Baby Betta
(Search results - 3)Karnataka DistrictsJan 14, 2020, 8:35 AM IST
ಪ್ರಶಾಂತವಾಗಿದೆ ಬೇಬಿಬೆಟ್ಟ, ಮೆಷಿನ್, ಕ್ರಷರ್ಗಳು ನಿಶ್ಯಬ್ದ..!
ಪಾಂಡವಪುರ ತಾಲೂಕಿನ ಬೇಬಿಬೆಟ್ಟದಲ್ಲಿ ಬಹುದಿನಗಳಿಂದ ನಡೆಯುತ್ತಿದ್ದ 31 ಗಣಿಗಾರಿಕೆ ಹಾಗೂ ಸ್ಟೋನ್ ಕ್ರಷರ್ಗಳನ್ನು ಜಿಲ್ಲಾಡಳಿತ ಯಾವುದೇ ಮುಲಾಜಿಲ್ಲದೇ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಬೇಬಿ ಬೆಟ್ಟದ ಗಣಿಗಾರಿಕೆ ಸಂಪೂರ್ಣವಾಗಿ ಸ್ಥಬ್ಧಗೊಂಡಿದೆ. ಬೆಟ್ಟಪ್ರಶಾಂತವಾಗಿದೆ.
Karnataka DistrictsJan 7, 2020, 2:04 PM IST
ಬೇಬಿಬೆಟ್ಟದಲ್ಲಿ ಗಣಿಗಾರಿಕೆ ನಿಷೇಧ: ಕಲ್ಲುಕುಟಿಕರ ಹೊಟ್ಟೆಗೆ ಪೆಟ್ಟು..!
ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಲ್ಲಿಸಿರುವ ಬಗ್ಗೆ ಇದೀಗ ಸ್ಥಳೀಯರಿಂದ ಆರೋಪ ವ್ಯಕ್ತವಾಗಿದೆ. ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಜನರ ಹೊಟ್ಟೆಗೆ ಪೆಟ್ಟು ಬಿದ್ದಿದ್ದು, ಈ ಬಗ್ಗೆ ಕೂಲಿ ಕಾಮರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka DistrictsJan 7, 2020, 8:10 AM IST
ಬೇಬಿ ಬೆಟ್ಟದಲ್ಲಿ ಇಂದಿನಿಂದಲೇ ಗಣಿಗಾರಿಕೆ ನಿಷೇಧ: ಆದೇಶ
ಬೇಬಿ ಬೆಟ್ಟದಲ್ಲಿ ಇಂದಿನಿಂದಲೇ ಗಣಿಗಾರಿಕೆ ನಿಷೇಧ: ಆದೇಶ| ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ