Ballari

(Search results - 1077)

Ballari

Video Icon

Karnataka DistrictsJun 14, 2021, 8:18 PM IST

ಬಳ್ಳಾರಿ; ಬಿತ್ತನೆ ಬೀಜ ಪಡೆಯಲು ಬಂದ ರೈತರ ಮೇಲೆ ಲಘು ಲಾಠಿ ಪ್ರಹಾರ

ಬಳ್ಳಾರಿ ರೈತರ ಸಂಕಷ್ಟ ಮಾತ್ರ ತಪ್ಪಿಲ್ಲ. ಮಳೆಯಾಗಿದೆ ಎಂದು ರೈತ ಸಂಪರ್ಕ ಕೇಂದ್ರಕ್ಕೆ ಬಂದರೆ ಬಿತ್ತನೆ ಬೀಜ ಇಲ್ಲ. ಸಮಯಕ್ಕೆ ಸರಿಯಾಗಿ ಬಿತ್ತನೆ ಬೀಜ ನೀಡಿದರೆ ಮಾತ್ರ ಬೆಳೆ ತೆಗೆಯಲು ಸಾಧ್ಯ. ರೈತರನ್ನು ಕಂಟ್ರೋಲ್ ಮಾಡಲು ಪೊಲೀಸರು ಹರಸಾಹಸ ಮಾಡಬೇಕಾಗಿ ಬಂತು.  ಕೃಷಿ ಸಂಪರ್ಕ ಕೇಂದ್ರದಲ್ಲಿ ಸಿಗದ ಬಿತ್ತನೆ ಬೀಜ ಬಾಕಿ ಕಡೆ ಹೆಚ್ಚಿನ ದರಕ್ಕೆ ಹೇಗೆ ಸಿಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

Ballari

Video Icon

Karnataka DistrictsJun 13, 2021, 4:22 PM IST

ಬಳ್ಳಾರಿ: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಭೂಪ...!

ಬಳ್ಳಾರಿ: ಇಲ್ಲೊಬ್ಬ ಹಾವಿನಿಂದ ಕಚ್ಚಿಸಿಕೊಂಡ ಭೂಪ, ಇದೇ ಹಾವು ನನಗೆ ಕಚ್ಚಿದ್ದು ಎಂದು ಹಾವಿನ ಸಮೇತ ಆಸ್ಪತ್ರೆಗೆ ಬಂದಿದ್ಧಾನೆ.

Urappa

Karnataka DistrictsJun 13, 2021, 1:31 PM IST

ಜನರ ಆಕ್ರೋಶದಿಂದ ಪ್ರಧಾನಿ ಮೋದಿ ಭಸ್ಮಾಸುರನಂತೆ ನಾಶವಾಗ್ತಾರೆ: ಉಗ್ರಪ್ಪ

ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಸಾಲದ ಕೂಪಕ್ಕೆ ತಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ವಿದ್ಯುತ್ ದರ ಮತ್ತು ಕೇಂದ್ರ ಸರ್ಕಾರ ಪೆಟ್ರೋಲ್‌, ಡಿಸೈಲ್ ದರ ಹೆಚ್ಚು ಮಾಡುತ್ತಿದೆ. ಇದೇನಾ ನಿಮ್ಮ ಅಚ್ಚೆ ದಿನ್‌ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಎಂದು ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.

Vaccine

Karnataka DistrictsJun 12, 2021, 2:22 PM IST

ಬಳ್ಳಾರಿ: ಮಂಗಳಮುಖಿಯರಿಗೆ ಕೋವಿಡ್‌ ಲಸಿಕೆ

ಮಂಗಳಮುಖಿಯರು ಹಾಗೂ ಸವಿತಾ ಸಮಾಜದವರಿಗೆ ಕೋವಿಡ್‌ ಲಸಿಕೆ ನೀಡುವ ಪ್ರಕ್ರಿಯೆಗೆ ತಹಸೀಲ್ದಾರ್‌ ರೆಹಮಾನ್‌ ಪಾಷಾ ತಾಲೂಕು ಕಚೇರಿ ಆವರಣದಲ್ಲಿ ಗುರುವಾರ ಚಾಲನೆ ನೀಡಿದ್ದಾರೆ.

Vaccine

Karnataka DistrictsJun 12, 2021, 9:44 AM IST

ಬಳ್ಳಾರಿಯಲ್ಲಿ ವದಂತಿ ನಂಬಿದ ಜನ: ಲಸಿಕೆಗೆ 4 ಗ್ರಾಮಸ್ಥರು ಹಿಂದೇಟು

ಜಿಲ್ಲೆಯಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದಂತೆ ವದಂತಿಗಳನ್ನು ನಂಬಿದ ಜನ ಲಸಿಕೆ ಪಡೆಯಲು ಜನ ಹಿಂದೇಟು ಹಾಕುತ್ತಿರುವುದು ಬೆಳಕಿಗೆ ಬಂದಿದೆ.

Coronavirus

Karnataka DistrictsJun 11, 2021, 3:03 PM IST

ತಗ್ಗಿದ ಕೊರೋನಾ: ಗ್ರಾಮೀಣದಲ್ಲಿ ತೀವ್ರ ಇಳಿಕೆ ಕಂಡ ಸೋಂಕು..!

ಕೋವಿಡ್‌ ಎರಡನೇ ಅಲೆ ಗ್ರಾಮೀಣ ಭಾಗದಲ್ಲೂ ಹಬ್ಬಿ ಭಾರೀ ಸಾವು-ನೋವಿನ ಆತಂಕ ಮೂಡಿಸಿತ್ತು. ಆದರೆ, ಸಕಾಲಕ್ಕೆ ಎಚ್ಚೆತ್ತುಕೊಂಡ ಜಿಲ್ಲಾಡಳಿತದ ನಿಲುವು ಹಾಗೂ ವೈದ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರ ನಿರಂತರ ಪರಿಶ್ರಮ ಫಲವಾಗಿ ಹಳ್ಳಿಜನರು ಕೋವಿಡ್‌ನಿಂದ ಪಾರಾಗಿದ್ದಾರೆ. ನೂರಾರು ಹಳ್ಳಿಗಳು ಕೋವಿಡ್‌ ಮುಕ್ತ ಗ್ರಾಮಗಳಾಗಿ ನಿರಮ್ಮಳವಾಗುತ್ತಿವೆ. ಇದೇ ವೇಳೆ ‘ಹಳ್ಳಿಗಳ ಕಡೆ ವೈದ್ಯರ ನಡಿಗೆ’ ಫಲ ನೀಡಿದ್ದು ಹಳ್ಳಿಜನರ ಆರೋಗ್ಯ ಸ್ಥಿತಿಗತಿಯನ್ನು ಅರಿಯಲು ಇದರಿಂದ ಸಾಧ್ಯವಾಗಿದೆ.

BSY

Karnataka DistrictsJun 10, 2021, 1:34 PM IST

'BSY ಇನ್ನೂ 2 ವರ್ಷ ಸಿಎಂ ಆಗಿರ್ತಾರೆ ಅಂತ ಹೇಳೋದಕ್ಕೆ ನಾನು ಜ್ಯೋತಿಷಿಯಲ್ಲ:ಬಿಜೆಪಿ ಶಾಸಕ

ನಾನು ಪಕ್ಷದ ಪರವಾಗಿದ್ದು ಯಡಿಯೂರಪ್ಪ ನಮ್ಮ ಮುಖ್ಯಮಂತ್ರಿ ಎಂದು ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದ್ದಾರೆ.

Exam

EducationJun 10, 2021, 1:01 PM IST

ವಿದ್ಯಾರ್ಥಿಗಳ ಗಮನಕ್ಕೆ: ಪ್ರಥಮ ಪಿಯುಗೆ ಪರೀಕ್ಷೆ..!

ರಾಜ್ಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ವಾರ್ಷಿಕ ಪರೀಕ್ಷೆ ರದ್ದುಪಡಿಸಿ ಪಾಸು ಮಾಡಿದೆ. ಆದರೆ, ಮುಂದಿನ ತರಗತಿ ಪ್ರವೇಶಕ್ಕಾಗಿ ಅಸೈನ್‌ಮೆಂಟ್‌ ಬರೆಯಬೇಕಿದ್ದು, ಇದಕ್ಕಾಗಿ ಉಪನ್ಯಾಸಕರು ವಿದ್ಯಾರ್ಥಿಗಳ ಮೊಬೈಲ್‌ ಸಂಖ್ಯೆ ಹುಡುಕಿ ಕರೆ ಮಾಡುವಲ್ಲಿ ಸುಸ್ತಾಗುತ್ತಿದ್ದಾರೆ!

Somashekhar Reddy

Karnataka DistrictsJun 9, 2021, 2:28 PM IST

ಕೋವಿಡ್‌ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಸರಿಯಲ್ಲ: ಸೋಮಶೇಖರ ರೆಡ್ಡಿ

ಕೋವಿಡ್‌ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆ ನಡೆಸುತ್ತಿರುವುದು ಸರಿಯಲ್ಲ ಎಂದಿರುವ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬುದು ನನ್ನ ಒತ್ತಾಸೆ. ನೂರಕ್ಕೆ ನೂರರಷ್ಟು ನನ್ನ ಬೆಂಬಲ ಅವರಿಗೆ ಎಂದರು.

malnutrition

Video Icon

Karnataka DistrictsJun 9, 2021, 8:50 AM IST

ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್‌..!

ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ಟೆನ್ಷನ್‌ ಜಿಲ್ಲಾಡಳಿತಕ್ಕೆ ಆರಂಭವಾಗಿದೆ. ಹೌದು, ಬಾಲಚೈತನ್ಯದಡಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ.

chilly

Video Icon

Karnataka DistrictsJun 8, 2021, 10:46 AM IST

ದುಪ್ಪಟ್ಟು ದರಕ್ಕೆ ಮೆಣಸಿನಕಾಯಿ ಬೀಜ ಮಾರಾಟ, ರೈತರಿಂದ ಡೀಸಿ ಕಚೇರಿಗೆ ಮುತ್ತಿಗೆ

ಕೊರೋನಾ ಸಂಕಷ್ಟದಿಂದ ರೈತರು ನಲುಗುತ್ತಿರುವ ಈ ಸಂದರ್ಭದಲ್ಲಿ ಮೆಣಸಿನಕಾಯಿ ಬೀಜ ದುಪ್ಪಟ್ಟು ದರಕ್ಕೆ ಮಾರಾಟ ಮಾಡುತ್ತಿರುವ ಡೀಲರ್ ವಿರುದ್ಧ ಆಕ್ರೋಶ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

• undefined
Video Icon

BUSINESSJun 6, 2021, 7:58 PM IST

ಬಳ್ಳಾರಿ, ಶಿರಸಿಯಲ್ಲಿ 100ರ ಗಡಿ ದಾಟಿದ ಪೆಟ್ರೋಲ್ ದರ!

ಕೊರೋನಾ ವೈರಸ್ ನಡುವೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ರಾಜ್ಯದಲ್ಲೂ ಪೆಟ್ರೋಲ್ ಬೆಲೆ 100ರ ದಡಿ ದಾಟಿದೆ. ಬಳ್ಳಾರಿ ಹಾಗೂ ಶಿರಸಿಯಲ್ಲಿ ಇಂಧನ ದರ ಶತಕ ದಾಟಿದೆ. ಇನ್ನು ಹಲವು ಜಿಲ್ಲೆಗಳಲ್ಲಿ 100ರ ಗಡಿಗೆ ಇನ್ನು ಒಂದೆರೆಡು ಪೈಸಿ ಮಾತ್ರ ಬಾಕಿ. ಈ ಕುರಿತ ಹೆಚ್ಚಿನ ವಿವರ ಇಲ್ಲಿವೆ.

Tukaram

Karnataka DistrictsJun 6, 2021, 2:00 PM IST

ಪಕ್ಷದ ನಿರ್ಣಯಕ್ಕೇ ಸೆಡ್ಡು ಹೊಡೆದ ಕಾಂಗ್ರೆಸ್‌ ಶಾಸಕ ತುಕಾರಾಂ..!

ರಾಜ್ಯ ಸರ್ಕಾರ ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಿದಾಗ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್‌ನ ಶಾಸಕರೇ ಇದೀಗ ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಬೇಕು ಎಂದು ಒತ್ತಾಯಿಸುವ ಮೂಲಕ ಪಕ್ಷದ ನಿರ್ಣಯಕ್ಕೆ ಸೆಡ್ಡು ಹೊಡಿದ್ದಾರೆ.

pocket-in-jeans

BUSINESSJun 6, 2021, 11:31 AM IST

ಕೊರೋನಾ ಹೊಡೆತಕ್ಕೆ ನಲುಗಿದ ‘ಬಳ್ಳಾರಿ ಜೀನ್ಸ್‌’!

ಕೊರೋನಾ ಎರಡನೇ ಅಲೆ ವಿಶ್ವದ ವಿವಿಧ ದೇಶಗಳಲ್ಲಿ ಮಾರುಕಟ್ಟೆ ಕುದುರಿಸಿಕೊಂಡಿದ್ದ ‘ಬಳ್ಳಾರಿ ಜೀನ್ಸ್‌’ಗೆ ಕಂಟಕವಾಗಿ ಪರಿಣಮಿಸಿದೆ.

ಶ್ರೀಧರಗಡ್ಡೆ ಗ್ರಾಮಸ್ಥರಿಂದ ನಡೆಯುತ್ತಿದೆ ಹಸಿವು ನೀಗಿಸುವ ಕಾರ್ಯ

Karnataka DistrictsJun 4, 2021, 10:34 AM IST

ಬಳ್ಳಾರಿ: ಕೋವಿಡ್‌ ಬಾಧಿತರಿಗೆ ನಿತ್ಯ ದಾಸೋಹ

ಕೆ.ಎಂ. ಮಂಜುನಾಥ್‌

ಬಳ್ಳಾರಿ(ಜೂ.04): ಕೋವಿಡ್‌ ಸೋಂಕಿತರ ಸಂಕಷ್ಟಗಳಿಗೆ ಮಿಡಿಯದವರಿಲ್ಲ. ಎಲ್ಲರ ಬದುಕು ಒಂದೇ ಎಂದು ಭಾವಿಸಿದವರು ತಮ್ಮಿಂದಾದ ನೆರವು ನೀಡಲು ಮುಂದಡಿ ಇಟ್ಟು ತೆರೆಮರೆಯಲ್ಲಿಯೇ ಸೇವಾ ಕೈಂಕರ್ಯದಲ್ಲಿ ನಿರತರಾಗಿದ್ದಾರೆ.