B Sriramulu  

(Search results - 102)
 • Sriramulu1

  Karnataka Districts21, Feb 2020, 1:24 PM IST

  'ಭಾರತದಲ್ಲಿರುವ ಎಲ್ಲ ಧರ್ಮದವರೂ ಭಾರತ್ ಮಾತಾ ಕೀ ಜೈ ಅನ್ನಬೇಕು'

  ಭಾರತದಲ್ಲಿ ಇರುವವರು ಯಾರೇ ಆಗಿರಲಿ, ಯಾವುದೇ ಜಾತಿ, ಧರ್ಮಕ್ಕೆ ಸೇರಿರಲಿ, ಭಾರತ್ ಮಾತಾ ಕೀ ಜೈ ಅನ್ನಬೇಕು. ಆದರೆ, ಇತ್ತೀಚೆಗೆ ಕೆಲಕಡೆ ಪಾಕಿಸ್ತಾನಕ್ಕೆ ಜೈ ಅನ್ನುತ್ತಿದ್ದಾರೆ. ಇದನ್ನು ತಡೆಯಲು ಬಿಗಿ ಕಾನೂನು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. 

 • sriramulu modi

  Karnataka Districts21, Feb 2020, 12:58 PM IST

  ಶ್ರೀರಾಮುಲು ಮಗಳ ಮದುವೆ: ವಧು, ವರರಿಗೆ ಶುಭ ಕೋರಿದ ಮೋದಿ

  ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಶ್ರೀ ರಾಮುಲು ಅವರ ಮಗಳ ಮದುವೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನ ಪತ್ರ ಕಳುಹಿಸಿದ್ದಾರೆ. 

 • Sriramulu

  Karnataka Districts20, Feb 2020, 3:21 PM IST

  'ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತಾಡುವ ಸ್ಥಿತಿಯಲ್ಲಿ ನಾನಿಲ್ಲ'

  ಉಪಮುಖ್ಯಮಂತ್ರಿ ಸ್ಥಾನ ಸಿಗದ ವಿಷಯದಲ್ಲಿ ನಾನು ಏನೂ ಮಾತನಾಡುವ ಪರಿಸ್ಥಿತಿಯಲ್ಲಿಲ್ಲ. ಮಾತನಾಡಲೂ ಬಾರದು. ಏಕೆಂದರೆ ಪಕ್ಷ ತಾಯಿ ಸ್ಥಾನದಲ್ಲಿದೆ. ಪಕ್ಷ ಏನು ನಿರ್ಧಾರ ತೆಗೆದುಕೊಳ್ಳುತ್ತೆ ಅದಕ್ಕೆ ಬದ್ಧನಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. 
   

 • Sriramulu1

  Karnataka Districts19, Feb 2020, 2:18 PM IST

  'ಪಾಕಿಸ್ತಾನಕ್ಕೆ ಜೈ ಅಂದವರಿಗೆ ಕಾಂಗ್ರೆಸ್‌-ಜೆಡಿಎಸ್‌ ಸಹಕಾರ ನೀಡ್ತಿವೆ'

  ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಮಂಗಳವಾರ ನಡೆದಂತಹ ಸದನ ಕಲಾಪ ಬಹಿಷ್ಕಾರ ವಿಚಾರವಾಗಿ ಹೇಳಿಕೆ ನೀಡಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು ಆ ಎರಡು ಪಕ್ಷದವರಿಗೆ ಉತ್ತರ ಕರ್ನಾಟಕದ ನೆರೆ ಪೀಡಿತರ ಸಮಸ್ಯೆ ಚರ್ಚಿಸೋದು ಬೇಕಿಲ್ಲ, ಮನೆ ಮಠ ಕಳೆದುಕೊಂಡವರ ಬಗ್ಗೆ ಚರ್ಚೆ ಮಾಡಲು ಅವರಿಗೆ ಸಮಯವಿಲ್ಲ. ಪಾಕಿಸ್ತಾನಕ್ಕೆ ಜೈ ಅಂದವರಿಗೆ ಅವ್ರ ಸಹಕಾರ ಕೊಡ್ತಿದಾರೆ ಎಂದು ಆರೋಪಿಸಿದ್ದಾರೆ. 
   

 • Sriramulu

  Karnataka Districts16, Feb 2020, 3:08 PM IST

  ಸಚಿವ ಶ್ರೀರಾಮುಲುಗಾಗಿ 1 ಗಂಟೆ ಕಾದ ಮಾಜಿ ಸ್ವೀಕರ್

  ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಿಂದ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೊರನಡೆದ ಘಟನೆ ಕೋಲಾರದಲ್ಲಿ ನಡೆದಿದೆ. ಆರೋಗ್ಯ ಸಚಿವ ಶ್ರೀರಾಮುಲು ಹಾಗು ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್‌ಗಾಗಿ ಒಂದು ಗಂಟೆ ಕಾದ ನಂತರ ರಮೇಶ್ ಕುಮಾರ್ ಹೊರ ನಡೆದಿದ್ದಾರೆ.

 • Sriramulu

  Politics9, Feb 2020, 11:53 PM IST

  ವಿಸ್ತರಣೆ ಮುಗಿದಿದ್ರೂ ಇದ್ದಕ್ಕಿದ್ದಂತೆ ಶಾ ಭೇಟಿ ಮಾಡಿದ ಶ್ರೀರಾಮುಲು, ಅಸಲಿ ಕಾರಣ ಏನು?

  ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಎಲ್ಲ ಮುಗಿದು ಹೋಗಿದೆ. ಆದರೆ ಸಚಿವ ಶ್ರೀರಾಮುಲು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಅದಕ್ಕೆ ಕಾರಣ ಬೇರೆಯೇ ಇದೆ.

 • 108 ambulance

  Karnataka Districts9, Feb 2020, 1:38 PM IST

  ಆರೋಗ್ಯ ಸಚಿವ ಶ್ರೀರಾಮುಲು ಜಿಲ್ಲೆಯಲ್ಲೇ ಆಂಬುಲೆನ್ಸ್ ಸಿಗದೇ ಗರ್ಭಿಣಿಯ ನರಳಾಟ

  ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಜಿಲ್ಲೆಯಲ್ಲೇ ಗರ್ಭಿಣಿಯೊಬ್ಬರು ಆಂಬುಲೆನ್ಸ್ ಸಿಗದೇ  ಪರದಾಡಿದ ಘಟನೆ ನಗರದಲ್ಲಿ ನಡೆದಿದೆ. ಓರಿಸ್ಸಾ ಮೂಲದ ಕಾರ್ಮಿಕ ಮಹಿಳೆ ಆಂಬುಲೆನ್ಸ್ ಸಿಗದೇ ನರಳಾಡಿದ್ದಾರೆ.  
   

 • Sriramulu2

  Karnataka Districts9, Feb 2020, 8:31 AM IST

  'ಬಿಜೆಪಿಯಲ್ಲಿ ಸಚಿವರಾಗಲು ಹಿರಿಯ ಶಾಸಕರು ಬಹಳಷ್ಟಿದ್ದಾರೆ'

  ಸಚಿವರಾಗಲು ಅರ್ಹರಾಗಿರುವ ಹಿರಿಯ ಶಾಸಕರು ಬಿಜೆಪಿಯಲ್ಲಿ ಬಹಳಷ್ಟಿದ್ದಾರೆ. ತಾವು ಸಚಿವರಾಗಬೇಕೆಂಬ ಆಕಾಂಕ್ಷೆ ಅನೇಕ ಶಾಸಕರಿಗಿದೆ. ನನ್ನಂಥವರಿಗೆ ಇನ್ನೂ ದೊಡ್ಡ ಸ್ಥಾನ ಸಿಗಬೇಕು ಎಂಬ ಆಕಾಂಕ್ಷೆಯೂ ಇರಬಹುದು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಎಲ್ಲರಿಗೂ ಅವಕಾಶ ಮಾಡಿಕೊಡುತ್ತಾರೆ. ಆದರೆ, ಅದಕ್ಕೆ ಕಾಲಾವಕಾಶ ಬೇಕು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

 • BSY Ramulu

  Karnataka Districts9, Feb 2020, 7:47 AM IST

  'ಸಿಎಂ ಯಡಿಯೂರಪ್ಪ ನನಗೆ ಒಳ್ಳೆಯ ಸ್ಥಾನ ಕೊಟ್ಟೇ ಕೊಡ್ತಾರೆ'

  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬಹಳ ಒತ್ತಡದಿಂದ ಕೆಲಸ ಮಾಡುತ್ತಿದ್ದು, ಅವರಿಗೆ ಕಾಲಾವಕಾಶದ ಅಗತ್ಯವಿದೆ. ಅವರ ಮೇಲೆ ನಮಗೆ ನಂಬಿಕೆ, ಭರವಸೆ ಇಡಬೇಕೆ ಹೊರತು ಒತ್ತಡ ಹಾಕುವುದು ಸರಿಯಲ್ಲ ಎಂದಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು, ನಮಗೆ ಅವರು ಒಳ್ಳೆಯ ಸ್ಥಾನ ಕೊಟ್ಟೇ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

 • undefined
  Video Icon

  Politics7, Feb 2020, 4:54 PM IST

  ಶ್ರೀರಾಮುಲು Vs ಆನಂದ್‌ ಸಿಂಗ್: ಯಾರ ತೆಕ್ಕೆಗೆ ಬಳ್ಳಾರಿ? ಗಣಿನಾಡಿನಲ್ಲಿ ಬಿಗ್‌ ಫೈಟ್!

  ಸಚಿವ ಸಂಪುಟದ ಬೆನ್ನಲ್ಲೇ ಖಾತೆ ಹಂಚಿಕೆ  ಟೆನ್ಶನ್; ಜಿಲ್ಲಾ ಉಸ್ತುವಾರಿ ಕಗ್ಗಂಟು; ಬಳ್ಳಾರಿಯಲ್ಲಿ ಇಬ್ಬರು ಪ್ರಭಾವಿ ಸಚಿವರು; ಯಾರಿಗೆ ಸಿಗಲಿದೆ ಜಿಲ್ಲಾ ಉಸ್ತುವಾರಿ; ಆನಂದ್ ಸಿಂಗ್ ಹೇಳೋದೇನು? 

 • Sriramulu

  Karnataka Districts7, Feb 2020, 8:19 AM IST

  ನಂಗೂ ಡಿಸಿಎಂ ಆಗೋ ಆಸೆ ಇದೆ ಎಂದ್ರು ಶ್ರೀರಾಮುಲು

  ಶಾಸಕ ಉಮೇಶ್‌ ಕತ್ತಿ ಅವರಂತೆ ಬಹಳಷ್ಟುಮಂದಿ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ನನಗೂ ಉಪಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ ಯಾವುದಕ್ಕೂ ಅವಕಾಶಕ್ಕಾಗಿ ಕಾಯಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

 • Sriramulu
  Video Icon

  Karnataka Districts6, Feb 2020, 2:41 PM IST

  ಸಂಪುಟ ವಿಸ್ತರಣೆಯಿಂದ ದೂರ ಉಳಿದ ಶ್ರೀರಾಮುಲು..!

  ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸಂಪುಟ ವಿಸ್ತರಣೆಯಾಗಿದೆ. 10 ಜನ ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಈ ನಡುವೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಬೇರೆ ಬೇರೆ ಜಿಲ್ಲೆಗಳಿಗೆ ಪ್ರವಾಸ ಹೋಗುತ್ತಿದ್ದಾರೆ. ತಮ್ಮ ಪುತ್ರಿಯ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಸಚಿವರು ಮಡಿಕೇರಿಗೆ ಬಂದಿದ್ದಾರೆ.

 • Sriramulu

  Karnataka Districts1, Feb 2020, 10:41 AM IST

  'ಬಿಜೆಪಿ ಹೆಚ್ಚು ಸ್ಥಾನ ಗಳಿಸಲು ನಮ್ಮ ಸಮಾಜ ಕಾರಣ: ಶ್ರೀರಾ​ಮುಲುಗೆ DCM ಪಟ್ಟ ಕೊಡಿ'

  ವಾಲ್ಮೀಕಿ ಸಮಾಜ ಬೆಂಬಲಿಸಿದ್ದರಿಂದಲೇ ಬಿಜೆಪಿ ರಾಜ್ಯದಲ್ಲಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಕಂಪ್ಲಿಯ ಕಾಂಗ್ರೆಸ್‌ ಶಾಸಕ ಜೆ.ಎನ್‌.ಗಣೇಶ್‌, ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. 

 • Ballari
  Video Icon

  Karnataka Districts31, Jan 2020, 2:52 PM IST

  Big 3 ವರದಿ: ಯಾವಾಗ ಆಗುತ್ತೆ ಬಳ್ಳಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ?

  2009ರಲ್ಲಿ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಬಳ್ಳಾರಿಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಅಂತ ಅಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಒತ್ತಡ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ 120 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಆದರೆ, ಆಸ್ಪತ್ರೆ ಕಾಮಗಾರಿ ಆರಂಭವಾಗಿ 10 ವರ್ಷ ಕಳೆದರೂ ಇಲ್ಲಿಯವರೆಗೆ ಕಾಮಗಾರಿ ಪೂರ್ಣವಾಗಿಲ್ಲ. 

 • Sriramulu1
  Video Icon

  Politics30, Jan 2020, 8:49 PM IST

  ಮತ್ತೊಂದು ಡಿಸಿಎಂ ಹುದ್ದೆ ಇಲ್ಲ ಎನ್ನುವ ಸಿಎಂ ಹೇಳಿಕೆಗೆ ಶ್ರೀರಾಮುಲು ಫಸ್ಟ್ ರಿಯಾಕ್ಷನ್

  ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ ಎನ್ನುವ ಸಿಎಂ ಮಾತಿಗೆ ಶ್ರೀರಾಮುಲು ಅವರು ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಹಾಗಾದ್ರೆ ರಾಮುಲು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.