Bagalkot  

(Search results - 263)
 • హుజూర్‌నగర్ అసెంబ్లీ స్థానానికి అక్టోబర్ 21వ తేదీన జరిగిన జరగనున్న ఎన్నికల్లో తమ పార్టీకి మద్దతు ఇవ్వాలని సీపీఐను కోరాలని కాంగ్రెస్ పార్టీ నిర్ణయం తీసుకొంది. సోమవారం నాడు మధ్యాహ్నం కాంగ్రెస్ పార్టీ బృందం సీపీఐ తెలంగాణ రాష్ట్ర సమితి కార్యదర్శితో భేటీ కానున్నారు.

  Bagalkot20, Oct 2019, 12:17 PM IST

  ಬಾಗಲಕೋಟೆ: ರಾಜ್ಯ-ಕೇಂದ್ರ ಸರ್ಕಾರಗಳ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

  ನೆರೆ ಸಂತ್ರಸ್ತರ ವಿಷಯದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದ್ದು, ಇದರಿಂದ ಲಕ್ಷಾಂತರ ಸಂತ್ರಸ್ತರಿಗೆ ಬಹುದೊಡ್ಡ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಶನಿವಾರ ಜಿಲ್ಲಾ ಯುವ ಕಾಂಗ್ರೆಸ್‌ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.
   

 • Bagalkot20, Oct 2019, 12:04 PM IST

  ಮುಧೋಳ: ಪ್ರವಾಹ ಬಂದು ಎರಡು ತಿಂಗಳಾದ್ರೂ ಇನ್ನು ದೊರೆಯದ ಪರಿಹಾರ

  ಪ್ರವಾಹದ ಹೊಡೆತಕ್ಕೆ ಸೂರು ಹಾಗೂ ಬೆಳೆ ಕಳೆದುಕೊಂಡು ಈಗಾಗಲೇ ಬೀದಿಗೆ ಬಿದ್ದಿರುವ ಸಂತ್ರಸ್ತರು ಪರಿಹಾರಕ್ಕಾಗಿ ಜಾತಕಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಸದ್ಯ ಅವರ ಜೀವನ ಅಕ್ಷರಶಃ ಅತಂತ್ರವಾಗಿದೆ.
   

 • student protest in karnataka

  Bagalkot19, Oct 2019, 1:34 PM IST

  ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಜಮಖಂಡಿಯಲ್ಲಿ ಪ್ರತಿಭಟನೆ

  ಪದವಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿದ ವಿದ್ಯಾರ್ಥಿನಿಯರು ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.
   

 • BPL Card

  Bagalkot19, Oct 2019, 12:23 PM IST

  ಬಾಗಲಕೋಟೆ ಜಿಲ್ಲೆಯಲ್ಲಿ ಬಿಪಿಎಲ್‌ ಕಾರ್ಡ್‌ ರದ್ದು!

  ಆರ್ಥಿಕವಾಗಿ ಸದೃಢವಾಗಿರುವವರೂ ಸಹ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ಪಡಿತರ ಚೀಟಿ ಹಿಂದಿರುಗಿಸುವಂತೆ  ಜಿಲ್ಲಾಡಳಿತ ಹೊರಡಿಸಿರುವ ಪ್ರಕಟಣೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. 
   

 • Bagalkot19, Oct 2019, 10:22 AM IST

  ಹುನಗುಂದದ ಗುಡೂರ (ಎಸ್‌.ಸಿ)ನಲ್ಲಿ ಹುಲ್ಲೇಶ್ವರ ಚಂದಾಲಿಂಗೇಶ್ವರ ಜಾತ್ರೆ

  ಸಮೀಪದ ಗುಡೂರ (ಎಸ್‌.ಸಿ) ಗ್ರಾಮದ ಆರಾಧ್ಯ ದೈವ ಹುಲ್ಲೇಶ್ವರ ಚಂದಾಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿತು.
   

 • Bagalkot19, Oct 2019, 9:56 AM IST

  ಮುಧೋಳ ಜೋಡಿ ಕೊಲೆ ಪ್ರಕರಣ: ಏಳು ಆರೋಪಿಗಳ ಅರೆಸ್ಟ್

  ಅ.15 ರಂದು ಮುಧೋಳ ತಾಲೂಕಿನ ಶಿರೋಳದಲ್ಲಿ ಯಲ್ಲಪ್ಪ ತಳಗೇರಿ, ವಿಠ್ಠಲ ತಳಗೇರಿ ಎಂಬುವವರ ಜೋಡಿ ಕೊಲೆ ಪ್ರಕರಣದ ಆರೋಪಿಗಳನ್ನು ಸೆರೆ ಹಿಡಯುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಬಂಧಿತ ಏಳು ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

 • RSS leader Krishna Gopal Sharma has said that Untouchability Came After Islam Entry

  Bagalkot18, Oct 2019, 10:22 AM IST

  ಜಮಖಂಡಿ: ರಾಮ ಜನ್ಮಭೂಮಿ ಅಯೋಧ್ಯೆ ನಮ್ಮದಾಗಲಿ

  ರಾಮನ ಜನ್ಮಭೂಮಿ ಅಯೋಧ್ಯೆ ನಮ್ಮದಾಗಿಸಿಕೊಳ್ಳಬೇಕು. ನಾವೆಲ್ಲರೂ ಸಂಘಟನೆ-ಒಗ್ಗಟ್ಟಿನಿಂದ ದೇಶ ರಕ್ಷಣೆ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಧರ್ಮ ಜಾಗರಣ ಸಮನ್ವಯ ಪ್ರಾಂತ ಸಂಯೋಜಕ ದಿಲೀಪ ವರ್ಣೆಕರ ಅವರು ಹೇಳಿದ್ದಾರೆ. 
   

 • Bagalkot18, Oct 2019, 10:07 AM IST

  ಬಾಗಲಕೋಟೆ: ಸಂತ್ರಸ್ತರ ಬದುಕು ಕಟ್ಟಿಕೊಡಲು ಎಲ್ಲ ನೆರವು

  ಪ್ರವಾಹ ನಂತರದ ಬದುಕು ಕಟ್ಟಿಕೊಳ್ಳುವಲ್ಲಿ ಸಹಾಯ ಸಹಕಾರ ಮಾಡುವ ಸಂಘ-ಸಂಸ್ಥೆಗಳಿಗೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಜಿಲ್ಲಾ​ಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ ಅವರು ತಿಳಿಸಿದ್ದಾರೆ. 
   

 • AUTO

  Bagalkot18, Oct 2019, 9:50 AM IST

  ಹುನಗುಂದದ ಕಮತಗಿಯಲ್ಲಿ ಟಂಟಂನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

  ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ನರ್ಸ್‌ಗಳು ಇಲ್ಲದ ಕಾರಣ ಟಂಟಂ ವಾಹನದಲ್ಲೇ ಗರ್ಭಿಣಿಯೊರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರ ಕಮತಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜರುಗಿದೆ.
   

 • Bagalkot18, Oct 2019, 9:37 AM IST

  ಬಾದಾಮಿ: ನೆರೆಗೆ ನಲುಗಿದರೂ ಪ್ರವಾಸಿಗರಿಲ್ಲ ಕೊರತೆ

  ಶಿಲ್ಪಕಲೆಗಳ ತವರೂರು, ಐತಿಹಾಸಿಕ ತಾಣಗಳಲ್ಲಿ ಕಳೆದ ಮೂರು ತಿಂಗಳ ಹಿಂದೆ ಬಂದ ಪ್ರವಾಹ ತನ್ನ ಅಬ್ಬರವನ್ನು ಪ್ರದರ್ಶಿಸಿತ್ತು. ಈ ವೇಳೆ ತಾಲೂಕಿನ ಐತಿಹಾಸಿಕ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿ ಹೋಗಿವೆ. ಆದರೂ ಇಲ್ಲಿನ ತಾಣ ವೀಕ್ಷಿಸಲು ಪ್ರವಾಸಿಗರ ಉತ್ಸಾಹ ಮಾತ್ರ ಕುಗ್ಗಿಲ್ಲ. ಏಕೆಂದರೆ ನೆರೆ ಹೊರತಾಗಿಯೂ ಪ್ರವಾಸಿಗರ ದಂಡು ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡುತ್ತಲೇ ಇದೆ.
   

 • Bagalkot16, Oct 2019, 12:00 PM IST

  ಬಾಗಲಕೋಟೆಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆ

  ವಾಲ್ಮೀಕಿ ಜಯಂತಿ ಆಚರಣೆ ಸಂದರ್ಭದಲ್ಲಿನ ಭಿನ್ನಾಭಿಪ್ರಾಯ ಹಾಗೂ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಗಲಾಟೆ ಸಂಭವಿಸಿ ಓರ್ವನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇನ್ನುಳಿದ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ತಾಲೂಕಿನ ಬೇವೂರು ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

 • market

  Bagalkot16, Oct 2019, 11:48 AM IST

  ತಿಪ್ಪೆಯಾಗಿ ಮಾರ್ಪಟ್ಟ ಇಳಕಲ್ಲ ತರಕಾರಿ ಮಾರುಕಟ್ಟೆ!

  ನಗರದ ಹೃದಯ ಭಾಗದಲ್ಲಿರುವ ಮಾರುಕಟ್ಟೆಗೆ ತೆರಳಿದರೆ ಕಸದ ರಾಶಿಯೇ ಮುಖ್ಯವಾಗಿ ಸ್ವಾಗತಿಸುತ್ತದೆ. ಇಲ್ಲಿ ಯಾರೇ ಹೊಸದಾಗಿ ಬಂದರೂ ಅಸಹ್ಯ ಹುಟ್ಟಿಸುವುದು ಗ್ಯಾರಂಟಿ. ಮೂಗು ಮುಚ್ಚಿಕೊಂಡೇ ಸಾಗಬೇಕು. ನಗರಸಭೆಯವರು ಜಾಗೃತಿ ಮೂಡಿಸಿ ಕಸ ಸಂಗ್ರಹ ಮಾಡುತ್ತಿದ್ದರೂ ಕಸದ ರಾಶಿ ಬೆಳೆಯುತ್ತಿರುವುದು ನಿಂತಿಲ್ಲ. ಹೀಗಾಗಿ ಗ್ರಾಹಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
   

 • Banashankari Temple entrance

  Bagalkot15, Oct 2019, 8:00 PM IST

  No Entry ಇದ್ರೂ ಲಾರಿ ನುಗ್ಗಿಸಿದ ಚಾಲಕ: ಐತಿಹಾಸಿಕ ಬನಶಂಕರಿ ದ್ವಾರ ಬಾಗಿಲಿಗೆ ಹಾನಿ

  ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಬನಶಂಕರಿ ದೇಗುಲಕ್ಕೆ ಹೊಂದಿಕೊಂಡಿರೋ ಬಾಗಿಲು ಮೂಲಕ ಲಾರಿಯೊಂದು ಸಂಚರಿಸಿದೆ. ಇದರ ಪರಿಣಾಮ ಬನಶಂಕರಿಯ ಐತಿಹಾಸಿಕ ದ್ವಾರ ಈಗ ಬೀಳುವ ಸ್ಥಿತಿ ತಲುಪಿದೆ.

 • milk rate

  Vijayapura15, Oct 2019, 1:50 PM IST

  ದೀಪಾವಳಿ ಹಬ್ಬಕ್ಕೆ ರೈತರಿಗೊಂದು ಬಂಪರ್ ಸುದ್ದಿ

  ಬರ ಮತ್ತು ನೆರೆ ಹಾವಳಿ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಯ ಹಾಲು ಉತ್ಪಾದಕರು ಸಂಕಷ್ಟದಲ್ಲಿದ್ದು, ರೈತರಿಗೆ ನೆರವಾಗುವ ದೃಷ್ಟಿಯಿಂದ ಪ್ರತಿ ಕೆಜಿ ಎಮ್ಮೆ ಹಾಲಿಗೆ 4 ಹಾಗೂ ಆಕಳು ಹಾಲಿಗೆ 2 ಹೆಚ್ಚಿಸಲು ವಿಜಯಪುರ- ಬಾಗಲಕೋಟೆ ಹಾಲು ಉತ್ಪಾದಕರ ಒಕ್ಕೂಟ ನಿರ್ಧರಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ಸಂಭಾಜಿ ಮಿಸಾಳೆ ತಿಳಿಸಿದ್ದಾರೆ.
   

 • BUSBAY

  Bagalkot15, Oct 2019, 12:16 PM IST

  ಬಾಗಲಕೋಟೆ: ಗದ್ದನಕೇರಿ ಕ್ರಾಸ್‌ನಲ್ಲಿ ಬಸ್‌ಬೇ ನಿರ್ಮಾಣ

  ಗದ್ದನಕೇರಿ ಕ್ರಾಸ್‌ನಲ್ಲಿ ನಾಲ್ಕು ಕಡೆಗಳಲ್ಲಿ ಶೀಘ್ರವೇ ಬಸ್‌ಬೇ ನಿರ್ಮಿಸುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.