Basavaraj Bommayi  

(Search results - 5)
 • hubli
  Video Icon

  state17, Feb 2020, 11:54 AM IST

  ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್; ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್!

  ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಕಾಶ್ಮೀರ ಯುವಕರನ್ನು ಬಂಧಿಸಬೇಕೆಂಬ ಸಾರ್ವಜನಿಕ ಒತ್ತಾಯ ಹೆಚ್ಚಾಗಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಡೆರಾತ್ರಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯ್ತು. ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 • HDK 2
  Video Icon

  state25, Jan 2020, 3:47 PM IST

  ಕುಮಾರಸ್ವಾಮಿ ರಕ್ಷಣೆ ನಮ್ಮ ಆದ್ಯತೆ: ಬಸವರಾಜ್ ಬೊಮ್ಮಾಯಿ

  ಮಾಜಿ ಸಿಎಂ ಕುಮಾರಸ್ವಾಮಿ ಹತ್ಯೆಗೆ ಸಂಚು ಆರೋಪಕ್ಕೆ  ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 'ಜೀವ ಬೆದರಿಕೆ ಬಗ್ಗೆ ವಿವರ ಕೊಟ್ರೆ ತನಿಖೆ ಮಾಡಿಸ್ತೇವೆ. ಕುಮಾರಸ್ವಾಮಿಯವರ ರಕ್ಷಣೆ ನಮ್ಮ ಆದ್ಯತೆ. ಅವರಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಈಗಾಗಲೇ ಒದಗಿಸಿದ್ದೇವೆ' ಎಂದು ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

 • undefined
  Video Icon

  India16, Jan 2020, 1:33 PM IST

  ಬಾಂಗ್ಲಾ ವಲಸಿಗರ ಅಕ್ರಮ ಎಂಟ್ರಿ; ಕಠಿಣ ಕ್ರಮಕ್ಕೆ ಗೃಹ ಸಚಿವರ ಸೂಚನೆ

  ಬಾಂಗ್ಲಾದೇಶದಿಂದ ಅಕ್ರಮವಾಗಿ ಬಾರತದೊಳಕ್ಕೆ ನುಸುಳಿ ಬೆಂಗಳೂರಿಗೆ ಬರುವ ವಲಸಿಗರಿಗೆ ಇಲ್ಲಿನ ಪೊಲೀಸರು ಆಶ್ರಯ ನೀಡುತ್ತಿದ್ದಾರೆ ಎಂಬ ಆತಂಕಕಾರಿ ಅಂಶ ಸ್ಟಿಂಗ್ ಆಪರೇಶನ್‌ನಲ್ಲಿ ಹೊರ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

 • undefined
  Video Icon

  Karnataka Districts1, Jan 2020, 3:59 PM IST

  ಮಹಾರಾಷ್ಟ್ರ ಕ್ಯಾತೆಗೆ ಬಿಎಸ್‌ವೈ ಬಳಿಯಿದೆ ಅಸ್ತ್ರ, ಗುಟ್ಟು ಕೊಟ್ಟ ಬೊಮ್ಮಾಯಿ

  ರಾಜಕೀಯಕ್ಕಾಗಿ ಠಾಕ್ರೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

  ಮಹರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿಗೆ ಸಂಭಂದಿಸಿದ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಈ ಬಗ್ಗೆ ಸಿಎಂ ಸಭೆ ಕರೆಯಲು ನಿರ್ಧಾರ ಮಾಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

 • Kumaraswamy government agree for floor test on 18 July, supreme court will take decision on rebel MLA tomorrow

  NEWS16, Jul 2019, 9:51 AM IST

  'ಹಳೆ ದಿನಾಂಕ ಹಾಕಿ ಮಂತ್ರಿಗಳ ಗೋಲ್ಮಾಲ್‌'

  ಹಳೇ ದಿನಾಂಕ ನಮೂದಿಸಿ ವರ್ಗಾವಣೆ, ಮುಂಬಡ್ತಿ ಹಾಗೂ ಅನುದಾನ ಬಿಡುಗಡೆ ಪ್ರಕ್ರಿಯೆಯಲ್ಲಿ ಸಚಿವರು ಅತ್ಯುತ್ಸಾಹದಿಂದ ತೊಡಗಿದ್ದಾರೆ. ಈ ರೀತಿ ಗೋಲ್ಮಾಲ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.