Basavakalyana

(Search results - 20)

BJP

PoliticsMay 3, 2021, 10:16 AM IST

ಇವರು ಗೆಲುವಿನ ಸರದಾರ : ಉಸ್ತುವಾರಿ ಹೊತ್ತಲ್ಲಿ ಸೋಲೇ ಇಲ್ಲ

ಬಿಜೆಪಿಯ ಈ ಮುಖಂಡ ಉಸ್ತುವಾರಿ ವಹಿಸಿಕೊಂಡ ಕ್ಷೇತ್ರಗಳಲ್ಲಿ ಎಂದಿಗೂ ಸೋತಿಲ್ಲ. ಕಳೆದ ಅನೇಕ ವರ್ಷಗಳ ಕಾಲ ಬಿಜೆಪಿ ಗುರುತೇ ಇಲ್ಲದ ಕ್ಷೇತ್ರ ಸಬವಕಲ್ಯಾಣದಲ್ಲಿ ಬಿಜೆಪಿ ಗೆಲ್ಲು ಇವರ ತಂತ್ರಗಾರಿಕೆಯೇ ಪ್ರಮುಖ ಕಾರಣವಾಗಿದೆ.

BJP flag

PoliticsMay 3, 2021, 9:28 AM IST

ಜೆಡಿಎಸ್ ಕ್ಷೇತ್ರ ಬಸವಕಲ್ಯಾಣದಲ್ಲಿ 13 ವರ್ಷ ನಂತರ ನೆಲೆಕಂಡ ಬಿಜೆಪಿ

13 ವರ್ಷಗಳ ನಂತರ ಬಿಜೆಪಿ ಬಸವಕಲ್ಯಾಣ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.  ಕ್ಷೇತ್ರ ರಚನೆಯಾದ ಬಳಿಕ ಬಿಜೆಪಿಗೆ ಸಿಕ್ಕ 2ನೇ ಗೆಲುವು ಇದಾಗಿದೆ.

Karnataka By-Polls | Doddavara Akhada |Basavakalyana

Video Icon

PoliticsApr 14, 2021, 8:30 PM IST

ಬಸವಕಲ್ಯಾಣ ಬೈ ಎಲೆಕ್ಷನ್‌ನಲ್ಲಿ ಚತುಷ್ಕೋನ ಸ್ಪರ್ಧೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕ್ಷೇತ್ರದಲ್ಲಿ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ.

• Randeep Surjewala

PoliticsApr 12, 2021, 3:06 PM IST

ಬಿಜೆಪಿ ನಾಯಕರಿಂದ ಪ್ರತಿ ಧರ್ಮಕ್ಕೂ ಮೋಸ: ಸುರ್ಜೇವಾಲಾ

ಜೆಡಿಎಸ್‌ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್‌ ಮತ ವಿಭಜಿಸಲು ಹೊರತು ಸ್ಪರ್ಧಾಸ್ಪೂರ್ತಿಯಿಂದಲ್ಲ. ಯಾರು ಯಾವ ಅಭ್ಯರ್ಥಿನ್ನು ಕಣಕ್ಕಿಳಿಸಿದರೂ ಕ್ಷೇತ್ರದಲ್ಲಿ ದಿ. ನಾರಾಯಣರಾವ್‌ ಅವರ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಕಾಂಗ್ರೆಸ್‌ ಮತ ಹಾಕುತ್ತಾರೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್‌ ಸುರ್ಜೇವಾಲಾ ಭರವಸೆ ವ್ಯಕ್ತಪಡಿಸಿದ್ದಾರೆ.

• ಜೆಡಿಎಸ್ ಜೊತೆಗಿನ ದೋಸ್ತಿಯಾ..? ಕುಸ್ತಿಯಾ..? ತೀರ್ಮಾನಿಸುವುದು

Karnataka DistrictsApr 12, 2021, 9:14 AM IST

'ಡಿಕೆಶಿ ಹಡಗಿಗೆ ಸಿದ್ದರಾಮಯ್ಯ ರಂಧ್ರ'

ಕಾಂಗ್ರೆಸ್‌ ಮುಳುಗುವ ಹಡಗು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆ ಮುಳುಗುವ ಹಡಗಿನ ಕ್ಯಾಪ್ಟನ್‌. ಮೊದಲೇ ಹಡಗು ಮುಳುಗುತ್ತಿದೆ, ಆದಾಗ್ಯೂ ಬೇಗ ಮುಳುಗಲೆಂದು ಅದೇ ಹಡಗಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ರಂಧ್ರ ಕೊರೆಯುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಲೇವಡಿ ಮಾಡಿದ್ದಾರೆ.

• undefined
Video Icon

PoliticsApr 11, 2021, 5:24 PM IST

ಬಸವಕಲ್ಯಾಣ ಬೈ ಎಲೆಕ್ಷನ್: ಬಂಜಾರ ಸಮುದಾಯದ ಶಕ್ತಿ ಪ್ರದರ್ಶನ

ಶರಣರ ನಾಡು ಬಸವಕಲ್ಯಾಣದಲ್ಲಿ ಸಚಿವ ಪ್ರಭು ಚೌವ್ಹಾಣ್ ಬಂಜಾರ ಸಮುದಾಯದ ಶಕ್ತಿ ಪ್ರದರ್ಶನ ಮಾಡಿದರು.

ಬೀದರ್, (ಏ.11): ಕಾಂಗ್ರೆಸ್ ಹಾಗೂ ಬಿಜೆಪಿಗೆ ಬಸವಕಲ್ಯಾಣ ಉಪಚುನಾವಣೆ ತೀವ್ರ ಪ್ರತಿಷ್ಠೆಯಾಗಿದ್ದು, ಶತಾಯಗತಾಯವಾಗಿ ಗೆಲ್ಲಲೇಬೇಂದು ನಾಯಕರು ಪಣತೊಟ್ಟಿದ್ದಾರೆ. ಅದರಲ್ಲೂ ಆಡಳಿತರೂಢ ಬಿಜೆಪಿ ಗೆಲ್ಲಲೇಬೇಕೆಂದು ಪಣತೊಟ್ಟಿದೆ.

ಅದಕ್ಕಾಗಿ ಶರಣರ ನಾಡು ಬಸವಕಲ್ಯಾಣದಲ್ಲಿ ಸಚಿವ ಪ್ರಭು ಚೌವ್ಹಾಣ್ ಬಂಜಾರ ಸಮುದಾಯದ ಶಕ್ತಿ ಪ್ರದರ್ಶನ ಮಾಡಿದರು.

Congress BJP  JDS

PoliticsApr 10, 2021, 9:31 AM IST

ಬಿಜೆಪಿಗೂ ಭೀತಿ - ಕೈಗೆ ಕಂಟಕ : ಇದರಲ್ಲಡಗಿದೆ ಚುನಾವಣಾ ಭವಿಷ್ಯ

ಉಪ ಚುನಾವಣೆಯಲ್ಲಿ ತೀವ್ರ ಕುತೂಹಲ ಮೂಡಿಸಿರುವ ಕ್ಷೇತ್ರವೆಂದರೆ ಅದು ಬಸವ ಕಲ್ಯಾಣ. ಬಂಡಾಯ, ಮತ ವಿಭಜನೆ ಜೊತೆಗೆ ‘ಸ್ವಾಭಿಮಾನ’ದ ಕಿಚ್ಚು ಬಸವಕಲ್ಯಾಣ ಉಪ ಚುನಾವಣಾ ಅಖಾಡದ ರಂಗೇರಿಸಿದೆ.

H D Kumaraswamy

Karnataka DistrictsApr 9, 2021, 11:41 AM IST

ಅಲ್ಲಾನ ದಯೆಯಿಂದ ನಾನು ಪಾಸ್‌ ಆದ್ರೆ 2023ರಲ್ಲಿ ನಮ್ಮದೇ ಸರ್ಕಾರ: ಎಚ್ಡಿಕೆ

ಅಲ್ಲಾನ ದಯೆಯಿಂದ ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಜಯಗಳಿಸಿದರೆ 2023ರಲ್ಲಿ ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Kallayana Karnataka

Karnataka DistrictsApr 9, 2021, 9:49 AM IST

'ಕಲ್ಯಾಣ ಕರ್ನಾಟಕವೆಂದು ಹೆಸರು ಬದಲಾಯಿಸಿದ್ದೇ ಬಿಜೆಪಿ ಸಾಧನೆ'

ಬಿಜೆಪಿಯವರು ಕಲ್ಯಾಣ ಕರ್ನಾಟಕಕ್ಕಾಗಿ ಒಂದು ಪೈಸೆಯನ್ನೂ ಖರ್ಚು ಮಾಡಿಲ್ಲ. ಹೈದ್ರಾಬಾದ್‌ ಕರ್ನಾಟಕ ಎಂದು ಇದ್ದುದನ್ನು ಕಲ್ಯಾಣ ಕರ್ನಾಟಕ ಎಂದು ಕರೆದಿದ್ದೇ ಇವರ ದೊಡ್ಡ ಸಾಧನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು 2020-2023 ಮತ್ತು ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಪಟ್ಟಿ

Karnataka DistrictsApr 8, 2021, 10:34 AM IST

'ಸಿಎಂ ವಿರುದ್ಧವೇ ಕಿಡಿಯಾಡುವ ಈಶ್ವರಪ್ಪ, ಯತ್ನಾಳ್‌ ವಿರುದ್ಧ ಗಪ್‌ಚುಪ್‌: ಕಟೀಲ್‌ ಅಸಮರ್ಥ ಅಧ್ಯಕ್ಷ'

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್‌ ಅಸಮರ್ಥ ಅಧ್ಯಕ್ಷರಾಗಿದ್ದು, ಸರ್ಕಾರ, ಸಿಎಂ ವಿರುದ್ಧವೇ ಹೇಳಿಕೆ ಕೊಡುತ್ತಿರುವ ಸ್ವಪಕ್ಷೀಯರ ವಿರುದ್ಧ ಕ್ರಮ ಕೈಗೊಳ್ಳಲಾಗದೆ ಕೈಕಟ್ಟಿ ಕುಳಿತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Sharanu Salagara in Basavakalyana

Video Icon

stateApr 5, 2021, 9:45 AM IST

ಬಸವಕಲ್ಯಾಣದಲ್ಲಿ ಬಿಜೆಪಿ ಭರ್ಜರಿ ಪ್ರಚಾರ, ಬಂಡಾಯ ಶಮನದಲ್ಲೂ ಯಶಸ್ವಿ

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪರ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ತಾಲೂಕಿನ ಪರ್ತಾಪುರ ಗ್ರಾಮ, ಮೊರಕಂಡಿ ಗ್ರಾಮ, ಚೌಕಿವಾಡಿ ಸೇರಿದಂತೆ ಹಲವು ಕಡೆ ಬಿರುಸಿನ ಪ್ರಚಾರ ನಡೆದಿದೆ.

Bandeppa Kashempur

Karnataka DistrictsApr 2, 2021, 1:46 PM IST

ಬಸವಕಲ್ಯಾಣ ಜೆಡಿಎಸ್‌ ಭದ್ರ ನೆಲೆ: ಬಂಡೆಪ್ಪ ಖಾಶೆಂಪೂರ

ಬಸವಕಲ್ಯಾಣ ಕ್ಷೇತ್ರ ಜೆಡಿಎಸ್‌ಗೆ ಭದ್ರ ನೆಲೆಯಾಗಿದೆ. ನಮ್ಮ ಪಕ್ಷದಿಂದ ಕ್ಷೇತ್ರದಲ್ಲಿ ಒಟ್ಟು 7 ಬಾರಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಈ ಬಾರಿ ಕೂಡ ಮತದಾರರು ಆಶೀರ್ವದಿಸಲಿದ್ದಾರೆ ಎಂದು ಶಾಸಕ ಬಂಡೆಪ್ಪ ಖಾಶೆಂಪೂರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Election Voting EVM

Karnataka DistrictsApr 1, 2021, 12:43 PM IST

ಬಸವಕಲ್ಯಾಣ ಬೈಎಲೆಕ್ಷನ್‌: ಬಂಡಾಯದ ಭೂತ; ಮೂರು ಪಕ್ಷಗಳಲ್ಲಿ ಮತವಿಭಜನೆ ಆತಂಕ..!

ಜಿಲ್ಲೆಯಲ್ಲಿ ಬಸವಕಲ್ಯಾಣ ಉಪಚುನಾವಣೆಯ ಅಖಾಡ ಬಿರುಸುಗೊಂಡಿದ್ದು, ಪ್ರಮುಖ ಪಕ್ಷಗಳಾದ ಆಡಳಿತಾರೂಡ ಬಿಜೆಪಿ, ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ಆಂತರಿಕ ಮುನಿಸು, ಬಂಡಾಯದ ಭೂತ ಕಾಡಲಾರಂಭಿಸಿದೆ. ಟಿಕೆಟ್‌ ಹಂಚಿಕೆಯ ಅಸಮಾಧಾನ ಮತ ವಿಭಜನೆಯ ಮೂಲಕ ಸೋಲು ಗೆಲುವಿನ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಮುಂದಿಟ್ಟಿವೆ.

BJP

Karnataka DistrictsMar 31, 2021, 3:42 PM IST

'ಜನತೆಗೆ ಅಪಮಾನ ಮಾಡಿದ ಬಿಜೆಪಿಗೆ ಕಾರ್ಯಕರ್ತರೇ ಸಿಗ್ತಿಲ್ಲ'

ಪರ ಜಿಲ್ಲೆಯವರಿಗೆ ಟಿಕೆಟ್‌ ನೀಡುವ ಮೂಲಕ ಬಸವಕಲ್ಯಾಣ ಜನತೆಗೆ ಅಪಮಾನ ಮಾಡಿರುವ ಬಿಜೆಪಿಗೆ ಇದೀಗ ಸ್ಥಳೀಯ ಕಾರ್ಯಕರ್ತರೇ ಸಿಗುತ್ತಿಲ್ಲ. ಹೀಗಾಗಿ ಕಲಬುರಗಿ, ಕಮಲಾಪೂರ, ಭಾಲ್ಕಿ ಹಾಗೂ ಆಳಂದದಿಂದ ಜನರನ್ನು ಕರೆ ತಂದಿದ್ದಾರೆ ಎಂದು ಬಿಜೆಪಿಯಿಂದ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿ ಮಾಜಿ ಶಾಸಕ ಮಲ್ಲಿಕಾರ್ಜುನ್‌ ಖೂಬಾ ವ್ಯಂಗ್ಯವಾಡಿದ್ದಾರೆ.

Siddaramaiah

Karnataka DistrictsMar 31, 2021, 12:41 PM IST

'ಬಿಜೆಪಿಯವರು ದುಷ್ಟರು, ಡೋಂಗಿಗಳು, ಜನರ ದಾರಿ ತಪ್ಪಿಸುವುದೇ ಅವರ ಕೆಲಸ: ಸಿದ್ದು

ದುಡ್ಡಿನ ಮದದ ಮೇಲೆ ಉಪಚುನಾವಣೆ ಗೆಲ್ಲಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಅಭಿವೃದ್ಧಿಯ ಕುರಿತು ಹೇಳಿಕೊಳ್ಳಲು ಏನೂ ಉಳಿದಿಲ್ಲ. ಜನತೆ ಓಟು ಮಾರಿಕೊಳ್ಳಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ.