Badami  

(Search results - 69)
 • road divider new

  Karnataka Districts7, Dec 2019, 11:42 AM IST

  ಬಾದಾಮಿ: ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಸ್ತೆ ವಿಭಜಕ

  ನಗರ ಸುಂದರವಾಗಬೇಕು ಎಂಬ ಅಭಿಲಾಸೆಯಿಂದ ರಸ್ತೆಗಳನ್ನು ನಿರ್ಮಾಣ ಮಾಡಿ ರಸ್ತೆ ವಿಭಜಕ ನಿರ್ಮಿಸಲಾಗಿದೆ. ಆದರೆ, ನಿರ್ಮಾಣವಾದ ವಿಭಜಕಗಳಿಗೆ ಸೂಕ್ತ ಬೆಳಕಿನ ಸೌಕರ್ಯ ಹಾಗೂ ರೇಡಿಯಂ ಅಂಟಿಸದ ಕಾರಣ ಅಪಘಾತಗಳು ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಚಾಲನೆ ಮಾಡುವಂತಾಗಿದೆ. 
   

 • Siddu

  Karnataka Districts6, Dec 2019, 10:53 AM IST

  'ಹೈದರಾಬಾದ್ ಕಾಮುಕರ ಎನ್‌ಕೌಂಟರ್ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ‌‌'

  ಹೈದರಾಬಾದ್ ವೈದ್ಯೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿದ ಪ್ರಕರಣ ಆರೋಪಿಗಳ ಎನ್ ಕೌಂಟರ್ ವಿಚಾರದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ‌‌, ಎನ್ ಕೌಂಟರ್ ಆಗಿದೆ ಅನ್ನೋದು ಅಷ್ಟೆ ಗೊತ್ತು, ಗೊತ್ತಿಲ್ಲದೇ ಹೇಗೆ ರಿಯಾಕ್ಟ್ ಮಾಡೋದು‌‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 
   

 • siddaramaiah

  Karnataka Districts5, Dec 2019, 1:37 PM IST

  'ರಮೇಶ್ ಜಾರಕಿಹೊಳಿ ಬಾಯಿಗೆ ಬಂದಂಗೆ ಮಾತನಾಡ್ತಾರೆ'

  ಜವಾಬ್ದಾರಿ ಏನಾದ್ರೂ ಇದ್ರೆ ಹೀಗೆಲ್ಲ ಮಾತನಾಡುವುದಿಲ್ಲ. ರಾಜಕಾರಣದಲ್ಲಿ ಹುಡುಗಾಟಿಕೆ ಆಡಬಾರದು. ಗಂಭೀರವಾಗಿ ಮಾತನಾಡೋದನ್ನ ಕಲಿಯಬೇಕು ಎಂದು ಗೋಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. 
   

 • Road Work

  Karnataka Districts28, Nov 2019, 7:46 AM IST

  ಬಾದಾಮಿ: ಆಮೆಗತಿ ಕಾಮಗಾರಿ, ನಗರದಲ್ಲಿ ಗುಂಡಿಗಳ ನಿರ್ಮಾಣ

  ಮಾಜಿ ಸಿಎಂಗೆ ರಾಜಕೀಯವಾಗಿ ಮರುಜನ್ಮ ನೀಡಿದ ಬಾದಾಮಿ ಕ್ಷೇತ್ರದಲ್ಲಿ ಹಲವು ತಿಂಗಳಿನಿಂದ ರಸ್ತೆ ಕಾಮಗಾರಿಗಳು ನಡೆಯುತ್ತಿವೆ. ಇದರಿಂದ ನಗರದ ಬಹುತೇಕ ಕಡೆಗಳಲ್ಲಿ ಗುಂಡಿಗಳು ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ.
   

 • Siddu

  Politics19, Nov 2019, 6:31 PM IST

  ಬನ್ನಿ ನೋಡಿಯೇ ಬಿಡೋಣ: ಸಿದ್ದರಾಮಯ್ಯಗೆ ಶ್ರೀರಾಮುಲು ಪಂಥಾಹ್ವಾನ

  ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಸಮಯದಲ್ಲೂ ಮತ್ತದೇ ಮಾತಿನ ಸಮರ ಮುಂದುವರಿಸಿದ್ದು, ಸಿದ್ದುಗೆ ರಾಮುಲು ಪಂಥಾಹ್ವಾನ ಕೊಟ್ಟಿದ್ದಾರೆ. ಏನದು..?

 • road

  Bagalkot14, Nov 2019, 12:52 PM IST

  ಕೆರೂರ: ಇವೇನು ರಸ್ತೆಗಳಾ ಅಥವಾ ತಿಪ್ಪೆಗುಂಡಿಗಳಾ?

  ಸ್ವಚ್ಛ ಭಾರತ ಅಭಿಯಾನ ಪ್ರಾರಂಭಿಸಿದರೂ ಅಷ್ಟೇ. ಅರೋಗ್ಯ ರಕ್ಷಣೆಗೆ ಗ್ರಾಮ, ನಗರ ಮತ್ತು ಪಟ್ಟಣಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಜಾಗೃತಿ, ಅಭಿಯಾನ ಮೂಡಿಸಿದರೂ ಅಷ್ಟೇ. ಕೆರೂರು ಪಟ್ಟಣದ ಬಹುತೇಕ ರಸ್ತೆಗಳು ತಿಪ್ಪೆಗುಂಡಿಗಳಂತಾಗಿವೆ. ಸ್ಥಳೀಯ ಆಡಳಿತಕ್ಕೆ ಗೊತ್ತಿದ್ದರೂ ಸ್ವಚ್ಚತಾ ಕಾರ್ಯಕ್ಕೆ ಇನ್ನೂ ಕೂಡಿಬಂದಿಲ್ಲ ಮುಹೂರ್ತ. ಪಟ್ಟಣ ಪಂಚಾಯತ ನಿರ್ಲಕ್ಷ್ಯ ಧೋರಣೆ ಪಟ್ಟಣದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. 
   

 • yeddyurappa veerappa moily

  Bagalkot2, Nov 2019, 3:20 PM IST

  'ಮೋದಿ, ಅಮಿತ್ ಶಾಗೆ ಯಡಿಯೂರಪ್ಪರನ್ನ ಹುಚ್ಚರನ್ನಾಗಿ ಮಾಡೋದು ಬೇಕಿತ್ತು'

  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರುಣಾಜನಕ ಪರಿಸ್ಥಿತಿಯಲ್ಲಿದ್ದಾರೆ. ಅವರಿಗೆ ಸಿಎಂ ಆಗುವ ಅನಿವಾರ್ಯತೆ ಇರಲಿಲ್ಲ. ಸಿಎಂ ಸ್ಥಾನ ಬಿಎಸ್ವೈ ಬಿಟ್ಟು ಬಿಡಲಿ. ಇಂಥಹ ಅಸಹಾಯಕತೆ ಯಾಕೆ ತೋರಿಸ್ಬೇಕು. ಪ್ರಧಾನಿ ಮೋದಿ, ಅಮಿತ್ ಶಾ ಭೇಟಿಗೆ ಅವಕಾಶ ನೀಡುತ್ತಿಲ್ಲ, ಸಹಾಯ ಮಾಡ್ತಿಲ್ಲ, ಹಣ ಸಂಪನ್ಮೂಲ ಕೂಡಿಸೋ ಶಕ್ತಿ ಬಿಎಸ್ವೈಗಿಲ್ಲ. ಶತಮಾನದ ಅತ್ಯಂತ ದುರ್ಬಲ ಸಿಎಂ ಆಗಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ವೀರಪ್ಪ ಮೋಯ್ಲಿ ಅವರು ಹೇಳಿದ್ದಾರೆ.

 • yeddyurappa

  Bagalkot29, Oct 2019, 12:32 PM IST

  ಬಿಎಸ್‌ವೈದು ತುಘಲಕ್ ಸರ್ಕಾರ ಎಂದ ಬಾದಾಮಿಯ ಕಾಂಗ್ರೆಸ್ ಕಾರ್ಯಕರ್ತ!

  ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರವಾಗಿ 1200 ಕೋಟಿ ರು. ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಆದರೆ, ಜಿಲ್ಲೆಯ ಬಾದಾಮಿ ತಾಲೂಕಿನ ಕಗಲಗೊಂಬ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ವೆಂಕಟೇಶ್ ಜಂಬಗಿ ಎಂಬುವರು ಸಿಎಂ ಯಡಿಯೂರಪ್ಪ ಅವರಿಗೆ ಟ್ವೀಟ್ ಮಾಡಿ ಮಾನ್ಯ ಬಿಎಸ್ವೈಯವರೇ, ಕೇಂದ್ರ ನೆರೆ ಪರಿಹಾರ 1200 ಕೋಟಿ ನೀಡಿದೆ ಅಂತೀರಾ,ಆದ್ರೆ ಎಲ್ಲೂ ಸಂತ್ರಸ್ತರಿಗೆ ಪರಿಹಾರ ವಿತರಣೆ ಆಗಿಲ್ಲ ಎಂದು ಬರೆದುಕೊಂಡಿದ್ದಾರೆ. 

 • Bagalkot28, Oct 2019, 10:16 AM IST

  ಬಾದಾಮಿ: ಗೋವಿನಕೊಪ್ಪ ಸೇತುವೆ ಮೇಲೆ ಫುಲ್‌ ಟ್ರಾಫಿಕ್‌ ಜಾಮ್‌!

  ಪ್ರವಾಹ ಇಳಿಮುಖವಾದ ಹಿನ್ನಲೆಯಲ್ಲಿ ಜಿಲ್ಲೆಯ ಬಾದಾಮಿ ತಾಲೂಕಿನ ಹುಬ್ಬಳ್ಳಿ- ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಆದರೆ, ಗೋವಿನಕೊಪ್ಪ ಸೇತುವೆ ಮೇಲೆ ಸಂಚರಿಸಲು ವಾಹನಗಳು ಪರದಾಡಿದ ಘಟನೆ ಭಾನುವಾರ ನಡೆದಿದೆ. 
   

 • Bagalkot

  Bagalkot28, Oct 2019, 7:32 AM IST

  ದೀಪಾವಳಿ ಹಬ್ಬದಂದೇ ದುರ್ಘಟನೆ: ಕೆರೆಯಲ್ಲಿ ಈಜಲು ಹೋದ ಯುವಕ ನೀರುಪಾಲು

  ದೀಪಾವಳಿ ಹಬ್ಬದಂದೆ ದುರ್ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಕೆರೆಯಲ್ಲಿ ಈಜಲು ಹೋಗಿ ಯುವಕನೊಬ್ಬ ನೀರುಪಾಲಾದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಹಳಗೇರಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನೀರು ಪಾಲಾದ ಯುವಕನನ್ನು ಫಕೀರಪ್ಪ ವಾಲೀಕಾರ (28) ಎಂದು ಗುರುತಿಸಲಾಗಿದೆ. 
   

 • Siddaramaiah

  Bagalkot23, Oct 2019, 3:25 PM IST

  ಬಾದಾಮಿ: ಸ್ವಂತ ಕಾರು ಬಿಟ್ಟು ಪೊಲೀಸರ ಜೀಪು ಹತ್ತಿದ ಸಿದ್ದರಾಮಯ್ಯ

  ಗುಡ್ಡದ ರಸ್ತೆಯಲ್ಲಿ ಕಾರು ಹೋಗದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾರಿಳಿದು ಪೊಲೀಸ್ ಜೀಪಿನಲ್ಲಿ ಪ್ರಯಾಣ ಬೆಳೆಸಿದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. 

 • Siddaramiah

  Bagalkot23, Oct 2019, 10:42 AM IST

  ಬಾದಾಮಿಯಲ್ಲಿ ಅಧಿಕಾರಿಗಳ ವಿರುದ್ಧ ಗರಂ ಆದ ಸಿದ್ದರಾಮಯ್ಯ

  ಸ್ವಕ್ಷೇತ್ರ ಬಾದಾಮಿಯಲ್ಲಿ ನೆರೆ ಪೀಡಿತ ಪ್ರದೇಶ ಭೇಟಿ ವೇಳೆ ಮಾಜಿ ಸಿಎಂ  ಸಿದ್ದರಾಮಯ್ಯ  ಅವರು ಅಧಿಕಾರಿಗಳ ವಿರುದ್ಧ ಫುಲ್ ಗರಂ ಆದ ಪ್ರಸಂಗ ನಡೆದಿದೆ. ಹೌದು, ಸಿದ್ದರಾಮಯ್ಯ ಜಿಲ್ಲೆಯ ಬಾದಾಮಿ ತಾಲೂಕಿನ ನೋವಿನಕೊಪ್ಪ ಗ್ರಾಮದ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿದ್ರೂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಂದಿಲ್ಲ, ಹೀಗಾಗಿ ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದರು.


   

 • CT Ravi

  Bagalkot21, Oct 2019, 2:42 PM IST

  ಬಾದಾಮಿ: ಐತಿಹಾಸಿಕ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನೆ

  ಐತಿಹಾಸಿಕ ಚಾಲುಕ್ಯರ ರಾಜಧಾನಿ ಬಾದಾಮಿ, ಐಹೊಳೆ, ಪಟ್ಟದಕಲ್ಲ ತಾಣಗಳ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಹೇಳಿದ್ದಾರೆ. 

 • Bagalkot18, Oct 2019, 9:37 AM IST

  ಬಾದಾಮಿ: ನೆರೆಗೆ ನಲುಗಿದರೂ ಪ್ರವಾಸಿಗರಿಲ್ಲ ಕೊರತೆ

  ಶಿಲ್ಪಕಲೆಗಳ ತವರೂರು, ಐತಿಹಾಸಿಕ ತಾಣಗಳಲ್ಲಿ ಕಳೆದ ಮೂರು ತಿಂಗಳ ಹಿಂದೆ ಬಂದ ಪ್ರವಾಹ ತನ್ನ ಅಬ್ಬರವನ್ನು ಪ್ರದರ್ಶಿಸಿತ್ತು. ಈ ವೇಳೆ ತಾಲೂಕಿನ ಐತಿಹಾಸಿಕ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿ ಹೋಗಿವೆ. ಆದರೂ ಇಲ್ಲಿನ ತಾಣ ವೀಕ್ಷಿಸಲು ಪ್ರವಾಸಿಗರ ಉತ್ಸಾಹ ಮಾತ್ರ ಕುಗ್ಗಿಲ್ಲ. ಏಕೆಂದರೆ ನೆರೆ ಹೊರತಾಗಿಯೂ ಪ್ರವಾಸಿಗರ ದಂಡು ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡುತ್ತಲೇ ಇದೆ.
   

 • Banashankari Temple entrance

  Bagalkot15, Oct 2019, 8:00 PM IST

  No Entry ಇದ್ರೂ ಲಾರಿ ನುಗ್ಗಿಸಿದ ಚಾಲಕ: ಐತಿಹಾಸಿಕ ಬನಶಂಕರಿ ದ್ವಾರ ಬಾಗಿಲಿಗೆ ಹಾನಿ

  ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಬನಶಂಕರಿ ದೇಗುಲಕ್ಕೆ ಹೊಂದಿಕೊಂಡಿರೋ ಬಾಗಿಲು ಮೂಲಕ ಲಾರಿಯೊಂದು ಸಂಚರಿಸಿದೆ. ಇದರ ಪರಿಣಾಮ ಬನಶಂಕರಿಯ ಐತಿಹಾಸಿಕ ದ್ವಾರ ಈಗ ಬೀಳುವ ಸ್ಥಿತಿ ತಲುಪಿದೆ.