿಷೇಧಾಜ್ಞೆ

    ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದ ಅಂತಿಮ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಮುಗಿಸುವ ಹಂತಕ್ಕೆ ಬಂದಿರುವ ಅಯೋಧ್ಯೆಯಲ್ಲಿ ಡಿ.10ರವರೆಗೆ ಪರಿಚ್ಛೇದ 144ರ ಅನ್ವಯ ನಿಷೇಧಾಜ್ಞೆ ಸಾರಲಾಗಿದೆ. 

  • ranjan gogoi babri masjid supreme court india
    Video Icon

    NEWSSep 19, 2019, 6:38 PM IST

    ಗೊಗೋಯ್ ನಿವೃತ್ತಿ ಮುನ್ನ ಅಯೋಧ್ಯೆ ಪ್ರಕರಣದ ತೀರ್ಪು ಹೊರ ಬೀಳದಿದ್ದರೆ?

    ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಎಸ್.ಎ. ಬಾಬ್ಡೆ, ಡಿ.ವೈ ಚಂದ್ರಚೂಡ್, ಅಶೋಕ್ ಭೂಷಣ್ ಹಾಗೂ ಅಬ್ದುಲ್ ನಜೀರ್ ಸಾಂವಿಧಾನಿಕ ಪಂಚ ಪೀಠ ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಆದರೆ 2019ರ ನವೆಂಬರ್ 17ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನಿವೃತ್ತಿ ಹೊಂದಲಿದ್ದಾರೆ. ಹೀಗಿರುವಾಗ ಸಿಜೆಐ ಗೊಗೋಯ್ ನಿವೃತ್ತಿಗೂ ಮುನ್ನ ಅಯೋಧ್ಯೆ ವಿವಾದಿತ ಪ್ರಕರಣದ ತೀರ್ಪು ಹೊರ ಬೀಳದಿದ್ದರೆ....? ಮುಂದೇನು?