Bagina  

(Search results - 12)
 • Bagin

  Mandya15, Oct 2019, 3:20 PM IST

  ಮಂಡ್ಯ: ಬಾಗಿನ ಅರ್ಪಿಸಲು ಶಾಸಕರೆದುರೇ ಬಣಗಳ ಕಿತ್ತಾಟ..!

  ಕ್ಷುಲ್ಲಕ ಕಾರಣಕ್ಕೆ ಶಾಕರೆದುರೇ ಎರಡು ಬಣಗಳು ಪರಸ್ಪರ ಜಗಳ ಮಾಡಿಕೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶಾಸಕರು ಪಕ್ಕದಲ್ಲೇ ನಿಂತಿದ್ರೂ ಕ್ಯಾರೇ ಇಲ್ಲದೆ ಎರಡೂ ಬಣಗಳು ಜಗಳ ಮಾಡಿಕೊಂಡಿವೆ.

 • Gandhi

  Karnataka Districts9, Sep 2019, 8:20 AM IST

  ಗಾಂಧೀಜಿ ಮೊಮ್ಮಗಳು ಸುಮಿತ್ರಾಗೆ ಬಾಗೀನ

  ಮಹಾತ್ಮ ಗಾಂಧಿ ಅವರ ಮೊಮ್ಮಗಳಿಗೆ  ‘ಐರಾವತ ಬಾಗಿನ’ ಸಮರ್ಪಣಾ ಸಮಾರಂಭದಲ್ಲಿ ಬಾಗೀನ ನೀಡಲಾಯಿತು. 

 • Bagina

  Karnataka Districts31, Aug 2019, 8:06 AM IST

  ಮಂಡ್ಯ: ಮದ್ದೂರು ಕೆರೆಗೆ ಬಾಗಿನ ಸಮರ್ಪಣೆ

  ಮಂಡ್ಯದ ಮದ್ದೂರು ಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಶುಕ್ರವಾರ ಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಕೆರೆಗೆ ನವಧಾನ್ಯ, ಬಳೆ ಬಿಚ್ಚೋಲೆ, ರವಿಕೆ ಕಣ, ಹರಿಶಿನ ಕುಂಕುಮ ಹಾಗೂ ತಾಂಬೂಲ ಮೂಲಕ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡುವ ಮೂಲಕ ಎರಡು ವರ್ಷದ ನಂತರ ಕೆರೆ ತುಂಬಿದ ಸಂಭ್ರಮ ಆಚರಿಸಿದರು.

 • Yediyurappa

  Karnataka Districts30, Aug 2019, 10:04 AM IST

  ಸಂಪ್ರದಾಯ ಮುರಿದ ಸಿಎಂ!

  ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ| ಆದ್ರೆ ಸಂಪ್ರದಾಯ ಮುರಿದ ಸಿಎಂ| 

 • KRS Decoration

  Karnataka Districts30, Aug 2019, 8:53 AM IST

  ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದ ಕನ್ನಂಬಾಡಿ

  ಬಾಗಿನ ಸಮರ್ಪಿಸುವ ಪೂಜಾ ಪಾಕರ್ಯಕ್ರಮಗಳಿದ್ದ ಹಿನ್ನೆಲೆ KRSರನ್ನು ಸಿಂಗರಿಸಲಾಗಿತ್ತು. ಕೃಷ್ಣ ರಾಜಸಾಗರವನ್ನು ಪ್ರಮುಖ ಸ್ಥಳಗಳಲ್ಲಿ ಮದುವಣಗಿತ್ತಿಯಂತೆ ಸಿಂಗಾರ ಮಾಡಲಾಗಿತ್ತು. ಕೆಆರ್‌ಎಸ್‌ ಅಣೆಕಟ್ಟೆಅಣೆಕಟ್ಟೆಮೇಲ್ಭಾಗ ಬಾಳೆಕಂದು, ತಳಿರು ತೋರಣ ಕಟ್ಟಿ, ಬಣ್ಣ ಬಣ್ಣದ ಹೂವಿನಿಂದ ಅಲಂಕಾರ ಮಾಡಲಾಗಿತ್ತು.

 • Bagina

  Karnataka Districts30, Aug 2019, 8:31 AM IST

  ಬಾಗಿನ ಅರ್ಪಿಸುವುದರಲ್ಲಿ ಬಿಎಸ್‌ವೈ ದಾಖಲೆ..!

  ಸಿಎಂ ಬಿ. ಎಸ್‌. ಯಡಿಯೂರಪ್ಪ ಅವರು ಬಾಗಿನ ಅರ್ಪಿಸುವಲ್ಲಿ ಹೊಸ ದಾಖಲೆಯನ್ನೇ ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು 4 ಬಾರಿ ಬಾಗಿನ ಅರ್ಪಿಸಿ ದಾಖಲೆ ಮಾಡಿದ್ದಾರೆ. ಕೆಲವರು 2-3 ಬಾರಿ ಸಲ್ಲಿಸಿದ್ದಾರೆ. ಕೆಲವರು ಒಂದು ಬಾರಿ ಮಾತ್ರ ಬಾಗಿನ ಸಮರ್ಪಿಸಿದ್ದಾರೆ.

 • KRS Bagina

  Karnataka Districts30, Aug 2019, 8:11 AM IST

  ಜಿಲ್ಲೆಯ ಜೀವನಾಡಿ ಕಾವೇರಿಗೆ 4ನೇ ಬಾರಿಗೆ ಬಾಗಿನ ಅರ್ಪಿಸಿದ ಸಿಎಂ

  ಜಿಲ್ಲೆಯ ಜೀವನಾಡಿ ಕನ್ನಂಬಾಡಿಕಟ್ಟೆಈ ವರ್ಷ ಇದೇ ಮೊದಲ ಬಾರಿಗೆ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಕಾವೇರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಶೇಷ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು. 4ನೇ ಬಾರಿಗೆ ಬಾಗಿನ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಯಡಿಯೂರಪ್ಪ ಪಾತ್ರರಾದರು.

 • Sumalatha leading in karnataka

  Karnataka Districts30, Aug 2019, 7:40 AM IST

  'ಅಕ್ಕ ಇಲ್ಲೇ ಬನ್ನಿ, ಕುಳಿತುಕೊಳ್ಳಿ'; ಸುಮಲತಾಗೆ ಕುರ್ಚಿ ಬಿಟ್ಟುಕೊಟ್ಟ ಶಾಸಕ

  ಮಂಡ್ಯದಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಅಚ್ಚರಿಯೊಂದು ನಡೆಯಿತು. ಸಂಸದೆ ಸುಮಲತಾಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಕುರ್ಚಿ ಬಿಟ್ಟುಕೊಟ್ಟು ಅಚ್ಚರಿಕೆ ಕಾರಣರಾದರು. ಅಕ್ಕ ಇಲ್ಲೇ ಬನ್ನಿ ಕುಳಿತುಕೊಳ್ಳಿ ಎಂದೇಳಿ ಅವರಿಗೆ ತಾವು ಕುಳಿತಿದ್ದ ಕುರ್ಚಿ ಬಿಟ್ಟುಕೊಟ್ಟು ಮತ್ತೊಂದು ಕುರ್ಚಿಯಲ್ಲಿ ಕುಳಿತದ್ದು, ಸಭಿಕರಿಗೆ ಅನಿರೀಕ್ಷಿತವಾಗಿತ್ತು.

 • Marehalli kere

  Karnataka Districts27, Aug 2019, 8:43 AM IST

  ದೊಡ್ಡಕೆರೆ, ಮಾರೇಹಳ್ಳಿ ಕೆರೆಗೆ ಶಾಸಕ ಡಾ.ಕೆ.ಅನ್ನದಾನಿ ಬಾಗಿನ

  ಪಟ್ಟಣದ ದೊಡ್ಡಕೆರೆ ಹಾಗೂ ಮಾರೇಹಳ್ಳಿ ಕೆರೆ ತುಂಬಿದ್ದು, ಶಾಸಕ ಡಾ.ಕೆ.ಅನ್ನದಾನಿ ಬಾಗಿನ ಅರ್ಪಿಸಿದರು. ಮಳವಳ್ಳಿ ಕೆರೆಗೆ 10ನೇ ಮೈಲಿ ಬಳಿಯಿರುವ ನಾಲೆಯಿಂದ ಸಂಪರ್ಕ ಕಲ್ಪಿಸುವಂತೆ ಕುಮಾರಸ್ವಾಮಿ ಸಿಎಂ ಯಾಗಿದ್ದಾಗ ಮನವಿ ಮಾಡಿದ್ದೆ. ಆದರೆ ಸರ್ಕಾರ ಪತನಗೊಂಡಿದೆ. ಪ್ರಸ್ತುತ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದರು.

 • Bagina

  Karnataka Districts7, Aug 2019, 9:31 AM IST

  ತುಂಬಿದ ತುಂಗೆಗೆ ಈಶ್ವರಪ್ಪ ದಂಪತಿ ಬಾಗಿನ

  ತುಂಬಿ ಹರಿಯುತ್ತಿರುವ ತುಂಗಾನದಿಗೆ ಮಾಜಿ ಡಿಸಿಎಂ ಹಾಗೂ ಶಾಸಕ ಕೆ.ಎಸ್‌. ಈಶ್ವರಪ್ಪ ತಮ್ಮ ಪತ್ನಿ ಜಯಲಕ್ಷ್ಮೀ ಹಾಗೂ ಕುಟುಂಬದವರೊಂದಿಗೆ ಮಂಗಳವಾರ ನಗರದ ಕೋರ್ಪಲಯ್ಯ ಛತ್ರ ಸಮೀಪದಲ್ಲಿ ಬಾಗಿನ ಅರ್ಪಿಸಿದರು. ಕಳೆದೆರೆಡು ದಿನಗಳಿಂದ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾನದಿ ತುಂಬಿ ಹರಿಯುತ್ತಿದೆ.

 • NEWS20, Jul 2018, 9:54 AM IST

  ಕೆಆರ್‌ಎಸ್‌ಗೆ ನಾಳೆ ಸಿಎಂ ಬಾಗೀನ : ರಾಜವಂಶಸ್ಥರಿಗಿಲ್ಲ ಆಹ್ವಾನ

  ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಇದರಿಂದ ಕೆಆರ್ ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ  ನಾಳೆ ಬಾಗೀನ ಅರ್ಪಣೆ ಮಾಡಲಿದ್ದಾರೆ. 

 • CM Kodagu Bagina

  Kodagu19, Jul 2018, 10:25 PM IST

  ಗುಂಡೂರಾವ್ ಬಳಿಕ ಬಾಗಿನ ಅರ್ಪಿಸಿದ 2ನೇ ಸಿಎಂ ಹೆಚ್ಡಿಕೆ

  • ಹಾರಂಗಿ ಜಲಾಶಯ ಭರ್ತಿಯಾದ ಹಿನ್ನೆಲೆ ಸಿಎಂ ಕುಮಾರಸ್ವಾಮಿ ಪತ್ನಿ ಸಮೇತ ಆಗಮಿಸಿ ಬಾಗಿನ ಅರ್ಪಿಸಿದರು
  • ಮಾಜಿ ಸಿಎಂ ಗುಂಡೂರಾವ್ ಬಳಿಕ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸ್ತಾ ಇರುವ ಎರಡನೇ ಮುಖ್ಯಮತ್ರಿ ಅನ್ನುವ ಹೆಗ್ಗಳಿಕೆ ಹೆಚ್.ಡಿ ಕುಮಾರಸ್ವಾಮಿ ಅವರದ್ದಾಗಿದೆ