Basavaraj Bommai  

(Search results - 65)
 • hubli
  Video Icon

  state17, Feb 2020, 11:54 AM IST

  ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್; ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್!

  ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಕಾಶ್ಮೀರ ಯುವಕರನ್ನು ಬಂಧಿಸಬೇಕೆಂಬ ಸಾರ್ವಜನಿಕ ಒತ್ತಾಯ ಹೆಚ್ಚಾಗಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಡೆರಾತ್ರಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯ್ತು. ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 • basavaraj bommai rahul gandhi

  Karnataka Districts15, Feb 2020, 12:52 PM IST

  ‘ಯೋಧರಿಗೆ ಅಪಮಾನ ಮಾಡಿದ ರಾಹುಲ್ ಗಾಂಧಿಗೆ ದೇಶಪ್ರೇಮವೇ ಇಲ್ಲ’

  ಪುಲ್ವಾಮಾ ದಾಳಿ ಕುರಿತು ರಾಹುಲ್ ಗಾಂಧಿ ಟ್ಟೀಟ್ ವಿಚಾರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಶುಕ್ರವಾರ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ರಾಜ್ಯಮಟ್ಟದ ಯುವಜನ ಮೇಳಕ್ಕೆ ಆಗಮಿಸಿದ್ದ ಅವರು ಮಾಧ್ಯಮದರೊಂದಿಗೆ ಮಾತನಾಡಿ, ರಾಹುಲ್ ಗಾಂಧಿಗೆ ದೇಶ, ದೇಶಪ್ರೇಮ ಹಾಗೂ ಸೈನಿಕರ ಬಲಿದಾನದ ಕುರಿತು ಪರಿಕಲ್ಪನೆಯೇ ಇಲ್ಲ, ಇದು ದೇಶದ ಸೈನಿಕರಿಗೆ ಮಾಡಿರುವ ಅಪಮಾನ ಅಂತಾ ಕಿಡಿಕಾರಿದ್ದಾರೆ. 
   

 • Jobs

  Jobs13, Feb 2020, 7:44 PM IST

  'ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ನೀತಿ ಜಾರಿ'

  ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಲು ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕಾಗಿ ಅನೇಕ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

 • Basavaraj Bommai
  Video Icon

  state13, Feb 2020, 5:48 PM IST

  ಬೆಂಜ್ ಕಾರು ಅಪಘಾತದಲ್ಲಿ ಅಶೋಕ್ ಪುತ್ರ? ಇದಕ್ಕೆ ಗೃಹ ಸಚಿವರ ಫಸ್ಟ್ ರಿಯಾಕ್ಷನ್

   ಕಳೆದ ಮೂರು ದಿನಗಳಿಂದ ಹೊಸಪೇಟೆ ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ ಮರ್ಸಿಡೆಸ್​ ಬೆಂಜ್​ ಕಾರು ಅಪಘಾತ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

 • undefined

  Politics7, Feb 2020, 8:33 AM IST

  ಅವಕಾಶವಂಚಿತರಿಗೆ ಮುಂದಿನ ಬಾರಿ ಅವಕಾಶ: ಬೊಮ್ಮಾಯಿ

  ಅವಕಾಶವಂಚಿತರಿಗೆ ಮುಂದಿನ ಬಾರಿ ಅವಕಾಶ: ಬೊಮ್ಮಾಯಿ| ಮಂತ್ರಿಗಿರಿ ವಂಚಿತರಿಗೆ ಅಸಮಾಧಾನ ಆಗಿಲ್ಲ| ಸಣ್ಣಪುಟ್ಟಗೊಂದಲ ಶೀಘ್ರ ಬಗೆಹರಿಯಲಿವೆ

 • Bommai

  Karnataka Districts29, Jan 2020, 10:29 AM IST

  ಬುದ್ಧಿಮಾಂದ್ಯ ಮಕ್ಕಳ ಸ್ಥಿತಿ ಕಂಡು ಭಾವುಕರಾದ ಸಚಿವ ಬಸವರಾಜ ಬೊಮ್ಮಾಯಿ

  ಬುದ್ಧಿಮಾಂದ್ಯ ಮಕ್ಕಳ ಕಂಡು ಸಚಿವ ಬಸವರಾಜ ಬೊಮ್ಮಾಯಿ ಭಾವುಕ| ಗುಲಾಬಿ ಹೂ ಕೊಟ್ಟು ಸಚಿವ ಬೊಮ್ಮಾಯಿಗೆ ಹುಟ್ಟುಶುಭಾಶಯ ತಿಳಿಸಿದ ಮಕ್ಕಳು| ಕೇಕ್‌ ಕತ್ತರಿಸಿ ಮಕ್ಕಳಿಗೆ ಬಟ್ಟೆ ವಿತರಿಸಿದ ಬೊಮ್ಮಾಯಿ|

 • Bommai

  state24, Jan 2020, 8:07 AM IST

  ಆರೆಸ್ಸೆಸ್‌, ಬಜರಂಗ ದಳ ನಿಷೇಧ? ಗೃಹ ಸಚಿವರು ಹೇಳಿದ್ದೇನು?

  ಆರೆಸ್ಸೆಸ್‌, ಬಜರಂಗ ದಳ ನಿಷೇಧ ಪ್ರಶ್ನೆಯೇ ಇಲ್ಲ: ಬೊಮ್ಮಾಯಿ| ಎಚ್‌ಡಿಕೆ ಆರೋಪಕ್ಕೆ ಪ್ರಕ್ರಿಯಿಸುವುದಿಲ್ಲ

 • Satish Jarkiholi

  Karnataka Districts23, Jan 2020, 12:50 PM IST

  'ಆರೋಪಿ ಮಾನಸಿಕವಾಗಿ ನೊಂದಿದ್ದ ಅಂತ ವೈದ್ಯರು ಹೇಳ್ಬೇಕು ಬೊಮ್ಮಾಯಿ ಅಲ್ಲ'

  ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆರೋಪಿ ಆದಿತ್ಯ ರಾವ್‌ ಸಿಕ್ಕಿಹಾಕಿಕೊಂಡಿದ್ದಾನೆ. ತನಿಖೆಯಾದ ಬಳಿಕ ಸತ್ಯಾಂಶ ಹೊರಬರಬೇಕಿದೆ. ತನಿಖೆಗೂ ಮೊದಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರೋಪಿ ಆದಿತ್ಯ ರಾವ್‌ ಮಾನಸಿಕವಾಗಿ ನೊಂದಿದ್ದ ಎಂದು ಹೇಳುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. 
   

 • Bommai

  Karnataka Districts23, Jan 2020, 7:48 AM IST

  ಅಹಂನಿಂದ ದೂರಾಗಲು ಗುರುವಿನ ದರ್ಶನ, ಆಶೀರ್ವಾದ ಅವಶ್ಯ: ಬೊಮ್ಮಾಯಿ

  ಆಸೆ, ಆಮಿಷಗಳಿಗೆ ಬಲಿಯಾಗದೆ ಭಕ್ತಿಯೊಂದಿಗೆ ಭಾವಸಾರ ಕ್ಷತ್ರಿಯ ಸಮಾಜದ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
   

 • kumar swamy basavaraj bommai

  Karnataka Districts22, Jan 2020, 3:24 PM IST

  ‘ಮಾಜಿ ಸಿಎಂ ಕುಮಾರಸ್ವಾಮಿ ಜವಾಬ್ದಾರಿಯುತವಾಗಿ ವರ್ತಿಸಬೇಕು’

  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯರಾವ್ ಪೊಲೀಸರಿಗೆ ಶರಣಾಗಿದ್ದಾನೆ. ಈತ  ಕೆಲಸ ಸಿಕ್ಕಿಲ್ಲವೆಂದು ಮಾನಸಿಕವಾಗಿ ನೊಂದಿದ್ದನು ಎಂದು ತಿಳಿದು ಬಂದಿದೆ. ತನಿಖೆಯ ಸಂಬಂಧ ಮಂಗಳೂರು ಪೊಲೀಸರು 3 ತಂಡಗಳನ್ನ ರಚನೆ ಮಾಡಿದ್ದಾರೆ. ಆರೋಪಿ ಆದಿತ್ಯರಾವ್‌ಗೆ ಈಗಾಗಲೇ ಎರಡು ಪ್ರಕರಣದಲ್ಲಿ ಶಿಕ್ಷೆಯಾಗಿದೆ. ಎಲ್ಲ ಆಯಾಮದಿಂದ ತನಿಖೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 • undefined
  Video Icon

  Politics22, Jan 2020, 11:27 AM IST

  ಎಚ್‌ಡಿಕೆಗೆ ಪೊಲೀಸರ ಮೇಲೆ ಡೌಟು; ಎಚ್‌ಡಿಕೆ ಸಿಎಂ ಆಗಿದ್ರಾ ಎಂದು ಗೃಹಮಂತ್ರಿಗೆ ಡೌಟು!

  ಮಂಗಳೂರು ಏರ್ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಪ್ರಕರಣ; ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ; ಎಚ್‌ಡಿಕೆ ವಿರುದ್ಧ ಗೃಹಮಂತ್ರಿ ಬಸವರಾಜ್ ಬೊಮ್ಮಾಯಿ ಗರಂ

 • mangalore airport

  Karnataka Districts20, Jan 2020, 5:24 PM IST

  ಭಯೋತ್ಪಾದನೆ ಮೂಲಕ ಶಾಂತಿಗೆ ಭಂಗ ತರುವಂತಹ ಕೃತ್ಯ: ಬೊಮ್ಮಾಯಿ

  ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನಾಮಧೇಯ ವ್ಯಕ್ತಿ ಬಂದು ಒಂದು ಬ್ಯಾಗ್ ಪ್ಯಾಕ್ ಇಟ್ಟಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಸಯಾಸ್ಪದ ಇರುವುದರಿಂದ ಅದನ್ನು ನಮ್ಮ ಸಿಐಎಸ್‌ಎಫ್, ಪೊಲೀಸರು ಅದನ್ನು ಕಂಡು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ‌. ಬಾಂಬ್ ನಿಷ್ಕ್ರೀಯ ದಳ ಚೆಕ್ ಮಾಡಿದ ಮೇಲೆ ಸಜೀವ್ ಬಾಂಬ್ ವಸ್ತುಗಳು ಸಿಕ್ಕಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 • undefined
  Video Icon

  India16, Jan 2020, 1:33 PM IST

  ಬಾಂಗ್ಲಾ ವಲಸಿಗರ ಅಕ್ರಮ ಎಂಟ್ರಿ; ಕಠಿಣ ಕ್ರಮಕ್ಕೆ ಗೃಹ ಸಚಿವರ ಸೂಚನೆ

  ಬಾಂಗ್ಲಾದೇಶದಿಂದ ಅಕ್ರಮವಾಗಿ ಬಾರತದೊಳಕ್ಕೆ ನುಸುಳಿ ಬೆಂಗಳೂರಿಗೆ ಬರುವ ವಲಸಿಗರಿಗೆ ಇಲ್ಲಿನ ಪೊಲೀಸರು ಆಶ್ರಯ ನೀಡುತ್ತಿದ್ದಾರೆ ಎಂಬ ಆತಂಕಕಾರಿ ಅಂಶ ಸ್ಟಿಂಗ್ ಆಪರೇಶನ್‌ನಲ್ಲಿ ಹೊರ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

 • undefined

  Karnataka Districts8, Jan 2020, 12:08 PM IST

  ಕಾಂಗ್ರೆಸ್‌ಗೆ ಅಮಿತ್‌ ಶಾ ಅವ್ರನ್ನು ತಡೆಯೋಕಾಗಲ್ಲ: ಬೊಮ್ಮಾಯಿ

  ಅಮಿತ್‌ ಶಾ ಅವರು ಜ.19ರಂದು ಮಂಗಳೂರಿಗೆ ಬರುವುದನ್ನು ತಡೆಯುವುದಕ್ಕೆ ಕಾಂಗ್ರೆಸ್‌ನವರಿಂದ ಆಗುವುದಿಲ್ಲ, ಗೃಹ ಸಚಿವರು ಬಂದೇ ಬರುತ್ತಾರೆ ಎಂದು ರಾಜ್ಯ ಗೃಹ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

 • undefined

  Karnataka Districts7, Jan 2020, 11:08 AM IST

  ಪೌರತ್ವ ಕಾಯ್ದೆ ಬೆಂಬಲಿಸಿ ಸಹಿ ಸಂಗ್ರಹಕ್ಕೆ ಗೃಹ ಸಚಿವರ ಸಾಥ್

  ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬಿಜೆಪಿಯಿಂದ ಪೋಸ್ಟ್ ‌ಕಾರ್ಡ್ ಮತ್ತು ಸಹಿ ಸಂಗ್ರಹಕ್ಕೆ ಗೃಹ ಸಚಿವ ಬಸವರಾಜ್ ‌ಬೊಮ್ಮಾಯಿ ಸಾಥ್ ನೀಡಿದ್ದಾರೆ. ಮಂಗಳೂರಿಗೆ ಆಗಮಿಸಿದ ಅವರು, ಪೋಸ್ಟ್ ‌ಕಾರ್ಡ್‌ಗೆ ಸಹಿ ಹಾಕಿದ್ದಾರೆ.