Basavaraj Rayareddy  

(Search results - 32)
 • Outrage against Congress Leader Basavaraj Rayareddy for Controversial statement in Koppal grg

  Karnataka DistrictsAug 26, 2021, 3:31 PM IST

  ಕೊಪ್ಪಳ: ವಿವಾದಾತ್ಮಕ ಹೇಳಿಕೆ, ರಾಯರಡ್ಡಿ ವಿರುದ್ಧ ಆಕ್ರೋಶ

  ಮಾತಿನ ಭರಾಟೆಯಲ್ಲಿ ತಾಳತಪ್ಪಿದ ಮಾಜಿ ಸಚಿವ ಬಸವರಾಜ ರಾಯರಡ್ಡಿ ಈಗ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ ಎನ್ನುವ ಆಕ್ರೋಶ ಸೋಷಿಯಲ್‌ ಮೀಡಿಯಾದಲ್ಲಿ ವ್ಯಕ್ತವಾಗಿದೆ.
   

 • BJP Spokesperson Veeranna Hubballi Slams Congress Leader Basavaraj Rayareddy grg

  Karnataka DistrictsAug 25, 2021, 10:35 AM IST

  'ಮಾಜಿ ಸಚಿವ ರಾಯರಡ್ಡಿಗೆ ಬುದ್ಧಿ ಭ್ರಮಣೆಯಾಗಿದೆ'

  ದನ ಕಾಯೋರು ಎಂಎಲ್‌ಎ, ಎಂಪಿ, ಮಂತ್ರಿ ಆಗಿದ್ದಾರೆ. ಅಂತವರಿಗೆ ಕಾನೂನಿನ ಜ್ಞಾನವಿಲ್ಲ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಹೇಳಿರುವುದಕ್ಕೆ ತೀಕ್ಷ್ಣಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ, ಅವರು ಅಧಿಕಾರ ಕಳೆದುಕೊಂಡು ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. 
   

 • Congress Leader Basavaraj Rayareddy Reacts on Swamiji bats for BSY rbj

  PoliticsJul 22, 2021, 5:31 PM IST

  ಯಡಿಯೂರಪ್ಪ ಬೆಂಬಲಿಸಿ ಹೇಳಿಕೆ: ಮಠಾಧೀಶರ ನಡೆಗೆ ರಾಯರೆಡ್ಡಿ ಬೇಸರ

  * ನಾಯಕತ್ವ ಬದಲಾವಣೆ ವಿಚಾರಕ್ಕೆ ಸ್ವಾಮೀಜಿಗಳ ನಡೆಗೆ ಆಕ್ರೋಶ
  * ಬಿಎಸ್ ಯಡಿಯೂರಪ್ಪನವರ ಬೆನ್ನಿಗೆ ನಿಂತಿರುವ ಸ್ವಾಮೀಜಿಗಳು
  * ಮಾಜಿ ಸಚಿವ, ಕಾಂಗ್ರೆಸ್‌ನ ಬಸವರಾಜ ರಾಯರ ಬೇಸರ
   

 • Former Minister Basavaraj Rayareddy Slams BJP Government grg

  Karnataka DistrictsMay 10, 2021, 8:00 AM IST

  'ಜನ ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿಗೆ ಬಿಜೆಪಿ ಸರ್ಕಾರದ ದುರಾಡಳಿತವೇ ಕಾರಣ'

  ದೇಶಾದ್ಯಂತ ಕೋರೋನಾ ಮಹಾಮಾರಿಗೆ ಹೆಚ್ಚು ಜನ ಬಲಿಯಾಗುತ್ತಿದ್ದಾರೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವಾಗಿದೆ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಆರೋಪಿಸಿದ್ದಾರೆ. 
   

 • Former Minister Basavaraj Rayareddy Salms Yediyurappa Government grg

  Karnataka DistrictsApr 15, 2021, 2:15 PM IST

  'ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರ, ಅತ್ಯಾಚಾರ, ಅನಾಚಾರದಲ್ಲಿ ಮುಳುಗಿದೆ'

  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಅತ್ಯಾಚಾರ, ಅನಾಚಾರದಲ್ಲಿ ಮುಳುಗಿದ್ದು ರಾಜ್ಯದ ಜನತೆ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಆರೋಪಿಸಿದ್ದಾರೆ.
   

 • Former Minister Basavaraj Rayareddy Slams BJP Government grg

  Karnataka DistrictsJan 18, 2021, 10:31 AM IST

  'ಎಲ್ಲರೂ ರೊಕ್ಕಾ ಕೊಟ್ಟು ಮಂತ್ರಿಯಾಗ್ಯಾರ, ಇಂಥ ಸರ್ಕಾರದಿಂದ ಏನೂ ಪ್ರಯೋಜನವಿಲ್ಲ'

  ಬಿಜೆಪಿಯವರು ಲಫಂಗರು, ಢಕಾಯಿತರು. ಮನೆ ಕಟ್ಟಿಸಿದವರು ಡೈನಿಂಗ್‌ ಹಾಲ್‌ನಲ್ಲಿ ಊಟ ಮಾಡುತ್ತಾರೆ, ಅಬ್ಬಾಬ್ಬ ಎಂದರೆ ಬೆಡ್‌ರೂಮ್‌ನಲ್ಲಿ ಊಟ ಮಾಡುತ್ತಾರೆ. ಆದರೆ, ಬಿಜೆಪಿಯವರು ಎಲ್ಲಕಡೆ ತಿನ್ನುತ್ತಾರೆ...
   

 • Congress Leader Basavaraj Rayareddy Talks Over BJP Government

  Karnataka DistrictsSep 20, 2020, 10:16 AM IST

  'ಸಾಲದ ಹೊರೆಯಿಂದ ತತ್ತರಿಸಿ ಯಡಿಯೂರಪ್ಪ ಸರ್ಕಾರ ದಿವಾಳಿ'

  ಆರ್ಥಿಕ ಅಶಿಸ್ತು, ಕೇಂದ್ರದಿಂದ ಬರಬೇಕಾದ ಹಣ ಕೇಳುವ ಛಾತಿ ಇಲ್ಲದಿರುವುದು ಹಾಗೂ ಅಪಾರ ಸಾಲದ ಹೊರೆಯಿಂದ ತತ್ತರಿಸಿರುವ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಇಷ್ಟು ಹೀನಾಯವಾಗಿ ಸರ್ಕಾರ ನಡೆಸುವ ಬದಲು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಆಗ್ರಹಿಸಿದ್ದಾರೆ. 
   

 • MLA Halappa Achar Reacts Over Former Minister Basavaraj Rayareddy Statment

  Karnataka DistrictsApr 20, 2020, 8:10 AM IST

  'ಮಾಜಿ ಸಚಿವ ರಾಯರಡ್ಡಿ ಪುಕ್ಕಟೆ ಪ್ರಚಾರ ಪಡೆದುಕೊಳ್ಳುವ ಸ್ವಾರ್ಥ ರಾಜಕಾರಣಿ'

  ಮಾಜಿ ಸಚಿವ ಬಸವರಾಜ ರಾಯರಡ್ಡಿಯವರು ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ರಾಜಕೀಯ ನೆಪದಲ್ಲಿ ಪುಕ್ಕಟೆ ಪ್ರಚಾರ ಪಡೆದುಕೊಳ್ಳುವ ಸ್ವಾರ್ಥ ರಾಜಕಾರಣಿಯಾಗಿದ್ದಾರೆ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.
   

 • BJP District President Doddanagouda Patil Talks Over Congress Party

  Karnataka DistrictsApr 18, 2020, 7:45 AM IST

  'ಕಾಂಗ್ರೆಸ್‌ನವರು ಡೋಂಗಿ ರಾಜಕಾರಣಿಗಳು'

  ಆಲಿಕಲ್ಲು ಮಳೆಯಿಂದ ಹಾನಿಯಾಗಿರುವುದಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡುವ ಕಾರ್ಯವನ್ನು ಇಂಥ ಸಂಕಷ್ಟದ ಸ್ಥಿತಿಯಲ್ಲಿ ಮಾಡುತ್ತಿದ್ದರೂ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಡೋಂಗಿ ರಾಜಕಾರಣ ಎನ್ನುತ್ತಿದ್ದಾರೆ. ಆದರೆ, ನಿಜವಾದ ಡೋಂಗಿ ರಾಜಕಾರಣ ಮಾಡುವವರು ಕಾಂಗ್ರೆ​ಸ್‌​ನ​ವ​ರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ಅವರು ಕಿಡಿಕಾರಿದ್ದಾರೆ.
   

 • Former Minister Basavaraj Rayareddy Talks Over Halappa Achar

  Karnataka DistrictsJan 31, 2020, 3:25 PM IST

  'ಯಲಬುರ್ಗಾಕ್ಕೆ ಸಚಿವ ಸ್ಥಾನ ಕೊಟ್ಟರೆ ಒಳ್ಳೆಯದು, ಹಾಲಪ್ಪ ಈಸ್ ಮೈ ಪ್ರಾಡಕ್ಟ್ '

  ಜಿಲ್ಲೆಯ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರು ನಮ್ಮ ಪ್ರಾಡಕ್ಟ್, ನಮ್ಮ ಗ್ರೈನೇಟ್ ಎಕ್ಸಪೋರ್ಟ್ ಆಗುತ್ತಿದೆ ಅಂದರೆ ನಾನು ಖುಷಿ ಪಡುತ್ತೇನೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಹೇಳಿದ್ದಾರೆ. 

 • Congress Complaint Against Minister Somanna, Madhuswamy

  Karnataka DistrictsDec 4, 2019, 10:02 AM IST

  ಜಾತಿ ಆಧಾರದಲ್ಲಿ ಮತಯಾಚನೆ: ಸೋಮಣ್ಣ, ಮಾಧುಸ್ವಾಮಿ ವಿರುದ್ಧ ದೂರು

  ವೀರಶೈವ- ಲಿಂಗಾಯತ ಸಮಾವೇಶದ ಮೂಲಕ ಜಾತಿ ಆಧಾರದ ಮೇಲೆ ಮತಯಾಚಿಸಿರುವ ಸಚಿವರಾದ ಮಾಧುಸ್ವಾಮಿ ಹಾಗೂ ವಿ. ಸೋಮಣ್ಣ ವಿರುದ್ಧ ಚುನಾವಣೆ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಆಗ್ರಹಿಸಿದ್ದಾರೆ. 
   

 • Former Minister Basavaraj Rayareddy Talks Over Disqualified MLA Anand Singh

  Karnataka DistrictsNov 27, 2019, 12:22 PM IST

  'ಆನಂದ ಸಿಂಗ್ ಒಬ್ಬ ಆಯೋಗ್ಯ ಶಾಸಕ, ವಾಮಮಾರ್ಗದಿಂದ ಗೆಲ್ಲಲು ಪ್ಲಾನ್ ಮಾಡಿದ್ದಾನೆ'

  ವಿಜಯನಗರದ ಉಪಚುನಾವಣೆಯಲ್ಲಿ ಪ್ರಚಾರದ ಕಾರ್ಯ ಭರದಿಂದ ಸಾಗಿದೆ.ಜಿಲ್ಲೆಯ ಎಲ್ಲ ಕಾಂಗ್ರೆಸ್ ‌ಮುಖಂಡರು ಪ್ರಚಾರ ಮಾಡ್ತಿದ್ದಾರೆ. ಬಿಜೆಪಿ ಅನೈತಿಕ ವ್ಯವಹಾರ ಮಾಡುತ್ತಿದೆ. ನಿಷ್ಠಾವಂತರು, ಪ್ರಾಮಾಣಿಕ ಎನ್ನುವ ಶಬ್ಧ ಬಳಸಿ ಅನೈತಿಕತೆ ಮಾಡುತ್ತಿದ್ದಾರೆ. ಬಿಜೆಪಿಯವರು ನೀತಿಗೆಟ್ಟವರು, ಲಜ್ಜೆಗೆಟ್ಟವರಾಗಿದ್ದಾರೆ. ರಾಜ್ಯದಲ್ಲಿ ಅಷ್ಟೇ ಅಲ್ಲ ದೇಶದಲ್ಲಿ ಎಲ್ಲಡೆ ಅನೈತಿಕ ಕೆಲಸ ಮಾಡ್ತಿದ್ದಾರೆ. ಕೆಟ್ಟ ವ್ಯವಸ್ಥೆ ತಂದು ದೇಶವನ್ನೇ ಹಾಳು ಮಾಡ್ತಿದ್ದಾರೆ ಇದಕ್ಕೆ ಸಾಕ್ಷಿ ಮಹಾರಾಷ್ಟ್ರ ಘಟನೆಯಾಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ಬಸವರಾಜ ರಾಯರೆಡ್ಡಿ ಅವರು ಹೇಳಿದ್ದಾರೆ. 
   

 • Difference Of Opinion in tumkur Congress Leaders

  Karnataka DistrictsAug 30, 2019, 12:10 PM IST

  ತುಮಕೂರು : ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ

  ತುಮಕೂರು ಜಿಲ್ಲಾ ಕಾಂಗ್ರೆಸ್ ನಲ್ಲಿ  ಇದೀಗ ಭಿನ್ನಾಭಿಪ್ರಾಯ ಕಂಡು ಬಂದಿದೆ. ಮಾಜಿ ಸಚಿವ ಹಾಗೂ ಮಾಜಿ ಶಾಸಕರ ಬೆಂಬಲಿಗರ ನಡುವೆ ಗಲಭೆ ನಡೆದಿದೆ. 

 • Congress Leader Basavaraja rayareddy on Karnataka Political Crisis

  NEWSJul 17, 2019, 5:41 PM IST

  ‘ಕೊನೆ ಕ್ಷಣದಲ್ಲಿ ರಿವರ್ಸ್ ಆಪರೇಷನ್, ದೋಸ್ತಿಗೆ ಬಿಜೆಪಿಯ 4 MLA ಸಪೋರ್ಟ್’

  ಕರ್ನಾಟಕ ರಾಜಕಾರಣದಲ್ಲಿ ಗುರುವಾರ ಅಂದರೆ ಜುಲೈ 17 ಮಹತ್ವದ ದಿನವಾಗಲಿದ್ದು ಸದ್ಯ ಅಧಿಕಾರದಲ್ಲಿರುವ ದೋಸ್ತಿ ಸರಕಾರದ ಭವಿಷ್ಯ ನಿರ್ಧಾರ ಆಗಲಿದೆ. ಇದೆಲ್ಲದರ ನಡುವೆ ಕಾಂಗ್ರೆಸ್ ನಾಯಕರೊಬ್ಬರು ನೀಡಿರುವ ಹೇಳಿಕೆ ಹೊಸ ಬೆಳವಣಿಗೆಗೆ ಕಾರಣವಾಗಿದೆ.

 • Congress Leader basavaraj rayareddy Reaction on Anand Singh Resignation

  NEWSJul 2, 2019, 4:02 PM IST

  'ಶಾಸಕ ಆನಂದ್ ಸಿಂಗ್ ರಾಜೀನಾಮೆ ಅಸಿಂಧು'

  ವಿಧಾನಸಭಾ ಚುನಾವಣೆಯಲ್ಲಿ ಸೋತ ನಂಥರ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಮಾತನಾಡಿದ್ದಾರೆ.  ದೋಸ್ತಿ ಸರಕಾರ ಅಳಿಯಲು ಸಾಧ್ಯವೇ ಇಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿ ಕಾನೂನು ಏನು ಹೇಳುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.