B Syediyurappa  

(Search results - 2)
  • BC Patil

    BUSINESS6, Mar 2020, 9:47 AM

    'ನುಡಿದಂತೆ ಹಿರೇಕೆರೂರಿಗೆ ಯಡಿಯೂರಪ್ಪ ಕೋಟ್ಯಂತರ ಅನುದಾನ'

    ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಾಲೂಕಿನ ಅಭಿವೃದ್ಧಿಗೆ ಕೋಂಟ್ಯತರ ರುಪಾಯಿ ನೀಡುವ ಮೂಲಕ ನುಡಿದಂತೆ ನಡೆದುಕೊಂಡಿದ್ದಾರೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದ್ದಾರೆ.
     

  • savadi

    Karnataka Districts25, Jan 2020, 3:09 PM

    'BSY ತಮ್ಮ ಪರಮಾಧಿಕಾರ ಬಳಸಿ ಮಂತ್ರಿ ಮಂಡಲ ವಿಸ್ತರಣೆ ಮಾಡ್ತಾರೆ'

    ಒಂದು ವಾರದಲ್ಲಿ ಸಚಿವ ಸಂಪುಟ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಧನುರ್ ಮಾಸ ಕಳೆದಿದೆ. ಈಗಾಗಲೇ ವರಿಷ್ಠರ ಜೊತೆ ಮಾತನಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಇದರ ಬಗ್ಗೆ ನಾವು ಹೇಳುವ ಅವಶ್ಯಕತೆ ಇಲ್ಲ. ಸಿಎಂ ಬಳಿ ಇರುವ ಪರಮಾಧಿಕಾರ ಬಳಸಿ ಮಂತ್ರಿ ಮಂಡಲ ವಿಸ್ತರಣೆ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.