Bc Patil

(Search results - 104)

B C Patil

Karnataka Districts1, Aug 2020, 2:20 PM

ಸಚಿವ ಬಿ.ಸಿ. ಪಾಟೀಲ್‌ಗೆ ಕೊರೋನಾ ದೃಢ: ಆತಂಕದಲ್ಲಿ ಕೊಪ್ಪಳದ ಜನತೆ..!

ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ನೂರಾರು ಜನರು ಆತಂಕದಲ್ಲಿದ್ದಾರೆ. ಹೌದು, ಸಚಿವ ಬಿ.ಸಿ. ಪಾಟೀಲ್‌ ಅವರು ಜುಲೈ 27 ರಂದು ಕೊಪ್ಪಳಕ್ಕೆ ಬಂದು ಹೋಗಿದ್ದರು. ಹೀಗಾಗಿ ಅವರ ಸಂಪರ್ಕದಲ್ಲಿರುವ ನೂರಾರು ಮಂದಿಗೆ ಕೋವಿಡ್‌ ಭಯ ಕಾಡುತ್ತಿದೆ.

Minister BC Patil and Coronavirus

Politics31, Jul 2020, 5:46 PM

ಸಚಿವರ ಕುಟುಂಬಕ್ಕೆ ಕೊರೋನಾ ಕಾಟ: ಕೌರವನಿಗೆ ಮತ್ತೆ ಸೋಂಕಿನ ಭೀತಿ..!

ಕೌರವನ ಕುಟುಂಬಕ್ಕೆ ಕೊರೋನಾ ಕಾಟ ಬಿಡುತ್ತಿಲ್ಲ. ಮೊನ್ನೇ ಅಷ್ಟೇ ಕ್ವಾರಂಟೈನ್‌ಲ್ಲಿದ್ದ ಸಚಿವ ಬಿಸಿ ಪಾಟೀಲ್‌ಗೆ ಮತ್ತೆ ಸೋಂಕಿನ ಭೀತಿ ಎದುರಾಗಿದೆ.

తెలంగాణ రాష్ట్రంలో కాంగ్రెస్ పార్టీ నేతల స్వయంకృతాపరాదం కారణంగా ఆ పార్టీ తీవ్ర ఒడిదొడుకులను ఎదుర్కొంటుంది. గత ఏడాది జరిగిన  పార్లమెంట్ ఎన్నికల్లో కాంగ్రెస్ పార్టీ మూడు ఎంపీ స్థానాలను కైవసం చేసుకొంది. బీజేపీ నాలుగు ఎంపీ స్థానాలను కైవసం చేసుకొంది. దీంతో తెలంగాణపై బీజేపీ నాయకత్వం కేంద్రీకరించింది.

Karnataka Districts24, Jul 2020, 11:15 AM

'ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು ಹಾಕುತ್ತಿದೆ'

ರೈತಪರ ಕಾಳಜಿ ಹೊಂದಿರುವ ಕೃಷಿ ಸಚಿವರಾದ ಬಿ.ಸಿ. ಪಾಟೀಲ್‌ ಹಿರೇಕೆರೂರು ಮತಕ್ಷೇತ್ರದ ಬಗ್ಗೆಯೂ ಸಾಕಷ್ಟು ಕಾಳಜಿ ಹೊಂದಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮುಂದಾಗುತ್ತಿದ್ದಾರೆ. ಆದರೆ , ಬಿ.ಸಿ. ಪಾಟೀಲರ ಅಭಿವೃದ್ಧಿ ಚಿಂತನೆಗಳನ್ನು ಸಹಿಸದ ಕಾಂಗ್ರೆಸ್‌ ತಾಲೂಕಿನ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದೆ ಎಂದು ಹಿರೇಕೆರೂರು ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೊಡ್ಡಗೌಡ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Coronavirus

Politics12, Jul 2020, 10:59 PM

ಕರ್ನಾಟಕದ ಮತ್ತೋರ್ವ ಮಂತ್ರಿಗೆ ಕೊರೋನಾ ಭೀತಿ: ಇಡೀ ಕುಟುಂಬವೇ ಕ್ವಾರಂಟೈನ್​

ಜನಪ್ರತಿನಿಧಿಗಳನ್ನು ಕೊರೋನಾ ಬೆಂಬಿಡದೆ ಕಾಡುತ್ತಿದ್ದು, ಇದೀಗ ಕರ್ನಾಟಕದ ಕೃಷಿ ಸಚಿವ ಬಿ.ಸಿ.ಪಾಟೀಲ್ ಮತ್ತು ಅವರ ಕುಟುಂಬ ಕ್ವಾರಂಟೈನ್‌ಗೆ ಒಳಗಾಗಿದೆ.

• state11, Jul 2020, 1:12 PM

ಕೊರೋನಾ ಕಾಟ: 'ಅಗ್ರಿಕಲ್ಚರಲ್ ಪಿಹೆಚ್‌ಡಿ, ಎಂಎಸ್‌ಸಿ, ಡಾಕ್ಟರೇಟ್‌ ಪರೀಕ್ಷೆ ಮುಂದೂಡಿಕೆ'

ಅಗ್ರಿಕಲ್ಚರಲ್ ಪಿಹೆಚ್‌ಡಿ, ಎಂಎಸ್‌ಸಿ, ಡಾಕ್ಟರೇಟ್‌ ಪರೀಕ್ಷೆಗಳನ್ನ ಆಗಸ್ಟ್‌ ತಿಂಗಳಿಗೆ ಮುಂದೂಡಲಾಗಿದೆ. ಮುಂದಿನ ವರ್ಷದ ಪ್ರವೇಶದ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ. ಸಪ್ಟೆಂಬರ್ ಬಳಿಕ ಇದನ್ನು ತೀರ್ಮಾನ ಮಾಡುತ್ತೇವೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್‌ ಅವರು ಹೇಳಿದ್ದಾರೆ.

BC Patil

Karnataka Districts7, Jul 2020, 8:27 AM

ಸೆಪ್ಟೆಂಬರ್ ಮೊದಲ ವಾರದಲ್ಲಿ ಕೃಷಿ ವಿವಿ ತರಗತಿಗಳು ಆರಂಭ

ಈಗಾಗಲೇ ನಿಗ​ಧಿಪಡಿಸಿದ ಕಾಲಾವ​ಧಿಯೊಳಗಾಗಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ, ವಿಶ್ವವಿದ್ಯಾಲಯಕ್ಕೆ ಹಸ್ತಾಂತರಿಸುವಂತೆ ಸೂಚಿಸಲಾಗಿದೆ ಎಂದ ಬಿ.ಸಿ.ಪಾಟೀಲ್‌, ಮುಖ್ಯಮಂತ್ರಿ ಯಡಿಯೂರಪ್ಪನವರ ದೂರದೃಷ್ಟಿಹಾಗೂ ಚಿಂತನಾಫಲವಾಗಿ ನಿರ್ಮಾಣಗೊಳ್ಳುತ್ತಿದೆ ಎಂದಿದ್ದಾರೆ.

• Video Icon

Karnataka Districts30, Jun 2020, 4:23 PM

ಹಿರೇಕೆರೂರು ಸೀಲ್ ಡೌನ್ ಮಾಡಿ; ಸಚಿವ ಬಿಸಿ ಪಾಟೀಲ್ ಮನವಿ

ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಮಹಾಮಾರಿ ಲಗ್ಗೆಯಿಟ್ಟಿದ್ದು, ಹಿರೇಕೆರೂರನ್ನು ಸೀಲ್ಡೌನ್ ಮಾಡುವಂತೆ ಕೃಷಿ ಸಚಿವ, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.

• Video Icon

state29, Jun 2020, 5:06 PM

SSLC ವಿದ್ಯಾರ್ಥಿಗಳಿಗೆ ಸ್ಥೈರ್ಯ ತುಂಬಿದ ಸಚಿವ ಬಿ.ಸಿ.ಪಾಟೀಲ್

ಪರೀಕ್ಷೆ ಮುಗಿದ ಬಳಿಕ ಗುಂಪಾಗಿ ಓಡಾಡುವುದಾಗಲೀ ಒಂದೆಡೆ ಸೇರದೇ ನೇರವಾಗಿ ತಮ್ಮ ತಮ್ಮ ನಿವಾಸಗಳಿಗೆ ಅಥವಾ ತಂಗಿರುವ ಸ್ಥಳಗಳಿಗೆ ಸಾಮಾಜಿಕ ಅಂತರದಲ್ಲಿಯೇ ಸಾಗಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಮನೋಸ್ಥೈರ್ಯ ತುಂಬಿ ಮಕ್ಕಳ ಪರೀಕ್ಷೆಗೆ ಶುಭಕೋರಿದರು.

• BC Patil

Karnataka Districts27, Jun 2020, 8:25 AM

ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ ತವರಿನಲ್ಲಿಯೇ ಸಿಬ್ಬಂದಿ ಕೊರತೆ

ಕೊರೋನೋತ್ತರ ಪರಿಸ್ಥಿತಿಯಲ್ಲಿ ಕೃಷಿಗೆ ಮತ್ತೆ ಪ್ರಾಧಾನ್ಯತೆ ದೊರೆಯುವ ಸಾಧ್ಯತೆಯನ್ನು ಎನ್‌ಕ್ಯಾಶ್‌ ಮಾಡಿಕೊಳ್ಳಲು ಅವಕಾಶವಿದ್ದರೂ ಕೃಷಿ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯು ಕೈಕಟ್ಟಿಹಾಕಿದಂತಾಗಿದೆ. ಕೃಷಿಯನ್ನು ಲಾಭದಾಯಕ ಉದ್ಯಮವಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾದ ಕೃಷಿ ಇಲಾಖೆಯೇ ಸಿಬ್ಬಂದಿ ಕೊರತೆಯಿಂದ ಸೊರಗುತ್ತಿದೆ. ಇದರಿಂದ ಕೃಷಿಯಲ್ಲಿ ವೈಜ್ಞಾನಿಕತೆ ಅಳವಡಿಸಿಕೊಳ್ಳುವುದು ರೈತರಿಗೆ ದೂರದ ಮಾತಾಗಿದೆ.

• siddaramaiah

Karnataka Districts21, Jun 2020, 1:42 PM

'ಯಡಿಯೂರಪ್ಪಗೆ ಧಮ್‌ ಇರೋದಕ್ಕೆ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದು'

ಯಡಿಯೂರಪ್ಪನವರಿಗೆ ಧಮ್‌ ಇರೋದರಿಂದಲೇ ಇಂದು ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ತಿರುಗೇಟು ನೀಡಿದ್ದಾರೆ.

• Karnataka Districts20, Jun 2020, 7:53 AM

ಕಳಪೆ ಬೀಜದವರ ಕಥೆ ಮುಗಿಸುತ್ತೇವೆ: ಕೃಷಿ ಸಚಿವ ಬಿ.ಸಿ. ಪಾಟೀಲ್‌

ಜಿಲ್ಲೆಯ ಕೃಷಿ ಚಿತ್ರಣನ್ನು ಸಮಗ್ರವಾಗಿ ಬದಲಿಸಿ ರಾಷ್ಟಕ್ಕೆ ಮಾದರಿಯಾಗುವಂತೆ ರೂಪಿಸುವ ಮೂಲಕ ಜಿಲ್ಲೆಯ ಚಿತ್ರಣವನ್ನೇ ಬದಲಿಸುತ್ತೇವೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದ್ದಾರೆ.

• Karnataka Districts17, Jun 2020, 8:56 AM

ಪರಿಷತ್‌ ಚುನಾವಣೆ: ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣರಾದವರಿಗೆ ಟಿಕೆಟ್‌, ಸಚಿವ ಪಾಟೀಲ್‌

ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದವರಿಗೆ ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವಂತೆ ವರಿಷ್ಠರಿಗೆ, ಮುಖ್ಯಮಂತ್ರಿಗೆ ಒತ್ತಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದ್ದಾರೆ.

• Karnataka Districts8, Jun 2020, 7:12 AM

ಕೊಪ್ಪಳ: ಬೆಟಗೇರಿ ಏತನೀರಾವರಿ ಯೋಜನೆ ವಿವಾದ, ಉಸ್ತುವಾರಿ ಸಚಿವರ ಮಧ್ಯ ಪ್ರವೇಶ

ಸುಮಾರು 6 ಸಾವಿರ ಎಕರೆ ಪ್ರದೇಶಕ್ಕೆ ನೀರೊದಗಿಸುವ ಬೆಟಗೇರಿ ಏತನೀರಾವರಿ ಯೋಜನೆಗೆ ಈಗಾಗಲೇ 86 ಕೋಟಿ ವೆಚ್ಚ ಮಾಡಿದ್ದರೂ ಸ್ಥಳೀಯವಾಗಿಯೇ ಬೆಟಗೇರಿ ಗ್ರಾಮದ ಸೀಮೆ ವ್ಯಾಪ್ತಿಗೆ ನೀರಿಲ್ಲ ಎನ್ನುವ ಕಾರಣಕ್ಕಾಗಿ ವಿವಾದಕ್ಕೀಡಾಗಿದೆ. ಯೋಜನೆ ಪೂರ್ಣಗೊಂಡು, ಇನ್ನೇನು ವಿದ್ಯುತ್‌ ಸಂಪರ್ಕ ನೀಡಿದರೆ ಸಾಕು, ರೈತರ ಭೂಮಿಗೆ ನೀರುಣಿಸಬಹುದಾಗಿದೆ. ವಿವಾದಕ್ಕೀಡಾಗಿದ್ದರಿಂದ ಕಾಮಗಾರಿಗೆ ಹಿನ್ನಡೆಯಾಗಿದೆ.

• Karnataka Districts7, Jun 2020, 7:13 AM

ರೈತರ ಬೆಳೆ ಅಪ್‌ಲೋಡ್‌ಗೆ ಪ್ರತ್ಯೇಕ ಆ್ಯಪ್‌: ಕೃಷಿ ಸಚಿವ ಬಿ.ಸಿ. ಪಾಟೀಲ

ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆ ರೈತರಿಗೆ ವರವಾಗಿದ್ದರೂ ತಾಂತ್ರಿಕ ಸಮಸ್ಯೆ ಮತ್ತು ಅಧಿಕಾರಿಗಳ ಅಸಡ್ಡೆತನದಿಂದ ರೈತರಿಗೆ ಸಿಗುವ ಲಾಭ ತಪ್ಪುತ್ತಿದೆ. ಹೀಗಾಗಿ, ಇದನ್ನು ಸರಿದಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕಾಗಿಯೇ ಪ್ರತ್ಯೇಕ ಆ್ಯಪ್‌ ಸಿದ್ಧ ಮಾಡಿದ್ದು, ಪ್ರಸಕ್ತ ವರ್ಷದ ಮುಂಗಾರು ಬೆಳೆಗೆ ಆಗದಿದ್ದರೂ ಹಿಂಗಾರು ಬೆಳೆಯ ವೇಳೆಗೆ ಅನುಷ್ಠಾನಕ್ಕೆ ಬರಲಿದೆ.

Koppal

Karnataka Districts6, Jun 2020, 7:47 AM

ಕೋವಿಡ್‌ ವಿರುದ್ಧ ಹೋರಾಟ: ಕೊಪ್ಪಳದಲ್ಲಿ ಕೊರೋನಾ ಲ್ಯಾಬ್‌ ಆರಂಭ

ಇಲ್ಲಿ​ನ ಕಿಮ್ಸ್‌ನಲ್ಲಿ ಕೋವಿಡ್‌-19 ಸ್ಕ್ರೀನಿಂಗ್‌ ಪರೀಕ್ಷೆ ಹಾಗೂ ಆರ್‌ಟಿಪಿಸಿಆರ್‌ ಪ್ರಯೋಗಾಲಯದಿಂದ ಕೋವಿಡ್‌ ನೆಗೆಟಿವ್‌ ಮತ್ತು ಇತರೆ ಲಕ್ಷಣಗಳನ್ನು ತಿಳಿದುಕೊಳ್ಳಲು ಅನುಕೂಲವಾಗಲಿದೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್‌ ಹೇಳಿದರು.