B S Yeddyurappa
(Search results - 56)Karnataka DistrictsJul 27, 2019, 9:13 AM IST
ಶಿವಮೊಗ್ಗ: ಬಿಎಸ್ವೈ ತವರೂರಲ್ಲಿ ಸಂಭ್ರಮವೋ.. ಸಂಭ್ರಮ..!
ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸ್ತಿದ್ದಂತೆ ಅತ್ತ ಬಿಎಸ್ವೈ ತವರೂರು ಶಿವಮೊಗ್ಗದಲ್ಲಿ ಸಂಭ್ರಮ ಮನೆ ಮಾಡಿತ್ತು. ತುಂತುರು ಮಳೆಯ ನಡುವೆಯೂ ಸಂಭ್ರಮವನ್ನಾಚರಿಸಿದ ಕಾರ್ಯಕರ್ತರು ಬಿಎಸ್ವೈ ಪರ ಘೋಷಣೆ ಕೂಗಿದ್ದಾರೆ. ಶಿಕಾರಿಪುರದಲ್ಲಿ ಕಾರ್ಯಕರ್ತರ ಮೆರವಣಿಗೆ, ಸಾಗರ, ಸೊರಬ, ತೀರ್ಥಹಳ್ಳಿಯಲ್ಲೂ ಸಂಭ್ರಮಾಚರಣೆ ನಡೆದಿದೆ.
Karnataka DistrictsJul 26, 2019, 4:31 PM IST
BSY ಸಿಎಂ ಆಗಲೆಂದು ಹರಕೆ ತೀರಿಸುತ್ತಿದ್ದಂತೆ ಪ್ರಮಾಣ ವಚನಕ್ಕೆ ಟೈಂ ಫಿಕ್ಸ್...
ಬಿಎಸ್ವೈ ಸಿಎಂ ಆಗ್ಲಿ ಅಂತ ಹರಕೆ ಹೊತ್ತುಕೊಂಡಿದ್ದ ವ್ಯಕ್ತಿ ಅತ್ತ ಹರಕೆ ಪೂಜೆ ಸಲ್ಲಿಸ್ತಾ ಇದ್ದಂತೆ ಇತ್ತ ಯಡಿಯೂರಪ್ಪ ಅವರ ಪ್ರಮಾಣ ವಚನ ಸ್ವೀಕಾರ ಸಮಯ ನಿಗದಿಯಾಗಿದೆ. ಕಾಕತಾಳಿಯವೋ ಏನೋ.. ಆದರೂ ಭಕ್ತನ ಕೋರಿಕೆಯನ್ನು ಕಲ್ಲೂರು ಮಹಾಲಕ್ಷ್ಮೀ ನೆರವೇರಿಸಿದ್ದಾಳೆ.
Karnataka DistrictsJul 26, 2019, 8:44 AM IST
ಸಿಎಂ ಹುದ್ದೆಗೆ ಬಿಎಸ್ವೈ: ಶಿವಮೊಗ್ಗ ಕಾರ್ಯಕರ್ತರಿಂದ ರುದ್ರಾಭಿಷೇಕ
ಬಿಜೆಪಿ ಸರ್ಕಾರ ರಚನೆಯಾಗಿ ಬಿ. ಎಸ್. ಯಡಿಯೂರಪ್ಪ ಅವರು ಸಿಎಂ ಆಗಲಿ ಎಂದು ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಪ್ರಾರ್ಥನೆ ನಡೆಸಿದ್ದಾರೆ. ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿಯ ಶಿವಯೋಗ ಮಂದಿರದಲ್ಲಿ ಲಿಂ.ರುದ್ರಮುನಿ ಮಹಾಸ್ವಾಮಿಗಳ ಗದ್ದುಗೆ ಬಳಿ ಗುರುವಾರ ರುದ್ರಾಭಿಷೇಕ ಜಪ ಮತ್ತಿತರ ಪೂಜಾ ಕಾರ್ಯಕ್ರಮ ನಡೆಯಿತು.
Karnataka DistrictsJul 25, 2019, 11:11 AM IST
ಶಿವಮೊಗ್ಗದಿಂದ ಸಚಿವರು ಯಾರು..? ಲೆಕ್ಕಾಚಾರ ಜೋರು..!
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗುತ್ತಿರುವಂತೆ ಜಿಲ್ಲೆಯಲ್ಲಿ ಸಚಿವ ಸ್ಥಾನ ಯಾರಿಗೆ ಸಿಗಬಹುದು ಅನ್ನೋ ಕುತೂಹಲ ಶಿವಮೊಗ್ಗದ ಜನರನ್ನು ಕಾಡಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದ್ದು, ಎಷ್ಟುಸಚಿವ ಸ್ಥಾನ ಸಿಗಬಹುದು ಮತ್ತು ಯಾರಿಗೆ ಸಿಗಬಹುದು ಎಂಬುದು ಇದೀಗ ಕುತೂಹಲ ಮೂಡಿಸಿದೆ.
Karnataka DistrictsJul 25, 2019, 10:03 AM IST
ಸಿಎಂ ಬಿಎಸ್ವೈ; ಜಿಲ್ಲೆಯ ಅಭಿವೃದ್ಧಿಗೆ ಜೈ
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಖಚಿತವಾಗುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯ ಜನರ ಅಭಿವೃದ್ಧಿಯ ಕನಸು ಗರಿಗೆದರಿದೆ. ಕಳೆದ 9 ವರ್ಷಗಳಿಂದ ಅಭಿವೃದ್ಧಿ ಎಂಬುದು ಮರೀಚಿಕೆಯೇ ಆಗಿದ್ದ ಜಿಲ್ಲೆಯ ಜನರಿಗೆ ಮತ್ತೊಮ್ಮೆ ಅಭಿವೃದ್ಧಿ ಪರ್ವ ಕಾಣಬಹುದು ಎಂಬ ನಿರೀಕ್ಷೆ ಹುಟ್ಟಿದೆ.
Karnataka DistrictsJul 25, 2019, 8:34 AM IST
ಯಡಿಯೂರಪ್ಪ ಸರ್ಕಾರ ಯಶಸ್ವಿಗಾಗಿ ವಿಶೇಷ ಪೂಜೆ
ಮೈತ್ರಿ ಸರ್ಕಾರ ಪತನಗೊಂಡಿದ್ದು, ಬಿಎಸ್ವೈ ಯಶಸ್ವಿಗಾಗಿ ಹಲವೆಡೆ ಪೂಜೆ ನಡೆದಿದೆ. ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ಯಶಸ್ವಿಗಾಗಿ ಪ್ರಾರ್ಥಿಸಿ ಪಟ್ಟಣದ ಕಾಳಿಕಾಂಬಾ ದೇವಾಲಯದಲ್ಲಿ ಮಹಿಳಾ ಮೋರ್ಚಾ ಆಶ್ರಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
NEWSJul 24, 2019, 11:33 AM IST
ಫೇಸ್ಬುಕ್ನಲ್ಲಿ ಬಿಎಸ್ವೈಗೆ ಅಭಿನಂದನೆ ತಿಳಿಸಿದ ಸುಮಲತಾ
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಸದನದಲ್ಲಿ ನಡೆದ ವಿಶ್ವಾಸ ಮತ ಪ್ರಕ್ರಿಯೆಯಲ್ಲಿ ಬಿಜೆಪಿ ಬಹುಮತ ಗಳಿಸಿದ್ದು, ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರಿಗೆ ಅಭಿನಂದನೆ ತಿಳಿಸಿ ಪೇಸ್ಬುಕ್ ಪೋಸ್ಟ್ ಹಾಕಿದ್ದಾರೆ.
NEWSJul 7, 2019, 4:08 PM IST
ಯಾವ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲು ಬಿಡುವುದಿಲ್ಲ: ಬಿಎಸ್ವೈ
ರಾಜ್ಯದಲ್ಲಿ ಯಾವ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲು ಬಿಡುವುದಿಲ್ಲ. ನನ್ನನ್ನು ಯಾವುದೇ ಅತೃಪ್ತ ಶಾಸಕರು ಸಂಪರ್ಕ ಮಾಡಿಲ್ಲ. ರಾಜೀನಾಮೆ ರಾಜಕಾರಣದ ಹಿಂದೆ ಬಿಜೆಪಿ ಕೈವಾಡ ಇಲ್ಲ. ಸರ್ಕಾರ ರಚನೆಯಾಗಿ 13 ತಿಂಗಳಾಗಿದೆ ಅಷ್ಟೇ. ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
NEWSJul 6, 2019, 3:10 PM IST
'ಬಿಜೆಪಿ ಅಧಿಕಾರಕ್ಕೆ, ಯಡಿಯೂರಪ್ಪ ಸಿಎಂ'
ಬೆಂಗಳೂರಿನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ, 11 ಶಾಸಕರು ಸ್ಪೀಕರ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದ ರಾಜ್ಯದೆಲ್ಲೆಡೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಹಾಸನ ಶಾಸಕ ಪ್ರೀಂತಂ ಗೌಡ ಹೇಳಿದ್ದಿಷ್ಟು...
Karnataka DistrictsMay 10, 2019, 10:14 PM IST
‘ಒಮ್ಮೆಯಾದ್ರೂ ಯಡಿಯೂರಪ್ಪ ಹೇಳಿದಂಗೆ ಆಗಿದೆಯಾ’?
ಕಾಂಗ್ರೆಸ್ ಶಾಸಕರು ಅತೃಪ್ತಿ ಹೊಂದಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಯಡಿಯೂರಪ್ಪ ಹೇಳಿದ್ದು ಒಮ್ಮೆಯಾದರೂ ನಿಜವಾಗಿದೆಯಾ ಎಂದು ಸಿದ್ದು ಪ್ರಶ್ನಿಸಿದ್ದಾರೆ. ಯಾವುದೇ ಶಾಸಕರು ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
Lok Sabha Election NewsApr 16, 2019, 1:29 PM IST
'ಸೋನಿಯಾ ಅಣತಿ ಮೇರೆಗೆ ವೀರಶೈವ ಸಮಾಜಕ್ಕೆ ಬೆಂಕಿ...'
ವಿಧಾನಸಭಾ ಚುನಾವಣೆ ವೇಳೆ ಮುಖ್ಯ ಚರ್ಚೆಯ ವಿಷಯವಾಗಿದ್ದ ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಮುಖಂಡರಿಬ್ಬರು ಈ ವಿಚಾರವಾಗಿ ವಿರೋಧ ಹೇಳಿಕೆ ನೀಡುತ್ತಿದ್ದಾರೆ. ಈ ಸಂಬಂಧವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡ್ಯೂರಪ್ಪ ಎದುರೇಟು ನೀಡಿದ್ದು ಹೀಗೆ...
NEWSMar 23, 2019, 8:03 PM IST
ಡೈರಿ ಪ್ರಕರಣ: BSY ಸಹಿ ಸ್ಪಷ್ಟತೆ ಇಲ್ಲ ಎಂದ ಸಿಬಿಡಿಟಿ!
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಡೈರಿ ಕೆದಕಿದ್ದ ಕಾಂಗ್ರೆಸ್ ಗೆ ಈ ನಡೆಯೇ ಮುಳುವಾಗುವ ಸಾಧ್ಯತೆಗಳಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ಪ್ರತಿಕ್ರಿಯಿಸಿದ್ದು ಪ್ರಕರಣದಲ್ಲಿ ಸರಿಯಾದ ಸ್ಪಷ್ಟತೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
POLITICSFeb 23, 2019, 7:26 PM IST
ಲೋಕಸಭೆ ಎಲೆಕ್ಷನ್ 2019: ಶ್ರಿರಾಮುಲುಗೆ ಹೊಸ ಟಾಸ್ಕ್ ಕೊಟ್ಟ BSY
2019ರ ಲೋಕಸಭಾ ಚುನಾವಣೆಯಲ್ಲಿ ದಲಿತ ಮತಗಳನ್ನು ಸೆಳೆಯಲು ರಾಜ್ಯ ಬಿಜೆಪಿ ಮಾಸ್ಟರ್ಪ್ಲಾನ್ ರೂಪಿಸಿದೆ.
POLITICSFeb 16, 2019, 5:10 PM IST
ಆಡಿಯೋ ಬಾಂಬ್ ಕೇಸ್: ಯಡಿಯೂರಪ್ಪಗೆ ಬಿಗ್ ರಿಲೀಫ್
ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗಿದ್ದ ಆರಪೇಷನ್ ಆಡಿಯೋ ಕೇಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಜಾಮೀನು ಸಿಕ್ಕಿದೆ.
POLITICSFeb 8, 2019, 10:33 AM IST
ದೇವರ ಹೆಸರಲ್ಲಿ ಯಡಿಯೂರಪ್ಪ ದೇವದುರ್ಗ ಭೇಟಿ ರಹಸ್ಯ ಬಯಲು
ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆದ ಬೆನ್ನಲ್ಲೇ, ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದರು. ಯಾವ ಬಾಂಬ್ ಸಿಡಿಸಬಹುದೆಂಬ ಕುತೂಹಲದಲ್ಲಿದ್ದ ಕರುನಾಡ ಮಂದಿಗೆ, ಯಡಿಯೂರಪ್ಪ ಅವರು ಆಪರೇಷನ್ ಕಮಲಕ್ಕೆ ಯತ್ನಿಸಿದ ಆಡಿಯೋ ರಿಲೀಸ್ ಮಾಡಿದ್ದಾರೆ.