Belagavi  

(Search results - 688)
 • satish jarkiholi

  Karnataka Districts23, Sep 2019, 1:15 PM IST

  ರಮೇಶ್ ಜಾರಕಿಹೊಳಿ ಕಳೆದುಕೊಂಡ ವಸ್ತು ಏನು? ಅವರಿಗೂ ಅದು ಗೊತ್ತು!

  ಕಾಂಗ್ರೆಸ್ ತೊರೆದು ಹೋಗಿರುವ ರಮೇಶ್ ಜಾರಕಿಹೊಳಿ ಕಳೆದುಕೊಂಡಿರುವ ವಸ್ತು ಏನೆಂದು ಅವರಿಗೆ ಗೊತ್ತಿದೆ. ಹೀಗೆಂದ ಸಹೋದರ ಸತೀಶ್ ಹೇಳಿದ್ದಾರೆ.

 • जापान मौसम विज्ञान एजेंसी ने क्योदो न्यूज के हवाले से बताया कि पश्चिमी से लेकर उत्तरी जापान तक के इलाकों में शुक्रवार को भारी बारिश हुई।

  Karnataka Districts23, Sep 2019, 8:42 AM IST

  ಉತ್ತರ ಕರ್ನಾಟಕದ ಸಂತ್ರಸ್ತರ ನೆರವಿಗೆ ಬರದಿದ್ದರೆ ಉಗ್ರ ಹೋರಾಟ

  ಪ್ರವಾಹ ಬಂದು 50 ದಿನಗಳಾದರೂ ರಾಜ್ಯ ಸರ್ಕಾರ ಘೋಷಿಸಿದಂತೆ ಪ್ರತಿ ಕುಟುಂಬಕ್ಕೆ ತುರ್ತಾಗಿ ಹತ್ತು ಸಾವಿರ, ಮನೆ ನಿರ್ಮಾಣಕ್ಕೆ 5 ಲಕ್ಷ, ಬಾಡಿಗೆ ಹಣ 5 ಸಾವಿರ, ತಾತ್ಕಾಲಿಕ ಶೆಡ್‌ ನಿರ್ಮಾಣ ಮಾಡುವ ಆಶ್ವಾಸನೆಗಳನ್ನು ಈವರಗೆಗೂ ಈಡೇರಿಸಿಲ್ಲ. ಕೆಲವೊಂದು ಕಡೆಗಳಲ್ಲಿ ಪರಿಹಾರ ನೀಡವಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡರ ಅಸಮಾಧಾನ ವ್ಯಕ್ತಪಡಿಸಿದರು.
   

 • Karnataka Districts23, Sep 2019, 8:21 AM IST

  ರಾಜ್ಯ ಸರ್ಕಾರಕ್ಕೆ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದು ಯಾಕೆ?

  ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸದೇ ಇದ್ದಲ್ಲಿ ಅ.14ರಂದು ಸುವರ್ಣಸೌಧದ ಮುಂದೆ ಕುರಿ ಸಮ್ಮೇಳನ ನಡೆಸುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಎಚ್ಚರಿಕೆ ನೀಡಿದ್ದಾರೆ. 
   

 • 8ನೇ ಆವೃತ್ತಿಯಲ್ಲಿ ಬೆಳಗಾವಿ ಪ್ಯಾಂಥರ್ಸ್ ಆಡಿದ 3ರಲ್ಲೂ ಸೋಲು ಅನುಭವಿಸೋ ಮೂಲಕ ನಿರಾಸೆ ಅನುಭವಿಸಿದೆ

  SPORTS22, Sep 2019, 3:56 PM IST

  KPL ಫಿಕ್ಸಿಂಗ್; ನಾಲ್ವರು ಕ್ರಿಕೆಟಿಗರಿಗೆ CCB ಸಮನ್ಸ್!

  ಪ್ರಿಮಿಯರ್ ಲೀಗ್ ಟೂರ್ನಿಗಳಲ್ಲಿ ಕರ್ನಾಟಕ ಇತರ ಎಲ್ಲಾ ರಾಜ್ಯಗಳಿಗಿಂತ ಅಗ್ರಸ್ಥಾನದಲ್ಲಿದೆ. ಆದರೆ ಇದೀಗ ಕರ್ನಾಟಕ ಲೀಗ್ ಟೂರ್ನಿ ಮೇಲೆ ಫಿಕ್ಸಿಂಗ್ ಆರೋಪ ಕೇಳಿಬಂದಿದೆ. ಹೀಗಾಗಿ ಕೆಪಿಎಲ್ ಟೂರ್ನಿಯ ನಾಲ್ವರು ಕ್ರಿಕೆಟಿಗರಿಗೆ ಸಮನ್ಸ್ ನೀಡಲಾಗಿದೆ.

 • Karnataka Districts22, Sep 2019, 2:51 PM IST

  ಬೆಳಗಾವಿಯಲ್ಲಿಯೇ ಅಧಿವೇಶನ ನಡೆಸುವಂತೆ ಒತ್ತಾಯಿಸಿ 24 ರಂದು ಪ್ರತಿಭಟನೆ

  ನೆರೆ ಸಂತ್ರಸ್ತರಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಸೆ.24ರಂದು ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ವಿಜಯಪುರ ಜಿಲ್ಲೆಯಿಂದ ಸುಮಾರು 2 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರವಿಗೌಡ ಪಾಟೀಲ ತಿಳಿಸಿದರು.
   

 • ಸದ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ತೇಜಸ್ವಿ ಸೂರ್ಯ ಪಕ್ಷದ ಸಾಮಾಜಿಕ ಜಾಲತಾಣವನ್ನು ನಿಭಾಯಿಸುತ್ತಿದ್ದಾರೆ.

  Karnataka Districts21, Sep 2019, 10:31 AM IST

  370ನೇ ವಿಧಿ ರದ್ದತಿಯಿಂದ ಭಾರತ ಬದಲಾಗುತ್ತಿದೆ: ಸಂಸದ ತೇಜಸ್ವಿ ಸೂರ್ಯ

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಕೇಂದ್ರ ಸರಕಾರ ರದ್ದು ಮಾಡಿರುವುದರಿಂದ ಭಾರತ ಬಡಲಾಗುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. ಪ್ರಧಾನಿ ಮೋದಿ ಅವರು 370ನೇ ವಿಧಿಯನ್ನು ರದ್ದು ಮಾಡಿ ಅಲ್ಲಿಯ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದರು. 

 • jagadesh Shettar

  Karnataka Districts21, Sep 2019, 9:33 AM IST

  ಬೆಳಗಾವಿಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಕಾರಿಗೆ ಮುತ್ತಿಗೆ ಹಾಕಿದ ರೈತರು

  ಭಾರಿ ಮಳೆ ಸುರಿದ ಪರಿಣಾಮ ಉತ್ತರ ಕರ್ನಾಟಕ ಭಾಗದ ಹಲವೆಡೆ ಜನರು ತಮ್ಮ ಮನೆ ಜಮೀನು ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಆದರೆ, ರಾಜ್ಯ ಸರಕಾರ ಮಹಾಪ್ರವಾಹದಿಂದ ಸಂತ್ರಸ್ತರಾದವರಿಗೆ ಪರಿಹಾರ ನೀಡುವ ಕುರಿತು ಯಾವುದೇ ಸ್ಪಷ್ಟ ತೀರ್ಮಾನ ಪ್ರಕಟಿಸಲಿಲ್ಲ ಎಂದು ಆರೋಪಿಸಿ ರೈತ ಮುಖಂಡರು ಸಚಿವ ಜಗದೀಶ ಶೆಟ್ಟರ್‌ ಕಾರಿಗೆ ಮುತ್ತಿಗೆ ಹಾಕಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು. 

 • bgm
  Video Icon

  NEWS20, Sep 2019, 5:41 PM IST

  ನೆರೆ ಪರಿಹಾರ: ಸಚಿವ ಜಗದೀಶ್ ಶೆಟ್ಟರ್ ಕಾರಿಗೆ ರೈತರಿಂದ ಮುತ್ತಿಗೆ, ಧಿಕ್ಕಾರ!

  ಬೆಳಗಾವಿ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್‌ಗೆ ರೈತರು ಧಿಕ್ಕಾರ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನೆರೆ ಪರಿಹಾರ ವಿತರಣೆ ಕುರಿತು ಸಚಿವರು ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಇಲ್ಲಿದೆ ವರದಿ....

 • Belagavi panthers
  Video Icon

  SPORTS20, Sep 2019, 5:19 PM IST

  KPLಗೂ ಅಂಟಿದ ಮ್ಯಾಚ್ ಫಿಕ್ಸಿಂಗ್ ಭೂತ..? ಪ್ರಾಂಚೈಸಿ ಮಾಲೀಕ ವಶಕ್ಕೆ..!

  ಕರ್ನಾಟಕ ಪ್ರೀಮಿಯರ್ ಲೀಗ್’ಗೂ ಮ್ಯಾಚ್ ಫಿಕ್ಸಿಂಗ್ ಕಳಂಕ ಅಂಟಿಕೊಂಡಿತಾ ಎನ್ನುವ ಅನುಮಾನ ದಟ್ಟವಾಗತೊಡಗಿದೆ. ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಅಲಿ ಅಸ್ಫಕ್ ಥಾರ್ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಐಸಿಸಿ ಹಾಗೂ ಬಿಸಿಸಿಐ ಜತೆ ನಿರಂತರ ಸಂಪರ್ಕದಲ್ಲಿದ್ದ ಸಿಸಿಬಿ ಪೊಲೀಸರು ತನಿಖೆ ವೇಳೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...  
   

 • Tejasvi Surya

  Karnataka Districts20, Sep 2019, 3:45 PM IST

  ಉತ್ತರ ಕರ್ನಾಟಕಕ್ಕೆ ಬಿಎಸ್‌ವೈ ಉತ್ತಮ ನೆರವು: ತೇಜಸ್ವಿ

  ಉತ್ತರ ಕರ್ನಾಟಕದಲ್ಲಿ ಆದ ಜಲಪ್ರವಾಹದಲ್ಲಿ ಮನೆ, ಜಮೀನು ಕಳೆದುಕೊಂಡವರಿಗೆ ಸಿಎಂ ಬಿಎಸ್ ವೈ ಪರಿಹಾರ ಘೋಷಣೆ ಮಾಡಿದ್ದಾರೆ|  ನಮ್ಮ ರಾಜ್ಯ ಆರ್ಥಿಕವಾಗಿ ಸದೃಢ, ಶಕ್ತಿ ಹೊಂದಿದೆ: ತೇಜಸ್ವಿ ಸೂರ್ಯ

 • DKS
  Video Icon

  NEWS19, Sep 2019, 4:07 PM IST

  ಡಿಕೆಶಿಯಿಂದ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಹೋದ ಕೋಟಿ-ಕೋಟಿ ಹಣದ ರಹಸ್ಯ ಬಯಲು

  ಮಾಜಿ ಸಚಿವ ಡಿಕೆ ಶಿವಕುಮಾರ್  ಅಕ್ರಮ ಹಣ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಇಡಿ ಕಂಟಕ ಎದುರಾಗಿದೆ. ಈ ಬಗ್ಗೆ ಇಡಿ ಕೂಡ ಸಮನ್ಸ್ ನೀಡಿ ವಿಚಾರಣೆಗೊಳಪಡಿಸಿದ್ದು, ಡಿಕೆಶಿಯಿಂದ  ಲಕ್ಷ್ಮೀ ಹೆಬ್ಬಾಳ್ಕರ್ ಕೋಟಿ-ಕೋಟಿ ಹಣ  ಹರಿದುಹೋಗಿದೆ ಎಂದು ತಿಳಿದುಬಂದಿದೆ. ಹಾಗಾದ್ರೆ ಎಷ್ಟು ಕೋಟಿ? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

 • dk shivakumar laxmi hebbalkar
  Video Icon

  NEWS18, Sep 2019, 8:34 PM IST

  ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

  ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ  ಸಮನ್ಸ್ ನೀಡಿದ್ದು ನೀಡಿದ್ದು ನಾಳೆ[ಸೆ.19] ರಂದು ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

 • lakshmi hebbalkar

  NEWS18, Sep 2019, 7:02 PM IST

  ಹೆಬ್ಬಾಳ್ಕರ್ ‘ಲಕ್ಷ್ಮೀ’ ಲೆಕ್ಕ ಕೇಳಿದ ಇಡಿ: ಬರ್ತಿನಿ ಬಿಡಿ ಎಂದ ನಾಯಕಿಯ ಪೊಟೋ ನೋಡಿ!

  ಸೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್  ಬೆಳಗಾವಿ ರಾಜಕಾರಣದಲ್ಲಿ ನಿಧಾನವಾಗಿ ತಮ್ಮ ಪ್ರಭಾವ ಬೀರಿದ್ದಾರೆ..ಬೀರುತ್ತಿದ್ದಾರೆ ಕೂಡ.  2018ರ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆಯಾದವರಿಗೆ ಇದೀಗ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

 • BS Yeddyurappa

  Karnataka Districts17, Sep 2019, 11:20 PM IST

  ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಇಲ್ಲ, ಕಾರಣ ಕೊಟ್ಟ BSY

  ಬೆಳಗಾವಿಯಲ್ಲಿ ಈ ಸಾರಿ ಚಳಿಗಾಲದ ಅಧಿವೇಶನ ನಡೆಯಲ್ಲ. ಪ್ರವಾಹದ ಕಾರಣಕ್ಕೆ ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಯಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

 • Shilavan

  Karnataka Districts16, Sep 2019, 8:39 AM IST

  ಸಂಗೊಳ್ಳಿಯಲ್ಲಿ ರಾಯಣ್ಣನ ಶೌರ್ಯ ಸಾರುವ ಶಿಲಾವನ!

  ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಸಮಗ್ರ ಮಾಹಿತಿಯುಳ್ಳ ಶಿಲ್ಪವನವೊಂದು ಉತ್ತರ ಕರ್ನಾಟಕದಲ್ಲಿ ಸದ್ದಿಲ್ಲದೇ ಸಿದ್ಧವಾಗುತ್ತಿದೆ. 10 ಎಕರೆ ಜಾಗದಲ್ಲಿ ಈ ಶಿಲ್ಪವನ ತಲೆ ಎತ್ತಲಿದ್ದು, ಇದಕ್ಕಾಗಿ ಕಲಾಕೃತಿಗಳು ಸಿದ್ಧ ಮಾಡಲಾಗುತ್ತಿದೆ.