B S Yediyurappa '  

(Search results - 142)
 • इसकी तस्वीरें सोशल डिस्टेंसिंग को साफ़ अंगूठा दिखा रही थी।

  Coronavirus Karnataka30, Mar 2020, 3:53 PM IST

  ಲಾಕ್ ಡೌನ್ ಅವಧಿ ಬೇಗನೆ ಮುಗಿಯಲು ಇಷ್ಟು ಮಾಡಿದರೆ ಸಾಕು!

  ಲಾಕ್ ಡೌನ್ ಪಾಲನೆ ಎಷ್ಟು ಅಗತ್ಯ ಎಂಬುದನ್ನು ಮಾಧ್ಯಮಗಳು, ಸರ್ಕಾರಗಳು ಮತ್ತೆ ಮತ್ತೆ ಮನವರಿಕೆ ಮಾಡಿಕೊಡುತ್ತಿದ್ದರೂ ಕೆಲವರು ಮಾತ್ರ ಇನ್ನೂ ಬುದ್ಧಿ ಕಲಿತಿಲ್ಲ. ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ.

 • Ration Thumb

  Coronavirus Karnataka27, Mar 2020, 9:46 AM IST

  ಕೊರೋನಾ ಎಫೆಕ್ಟ್‌: ಬಡವರಿಗೆ ಮನೆ ಬಾಗಿಲಿಗೇ ಪಡಿತರ ವಿತರಣೆ

  ಕೊರೋನಾ ವೈರಸ್‌ ತಡೆಯುವ ನಿಟ್ಟಿನಲ್ಲಿ ಲಾಕ್‌ಡೌನ್‌ ಮಾಡಿರುವ ಕಾರಣ ಬಡವರಿಗೆ ಸಮಸ್ಯೆಯಾಗದಿರಲಿ ಎಂಬ ಉದ್ದೇಶದಿಂದ ಬಿಪಿಎಲ್‌ ಕಾರ್ಡುದಾರರ ಮನೆಗಳಿಗೇ ಪಡಿತರ ಪೂರೈಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.
   

 • BSY

  Coronavirus Karnataka26, Mar 2020, 12:52 PM IST

  ವೈದ್ಯಕೀಯ ಸಿಬ್ಬಂದಿಗೆ ಮನೆ ಓನರ್‌ಗಳ ಕಿರಿಕಿರಿ: ಮಾಲೀಕರಿಗೆ ಸಿಎಂ ಖಡಕ್‌ ಸಂದೇಶ!

  ಮಹಾಮಾರಿ ಕೊರೋನಾ ವೈರಸ್‌ ಸೋಂಕು ಹರಡುವಿಕೆ ತಡೆಗಟ್ಟಲು ಶ್ರಮಿಸುತ್ತಿರುವ ವೈದ್ಯಕೀಯ ಕ್ಷೇತ್ರದ ಸಿಬ್ಬಂದಿಗೆ ತಮ್ಮ ಮನೆಗಳನ್ನು ಖಾಲಿ ಮಾಡಲು ಮನೆ ಮಾಲೀಕರು ಒತ್ತಾಯಿಸುತ್ತಿವಂತಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. 
   

 • BSY
  Video Icon

  Karnataka Districts22, Mar 2020, 11:04 AM IST

  ಜನತಾ ಕರ್ಫ್ಯೂ: ಮನೆಯಲ್ಲೇ ಉಳಿದ ಸಿಎಂ ಯಡಿಯೂರಪ್ಪ

  ಕೊರೋನಾ ವೈರಸ್ ಗಳನ್ನ ನಿಗ್ರಹ ಮಾಡುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಪ್ರಧಾನಿ ಕರೆಗೆ ಕರ್ನಾಟಕದ ಜನತೆ ಅಭೂತಪೂರ್ವವಾಗಿ ಬೆಂಬಲ ನೀಡಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. 
   

 • Janata Curfew

  state22, Mar 2020, 7:54 AM IST

  ಜನತಾ ಕರ್ಫ್ಯೂಗೆ ಇಡೀ ರಾಜ್ಯ ಸನ್ನದ್ಧ: ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

  ಇಂದು ಜನತಾ ಕರ್ಫ್ಯೂಗೆ ಇಡೀ ರಾಜ್ಯ ಸನ್ನದ್ಧ|  ಕೊರೋನಾ ವಿರುದ್ಧ ಮೋದಿ ಆಂದೋಲನ| ಇಂದು ದೇಶವ್ಯಾಪಿ ಯಶಸ್ವಿ ಸಾಧ್ಯತೆ| ಅಗತ್ಯ ಸೇವೆ ಬಿಟ್ಟು ಬೇರೆಲ್ಲ ಬಂದ್‌|  ಬೆಳಿಗ್ಗೆ 7ರಿಂದ ರಾತ್ರಿ 9 ಮನೆಯಲ್ಲೇ ಇರಿ

 • BSY

  Karnataka Districts18, Mar 2020, 7:51 AM IST

  'ಪಾಪುಗೆ ರಾಜ್ಯ ಸರ್ಕಾರ ಅಪಚಾರ: ಯಡಿಯೂರಪ್ಪ ರಾಜ್ಯದ ಜನತೆಯ ಕ್ಷಮೆ ಕೋರಬೇಕು'

  ಹೋರಾಟಗಾರ, ಹಿರಿಯ ಪತ್ರಕರ್ತ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶೋಕಾಚರಣೆ ಘೋಷಿಸದೆ ಅವಮಾನ ಮಾಡಿದೆ ಎಂದು ಆರೋಪಿಸಿ ‘ಕರ್ನಾಟಕ ವಿದ್ಯಾವರ್ಧಕ ಸಂಘ’, ‘ಕರ್ನಾಟಕ ನವನಿರ್ಮಾಣ ಸೇನೆ’ ಮತ್ತು ಪಾಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
   

 • BSY

  Karnataka Districts16, Mar 2020, 7:46 AM IST

  ಕಿಮ್ಸ್‌ಗೆ ಯಡಿಯೂರಪ್ಪ ಭೇಟಿ: ಪಾಪು ಸ್ಥಿತಿ ಗಂಭೀರ

  ಇಲ್ಲಿನ ಕಿಮ್ಸ್ ನಲ್ಲಿ ಕಳೆದ ಫೆ. 10 ರಿಂದ ಚಿಕಿತ್ಸೆ ಪಡೆಯುತ್ತಿರುವ, ಹಿರಿಯ ಪತ್ರಕರ್ತ, ನಾಡೋಜ ಪಾಟೀಲ ಪುಟ್ಟಪ್ಪ ಅವರನ್ನು ಭಾನುವಾರ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ.
   

 • ಹುಟ್ಟಹಬ್ಬದ ಸಂಭ್ರಮದ ಜತೆಗೆ ಸವದಿ ಪಾಲಿಗೆ ಮತ್ತೊಂದು ಬಹುದೊಡ್ಡ ಸಂಭ್ರಮ ಎಂಎಲ್‌ಸಿ

  Karnataka Districts15, Mar 2020, 2:42 PM IST

  'ಕಾಂಗ್ರೆಸ್‌ನವರು ಯಡಿಯೂರಪ್ಪ ಸರ್ಕಾರ ಬೀಳಲಿದೆ ಎಂಬ ಭ್ರಮೆಯಲ್ಲಿದ್ದಾರೆ'

  ಬಿ. ಎಸ್. ಯಡಿಯೂರಪ್ಪ ಸರ್ಕಾರ ಸೂರ್ಯ, ಚಂದ್ರರಷ್ಟೇ ಸುಭದ್ರವಾಗಿದೆ. ಕಾಂಗ್ರೆಸ್‌ನವರಿಗೆ ಆಗಿರುವ ಆಘಾತ ಬೇರೆಯವರಿಗೆ ಆಗುತ್ತೆ ಅಂತ ಭ್ರಮೆಯಲ್ಲಿ ಇದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರಕ್ಕೆ ತೊಂದರೆಯಿಲ್ಲ. ಒಂದಾಗಿ ಒಗ್ಗಟ್ಟಾಗಿ ಹೋಗುತ್ತೇವೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ. 
   

 • Yediyurappa

  Karnataka Districts15, Mar 2020, 12:56 PM IST

  ಕವಟಗಿಮಠ ಮಗಳ ಮದುವೆಗೆ ಜನರನ್ನ ಸೇರಿಸದೇ ಇರೋದೆ ಒಳ್ಳೆಯದು: ಸಿಎಂ

  ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಗಳ ಅದ್ಧೂರಿ ಮದುವೆಗೆ ಸಾಕಷ್ಟು ಜನ ಸೇರಿಸದೇ ಇರೋದು ಒಳ್ಳೆಯದು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.  
   

 • BSY

  Karnataka Districts13, Mar 2020, 7:28 AM IST

  'BSY ವಿಡಿಯೋ ಲೀಕ್ ಮಾಡಿದ್ದು ಮಹೇಶ ಟೆಂಗಿನಕಾಯಿ'

  ಉಪ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಡೆನ್ನಿಸನ್ಸ್ ಹೊಟೆಲ್‌ನಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯ ವಿಡಿಯೋ ಲೀಕ್ ಆಗಲು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಕಾರಣ ಎಂದು ನೇರವಾಗಿ ದೂರಿರುವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ, ಟೆಂಗಿನಕಾಯಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಒತ್ತಾಯಿಸಿದ್ದಾರೆ. 

 • Deva Gowda

  Karnataka Districts8, Mar 2020, 9:23 PM IST

  ಪಕ್ಷ ಸಂಘಟನೆ ವಿಚಾರದಲ್ಲಿ ತಮಿಳರನ್ನು ನೋಡಿ‌ ಕಲಿಯಬೇಕಿದೆ: ದೇವೇಗೌಡ

  ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆ ಬಗ್ಗೆ ನನಗೆ ಸಲಹೆ ನೀಡಿ. ಪಕ್ಷ ಬಲವರ್ಧನೆಗೆ ಹೋರಾಟ ರೂಪಿಸಲು ನಾನು ಸಿದ್ದನಾಗಿದ್ದೇನೆ. ಪಕ್ಷ ಸಂಘಟನೆ ವಿಚಾರದಲ್ಲಿ ನಾವು ತಮಿಳರನ್ನು ನೋಡಿ‌ ಕಲಿಯಬೇಕು. ಪ್ರಾದೇಶಿಕ ಪಕ್ಷಗಳ ಸಂಘಟನೆಗೆ ತಮಿಳರ ಮಾದರಿಯನ್ನ ನಾವು ಅಳವಡಿಸಿಕೊಳ್ಳಬೇಕಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ 

 • Siddu

  Karnataka Districts8, Mar 2020, 5:21 PM IST

  BSYದು ದರಿದ್ರ ಸರ್ಕಾರ ಎಂದ ಸಿದ್ದರಾಮಯ್ಯಗೆ ಜಾರಕಿಹೊಳಿ ಟಾಂಗ್!

  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಿವೃದ್ಧಿ ಪೂರಕ ಬಜೆಟ್‌ ಮಂಡಿಸಿದ್ದಾರೆ. ದರಿದ್ರ ಅನ್ನೋರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ. ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದೀನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರೋಧಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್‌ ಕೊಟ್ಟಿದ್ದಾರೆ.

 • Basavaraj Horatti

  Karnataka Districts8, Mar 2020, 2:22 PM IST

  'ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ, ಬಿಜೆಪಿಯದ್ದು 20 ಪರ್ಸೆಂಟೇಜ್ ಸರ್ಕಾರ'

  ಬಿಜೆಪಿ ಸರ್ಕಾರ 20 ಪರ್ಸೆಂಟೇಜ್ ಸರ್ಕಾರವಾಗಿದೆ. ಪ್ರತಿಯೊಂದು ಕೆಲಸಕ್ಕೂ ಪರ್ಸಂಟೇಜ್ ಮೇಲೆ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಧಾನಪರಿಷತ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದ್ದಾರೆ.
   

 • undefined

  Karnataka Districts7, Mar 2020, 2:15 PM IST

  'ನೌಕರರಿಗೆ ಸಂಬಳ ನೀಡುವಷ್ಟೂ ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ವಾ?'

  ರಾಜ್ಯ ಸರ್ಕಾರದ ಖಜಾನೆಯಲ್ಲಿ ದುಡ್ಡೇ ಇಲ್ಲ ಎಂದು ವಿರೋಧ ಪಕ್ಷಗಳು ಹಲವಾರು ಬಾರಿ ಆರೋಪಿಸುತ್ತಿವೆ. ಇದಕ್ಕೆ ಇಂಬು ನೀಡುವಂತ ಸುದ್ದಿಯೊಂದು ಇದೀಗ ವ್ಯಾಪಕ ಚರ್ಚೆಯಾಗುತ್ತಿದೆ. ಹೌದು, ಇದಕ್ಕೆಲ್ಲ ಕಾರಣವಾಗಿದ್ದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಅವರ ಸಂದೇಶ.
   

 • yeddyurappa siddaramaiah

  Karnataka Districts7, Mar 2020, 12:29 PM IST

  'BSYದು ದರಿದ್ರ ಸರ್ಕಾರವಾಗಿದ್ರೆ ಸಿದ್ದು ಕ್ಷೇತ್ರಕ್ಕೆ 630 ಕೋಟಿ ಹೇಗೆ ಹೋಗ್ತಿತ್ತು?'

  ಯಡಿಯೂರಪ್ಪ ನೇತೃತ್ವದ ಸರ್ಕಾರ ದರಿದ್ರ ಸರ್ಕಾರವಾಗಿದ್ರೆ ಸಿದ್ದರಾಮಯ್ಯ ಕ್ಷೇತ್ರಕ್ಕೆ 630 ಕೋಟಿ ಅನುದಾನ ಹೇಗೆ ಹೋಗುತ್ತಿತ್ತು ಎಂದು ಸಚಿವ ಬೈರತಿ ಬಸವರಾಜ್ ಪ್ರಶ್ನೆ ಮಾಡಿದ್ದಾರೆ.